ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ, ಯಾರ ಅಕೌಂಟ್ನಿಂದ? – Kannada News | 69 thousand dead women still receiving Rs 2000 under Gruha Lakshmi scheme: Karnataka Government plans crackdown
ಬೆಂಗಳೂರು, (ಫೆಬ್ರವರಿ 27): ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ (Guaranatee Scheme) ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದ್ರೆ, ಸತ್ತವರ ಅಕೌಂಟ್ಗೆ (Bank Account) ಗೃಹ ಲಕ್ಷ್ಮೀ ಯೋಜನೆ ಹಣ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಈ ಯೋಜನೆ ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎನ್ನಲಾಗಿದೆ. ಹೀಗಾಗಿ ಸರ್ಕಾರ, ಸತ್ತವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮೀ ಹಣವನ್ನು ವಾಪಸ್ ಪಡೆದುಕೊಳ್ಳಲು ಮುಂದಾಗಿದೆ. ಬರೋಬ್ಬರಿ 69…