Toxic Ladies Teaser: ಬಂದೇ ಬಿಟ್ಟರು ಲೇಡೀಸ್: ‘ಟಾಕ್ಸಿಕ್’ನ ಪವರ್ಫುಲ್ ಮಹಿಳೆಯರ ಪವರ್ಫುಲ್ ಎಂಟ್ರಿ – Kannada News | Toxic movie new teaser released, this time heroines shines
ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಮೇಲೆ ಸಿನಿಮಾ ಪ್ರೇಮಿಗಳು ಕಣ್ಣು ನೆಟ್ಟಿದೆ. ಸಿನಿಮಾದ ಬಿಡುಗಡೆಗಾಗಿ ದೇಶ, ವಿದೇಶಗಳ ಸಿನಿಮಾ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ಈ ವರೆಗೆ ಬಿಡುಗಡೆ ಆಗಿರುವ ಸಿನಿಮಾದ ಪೋಸ್ಟರ್, ಟೀಸರ್ಗಳು ಸಾಕಷ್ಟು ಗಮನ ಸೆಳೆದಿವೆ, ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿವೆ. ಇದೀಗ ಯಶ್ ಅವರು ಸಿನಿಮಾನಲ್ಲಿ ನಟಿಸಿರುವ ಐವರು ನಾಯಕಿಯರ ವಿಶೇಷ ಟೀಸರ್ ಅನ್ನು ಬಿಡುಗಡೆ ಮಾಡಿದ್ದಾರೆ. ಯಶ್ ಅವರಂತೆಯೇ ಸಿನಿಮಾದ ನಾಯಕಿಯರ ಪಾತ್ರಗಳು…