ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಬಿಗ್ ಶಾಕ್; ಹಾಡು ಬಳಸಿದ್ದಕ್ಕೆ 25 ಲಕ್ಷ ರೂ. ದಂಡ
ಕನ್ನಡದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ (Rakshit Shetty) ಅವರ ನಿರ್ಮಾಣ ಸಂಸ್ಥೆಯಾದ ‘ಪರಂವಾ ಸ್ಟುಡಿಯೋಸ್’ಗೆ ದೆಹಲಿ ಹೈಕೋರ್ಟ್ ದೊಡ್ಡ ಮೊತ್ತದ ದಂಡ ವಿಧಿಸಿದೆ. ‘ಬ್ಯಾಚುಲರ್ ಪಾರ್ಟಿ’ (Bachelor Party) ಚಿತ್ರದಲ್ಲಿ ಅನುಮತಿಯಿಲ್ಲದೆ ಎರಡು ಹಾಡುಗಳನ್ನು ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 25 ಲಕ್ಷ ರೂಪಾಯಿ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ ಎಂದು ‘ಬಾರ್ ಆ್ಯಂಡ್ ಬೆಂಚ್’ ವರದಿ ಮಾಡಿದೆ. ಖ್ಯಾತ ಮ್ಯೂಸಿಕ್ ಕಂಪನಿ ‘ಎಮ್‌ಆರ್‌ಟಿ ಮ್ಯೂಸಿಕ್’ ಈ ದೂರು ದಾಖಲಿಸಿತ್ತು. 2020ರ ಹಕ್ಕುಸ್ವಾಮ್ಯ ಒಪ್ಪಂದದ…