37 ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ದೇಶದ ಅತ್ಯಂತ ದೀರ್ಘಾವಧಿ ಕೈದಿ ಸಾಯಿಬಣ್ಣ: ಎರಡೆರಡು ಕೊಲೆ ಮಾಡಿದ್ದರೂ ಇಲ್ಲ ಪಶ್ಚಾತ್ತಾಪ! – Kannada News | India’s Longest Serving Prisoner Saibanna Natikar Released From Bengaluru Jail After 37 Years

ಬೆಂಗಳೂರು ಕೇಂದ್ರ ಕಾರಾಗೃಹ ಮತ್ತು ಸಾಯಿಬಣ್ಣ ಎನ್. ನಾಟೀಕರ್ (ಸಾಯಿಬಣ್ಣ ಚಿತ್ರ ಕೃಪೆ: ಎಎನ್​ಐ)Image Credit source: ANI ಬೆಂಗಳೂರು, ಜುಲೈ 6: ಮುಖ ತುಂಬಾ ಗಡ್ಡ, ತಲೆ ತುಂಬಾ ಬಿಳಿ ಕೂದಲು ಮತ್ತು ವಯೋಸಹಜವಾಗಿ ನಡುಗುತ್ತಿರುವ ಕಾಲುಗಳೊಂದಿಗೆ 72 ವರ್ಷದ ಸಾಯಿಬಣ್ಣ ಎನ್. ನಾಟೀಕರ್ (Saibanna Natikar) ಇತ್ತೀಚೆಗೆ ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ದ್ವಾರದಿಂದ ಹೊರಗೆ ನಡೆದು ಬಂದಿದ್ದಾನೆ. ಸುಮಾರು ನಾಲ್ಕು ದಶಕಗಳ ಕಾಲ ಕತ್ತಲೆಯ ಕೋಣೆಯಲ್ಲಿದ್ದ ಸಾಯಿಬಣ್ಣ ಕೊನೆಗೂ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಇಂದು ಒಣ ಹವೆ, ಹೆಚ್ಚಿನ ತಾಪಮಾನ!

ಬೆಂಗಳೂರು, ಮಾರ್ಚ್​ 10: ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ…

Read More

ಬೀದಿ ನಾಯಿ ಅಲ್ಲ, ಪೊಲೀಸ್ ಠಾಣೆ ಮೆಟ್ಟಿಲೇರಿತು ಸಾಕು ನಾಯಿ ಜಗಳ! – Kannada News | Pet Dog Dispute Reaches Police Station in Hubballi, Not a Stray Dog Issue!

ಹುಬ್ಬಳ್ಳಿ, ಜನವರಿ 16: ಬೀದಿ ನಾಯಿ (Stray Dog) ವಿಚಾರ ದೇಶದ ಸರ್ವೋಚ್ಚ ನ್ಯಾಯಾಲಯದಲ್ಲೂ ವಿಚಾರಣೆಗೆ ಬಂದಿರುವುದು ನಮಗೆಲ್ಲ ಗೊತ್ತೇ ಇದೆ. ಬೀದಿ ನಾಯಿ ಕಾಟದ ವಿಚಾರ ಸದಾ ಚರ್ಚೆಗೆ ಒಳಗಾಗುತ್ತಿದೆ. ಆದರೆ, ಅಚ್ಚರಿಯೆಂಬಂತೆ ಹುಬ್ಬಳ್ಳಿಯಲ್ಲಿ ಸಾಕು ನಾಯಿ (Pet Dog) ವಿಚಾರ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹುಬ್ಬಳ್ಳಿ (Hubballi) ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಅಲ್ಲದೆ, ಸಾಕು ನಾಯಿ ಉಪಟಳ ವಿಚಾರ ಹುಬ್ಬಳ್ಳಿಯ ಗುರುದೇವ ನಗರ ನಿವಾಸಿಗಳಲ್ಲಿ…

Read More

Ajit Pawar Profile: ಮಹಾರಾಷ್ಟ್ರ ರಾಜಕೀಯದ ಚಾಣಕ್ಯ ಶರದ್ ಪವಾರ್​ಗೆ ಸೆಡ್ಡು ಹೊಡೆದು ಗೆದ್ದಿದ್ದ ಅಜಿತ್ ಪವಾರ್ ಇನ್ನು ನೆನಪು ಮಾತ್ರ – Kannada News | Who was Ajit Pawar A detailed profile of the Maharashtra’s Deputy CM

ಮುಂಬೈ, ಜನವರಿ 28: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಅಜಿತ್ ಪವಾರ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು, ಆದರೆ ಅವರ ಜೀವವನ್ನು ಉಳಿಸಲಾಗಲಿಲ್ಲ. ವಿಮಾನದಲ್ಲಿ ಐದು ಜನರಿದ್ದರು, ಅವರಲ್ಲಿ ಯಾರನ್ನೂ ಉಳಿಸಲು ಸಾಧ್ಯವಾಗಲಿಲ್ಲ. ಅಜಿತ್ ಪವಾರ್ ಅವರ ಪಿಎಸ್ಒ ಸೇರಿದಂತೆ ಇಬ್ಬರು ಸಿಬ್ಬಂದಿ ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆರಂಭಿಕ ವರದಿಗಳ ಪ್ರಕಾರ, ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ಸಮಯದಲ್ಲಿ ನಿಯಂತ್ರಣ ಕಳೆದುಕೊಂಡು ಕ್ರ್ಯಾಶ್ ಲ್ಯಾಂಡಿಂಗ್…

Read More

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿಶೀಟರ್ ಎಣ್ಣೆ ಪಾರ್ಟಿ ಪ್ರಕರಣ: ಮದ್ದೂರು ವಲಯದ ಆರ್‌ಎಫ್‌ಒ ಪುನೀತ್ ಕುಮಾರ್ ಅಮಾನತು – Kannada News

ರೌಡಿಶೀಟರ್ ಎಣ್ಣೆ ಪಾರ್ಟಿ (ಎಡ ಚಿತ್ರ) ಹಾಗೂ ಮದ್ದೂರು ವಲಯ ಅರಣ್ಯಾಧಿಕಾರಿ ಡಿ. ಪುನೀತ್ ಕುಮಾರ್ Image Credit source: tv9 ಚಾಮರಾಜನಗರ, ಜೂನ್ 9: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪ್ರಮುಖ ಪ್ರದೇಶದಲ್ಲಿ ರೌಡಿಶೀಟರ್ ಮತ್ತು ಆತನ ಪಟಾಲಂ ನಡೆಸಿದ್ದ ಬಿಂದಾಸ್ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿತನದ ಹಿನ್ನೆಲೆಯಲ್ಲಿ ಬಂಡೀಪುರದ ಮದ್ದೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ (RFO) ಡಿ. ಪುನೀತ್ ಕುಮಾರ್ ಅವರನ್ನು…

Read More

ಅಮೆರಿಕದೊಂದಿಗಿನ ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್ – Kannada News | US Iran Peace Prospects: Virtual Talks and the Path to a Permanent Accord

ಟೆಹ್ರಾನ್, ಜೂನ್ 14: ಅಮೆರಿಕ ಮತ್ತು ಇರಾನ್ ನಡುವೆ ಶಾಶ್ವತ ಶಾಂತಿ ಒಪ್ಪಂದದ ಕುರಿತು ಮಹತ್ವದ ವರ್ಚುವಲ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಉಭಯ ದೇಶಗಳು ಮಾತ್ರವಲ್ಲದೆ, ಮಧ್ಯಸ್ಥಿಕೆ ವಹಿಸಿರುವ ರಾಷ್ಟ್ರಗಳ ಪ್ರತಿನಿಧಿಗಳು ಸಹ ಭಾಗಿಯಾಗಲಿದ್ದಾರೆ. ಒಪ್ಪಂದದ ಪತ್ರದಲ್ಲಿ ಪರಸ್ಪರ ಡಿಜಿಟಲ್ ಸಹಿ ಹಾಕಿ ಶಾಂತಿಯ ಹೊಸ ಅಧ್ಯಾಯಕ್ಕೆ ನಾಂದಿ ಹಾಡುವ ನಿರೀಕ್ಷೆಯಿದೆ. ಈ ವರ್ಚುವಲ್ ಸಭೆಯಲ್ಲಿ ಯುದ್ಧ ಅಂತ್ಯದ ಬಗ್ಗೆ ಘೋಷಣೆ ಆಗುವ ಸಾಧ್ಯತೆಯಿದ್ದು, ಪ್ರಸ್ತಾವಿತ ಒಪ್ಪಂದದಂತೆ ಕದನ ವಿರಾಮವನ್ನು 60 ದಿನಗಳವರೆಗೆ ವಿಸ್ತರಿಸಲಾಗುವುದು. ಈ…

Read More

Video: ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕೇರಳದ ತ್ರಿಶೂರ್ ಜಿಲ್ಲೆಯ ಎರುಮಪೆಟ್ಟಿ ಕುಟ್ಟಂಚೇರಿ ನೆಲ್ಲಿಕುನ್ನು ಎಂಬಲ್ಲಿ ಪಂಚಾಯತ್‌ಗೆ ಸೇರಿದ ಕುಡಿಯುವ ನೀರಿನ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ತಲೆಕೆಳಗಾಗಿ ಉರುಳಿಬಿದ್ದಿದೆ. ಈ ಭೀಕರ ಅಪಘಾತದ ದೃಶ್ಯಗಳು ಅಲ್ಲಿನ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿವೆ. ವಾಹನದ ವೇಗ ಅಥವಾ ತಾಂತ್ರಿಕ ದೋಷವೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ ಎನ್ನಲಾಗಿದೆ. ಸದ್ಯ ಸ್ಥಳೀಯ ಪೊಲೀಸರು ಘಟನಾ…

Read More

ಮುಖಾಮುಖಿ ಆಗಲಿವೆ ‘ಧುರಂಧರ್ 2’-‘ಟಾಕ್ಸಿಕ್’; ಹೇಗೆ?

‘ಧುರಂಧರ್ 2’ ಹಾಗೂ ‘ಟಾಕ್ಸಿಕ್’ ನಡುವೆ ಕ್ಲ್ಯಾಶ್ ಆಗಲಿದೆ ಎಂಬ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಯಾವಾಗ ‘ಟಾಕ್ಸಿಕ್’ ಸಿನಿಮಾ ರಿಲೀಸ್ ಮುಂದಕ್ಕೆ ಹೋಯಿತೋ ಆಗ ಈ ಚರ್ಚೆ ಕೂಡ ಕೊನೆ ಆಯಿತು. ಈಗ ‘ಧುರಂದರ್ 2’ ಹಾಗೂ ‘ಟಾಕ್ಸಿಕ್’ ಒಂದೇ ಸಮಯದಲ್ಲಿ ರಿಲೀಸ್ ಆಗಲಿವೆ! ಅರೆ ಇದೇನು ಅಂತೀರಾ? ಆ ಬಗ್ಗೆ ಇಲ್ಲಿದೆ ವಿವರ. ರಣವೀರ್ ಸಿಂಗ್ ಹಾಗೂ ಆದಿತ್ಯ ಧಾರ್ ಅವರು ‘ಧುರಂಧರ್: ದಿ ರಿವೇಂಜ್’ ಮೂಲಕ ಹಲ್​ಚಲ್ ಸೃಷ್ಟಿಸಿದ್ದಾರೆ. ಈ ಚಿತ್ರ ಬಾಕ್ಸ್…

Read More

IPL 2026: ಟೈಟಾನ್ಸ್ ಮುಂದೆ ಮಕಾಡೆ ಮಲಗಿದ ಸನ್​ರೈಸರ್ಸ್​ – Kannada News | IPL 2026: GT vs SRH Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶಿಸಿರಲಿಲ್ಲ. ಇದಾಗ್ಯೂ ಆರಂಭಿಕ ದಾಂಡಿಗ ಸಾಯಿ ಸುದರ್ಶನ್ ಜವಾಬ್ದಾರಿಯುತ ಇನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು. ಈ ಮೂಲಕ 42 ಎಸೆತಗಳಲ್ಲಿ 61 ರನ್​ಗಳ…

Read More

ನಮ್ಮ ಮೆಟ್ರೋ ಹಳದಿ ಮಾರ್ಗದಿಂದ ಪ್ರಯಾಣಿಕರ ಆರೋಗ್ಯ ಸುಧಾರಣೆ! ಐಐಎಸ್ಸಿ ಅಧ್ಯಯನದಲ್ಲಿ ಬಯಲಾಯ್ತು ಇಂಟರೆಸ್ಟಿಂಗ್ ಮಾಹಿತಿ – Kannada News

ನಮ್ಮ ಮೆಟ್ರೋ ಹಳದಿ ಮಾರ್ಗImage Credit source: tv9 ಬೆಂಗಳೂರು, ಜೂನ್ 5: ನಮ್ಮ ಮೆಟ್ರೋದ ಆರ್​ವಿ ರಸ್ತೆ–ಬೊಮ್ಮಸಂದ್ರ ನಡುವಿನ ‘ಹಳದಿ ಮಾರ್ಗ’ (Yellow Line Metro) ಕೇವಲ ಪ್ರಯಾಣದ ಸಮಯವನ್ನು ಉಳಿಸುತ್ತಿಲ್ಲ, ಬದಲಿಗೆ ಸಾರ್ವಜನಿಕರ ಆರೋಗ್ಯ ವೃದ್ಧಿಸುವಲ್ಲಿ ಸಂಜೀವಿನಿಯಾಗಿ ಕೆಲಸ ಮಾಡುತ್ತಿದೆ! ಇಂಥದ್ದೊಂದು ಅಚ್ಚರಿಯ ವಿಚಾರ ಇದೀಗ ತಿಳಿದುಬಂದಿದೆ. ಹಳದಿ ಮೆಟ್ರೋ ಮಾರ್ಗದ ಕುರಿತು ಭಾರತೀಯ ವಿಜ್ಞಾನ ಸಂಸ್ಥೆಯ (IISc) ಸುಸ್ಥಿರ ಸಾರಿಗೆ ಪ್ರಯೋಗಾಲಯವು ನಡೆಸಿರುವ ಸಮಗ್ರ ಅಧ್ಯಯನದಲ್ಲಿ ಈ ಕುರಿತು ಅತ್ಯಂತ ಆಸಕ್ತಿದಾಯಕ ಮತ್ತು…

Read More