Headlines

ಇರಾನ್‌ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆಗೆ ಪ್ರಧಾನಿ ಮೋದಿಗೆ ಆಹ್ವಾನ – Kannada News | Iran President invites PM Modi for Ayatollah Ali Khamenei funeral on July

ಟೆಹ್ರಾನ್, ಜೂನ್ 24: ಇರಾನ್‌ನ ಇಸ್ಲಾಮಿಕ್ ಗಣರಾಜ್ಯದ ಅತ್ಯುನ್ನತ ಧಾರ್ಮಿಕ ಮತ್ತು ರಾಜಕೀಯ ನಾಯಕರಾದ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ನಿಧನದ ಬೆನ್ನಲ್ಲೇ ಭಾರಿ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಮುಂದಿನ ತಿಂಗಳು ಟೆಹ್ರಾನ್‌ನಲ್ಲಿ ನಡೆಯಲಿರುವ ಅಲಿ ಖಮೇನಿ ಅವರ ಸನ್ಮಾನಪೂರ್ವಕ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಇರಾನ್ ಮತ್ತು ಭಾರತದ ನಡುವಿನ…

Read More

RSS ಬಗ್ಗೆ ಅವಹೇಳನಕಾರಿ ಮಾತು: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಿಡಿದೆದ್ದ ಬಿಜೆಪಿ, ದೂರು ದಾಖಲು

ಬೆಂಗಳೂರು, (ಏಪ್ರಿಲ್ 07): ಅಸ್ಸಾಂ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಆರ್​​ಎಸ್​ಎಸ್ (RSS)​ ಹಾಗೂ ಬಿಜೆಪಿ ವಿರುದ್ಧ ವಿವದಾತ್ಮಕ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President mallikarjun kharge) ವಿರುದ್ಧ ಕರ್ನಾಟಕ ಬಿಜೆಪಿ ದೂರು ನೀಡಿದೆ. ಶಾಸಕರಾದ ಸಿ.ಕೆ.ರಾಮಮೂರ್ತಿ, ಮುನಿರಾಜು ನೇತೃತ್ವದ ಬಿಜೆಪಿ (BJP) ಇಂದು (ಏಪ್ರಿಲ್ 07) ಬೆಂಗಳೂರಿನ (Bengaluru) ಡಿಜಿ & ಐಜಿಪಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ನೀಡಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ಬಹಿರಂಗವಾಗಿ…

Read More

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ – Kannada News | Amid Jana Nayagan Release delay Amazon prime video to Take Legal Action Against Thalapathy Vijay Movie

ಜನ ನಾಯಗನ್ (Jana Nayagan) ಸಿನಿಮಾ ಸಂಕಷ್ಟದಲ್ಲಿದೆ. ಈ ಚಿತ್ರ ಜನವರಿ 9ರಂದೇ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಮಂಡಳಿಯಿಂದ ಆದ ಸಮಸ್ಯೆಯಿಂದ ತೊಂದರೆ ಎದುರಾಗುತ್ತಿದೆ.ಸಿನಿಮಾ ರಿಲೀಸ್ ಆದರೆ ಸಾಕು ಎಂಬ ಪರಿಸ್ಥಿತಿಯಲ್ಲಿ ಫ್ಯಾನ್ಸ್ ಇದ್ದಾರೆ. ಈಗ ಚಿತ್ರ ಒಟಿಟಿ ಪ್ಲಾಟ್​​ಫಾರ್ಮ್ ಕಡೆಯಿಂದ ಸಂಕಷ್ಟ ಎದುರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ಇದು ಚಿತ್ರತಂಡದ ಚಿಂತೆ ಹೆಚ್ಚಿಸಿದೆ. ‘ಜನ ನಾಯಗನ್’ ಸಿನಿಮಾ ದಳಪತಿ ವಿಜಯ್ ವೃತ್ತಿ ಜೀವನದ ಕೊನೆಯ ಸಿನಿಮಾ. ಇದಾದ ಬಳಿಕ ಅವರು ರಾಜಕೀಯದ…

Read More

Saturn Combustion 2026: ಇನ್ನು 40 ದಿನಗಳ ಕಾಲ ಮೀನ ರಾಶಿಯಲ್ಲಿ ಶನಿ ಅಸ್ತಂಗತ; ಯಾವ ರಾಶಿಗೆ ಅಶುಭ?

ಗ್ರಹಗಳ ವಿಷಯದಲ್ಲಿ ಮಹತ್ವದ ಬದಲಾವಣೆಯೊಂದು ಸಂಭವಿಸಲಿದೆ. ಕರ್ಮ ಕಾರಕ ಮತ್ತು ನ್ಯಾಯಾಧೀಶನಾಗಿರುವ ಶನಿ ಗ್ರಹವು ಅಸ್ತಂಗತನಾಗಲಿದ್ದಾನೆ. ಅಸ್ತಂಗತ ಎಂದರೆ ಸೂರ್ಯನಿಗೆ ಹತ್ತಿರ ಬಂದಾಗ ಯಾವುದೇ ಗ್ರಹವು ತನ್ನ ಸಂಪೂರ್ಣ ಶಕ್ತಿಯನ್ನು ಕಳೆದುಕೊಳ್ಳುವುದು. ಶನಿ ಗ್ರಹವು ನಿನ್ನೆ ಅಂದರೆ ಮಾರ್ಚ್ 13 ರಂದು ಸಂಜೆ 7 ಗಂಟೆ 13 ನಿಮಿಷದಿಂದ ಏಪ್ರಿಲ್ 22 ರ ಬೆಳಗಿನ ಜಾವ 4 ಗಂಟೆ 43 ನಿಮಿಷದವರೆಗೆ ಅಸ್ತಂಗತ ಸ್ಥಿತಿಯಲ್ಲಿ ಇರಲಿದ್ದು, ಈ ಅವಧಿಯಲ್ಲಿ ಅದರ ಪ್ರಭಾವ ಕಡಿಮೆಯಾಗಲಿದೆ. ಈ ಅವಧಿಯು ಸುಮಾರು…

Read More

420ರ ಸ್ಟ್ರೈಕ್​ ರೇಟ್​ನಲ್ಲಿ ಅಬ್ಬರಿಸಿ ಪಂದ್ಯ ಗೆಲ್ಲಿಸಿದ ಜೇಸನ್ ಹೋಲ್ಡರ್ – Kannada News | Jason Holder’s Blazing 420 Strike Rate Powers Thrilling Run Chase Victory

ವೆಸ್ಟ್ ಇಂಡೀಸ್ ತಂಡವು ಕೊನೆಗೂ ಟಿ20 ಸರಣಿ ಗೆದ್ದುಕೊಂಡಿದೆ. ಅದು ಸಹ ಒಂದು ವರ್ಷಗಳ ಬಳಿಕ. ಅಂದರೆ ಕಳೆದುಕೊಂದು ವರ್ಷದಿಂದ ವಿಂಡೀಸ್ ಪಾಲಿಗೆ ಮರೀಚಿಕೆಯಾಗಿದ್ದ ಟಿ20 ಸರಣಿ ಗೆಲುವು ಕೊನೆಗೂ 2-1 ಅಂತರದಿಂದ ದಕ್ಕಿದೆ. ಜಮೈಕಾದ ಸೆಬೀನಾ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 20 ಓವರ್​ಗಳಲ್ಲಿ 169…

Read More

Bengaluru Air Quality: ಬಳ್ಳಾರಿಯಲ್ಲಿ ಮತ್ತದೇ ಸ್ಥಿತಿ! ಕಳಪೆ ಮಟ್ಟಕ್ಕಿಳೀತು ಏರ್ ಕ್ವಾಲಿಟಿ – Kannada News | Bangalore Air Pollution Crisis: Ballari Air quality gets worse, Bengaluru AQI is slightly better

ಳ್ಳಾರಿಯಲ್ಲಿ ಮತ್ತದೇ ಸ್ಥಿತಿ! ಕಳಪೆ ಮಟ್ಟಕ್ಕಿಳೀತು ಏರ್ ಕ್ವಾಲಿಟಿ Image Credit source: google Gemini ಬೆಂಗಳೂರು, ಏಪ್ರಿಲ್ 26: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಹಲವು ದಿನಗಳಿಂದ ಸುಧಾರಣೆ ಕಂಡಿತ್ತು. ಆದರೆ ಇಂದು ಮೊದಲಿನಂತೆಯೇ ಬಳ್ಳಾರಿಯ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕಕಾರಿ ಮಟ್ಟ ತಲುಪಿದೆ. ಜೊತೆಗೆ ಉಡುಪಿಯ ಗಾಳಿಯೂ ಉಸಿರಾಟಕ್ಕೆ ಯೋಗ್ಯವಲ್ಲದ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು…

Read More

Video: ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ

ಈ ವಿಡಿಯೋ ನೋಡಿದಾಗ ಮಾವ-ಸೊಸೆ ಹೀಗಿರಬೇಕೆಂದು ಹೇಳುವುದು ಪಕ್ಕಾ, ಸೊಸೆಯ ಕೈ ಮುರಿದಿದೆ ಕಷ್ಟವಾಗುತ್ತೆಂದು ಮಾವ ಆಕೆಗೆ ರೊಟ್ಟಿ ಒರೆದುಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಮಾವ ಮಾಡಿಕೊಟ್ಟರೆ ಮತ್ತೊಂದೆಡೆ ಸೊಸೆ ಅದನ್ನು ಕಾವಲಿ ಮೇಲೆ ಬೇಯಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಮಾವನಿಗೆ ನಿಲ್ಲಲಾಗದಷ್ಟು ವಯಸ್ಸಾಗಿದ್ದರೂ ಕೂಡ ಸೊಸೆ ಮೇಲಿನ ಕಾಳಜಿಯಿಂದ ಊಟಕ್ಕೆ ಸಹಾಯ ಮಾಡಿದ್ದಾರೆ.ಈ ವಿಡಿಯೋ ನೋಡಿದ ನಂತರ, ವೀಡಿಯೊವನ್ನು ಯಾರು ಚಿತ್ರೀಕರಿಸುತ್ತಿದ್ದಾರೆ ಮತ್ತು ಅವರು ರೊಟ್ಟಿಗೆ ಏಕೆ ಸಹಾಯ ಮಾಡುತ್ತಿಲ್ಲ ಎಂಬ ಪ್ರಶ್ನೆಗಳನ್ನು ಜನರು ಎತ್ತಿದ್ದಾರೆ….

Read More

ಚುನಾವಣೆಯಲ್ಲಿ ಮುಸ್ಲಿಮರು ಸೋಲಲ್ಲ, ಅವರನ್ನು ಸೋಲಿಸ್ತಾರೆ: ಮಹೇಶ್ವರಾನಂದ ಸ್ವಾಮೀಜಿ – Kannada News | Maheshwarananda Swamiji says that Muslim community needs at least 30 MLAs in the next Karnataka election

ಬಾಗಲಕೋಟೆ, ಡಿಸೆಂಬರ್​​ 24: ದೇಶದ ಮೂವತ್ತು ಕೋಟಿ ಮುಸ್ಲಿಮರನ್ನ ಬಿಟ್ಟು ಭವಿಷ್ಯದ ಭಾರತ ನಿರ್ಮಾಣ ಸಾಧ್ಯವಿಲ್ಲ. ರಾಜ್ಯದಲ್ಲಿ ಒಂದು ಕೋಟಿ ಜನ ಮುಸ್ಲಿಂ ಜನಸಂಖ್ಯೆ ಇದ್ದರೂ ಕೇವಲ 10 ಜನ ಶಾಸಕರಿದ್ದಾರೆ. ಮುಸಲ್ಮಾನರು ಚುನಾವಣೆಯಲ್ಲಿ ಸೋಲುವುದಿಲ್ಲ, ಅವರನ್ನು ಸೋಲಿಸಲಾಗುತ್ತೆ ಎಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಹೇಶ್ವರಾನಂದ ಸ್ವಾಮೀಜಿ ಹೇಳಿದ್ದಾರೆ. ಸ್ವಾಮೀಜಿ ಹೇಳಿದ್ದೇನು? ರಾಜ್ಯದಲ್ಲಿ ಲಿಂಗಾಯತರು ಕೇವಲ 66 ಲಕ್ಷ ಜನ ಇದ್ದಾರೆ. ಆದರೆ ಅವರ ಸಮುದಾಯದ 59 ಜನ ಶಾಸಕರಿದ್ದಾರೆ. 60 ಲಕ್ಷ ಜನಸಂಖ್ಯೆಯಿರುವ ಒಕ್ಕಲಿಗರ 46…

Read More

ಅನಾರೋಗ್ಯದಿಂದ ಸಚಿವ ಡಿ. ಸುಧಾಕರ್ ವಿಧಿವಶ: ಚಿತ್ರದುರ್ಗದಲ್ಲಿ ನಾಳೆ ಸಾರ್ವಜನಿಕ ರಜೆ; ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ – Kannada News | Minister D. Sudhakar Passes Away Due to Illness: Public Holiday in Chitradurga Tomorrow

ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆಯನ್ನೂ ಆಚರಿಸುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದು, ನಾಳೆ ಸಂಜೆ 4 ಗಂಟೆಗೆ ಡಿ.ಸುಧಾಕರ್ ಅಂತ್ಯಕ್ರಿಯೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್​​ ನಾಯಕ ಸುರ್ಜೇವಾಲ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿರಲಿದ್ದಾರೆ. Source link

Read More

Weather Report: ಕರಾವಳಿ-ಮಲೆನಾಡಿಗೆ ಮಳೆ ಸಿಂಚನ, ಉತ್ತರ ಕರ್ನಾಟಕಕ್ಕೆ ಸೂರ್ಯನ ತಾಪ! – Kannada News

ಬೆಂಗಳೂರು, ಜೂ.4:ಕರಾವಳಿಯಿಂದ ಬಯಲು ಸೀಮೆಯವರೆಗೆ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ಬಿಗುವಿನ ವಾತಾವರಣಕ್ಕೆ ಬ್ರೇಕ್ ಬೀಳುವ ಸಮಯ ಬಂದಿದೆ. ರಾಜ್ಯದಲ್ಲಿ ವರುಣದೇವ ಅಬ್ಬರ ಹೆಚ್ಚಾಗಲಿದೆ. ಇಂದು ಮಧ್ಯಾಹ್ನದ ನಂತರ ಕರ್ನಾಟಕದಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುವ (Heavy Rain Forecast) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಒಣಗಿದ ಭೂಮಿಯನ್ನು ಮತ್ತೆ ತಂಪಾಗಿಸಲಿದೆ. ಇಂದು ಬೆಳಗಿನ ಜಾವದಿಂದಲೇ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಶೇ. 90 ರಷ್ಟು ತೇವಾಂಶ ದಾಖಲಾಗಿದ್ದು, ವಾತಾವರಣದಲ್ಲಿ ಗರಿಷ್ಠ ತಂಪಾದ ಅನುಭವವಾಗುತ್ತಿದೆ. ನೈಋತ್ಯ ದಿಕ್ಕಿನಿಂದ ಬೀಸುತ್ತಿರುವ…

Read More