Karnataka Weather Forecast: ಕರ್ನಾಟಕದಲ್ಲಿ ಮಳೆ ಅಬ್ಬರ ಜೋರು: 7 ಜಿಲ್ಲೆಗಳಲ್ಲಿ ವರ್ಷಧಾರೆ ಸಾಧ್ಯತೆ, ಯೆಲ್ಲೋ ಅಲರ್ಟ್ – Kannada News | Karnataka Weather Forecast on August 5: Heavy Rain Alert for Coastal and Malnad Districts
ನೆಲಮಂಗಲದಲ್ಲಿ ಸುರಿದ ಭಾರಿ ಮಳೆImage Credit source: tv9 ಬೆಂಗಳೂರು, ಆಗಸ್ಟ್ 5: ಕರ್ನಾಟಕದಲ್ಲಿ ಮುಂಗಾರು ಮಳೆ (Monsoon Rain) ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ (Weather Forecast) ನೀಡಲಾಗಿದೆ. ಇದೇ ವೇಳೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಎಚ್ಚರಿಕೆ ಸಂದೇಶದಲ್ಲೂ…