Headlines

ವಿದೇಶಿ ಬಂಡವಾಳ ಸೆಳೆಯಲು ಭರ್ಜರಿ ಪ್ಲಾನ್: ಬಾಂಡ್ ತೆರಿಗೆ ಕಡಿತ ಮತ್ತು ಹೂಡಿಕೆ ನಿಯಮಗಳ ಸಡಿಲಿಕೆಗೆ ಕೇಂದ್ರ ಸರ್ಕಾರ ಮುಂದು – Kannada News

ನವದೆಹಲಿ, ಜೂನ್ 3: ಜಾಗತಿಕ ಮಾರುಕಟ್ಟೆಯಿಂದ ಭಾರತದತ್ತ ದೊಡ್ಡ ಪ್ರಮಾಣದಲ್ಲಿ ವಿದೇಶಿ ಬಂಡವಾಳವನ್ನು (Foreign Funds) ಆಕರ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಆರ್ಥಿಕ ಸುಧಾರಣೆಗಳಿಗೆ ಮುಂದಾಗಿದೆ. ದೇಶದ ಬಾಂಡ್ ಮಾರುಕಟ್ಟೆಯಲ್ಲಿ (Bond Market) ಹೂಡಿಕೆ ಮಾಡುವ ವಿದೇಶಿ ಹೂಡಿಕೆದಾರರ ಮೇಲಿನ ತೆರಿಗೆಯನ್ನು ಕಡಿತಗೊಳಿಸಲು ಮತ್ತು ಹೂಡಿಕೆಗೆ ಸಂಬಂಧಿಸಿದ ಕಠಿಣ ನಿಯಮಗಳನ್ನು ಸಡಿಲಗೊಳಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ವರದಿಗಳು ತಿಳಿಸಿವೆ. ಸರ್ಕಾರದ ಈ ಮಹತ್ವದ ನಿರ್ಧಾರದ ಹಿಂದಿರುವ ಕಾರಣಗಳೇನು? ಭಾರತವು ಜಾಗತಿಕ ಬಾಂಡ್…

Read More

ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ; ರಷ್ಯಾದಿಂದ ಮೊದಲ ವಿಡಿಯೋ ಬಿಡುಗಡೆ – Kannada News | Russia releases Ukraine drone footage which targeted Putin’s residence

ಮಾಸ್ಕೋ, ಡಿಸೆಂಬರ್ 31: ಉಕ್ರೇನ್ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿವಾಸವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ ಎಂದು ರಷ್ಯಾ (Russia) ಹೇಳಿಕೊಂಡಿದೆ. ಆದರೆ, ಉಕ್ರೇನ್ ಈ ಆರೋಪವನ್ನು ನಿರಾಕರಿಸಿದೆ. ಇದರ ನಡುವೆ ರಷ್ಯಾ ತಾನು ಪತನಗೊಳಿಸಿದ ಉಕ್ರೇನ್​ನ ಡ್ರೋನ್​ಗಳ ದೃಶ್ಯಾವಳಿಯನ್ನು ಬಿಡುಗಡೆ ಮಾಡಿದೆ. ನವ್ಗೊರೊಡ್ ಪ್ರದೇಶದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸಂಬಂಧಿಸಿದ ನಿವಾಸವನ್ನು ಹೊಡೆಯಲು ಉಕ್ರೇನ್ ಪ್ರಯತ್ನ ಮಾಡಿತ್ತು ಎಂದು ಆರೋಪಿಸಿರುವ ರಷ್ಯಾ ತಾನು ಹೊಡೆದುರುಳಿಸಿದ ಡ್ರೋನ್‌ನ ರಾತ್ರಿಯ ದೃಶ್ಯಗಳನ್ನು ಬಿಡುಗಡೆ ಮಾಡಿದೆ….

Read More

ಸಂಜು ಸಿಡಿಲಬ್ಬರ: ಸಿಎಸ್​ಕೆ ತಂಡಕ್ಕೆ ಭರ್ಜರಿ ಜಯ – Kannada News | IPL 2026: Delhi Capitals vs Chennai Super Kings Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 48ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆ್ಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡಿಸಿ ಪಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಆರಂಭಿಕರಾದ ಕೆಎಲ್ ರಾಹುಲ್ (12) ಹಾಗೂ ಪಾತುಮ್ ನಿಸ್ಸಂಕಾ (19) 36 ರನ್​ಗಳಿಸುವಷ್ಟರಲ್ಲಿ ವಿಕೆಟ್ ಒಪ್ಪಿಸಿದ್ದರು. ಆ ಬಳಿಕ ಬಂದ…

Read More

ಟಿಬೆಟನ್ ನಿರಾಶ್ರಿತರ ‘ಹಸಿರು’ ಸಾಧನೆಗೆ ಮೋದಿ ಮೆಚ್ಚುಗೆ! ಎಕೊ‌ ನಳಂದ‌ ಅರಣ್ಯ ಸಂಸ್ಥಾಪಕರ ಹರ್ಷ – Kannada News | PM Modi Praises ‘Eco Nalanda’ Tibetan Private Forest in Mann Ki Baat: A 30 Year Journey of Greenery

ಕೊಡಗು, ಏಪ್ರಿಲ್ 28: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕೊಡಗಿನ ಗಡಿಯಂಚಿನ ಬೈಲುಕುಪ್ಪೆಯ ಟಿಬೆಟನ್ ಖಾಸಗಿ ಅರಣ್ಯವನ್ನು ಶ್ಲಾಘಿಸಿರುವುದು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಟಿಬೆಟನ್ ಕ್ಯಾಂಪ್‌ನಲ್ಲಿರುವ ‘ಎಕೋ ನಳಂದ’ ಅರಣ್ಯದ ಸಂಸ್ಥಾಪಕ ಕರ್ಮ ಸಮ್ತೆನ್ಲಿಂಗ್ಪ ರಿನ್ಪೊಚೆ ಈ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಕಳೆದ 30 ವರ್ಷಗಳಿಂದ ಶ್ರಮವಹಿಸಿ 100 ಎಕರೆ ಬರಡು ಭೂಮಿಯನ್ನು ದಟ್ಟ ಅರಣ್ಯವನ್ನಾಗಿ ಪರಿವರ್ತಿಸಿರುವ ಇವರು, ವಿಶ್ವದ ವಿವಿಧ ಭಾಗಗಳ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 30ರ ದಿನಭವಿಷ್ಯ – Kannada News | Janam Sankhya Astrology: Dec 30th Fortune by Birth Number

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 30ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಇತರರನ್ನು ಮೆಚ್ಚಿಸುವುದಕ್ಕೆ ಬಹಳ ಸಮಯ ಹೋಗಲಿದೆ. ಉದ್ಯೋಗ ಮಾಡುವ ಸ್ಥಳದಲ್ಲಿಯೇ ಇರಬಹುದು ಅಥವಾ ವೃತ್ತಿಪರರಾಗಿದ್ದಲ್ಲಿ ಕ್ಲೈಂಟ್ ಗಳನ್ನು ಮೆಚ್ಚಿಸುವ ಪ್ರಯತ್ನ ಇರಬಹುದು. ಯಾವುದೇ ರೀತಿಯಲ್ಲೂ ಫಲವನ್ನು…

Read More

ಹತ್ತಾರು ಬೈಕ್ ಸುಟ್ಟು ಭಸ್ಮ, 15 ಮನೆಗಳಿಗೆ ಹಾನಿ: ಆಕಸ್ಮಿಕ ಬೆಂಕಿಯೋ, ದ್ವೇಷದ ಕಿಡಿಯೋ? – Kannada News | Several Bike And House Damage In nandini layout fire incident at Bengaluru

ಬೆಂಗಳೂರು, (ಜನವರಿ 11): ಅವರೆಲ್ಲಾ ದಿನಕೂಲಿ ನಂಬಿ ಬದುಕೋರು.. ಆದ್ರೆ ಅವರ ಬದುಕು ಇಂದು ದುಸ್ತರವಾಗಿದೆ. ಜೀವನಕ್ಕೆ ಆಧಾರವಾಗಿದ್ದ ಸ್ಪಂಜುಗಳು ಹೊತ್ತಿ ಉರಿದಿದ್ದು ಸಾಕಷ್ಟು ನಷ್ಟವಾಗಿದೆ. ಹೌದು… ನಿನ್ನೆ ತಡರಾತ್ರಿ 2:30ರ ಸುಮಾರಿಗೆ ಎಲ್ಲರೂ ಕೂಡ ಗಾಢ ನಿದ್ರೆಯಲ್ಲಿದ್ರು. ಆದ್ರೆ ಏಕಾಏಕಿ ಹೊತ್ತಿ ಉರಿದ ಬೆಂಕಿ ಕೂಲಿನಗರದ ನಿವಾಸಿಗಳ ನಿದ್ದೆಯನ್ನ ಹಾಳು ಮಾಡಿ ಬದುಕನ್ನ ಬೀದಿಗೆ ತಂದಿದೆ. ನಂದಿನಿ‌ಲೇಔಟ್‌‌ನ ಕೂಲಿನಗರದ ನಿವಾಸಿಗಳು ಸ್ಪಾಂಜ್‌ಗಳನ್ನ‌ ಮಾರಿ ಜೀವನ ಸಾಗಿಸೋರು. ಹೀಗಾಗಿ ತಮ್ಮ ಮನೆಗಳ ಮೇಲೆ ಸ್ಪಾಂಜ್‌ಗಳ ಮೂಟೆಯನ್ನ ಇರಿಸಿದ್ರು….

Read More

ದೆಹಲಿ ಜೈಲಿನಲ್ಲಿ ಅಮೆರಿಕನ್ ಸ್ಟೈಲ್ ಡಯಟ್ ಕೇಳಿ ಕೋರ್ಟ್ ಮೆಟ್ಟಿಲೇರಿದ ವಿದೇಶಿ ಕೈದಿ! – Kannada News | American Jail Inmate Seeks ‘US Style Diet’ in Indian Prison; Faces Weight Loss and Health Risks

ನವದೆಹಲಿ, ಜುಲೈ 11: ಭಾರತದ ಜೈಲಿನಲ್ಲಿ ನೀಡಲಾಗುವ ಮಸಾಲೆಯುಕ್ತ, ಎಣ್ಣೆ ಮತ್ತು ಕರಿದ ಪದಾರ್ಥಗಳ ಆಹಾರವನ್ನು ತಿನ್ನಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ, ತನಗೆ “ಅಮೆರಿಕನ್ ಶೈಲಿಯ ಆಹಾರ” ನೀಡಬೇಕು ಹಾಗೂ ಸ್ವತಃ ಅಡುಗೆ ಮಾಡಿಕೊಳ್ಳಲು ಅನುಮತಿ ನೀಡಬೇಕೆಂದು ಕೋರಿ ಅಮೆರಿಕದ ಪ್ರಜೆಯೊಬ್ಬರು ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.  ಮ್ಯಾಥ್ಯೂ ಆರನ್ ವ್ಯಾನ್‌ಡೈಕ್ ಎಂಬ ಹೆಸರಿನ ಈ ಕೈದಿ, ಜೈಲಿನ ಆಹಾರ ಪದ್ಧತಿಗೆ ಹೊಂದಿಕೊಳ್ಳಲಾಗದೆ ಮೇ 6 ರಿಂದ ಉಪವಾಸ ಮಾಡುತ್ತಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಎನ್‌ಐಎ (NIA)…

Read More

ಕ್ರೆಡಿಟ್ ಕಾರ್ಡ್ ಇಎಂಐ, ಝೀರೋ ಕಾಸ್ಟ್ ಇಎಂಐ ಹಿಂದಿರುವ ಸೀಕ್ರೆಟ್ ವಿಚಾರಗಳು ಏನು ಗೊತ್ತಾ?

ಕ್ರೆಡಿಟ್ ಕಾರ್ಡ್​ನಲ್ಲಿ ಶಾಪಿಂಗ್ ಮಾಡಿ ಅಭ್ಯಾಸ ಇದ್ದವರಲ್ಲಿ ಹೆಚ್ಚಿನವರು ಇಎಂಐ ಆಯ್ಕೆಗಳನ್ನು ಬಳಸಿರುತ್ತಾರೆ, ಅಥವಾ ಅದರ ಬಗ್ಗೆ ಗೊತ್ತಿರುತ್ತದೆ. ಅಧಿಕ ಮೌಲ್ಯದ ವಸ್ತುವನ್ನು ಖರೀದಿಸಿದಾಗ ಮುಂದಿನ ಬಿಲ್​ನಲ್ಲಿ ಅಷ್ಟೂ ಹಣ ಕಟ್ಟಲಾಗದಿದ್ದರೆ, ಜನರು ಸುಲಭವೆನಿಸುವ ಇಎಂಐ ಅವಕಾಶವನ್ನು ಬಳಸಿಕೊಳ್ಳುತ್ತಾರೆ. ಅದರಲ್ಲೂ ನೋ ಕಾಸ್ಟ್ ಅಥವಾ ಝೀರೋ ಕಾಸ್ಟ್ ಇಎಂಐ ತಲೆಬರಹ ನೋಡಿ ಮಾರುಹೋಗುವುದುಂಟು. ಈ ಕ್ರೆಡಿಟ್ ಕಾರ್ಡ್ ಇಎಂಐ ಮೇಲ್ನೋಟಕ್ಕೆ ಕಾಣುವಷ್ಟು ಸರಳವಿಲ್ಲ. ನೀವು 80,000 ರೂ ಮೊತ್ತದ ವಾಷಿಂಗ್ ಮೆಷೀನ್ ಶಾಪಿಂಗ್ ಮಾಡುತ್ತೀರಿ. ಅದಕ್ಕೆ 12…

Read More

Animation Career Guide: ಉತ್ತಮ ಗಳಿಕೆಯ ಅನಿಮೇಷನ್ ಲೋಕದಲ್ಲಿ ವೃತ್ತಿಜೀವನ ಶುರು ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ – Kannada News | Animation Career Guide: Lucrative Jobs, Courses and Future Scope

ಅನಿಮೇಷನ್ ಲೋಕದಲ್ಲಿ ವೃತ್ತಿಜೀವನImage Credit source: Pinterest ಇಂದಿನ ಡಿಜಿಟಲ್ ಯುಗದಲ್ಲಿ ಸಾಂಪ್ರದಾಯಿಕ ವೃತ್ತಿಗಳ ಆಚೆಗೆ ಅನೇಕ ಹೊಸ ಆಯ್ಕೆಗಳು ವೇಗವಾಗಿ ಬೆಳೆಯುತ್ತಿವೆ. ಅವುಗಳಲ್ಲಿ ಅನಿಮೇಷನ್ ಕ್ಷೇತ್ರವು ಅತ್ಯಂತ ಪ್ರಮುಖ ಮತ್ತು ಲಾಭದಾಯಕ ವೃತ್ತಿಯಾಗಿ ಹೊರಹೊಮ್ಮಿದೆ. ಚಲನಚಿತ್ರಗಳು, ವೆಬ್ ಸರಣಿಗಳು, ಗೇಮಿಂಗ್ ಮತ್ತು ಸೋಶಿಯಲ್ ಮೀಡಿಯಾ ಕಂಟೆಂಟ್‌ಗಳ ಜನಪ್ರಿಯತೆ ಹೆಚ್ಚಾದಂತೆ ಈ ಕ್ಷೇತ್ರಕ್ಕೆ ಬೇಡಿಕೆ ಕುದುರಿದೆ. ನೀವು ಚಿತ್ರಕಲೆ, ವಿನ್ಯಾಸ ಮತ್ತು ಹೊಸತನ್ನು ಸೃಷ್ಟಿಸುವ ಹಂಬಲ ಹೊಂದಿದ್ದರೆ, ಅನಿಮೇಷನ್ ನಿಮಗೆ ಬಣ್ಣದ ಭವಿಷ್ಯವನ್ನು ನೀಡಬಲ್ಲದು. ಅನಿಮೇಷನ್ ಎಂದರೆ…

Read More

ಸಲ್ಮಾನ್ ಖಾನ್ ಖಾಸಗಿ ವಿಡಿಯೋ ವೈರಲ್; ‘ಇದಕ್ಕಿಂತ ಕೆಟ್ಟದ್ದು ಬೇರೇನೂ ಇಲ್ಲ’ ಎಂದ ಫ್ಯಾನ್ಸ್ – Kannada News | Salman Khan secret private video leak raises privacy and security concerns

ಖ್ಯಾತ ನಟ ಸಲ್ಮಾನ್ ಖಾನ್ ಅವರನ್ನು ರಹಸ್ಯವಾಗಿ ಚಿತ್ರೀಕರಿಸಲಾದ ವಿಡಿಯೋವೊಂದು (Salman Khan Private Video) ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಇದರಿಂದ ಸೆಲೆಬ್ರಿಟಿಗಳ ಖಾಸಗಿತನ ಮತ್ತು ಭದ್ರತೆಯ ಕುರಿತು ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ. ಈ ಸಣ್ಣ ವಿಡಿಯೋ ಕ್ಲಿಪ್‌ನಲ್ಲಿ, ಸಲ್ಮಾನ್ ಖಾನ್ (Salman Khan) ಅವರು ತಮ್ಮ ಆಪ್ತ ಸ್ನೇಹಿತರೊಂದಿಗೆ ಊಟದ ಮೇಜಿನ ಬಳಿ ಊಟ ಮಾಡುತ್ತಿರುವುದನ್ನು ಕಾಣಬಹುದು. ವಿಡಿಯೋದ ಸ್ವರೂಪವನ್ನು ಗಮನಿಸಿದರೆ, ಇದು ಅವರಿಗೆ ತಿಳಿಯದಂತೆ ರಹಸ್ಯವಾಗಿ ಚಿತ್ರೀಕರಿಸಲಾಗಿದೆ ಎಂಬುದು…

Read More