Headlines

ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ಆರಂಭಿಕರ ವಿಶ್ವ ದಾಖಲೆಯ ಚೇಸಿಂಗ್ – Kannada News | New Zealand Openers Creates New World Record in T20 World Cup 2026

T20 World Cup 2026: ಟಿ20 ವಿಶ್ವಕಪ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ನ್ಯೂಝಿಲೆಂಡ್ ತಂಡದ ಆರಂಭಿಕರಾದ ಟಿಮ್ ಸೈಫರ್ಟ್ ಹಾಗೂ ಫಿನ್ ಅಲೆನ್. ಅದು ಸಹ ಜೋಸ್ ಬಟ್ಲರ್ ಹಾಗೂ ಅಲೆಕ್ಸ್ ಹೇಲ್ಸ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

‘ರಾಮಾಯಣ’ ಚಿತ್ರದ ಬಿಡುಗಡೆ ಮುಂದೂಡಿಕೆ? ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ! – Kannada News | Ramayana movie released postponed what team said

ರಣ್​​ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಇನ್ನೂ ಹಲವು ಸ್ಟಾರ್ ನಟ, ನಟಿಯರು ನಟಿಸಿ ಭಾರಿ ಬಜೆಟ್​​ನಲ್ಲಿ ನಿರ್ಮಾಣ ಮಾಡಲಾಗಿರುವ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾವನ್ನು ಹಾಲಿವುಡ್​​ ಮಾದರಿಯಲ್ಲಿ ನಿರ್ಮಾಣ ಮಾಡಿರುವುದಾಗಿ ಮಾತ್ರವಲ್ಲದೆ, ಭಾರತದಿಂದ ವಿಶ್ವ ಸಿನಿಮಾ ರಂಗಕ್ಕಾಗಿ ನಿರ್ಮಾಣ ಮಾಡಲಾಗಿರುವ ಸಿನಿಮಾ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಪದೇ ಪದೇ ಹೇಳಿದ್ದಾರೆ. ಸಿನಿಮಾದ ಪ್ರಚಾರವನ್ನು ಈಗಾಗಲೇ ಆರಂಭಿಸಲಾಗಿದೆ. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ, ಸಿನಿಮಾದ…

Read More

ಬೀದರ್ ಬ್ರಿಮ್ಸ್ ಆಸ್ಪತ್ರೆ ಅವ್ಯವಸ್ಥೆ: ಕಂತೆ-ಕಂತೆ ಹಣ ನೋಡಿ ಉಪ ಲೋಕಾಯುಕ್ತರು ಶಾಕ್ – Kannada News | Bidar Brims Hospital chaos: Deputy Lokayukta shocked to see huge money

ಬ್ರಿಮ್ಸ್​ಗೆ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಭೇಟಿ ಬೀದರ್, ಜೂನ್​​ 20: ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಫೀಲ್ಡ್‌ಗೆ ಇಳಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ತಂಡ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕ ಸೇವೆಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಮಾಡಿದರು. ಅದರಲ್ಲೂ ಬೀದರ್​ನ (bidar) ಬ್ರಿಮ್ಸ್ ಆಸ್ಪತ್ರೆಯಲ್ಲಿನ ದಿಂಬು, ಬೆಡ್​ ಅವ್ಯವಸ್ಥೆ ಕಂಡು ನ್ಯಾ.ವೀರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಈ ವೇಳೆ ಲ್ಯಾಬ್ ಟೆಕ್ನಿಷಿಯನ್ ಬಳಿ ಕಂತೆ ಕಂತೆ ಹಣ ಪತ್ತೆ ಆಗಿದೆ. ಮುಖ್ಯಾಂಶಗಳು ಬೆಳ್ಳಂಬೆಳಗ್ಗೆ…

Read More

ಡಿಕೆ ಶಿವಕುಮಾರ್ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿಎಂ ಸಿದ್ದರಾಮಯ್ಯ! ವಿಡಿಯೋ ನೋಡಿ – Kannada News | Vijayapura: CM Siddaramaiah Throws Away Sweet Offered by DK Shivakumar, Video Goes Viral

ವಿಜಯಪುರ, ಜನವರಿ 10: ವಿಜಯಪುರದಲ್ಲಿ ಶುಕ್ರವಾರ ನಡೆದ ಸನ್ಮಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿನ್ನಿಸಿದ ಲಡ್ಡನ್ನು ಬಾಯಿಯಿಂದ ತೆಗೆದು ಬಿಸಾಡಿದ್ದಾರೆ. ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಚಿವ ಎಂಬಿ ಪಾಟೀಲ್ ಮನೆಯಲ್ಲಿ ತಯಾರಿಸಿದ ಲಡ್ಡನ್ನು ಸಿದ್ದರಾಮಯ್ಯನವರಿಗೆ ಮೊದಲು ನೀಡಿದರು. ನಂತರ ಎಂ.ಬಿ. ಪಾಟೀಲ್ ಅವರು ಅದೇ ಲಾಡುವನ್ನು ಡಿಕೆ ಶಿವಕುಮಾರ್ ಕೈಗೆ ಕೊಟ್ಟು ಮುಖ್ಯಮಂತ್ರಿಗೆ ತಿನ್ನಿಸುವಂತೆ ಕೇಳಿದರು. ಒತ್ತಾಯಕ್ಕೆ ಮಣಿದು ಡಿಸಿಎಂ ಡಿಕೆ ಶಿವಕುಮಾರ್…

Read More

‘ಕರಾವಳಿ’ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಡಬ್ ಮಾಡಲ್ವ? ನಿರ್ದೇಶಕರ ಸ್ಪಷ್ಟನೆ ಇದು – Kannada News | Prajwal Devaraj Fans Clash at Karavali Film Event: Director Reacts to Absence

ಕರಾವಳಿ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ನಟ ಪ್ರಜ್ವಲ್ ದೇವರಾಜ್ ಅವರ ಅನುಪಸ್ಥಿತಿ ಅಭಿಮಾನಿಗಳ ಪ್ರತಿಭಟನೆಗೆ ಕಾರಣವಾಗಿ ಗೊಂದಲ ಸೃಷ್ಟಿಸಿತು. ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಚಿತ್ರತಂಡದ ನಿರ್ದೇಶಕ ಗುರುದತ್ ಗಾಣಿಗ, ‘ಪ್ರಜ್ವಲ್ ದೇವರಾಜ್ ಕಾರ್ಯಕ್ರಮಕ್ಕೆ ಬರುವುದಾಗಿ ನಿನ್ನೆ ರಾತ್ರಿ ಹೇಳಿದ್ದರು. ಅವರ ಅಭಿಮಾನಿಗಳ ಸುಮಾರು 100 ಜನರು ಕಾರ್ಯಕ್ರಮಕ್ಕೆ ಬರುತ್ತಾರೆ ಎಂದು ಮಾಹಿತಿ ನೀಡಲಾಗಿತ್ತು ಮತ್ತು ಅವರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು’ ಎಂದಿದ್ದಾರೆ. ಆದರೆ, ಅವರು ಬರಲೇ ಇಲ್ಲ. ಇನ್ನು, ಡಬ್ಬಿಂಗ್ ವಿಷಯವಾಗಿ ಮಾತನಾಡಿದ ಗುರುದತ್…

Read More

ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ – Kannada News | Food Safety Department Raids On Dairies For Complaint Milk Adulteration In kolar

ಕೋಲಾರ, (ಫೆಬ್ರವರಿ 26): ಕೋಲಾರ (Kolar) ಹಾಲಿನ ಕಾಂತ್ರಿ ರಾಜ್ಯದಲ್ಲೇ ಹೆಸರು ಮಾಡಿದ್ದ ಜಿಲ್ಲೆ, ರಾಜ್ಯದಲ್ಲೇ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ನೀರಿಗಿಂತ ಹೆಚ್ಚಾಗಿ ಹಾಲಿನ ಹೊಳೆಯ ಹರಿಯುತ್ತದೆ. ಇಂಥ ಜಿಲ್ಲೆಯಲ್ಲಿ ಈಗ ಕಲಬೆರೆಗೆ ಹಾಲಿನ (Milk Adulteration )ದಂಧೆ ಶುರುವಾಗಿದ್ದು, ಜಿಲ್ಲಾಡಳಿತವ ಕಲಬೆರಕೆ ಹಾಲಿನ ವಿರುದ್ದ ಸಮತ ಸಾರಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು, KGF, ಶ್ರೀನಿವಾಸಪುರ ತಾಲೂಕಿನಲ್ಲಿ ಕಲಬೆರಕೆ ದಂಧೆ ಲ್ಲಿ ಅವ್ಯಾಹತವಾಗಿದೆ. ಸುಮಾರು 32 ಸ್ಥಳದಲ್ಲಿ ಕಲಬೆರಕೆ ಹಾಲಿನ ಬಗ್ಗೆ ದೂರು ಹಿನ್ನೆಲೆಯಲ್ಲಿ KGF ತಾಲೂಕಿನಲ್ಲಿ…

Read More

ಕೋರ್ಟ್ ರಾಜಕೀಯ ವೇದಿಕೆಯಲ್ಲ; ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ಡಿಎಂಕೆ ಅರ್ಜಿ ಸ್ವೀಕರಿಸಲು ಸುಪ್ರೀಂ ಕೋರ್ಟ್ ನಕಾರ – Kannada News | Dont Make Court A Political Forum Supreme Court Refuses To Entertain DMK Plea In Karur Stampede Case

ನವದೆಹಲಿ, ಜುಲೈ 7: ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ನಡೆದ ಭೀಕರ ಕಾಲ್ತುಳಿತದ (Karur Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಡಿಎಂಕೆ (DMK) ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಇಂದು (ಜುಲೈ 7) ನಿರಾಕರಿಸಿದೆ. ಈ ವೇಳೆ ನ್ಯಾಯಾಲಯವು ರಾಜಕೀಯ ಪಕ್ಷಗಳಿಗೆ ಕಟು ಎಚ್ಚರಿಕೆಯನ್ನೂ ನೀಡಿದೆ. ಕರೂರ್ ಕಾಲ್ತುಳಿತ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ರಜೆ ಕಾಲದ ಪೀಠವು “ರಾಜಕೀಯ ಲಾಭಕ್ಕಾಗಿ ನ್ಯಾಯಾಲಯವನ್ನು ರಾಜಕೀಯ ವೇದಿಕೆಯನ್ನಾಗಿ ಬಳಸಿಕೊಳ್ಳಬೇಡಿ” ಎಂದು ಡಿಎಂಕೆ ಪಕ್ಷಕ್ಕೆ ನೇರವಾಗಿ ಎಚ್ಚರಿಕೆ…

Read More

RCB: ವಿವಾದದ ನಡುವೆ ಗುಟ್ಟಾಗಿ ಸಪ್ತಪದಿ ತುಳಿದ ಆರ್‌ಸಿಬಿ ವೇಗಿ ಯಶ್ ದಯಾಳ್

2026 ರ ಐಪಿಎಲ್ (IPL 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹಾಲಿ ಚಾಂಪಿಯನ್ ಆರ್​ಸಿಬಿ (RCB) ಸತತ ಎರಡನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ. ಆದರೆ ಸೀಸನ್ ಪ್ರಾರಂಭವಾಗುವ ಮೊದಲೇ ಆರ್​ಸಿಬಿ ವೇಗಿ ಯಶ್ ದಯಾಳ್ (Yash Dayal) ಗುಟ್ಟಾಗಿ ವೈವಾವಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಾಸ್ತವವಾಗಿ ಯಶ್ ದಯಾಳ್ ಹುಡುಗಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಾತ್ರವಲ್ಲದೆ ಅವರನ್ನು ಯಾವಾಗ ಬೇಕಾದರೂ ಬಂಧಿಸಿ ಜೈಲಿಗಟ್ಟಬಹುದು….

Read More

ಟಿ20 ವಿಶ್ವಕಪ್​ ನಡುವೆ ಊರಿಗೆ ತೆರಳಿ ಸಿಕ್ಕಾಕೊಂಡ ನ್ಯೂಝಿಲೆಂಡ್ ಆಟಗಾರ – Kannada News | NZ vs SA: Has Matt Henry rejoined New Zealand squad?

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಇಂದು (ಮಾ.4) ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ನಿರ್ಣಾಯಕ ಪಂದ್ಯದಲ್ಲಿ ನ್ಯೂಝಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಕಣಕ್ಕಿಳಿಯಲಿದ್ದಾರಾ? ಎಂಬುದೇ ಈಗ ದೊಡ್ಡ ಪ್ರಶ್ನೆ. ಏಕೆಂದರೆ ಮಂಗಳವಾರ ಸಂಜೆ ತನಕ ಹೆನ್ರಿ ನ್ಯೂಝಿಲೆಂಡ್ ತಂಡವನ್ನು ಕೂಡಿಕೊಂಡಿರಲಿಲ್ಲ. ಇಂಗ್ಲೆಂಡ್ ವಿರುದ್ಧದ ಸೂಪರ್-8 ಪಂದ್ಯದ ಮುಕ್ತಾಯದ ಬೆನ್ನಲ್ಲೇ ಮ್ಯಾಟ್ ಹೆನ್ರಿ ನ್ಯೂಝಿಲೆಂಡ್​ಗೆ ತೆರಳಿದ್ದರು. ತಮ್ಮ ಎರಡನೇ ಮಗುವಿನ…

Read More

ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ – Kannada News | SSLC Results 2026: Number of students failing in third language Hindi has decreased

ಬೆಂಗಳೂರು, (ಏಪ್ರಿಲ್ 23): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ (Karnataka School Examination and Assessment Board) 2025–26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ (10ನೇ ತರಗತಿ) ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ ರಾಜ್ಯದಲ್ಲಿ ದಾಖಲೆಯ ಮಟ್ಟದ ಸಾಧನೆ ಕಂಡುಬಂದಿದೆ. ಒಟ್ಟಾರೆ ಉತ್ತೀರ್ಣ ಪ್ರಮಾಣವು ಶೇಕಡಾ 94.10 ಆಗಿದ್ದು, ಕಳೆದ ವರ್ಷಗಳಿಗಿಂತ ಗಮನಾರ್ಹ ಏರಿಕೆಯಾಗಿದೆ. ಅದರಲ್ಲೂ ಮುಖ್ಯವಾಗಿ ಈ ಬಾರಿ ಹಿಂದಿ ಬಗ್ಗೆ ಭಾರೀ ಗೊಂದಲಗಳು ಉದ್ಭವಿಸಿದ್ದವು. ಪರೀಕ್ಷೆ ಸಮಯದಲ್ಲೇ ಅಂಕ ಇಲ್ಲ…

Read More