Headlines

ಆರ್. ಮಾಧವನ್ ಹೆಸರಲ್ಲಿ ಮೋಸ: ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ‘ಧುರಂಧರ್’ ನಟ

ಬಹುಭಾಷಾ ನಟ ಆರ್. ಮಾಧವನ್ ಅವರ ಹೆಸರಿನಲ್ಲಿ ಕಿಡಿಗೇಡಿಯೊಬ್ಬ ನಕಲಿ ಸೋಶಿಯಲ್ ಮೀಡಿಯಾ (Fake Account) ಖಾತೆಯನ್ನು ತೆರೆದು ಜನರ ದಾರಿ ತಪ್ಪಿಸುತ್ತಿದ್ದಾನೆ. ಈ ವಿಷಯದ ಬಗ್ಗೆ ಸ್ವತಃ ಮಾಧವನ್ ಅವರೇ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ಹೆಸರನ್ನು ಬಳಸಿಕೊಂಡು ಜನರನ್ನು ಸಂಪರ್ಕಿಸುತ್ತಿರುವ ಈ ವ್ಯಕ್ತಿಯೊಂದಿಗೆ ತಮಗಾಗಲಿ ಅಥವಾ ತಮ್ಮ ತಂಡಕ್ಕಾಗಲಿ ಯಾವುದೇ ಸಂಬಂಧವಿಲ್ಲ ಎಂದು ಮಾಧವನ್ (R. Madhavan) ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ಮಾಧವನ್ ಅವರು,…

Read More

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಎಚ್ಚರಿಕೆ ಕೊಟ್ಟ ಕೈ ಶಾಸಕನ ವಿಡಿಯೋ ವೈರಲ್ – Kannada News | People will Slap with Slipper: Magadi Congress MLA Balakrishna Warns to tahsildar

ರಾಮನಗರ, (ಡಿಸೆಂಬರ್ 25): ಮಾಗಡಿ (Magadi) ಕಾಂಗ್ರೆಸ್ ಶಾಸಕ ಶಾಸಕ ಹೆಚ್​​​ಸಿ ಬಾಲಕೃಷ್ಣ (MLA HC Balakrishna) ಅವರು ತಹಶೀಲ್ದಾರ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.ಮಾಗಡಿ ತಾಲೂಕು ಪಂಚಾಯಿತಿಯಲ್ಲಿಂದು ಜನರ ಕುಂದುಕೊರತೆ ಆಲಿಸುವ ಸಭೆಯಲ್ಲಿ ತಹಶೀಲ್ದಾರ್ ಡಿ.ಪಿ.ಶರತ್ ಕುಮಾರ್ ಆಕ್ರೋಶಗೊಂಡಿದ್ದು, ಸರಿಯಾಗಿ ಕೆಲಸಮಾಡಿ. ಇಲ್ಲವಾದರೆ ಚಪ್ಪಲಿಯಲ್ಲಿ ಹೊಡೆಸುವೆ ಎಂದು ಬಾಯಿಗೆ ಬಂದಂತೆ ಬೈದಿದ್ದಾರೆ. ಯಾವ ಅಧಿಕಾರಿ ಸರಿಯಾಗಿ ಕೆಲಸ ಮಾಡಲ್ಲ ಹೆಸರು ಬರೆಯಿರಿ. ತಿಂಗಳಿಗೆ ಒಮ್ಮೆ ಕಂಪ್ಲೆಂಟ್ ಬಾಕ್ಸ್ ಓಪನ್ ಮಾಡೋಣ. ನಾನು ಉಪ ವಿಭಾಗಾಧಿಕಾರಿ ಕರೆಸುತ್ತೇನೆ. ಆಗ…

Read More

ಲಕ್ನೋ ಕೋಚಿಂಗ್ ಕೇಂದ್ರದಲ್ಲಿ ಅಗ್ನಿ ದುರಂತ, 15 ವಿದ್ಯಾರ್ಥಿಗಳ ಸಜೀವದಹನ, ಮನೆಗೆಂದು ಪರ್ಮಿಷನ್ ಪಡೆದು ಕಮರ್ಷಿಯಲ್ ದಂಧೆ – Kannada News | Lucknow Coaching Center Tragedy: 15 Students Die in Illegal Commercial Building Tragedy

ಲಕ್ನೋ, ಜೂನ್ 23: ಉತ್ತರ ಪ್ರದೇಶದ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಕೋಚಿಂಗ್ ಕೇಂದ್ರ(Coaching Centre)ವೊಂದರಲ್ಲಿ ಅಗ್ನಿ ಅವಗಢ ಸಂಭವಿಸಿದ್ದು, 15 ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಪೈಕಿ ಹೆಚ್ಚಿನವರು ಆವರಣದಲ್ಲಿದ್ದ ಅನಿಮೇಷನ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳಾಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ದುರಂತದ ಬೆನ್ನಲ್ಲೇ ತನಿಖೆ ನಡೆಸಿರುವ ಅಧಿಕಾರಿಗಳಿಗೆ ಕಟ್ಟಡದ ಮಾಲೀಕರು ಮಾಡಿದ್ದ ಭಾರಿ ನಿಯಮ ಉಲ್ಲಂಘನೆ ಮತ್ತು ವಂಚನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಾಲ್ವರನ್ನು ಬಂಧಿಸಲಾಗಿದ್ದು, ಕರ್ತವ್ಯ ಲೋಪದ…

Read More

ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ಬಿಬಿಎ ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್! – Kannada News | Crypto Robbery Case: 12 Arrested in 17.64 Lakh Digital Currency Conversion Scam

ಬೆಂಗಳೂರು, ಜೂನ್​​ 25: ಡಿಜಿಟಲ್ ಕ್ರಿಪ್ಟೋ ಕರೆನ್ಸಿ (Digital cryptocurrency) ಪರಿವರ್ತನೆ ಹೆಸರಲ್ಲಿ 17.64 ಲಕ್ಷ ರೂ. ದರೋಡೆ (robbery) ಪ್ರಕರಣದಲ್ಲಿ ಇಬ್ಬರು ಕಾಶ್ಮೀರ ಪ್ರಜೆಗಳು ಸೇರಿದಂತೆ 12 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ 13.90 ಲಕ್ಷ ನಗದು, ಕೃತ್ಯಕ್ಕೆ ಬಳಸಿದ 6 ದ್ವಿಚಕ್ರ ವಾಹನ, 1 ಕಾರು ಹಾಗೂ 13 ಮೊಬೈಲ್​​ಗಳನ್ನ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರು ಮುಜಾಮಿಲ್(23), ಶೋಯೆಬ್(20), ಕರೀಂ(31), ವಾಸೀಂ(40), ಮೊಹಮ್ಮದ್ ಇಸ್ಮೈಲ್(29), ರೆಹಾನ್(27), ಆಯನ್(21),…

Read More

ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಹೆಚ್​​. ಡಿ. ರೇವಣ್ಣ – Kannada News | Revanna Bats for Sumalatha Ambareesh, Makes Surprise Political Remark

ಬೆಂಗಳೂರು, ಜೂನ್​​ 18: ಹೆಚ್​.ಡಿ. ದೇವೇಗೌಡರಿಗೆ ರಾಜ್ಯಸಭಾ ಸ್ಥಾನ ಕೈತಪ್ಪಿದ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್​​.ಡಿ. ರೇವಣ್ಣ, ದೇವೇಗೌಡರು ಅಧಿಕಾರಕ್ಕಾಗಿ ಎಂದಿಗೂ ಯಾರ ಬಾಗಿಲಿಗೂ ಹೋಗಿಲ್ಲ. ಪ್ರಧಾನಮಂತ್ರಿ ಹುದ್ದೆಯನ್ನೇ ಅವರು ತ್ಯಾಗ ಮಾಡಿದ್ದರು ಎಂಬುದನ್ನು ಅವರು ನೆನಪಿಸಿದ್ದಾರೆ. ರಾಜ್ಯಸಭಾ ಸ್ಥಾನಕ್ಕಾಗಿ ದೇವೇಗೌಡರು ಅಥವಾ ಕುಮಾರಸ್ವಾಮಿಯವರು ಯಾರನ್ನೂ ಕೇಳಿರಲಿಲ್ಲ. ರಾಜ್ಯಸಭಾ ಸ್ಥಾನಕ್ಕೆ ಮೊದಲು ದೇವೇಗೌಡರು ಮತ್ತು ಸದಾನಂದಗೌಡರ ಹೆಸರುಗಳು ಕೇಳಿಬಂದಿದ್ದವು. ನಂತರ ಮಂಡ್ಯದ ಮೇಡಂ ಎಂದು ಸುಮಲತಾ ಅಂಬರೀಶ್ ಅವರ ಹೆಸರನ್ನು ಪ್ರಸ್ತಾಪಿಸಿದ ರೇವಣ್ಣ, ಅವರಿಗೂ ಟೋಪಿ ಹಾಕಲಾಯಿತು ಎಂದು…

Read More

ಕೆಲಸ ಮಾಡುತ್ತಲೇ ಸಾವನ್ನಪ್ಪಿದ ಉದ್ಯೋಗ ಖಾತ್ರಿ ಕಾರ್ಮಿಕ: ಅಧಿಕಾರಿಗಳ ನಿರ್ಲಕ್ಷ್ಯ ಬಯಲು ಮಾಡಿದ ಟಿವಿ9 ರಿಯಾಲಿಟಿ ಚೆಕ್! – Kannada News | Raichur Heatwave Death: MGNREGA Worker Dies Due to Lack of Facilities; TV9 Reality Check Exposes PDO Negligence

ರಾಯಚೂರು, ಏಪ್ರಿಲ್ 29: ಯಾಪಲದಿನ್ನಿ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡುವಾಗ ಬಿಸಿಲ ಬೇಗೆಗೆ ಕಾರ್ಮಿಕ ಹುಸೇನಪ್ಪ ಸಾವನ್ನಪ್ಪಿದ್ದಾರೆ ಎಂದು ಆತನ ಕುಟುಂಬಸ್ಥರು ಹೇಳುತ್ತಿದ್ದಾರೆ. ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಕೆಲಸದ ಸ್ಥಳದಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಇಲ್ಲದಿರುವುದು ಬಯಲಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಮೃತನ ಕುಟುಂಬ ಮತ್ತು ರೈತ ಸಂಘಟನೆಗಳು ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿವೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಆಲಿಯಾ ಭಟ್​​​ಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅವಮಾನ? ವೈರಲ್ ಆಯ್ತು ವಿಡಿಯೋ – Kannada News | Alia Bhatt’s Cannes Red Carpet: Unrecognized on International Stage

ಫ್ರಾನ್ಸ್​​ನ ರಿವೇರಿಯಾದಲ್ಲಿ ಕಾನ್ ಸಿನಿಮೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಈ ಫ್ಯಾಷನ್ ಹಬ್ಬಕ್ಕೆ ದೇಶ-ವಿದೇಶದ ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಈ ಉತ್ಸವದ ಎರಡನೇ ದಿನದಂದು ಆಲಿಯಾ ಭಟ್ ಅವರು ಗೌನ್ ಧರಿಸಿ ಮಿಂಚಿದರು. ಆದರೆ, ಅವರು ರೆಡ್ ಕಾರ್ಪೆಟ್ ಮೇಲೆ ನಡೆದು ಬರುವಾಗ ಸಂಭವಿಸಿದ ಒಂದು ಘಟನೆ ಚರ್ಚೆಗೆ ಕಾರಣ ಆಗಿದೆ. ಆಲಿಯಾ ಭಟ್ ಅವರನ್ನು ಯಾರೂ ಗುರುತಿಸಲೂ ಇಲ್ಲ ಎಂದು ಅನೇಕರು ಹೇಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಆಲಿಯಾ ಭಟ್ ಅವರು ಕ್ಯಾಮೆರಾಗಳಿಗೆ ಕೈ ಬೀಸುತ್ತಾ, ಫ್ಲೈಯಿಂಗ್…

Read More

ಇಂಗ್ಲೆಂಡ್ ತಂಡ ನಮಗೋಸ್ಕರ ಗೆಲ್ತಾರೆ ಬಿಡಿ..! – Kannada News | England win for us says pakistan captain salman ali agha

T20 World Cup 2026: ಟಿ20 ವಿಶ್ವಕಪ್​ ಸೂಪರ್-8 ಸುತ್ತಿನ ಗ್ರೂಪ್-2 ರಿಂದ ಇಂಗ್ಲೆಂಡ್ ತಂಡವು ಸೆಮಿ ಫೈನಲ್​ಗೇರಿದರೆ, ಶ್ರೀಲಂಕಾ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ನಡುವೆ ಸೆಮಿ ಫೈನಲ್​ ಪೈಪೋಟಿ ಇದೆ. ಅಂದರೆ ಈ ಎರಡು ತಂಡಗಳಲ್ಲಿ ಒಂದು ಟೀಮ್ ಸೆಮಿ ಫೈನಲ್​ಗೇರಲಿದೆ. ಆದರೆ ಇಲ್ಲಿ ಪಾಕಿಸ್ತಾನ್ ತಂಡದ ಸೆಮಿ ಫೈನಲ್​ ಹಾದಿಯನ್ನು ನಿರ್ಧರಿಸುವುದು ಇಂಗ್ಲೆಂಡ್ ತಂಡ ಎಂಬುದು ವಿಶೇಷ. ಅಂದರೆ ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್ ತಂಡ ಗೆದ್ದರೆ ಮಾತ್ರ ಸೆಮಿ…

Read More

ಏಳು ಗಂಟೆಗಳ ಬಳಿಕ ದೆಹಲಿಗೆ ವಾಪಸಾದ ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ

ನವದೆಹಲಿ, ಮಾರ್ಚ್​ 26: ದೆಹಲಿಯಿಂದ ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನ ತಾಂತ್ರಿಕ ದೋಷದ ಹಿನ್ನೆಲೆ ಏಳು ಗಂಟೆಗಳ ಬಳಿಕ ದೆಹಲಿಗೆ ಹಿಂದಿರುಗಿದೆ. A350-900 ವಿಮಾನ VT-JRF ಮಾರ್ಚ್ 15 ರಂದು ತಾಂತ್ರಿಕ ಸಮಸ್ಯೆಯನ್ನು ಎದುರಿಸಿತ್ತು.ನ್ಯೂಯಾರ್ಕ್‌ನಿಂದ ದೆಹಲಿಗೆ ಹಾರಾಟ ನಡೆಸುತ್ತಿದ್ದ ವಿಮಾನವನ್ನು ಐರಿಶ್ ಪಟ್ಟಣವಾದ ಶಾನನ್‌ಗೆ ತಿರುಗಿಸಲಾಯಿತು ಎಂದು ಮೂಲಗಳು ತಿಳಿಸಿದ್ದವು. ಗುರುವಾರ ದೆಹಲಿಯಿಂದ ಲಂಡನ್‌ಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನ AI111, ತಾಂತ್ರಿಕ ದೋಷದ ನಂತರ ಮುನ್ನೆಚ್ಚರಿಕೆಯಾಗಿ ರಾಷ್ಟ್ರ ರಾಜಧಾನಿಗೆ ಮರಳಿದೆ ಎಂದು…

Read More

Chanakya Niti: ಇಂತವರನ್ನು ಮದುವೆಯಾದರೆ ಜೀವನ ತುಂಬಾನೇ ಕಷ್ಟ ಎಂದಿದ್ದಾರೆ ಚಾಣಕ್ಯ – Kannada News | Chanakya Niti: Chanakya says that life will be very difficult if you marry someone like this

ಮದುವೆ (Marriage) ಅನ್ನೋದು ಪ್ರತಿಯೊಬ್ಬರ ಜೀವನದ ಅತಿ ದೊಡ್ಡ ಮತ್ತು ಪ್ರಮುಖ ನಿರ್ಧಾರ.  ಜೀವನ ಸಂಗಾತಿಯ ಆಯ್ಕೆ ಸರಿಯಾಗಿದ್ದರೆ, ದಾಂಪತ್ಯ ಜೀವನ ಸುಖಕರವಾಗಿರುತ್ತದೆ. ಅದೇ ಜೀವನ ಸಂಗಾತಿಯ ಆಯ್ಕೆಯ ವಿಚಾರದಲ್ಲಿ ಸ್ವಲ್ಪ ಎಡವಿದರೆ, ತಪ್ಪಾದ ವ್ಯಕ್ತಿ  ಜೀವನವನ್ನು ಪ್ರವೇಶಿಸಿದರೆ, ಇಡೀ ಜೀವನವೇ ಹಾಳಾಗಬಹುದು. ಹಾಗಾಗಿ ಜೀವನ ಸಂಗಾತಿಯ ಆಯ್ಕೆಯ ವಿಚಾರದಲ್ಲಿ ಎಷ್ಟು ಎಚ್ಚರ ವಹಿಸಿದರೂ ಕಡಿಮೆಯೇ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ಮದುವೆಯ ವಿಚಾರದಲ್ಲಿ ಎಂದಿಗೂ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು, ಅದರಲ್ಲೂ ಈ ಕೆಲವು ಸ್ವಭಾವ ಜನರನ್ನು…

Read More