ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ ವಿಸ್ತರಣೆ, ಎಷ್ಟು ವರ್ಷ? – Kannada News | karnataka government extends DG and IGP Dr MA saleem Working service Till 2027

ಬೆಂಗಳೂರು, (ಏಪ್ರಿಲ್ 16): ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥ(ಡಿಜಿ-ಐಜಿಪಿ) ಎಂ.ಎ.ಸಲೀಂ (DG and IGP Dr MA saleem) ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿದೆ. 2025ರ ಮೇನಲ್ಲಿ ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಎಂ.ಎ.ಸಲೀಂ ಅವರ ಸೇವಾವಧಿಯನ್ನು 2027ರ ಆ.29ರವರೆಗೆ ವಿಸ್ತರಣೆ ರಾಜ್ಯ ಸರ್ಕಾರ ಇಂದು ಏಪ್ರಿಲ್ 16) ಆದೇಶ ಹೊರಡಿಸಿದೆ. 1993ರ ಬ್ಯಾಚ್ IPS ಅಧಿಕಾರಿಯಾಗಿರುವ ಎಂ.ಎ.ಸಲೀಂ ಅವರು 2025ರ ಮೇನಲ್ಲಿ ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕರಾಗಿದ್ದು, ಈ ವರ್ಷದ ಜೂನ್​ನಲ್ಲಿ ನಿವೃತ್ತಿಯಾಗಬೇಕಿತ್ತು. ಆದ್ರೆ, 22.09.2006ರ…

Read More

ಉಡುಪಿ ಜಿಲ್ಲೆಯಲ್ಲಿ ಮನೆ ಕಳ್ಳತನ ತಡೆಗೆ ಪೊಲೀಸ್ ಇಲಾಖೆ ಮಾಸ್ಟರ್​​ ಪ್ಲಾನ್​​: ಹೊಸ ಯೋಜನೆ ಜಾರಿ – Kannada News | Udupi Police Launch New Locked House Beat System to Deter Burglaries

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಉಡುಪಿ, ಮೇ 11: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉಡುಪಿ (Udupi) ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ‘ಲಾಕ್ಡ್ ಹೌಸ್ ಬಿಟ್ ಸಿಸ್ಟಮ್’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ. ಸಾರ್ವಜನಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರಂಭಿಸಿರುವ ಈ ಯೋಜನೆ ಇದೀಗ ಜಿಲ್ಲೆಯಾದ್ಯಂತ ಗಮನ ಸೆಳೆಯುತ್ತಿದೆ. ಮುಖ್ಯಾಂಶಗಳು ಉಡುಪಿಯಲ್ಲಿ ಮನೆ ಕಳ್ಳತನ ತಡೆಗೆ ಹೊಸ ಸಿಸ್ಟಮ್​…

Read More

ಅಪರೂಪದ ಅಂತಾರಾಷ್ಟ್ರೀಯ ಸಾಧನೆ ಮಾಡಿದ ರಶ್ಮಿಕಾ ಮಂದಣ್ಣ

ರಾಷ್ಟ್ರೀಯ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅಪಾರ ಜನಪ್ರಿಯತೆ ಪಡೆದಿದ್ದಾರೆ. ಯಾವುದೇ ಹಿನ್ನೆಲೆ ಇಲ್ಲದೆ ಬಂದು ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಅವರು ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಸರಣಿ ಚಿತ್ರಗಳ ಮೂಲಕ ಮನರಂಜನೆ ನೀಡುತ್ತಾರೆ. ಈಗ, ಈ ನಟಿಯ ಖಾತೆಗೆ ಅಪರೂಪದ ಸಾಧನೆ ಸೇರ್ಪಡೆಯಾಗಿದೆ. ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾದಲ್ಲಿ ಪ್ರಮುಖ ನಾಯಕಿಯಾಗಿ ತಮಗಾಗಿ ವಿಶೇಷ ಇಮೇಜ್ ಸೃಷ್ಟಿಸಿಕೊಂಡಿದ್ದಾರೆ. ಅಭಿಮಾನಿಗಳಿಂದ ಪ್ರೀತಿಯಿಂದ ನ್ಯಾಷನಲ್ ಕ್ರಶ್ ಎಂದು ಕರೆಯಲ್ಪಡುವ ಈ ನಟಿ…

Read More

೩೦೮ ಸ್ಟ್ರೈಕ್ ರೇಟ್​ನಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ ವೈಭವ್ ಸೂರ್ಯವಂಶಿ – Kannada News | Vaibhav suryavanshi Smashed Fifty In U19 World Cup 2026

ಆರೋನ್ ಜಾರ್ಜ್​ 16 ಎಸೆತಗಳಲ್ಲಿ 23 ರನ್​ ಬಾರಿಸಿ ಔಟಾದರೆ, ವೈಭವ್ ಸೂರ್ಯವಂಶಿ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು. ಅದರಲ್ಲೂ ಝಿಂಬಾಬ್ವೆ ಬೌಲರ್​ಗಳ ಮನಸೋ ಇಚ್ಛೆ ದಂಡಿಸಿದ ಯುವ ದಾಂಡಿಗ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದು ಕೂಡ 208ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ. Source link

Read More

ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ

ಕೋಲಾರ, ಏಪ್ರಿಲ್ 25: ಜಿಲ್ಲೆಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಸಂಚಾರಿ ಪೊಲೀಸ್ ದ್ವಿಚಕ್ರ ವಾಹನದಲ್ಲಿ ಸೇರಿಕೊಂಡಿದ್ದ ಅಪರೂಪದ ಬಿಲ್ಲೂರ ಹಾವನ್ನು ಉರಗ ರಕ್ಷಕ ನಾಗರಾಜ್ ಯಶಸ್ವಿಯಾಗಿ ರಕ್ಷಿಸಿದ್ದಾರೆ. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಹಾವಿರುವುದು ಪತ್ತೆಯಾಗಿದ್ದು, ಕೂಡಲೇ ನಾಗರಾಜ್ ಅವರಿಗೆ ಕರೆ ಮಾಡಲಾಗಿತ್ತು. ಸ್ಥಳಕ್ಕೆ ಧಾವಿಸಿದ ಅವರು ಹಾವನ್ನು ಸುರಕ್ಷಿತವಾಗಿ ಹೊರತೆಗೆದು, ನಂತರ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

ಜೈಪುರ, ಏಪ್ರಿಲ್ 3: ರಾಜಸ್ಥಾನದ ಜೈಪುರದ ಹಲವಾರು ಭಾಗಗಳಲ್ಲಿ ಭಾರೀ ಮಳೆ (Rain Updates) ಮತ್ತು ಆಲಿಕಲ್ಲು ಮಳೆಯಾಗಿದ್ದು, ಹಠಾತ್ ಹವಾಮಾನ ವೈಪರೀತ್ಯ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆಯು ಈ ಪ್ರದೇಶದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಗಳ ಎಚ್ಚರಿಕೆಯನ್ನು ಹಳದಿ ಅಲರ್ಟ್ ನೀಡಿದೆ. ಮುಂದಿನ 2 ದಿನಗಳವರೆಗೆ ಬಿರುಗಾಳಿ ಮತ್ತು ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮುಂದಿನ 2 ದಿನಗಳವರೆಗೆ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಬಲವಾದ ಗಾಳಿ, ಮಳೆ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಇಂದು…

Read More

Daily Devotional: ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು? – Kannada News | Daily Devotional: Traditional Remedies for Travel According to Hindu Beliefs

ಬೆಂಗಳೂರು, ಫೆಬ್ರುವರಿ​ 08: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಪ್ರಯಾಣಕ್ಕೆ ಹೊರಡುವಾಗ ಎದುರಾಗುವ ಕೆಲವು ಘಟನೆಗಳು ಹಾಗೂ ಅವುಗಳ ಕುರಿತಾದ ನಂಬಿಕೆಗಳನ್ನು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯಿಂದ ಹೊರಡುವಾಗ ಬೀಗದಕೈ ಕೆಳಗೆ ಬೀಳುವುದು, ಕಾಲು ಎಡವುವುದು, ಅನಾರೋಗ್ಯದ ಲಕ್ಷಣಗಳು ಕಾಣಿಸುವುದು ಅಥವಾ ಒಂಟಿ ಸೀನು ಮುಂತಾದವುಗಳನ್ನು ಕೆಲವೊಮ್ಮೆ ಅಪಶಕುನಗಳೆಂದು ಭಾವಿಸಲಾಗುತ್ತದೆ. ಹಿಂದೂ ಸಂಪ್ರದಾಯದಲ್ಲಿ ಇವುಗಳನ್ನು ಕೇವಲ ಭಯಗಳೆಂದು ಪರಿಗಣಿಸದೆ, ಬದಲಾಗಿ ಜಾಗೃತಿ ಮೂಡಿಸುವ ಸಂಕೇತಗಳಾಗಿ ನೋಡಲಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಆತಂಕ ಪಡದೆ, ಕೆಲವು ಸರಳ ಪರಿಹಾರಗಳನ್ನು ಅನುಸರಿಸುವುದು…

Read More

ಬಿಗ್​​ಬಾಸ್ ಕನ್ನಡ 12: ವೋಟಿಂಗ್ ಇಲ್ಲದೆ ಇಬ್ಬರು ಹೊರಕ್ಕೆ: ಯಾರದು? – Kannada News | Chaithra Kundapur and Rajath came out of Bigg Boss Kannada house

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಮನೆಯಲ್ಲಿ ಕಳೆದ ವಾರ ಎಲಿಮಿನೇಷನ್ ನಡೆದಿಲ್ಲ. ಎಲಿಮಿನೇಷನ್ ಹೆಸರಲ್ಲಿ ರಕ್ಷಿತಾ ಮತ್ತು ಧ್ರುವಂತ್ ಅವರನ್ನು ಹೊರಗೆ ಕಳಿಸಿದ್ದ ಬಿಗ್​​ಬಾಸ್ ಅವರಿಬ್ಬರನ್ನೂ ಸೀಕ್ರೆಟ್ ರೂಂನಲ್ಲಿ ಇರಿಸಿ, ಅವರನ್ನೂ ಸಹ ಟಾಸ್ಕ್​​ನ ಒಂದು ಭಾಗವಾಗಿಸಿದ್ದರು. ನಿನ್ನೆ (ಶನಿವಾರ) ಎಪಿಸೋಡ್​​ನಲ್ಲಿ ರಕ್ಷಿತಾ ಮತ್ತು ಧ್ರುವಂತ್ ಅವರನ್ನು ಮರಳಿ ಮನೆಗೆ ಕರೆಸಿಕೊಂಡ ಬಿಗ್​​ಬಾಸ್ ಇದೀಗ ಈ ವಾರವೂ ಯಾವುದೇ ಎಲಿಮಿನೇಷನ್ ಮಾಡಿಲ್ಲ. ಬದಲಿಗೆ ವೈಲ್ಡ್ ಕಾರ್ಡ್ ಎಂಟ್ರಿ ಆಗಿ ಬಂದಿದ್ದವರನ್ನು ಮನೆಯಿಂದ ಹೊರಗೆ ಕಳಿಸಿದ್ದಾರೆ….

Read More

Shani Sade Sati: 2027ರಲ್ಲಿ ಶನಿ ರಾಶಿ ಪರಿವರ್ತನೆ; ಈ ರಾಶಿಗಳ ಕಷ್ಟಕ್ಕೆ ಬೀಳಲಿದೆ ಪೂರ್ಣವಿರಾಮ! – Kannada News | Shani Sade Sati End 2027: Relief for Zodiac Signs from Dhaiya Troubles!

ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನ ಸಾಡೇಸಾತಿ (Sadhe Sati) ಅವಧಿಯನ್ನು ಅತ್ಯಂತ ಕಠಿಣ ಪರಿಶ್ರಮ, ಹೋರಾಟ ಮತ್ತು ಪರೀಕ್ಷೆಯ ಸಮಯ ಎಂದು ಪರಿಗಣಿಸಲಾಗುತ್ತದೆ. ಆದರೆ, ಪ್ರಸಿದ್ಧ ಜ್ಯೋತಿಷಿ ಚಂದ್ರೇಶ್ ಶರ್ಮಾ ಅವರ ಪ್ರಕಾರ, ಮುಂಬರುವ ಗ್ರಹಗಳ ರಾಶಿ ಪರಿವರ್ತನೆಯು ಕೆಲವು ಅದೃಷ್ಟದ ರಾಶಿಗಳಿಗೆ ಎಲ್ಲಾ ಕಷ್ಟಗಳ ಅಂತ್ಯ ಮತ್ತು ಹೊಸ ಶುಭ ಆರಂಭದ ಸಂಕೇತವನ್ನು ನೀಡುತ್ತಿದೆ. ಶನಿ ಸಾಡೇಸಾತಿ ಮತ್ತು ಧೈಯಾದ ಅಂತ್ಯ ಎಂದರೆ ಜೀವನದಲ್ಲಿ ನಡೆಯುತ್ತಿರುವ ಕಠಿಣ ಹೋರಾಟಗಳು, ಮಾನಸಿಕ ಒತ್ತಡ ಮತ್ತು ಆರ್ಥಿಕ ಸಂಕಷ್ಟಗಳಿಂದ…

Read More

ಮತ್ತೆ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾದ ಸಾರಿಗೆ ನೌಕರರು: ಏ 8ರಂದು ಬಸ್ ಸಂಚಾರ ಡೌಟ್

ಬೆಂಗಳೂರು, ಏಪ್ರಿಲ್ 06: 38 ತಿಂಗಳ ವೇತನ ಹಿಂಬಾಕಿ ‌ಮತ್ತು ಹೊಸ ವೇತನ (Salary Arrears) ಪರಿಷ್ಕರಣೆಗಾಗಿ ಆಗ್ರಹಿಸಿ ಈಗಾಗಲೇ ಸಾರಿಗೆ ನೌಕರರು ಹೋರಾಟಕ್ಕೆ ಮುಂದಾಗಿದ್ದರು. ಆದರೆ ‌ಸರ್ಕಾರ 26 ತಿಂಗಳ ವೇತನ ಹಿಂಬಾಕಿ 2025 ಏಪ್ರಿಲ್​ನಿಂದ ವೇತನ ಪರಿಷ್ಕರಣೆಗೆ ಒಪ್ಪಿಗೆ ನೀಡಿತ್ತು. ಸದ್ಯ ಇದಕ್ಕೆ ಒಪ್ಪದ ಸಾರಿಗೆ ನೌಕರರ ಕೂಟ ಮತ್ತೆ ಹೋರಾಟಕ್ಕೆ ಮುಂದಾಗಿದೆ. ಚಿತ್ರದುರ್ಗದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​ವರೆಗೆ ಪಾದಯಾತ್ರೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ನೀಡಬೇಕಿದ್ದ 38 ವೇತನ ಹಿಂಬಾಕಿ 2024ರಿಂದ ಆಗಬೇಕಿದ್ದ,…

Read More