Headlines

ಪ್ರತ್ಯೇಕ ಘಟನೆ: ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ನಾಲ್ವರು ಸಾವು – Kannada News | Separate incident: Four people dead in horrific road accidents

ತುಮಕೂರು, ಏಪ್ರಿಲ್​ 14: ಟೈರ್ ಬ್ಲಾಸ್ ಆಗಿ ನಿಂತ ಲಾರಿಗೆ ಕೆಎಸ್​​ಆರ್​ಟಿಸಿ ಬಸ್ ಡಿಕ್ಕಿ (KSRTC Bus Crashes) ಹೊಡೆದ ಪರಿಣಾಮ ಬಸ್ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆಯ ದ್ವಾರಾಳು ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಶ್ರೀಕಾಂತ್(35) ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ರೇಣುಕಮ್ಮ(59) ಮೃತರು. ಅಪಘಾತ ಸಂಬಂಧ ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ತಾವರೆಕೆರೆಯ ದ್ವಾರಾಳು…

Read More

Ayodhya Ram Lalla: ಅಯೋಧ್ಯೆ ರಾಮಲಲ್ಲಾನಿಗೆ ಜಗತ್ತಿನ ಅತ್ಯಂತ ದುಬಾರಿ ಮಾವು ಅರ್ಪಿಸಿದ ರೈತ – Kannada News | Miyazaki Mango: Ayodhya Ram Lalla Receives World’s Costliest Mango, Grown Locally!

ಅತ್ಯಂತ ದುಬಾರಿ ‘ಮಿಯಾಜಾಕಿ’ ಮಾವಿನ ಹಣ್ಣು ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ವಿರಾಜಮಾನನಾಗಿರುವ ಬಾಲರಾಮನಿಗೆ (ರಾಮಲಲ್ಲಾ) ಅತ್ಯಂತ ವಿಶೇಷ ಹಾಗೂ ಅಪರೂಪದ ಹಣ್ಣನ್ನು ಅರ್ಪಿಸಲಾಗಿದೆ. ಜಗತ್ತಿನ ಅತ್ಯಂತ ದುಬಾರಿ ಮಾವಿನ ತಳಿ ಎಂದು ಹೆಸರುವಾಸಿಯಾಗಿರುವ ‘ಮಿಯಾಜಾಕಿ’ (Miyazaki) ಮಾವಿನ ಹಣ್ಣನ್ನು ರಾಮಲಲ್ಲಾಗೆ ನೈವೇದ್ಯವಾಗಿ ನೀಡಲಾಗಿದೆ. ಅತ್ಯಂತ ಕುತೂಹಲಕಾರಿ ವಿಷಯವೆಂದರೆ, ಈ ಮಾವಿನ ಹಣ್ಣನ್ನು ಎಲ್ಲೂ ಹೊರದೇಶದಿಂದ ತರಿಸಲಾಗಿಲ್ಲ, ಬದಲಿಗೆ ಅಯೋಧ್ಯೆಯ ಸ್ಥಳೀಯ ರೈತರಾದ ಓಂಪ್ರಕಾಶ್ ಸಿಂಗ್ ಎಂಬುವವರು ತಮ್ಮದೇ ತೋಟದಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆಸಿದ್ದಾರೆ. ಓಂಪ್ರಕಾಶ್ ಅವರು…

Read More

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ರಿಲೀಫ್​, ಬಂಧನದಿಂದ ಪಾರು – Kannada News | Karnataka High Court Grants interim bail to BJP MLA Byrathi Basavaraj In Rowdy Sheeter Biklu Shiva Murder Case

ಬೆಂಗಳೂರು, (ಡಿಸೆಂಬರ್ 26): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Biklu Shiva Murder Case) ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ (Byrathi Basavaraj) ಮಧ್ಯಂತರ ಜಾಮೀನು ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ಜಾಮೀನು ಅರ್ಜಿ ವಜಾಗೊಳಿಸಿದ್ದರಿಂದ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇಂದು (ಡಿಸೆಂಬರ್ 26) ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ಹೈಕೋರ್ಟ್​​ ಪೀಠ, ಬೈರತಿ ಬಸವರಾಜ್​​ಗೆ ಮಧ್ಯಂತ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ನಿರೀಕ್ಷಣಾ ಜಾಮೀನು…

Read More

ಹುಷಾರ್! ಮಹಿಳೆಯರ ಸುರಕ್ಷತೆಗೆ ಟೊಂಕ ಕಟ್ಟಿದ ‘ಅಕ್ಕ ಪಡೆ’: ಏನಿದು ಯೋಜನೆ? – Kannada News | What Is Akka Pade; Karnataka’s Women’s Safety Initiative Explained

ಬೀದರ್​, ಜುಲೈ 06: ಸಂಕಷ್ಟದಲ್ಲಿರುವ ಹೆಣ್ಣುಮಕ್ಕಳ ರಕ್ಷಣೆ ಮತ್ತು ಆಸರೆಗಾಗಿಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಸರ್ಕಾರ ಅತ್ಯಂತ ಮಹತ್ವಾಕಾಂಕ್ಷೆಯ ‘ಅಕ್ಕ ಪಡೆ’ (Akka pade) ಯೋಜನೆಯನ್ನು ಜಾರಿಗೆ ತಂದಿದೆ. 2023ರಲ್ಲಿ ಈ ಯೋಜನೆ ರಾಜ್ಯದಲ್ಲಿ ಜಾರಿಗೆ ಬಂದಿದೆ. ಮಹಿಳೆಯರು, ಹೆಣ್ಣುಮಕ್ಕಳ ರಕ್ಷಣೆ ಮತ್ತು ಜಾಗೃತಿಗಾಗಿ ಮೂಡಿಸುವ ಒಂದು ವಿಶೇಷ ಕಾರ್ಯಪಡೆಯಾಗಿದೆ. ಅಷ್ಟೇ ಅಲ್ಲದೆ ತುರ್ತು ಸಂದರ್ಭಗಳಲ್ಲಿ ತಕ್ಷಣವೇ ನೆರವಿಗೆ ಧಾವಿಸುತ್ತದೆ. ಅಕ್ಕ ಪಡೆಯ ಕಾರ್ಯವೇನು?  ಶಾಲೆ, ಕಾಲೇಜುಗಳು, ಬಸ್…

Read More

ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ – Kannada News | Venus Transit into Capricorn: What Today’s Horoscope Holds for all zodiac sign

ಇಂದಿನ ದಿನ ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸದ ಕೃಷ್ಣಪಕ್ಷದ ದಶಮಿ ತಿಥಿಯಾಗಿದೆ. ಚಂದ್ರನು ವಿಶಾಖ ನಕ್ಷತ್ರದ ತುಲಾ ರಾಶಿಯಲ್ಲಿ ಸಂಚರಿಸುತ್ತಾನೆ. ಇಂದು ಬೆಳಗಿನ ಜಾವ 4:02ಕ್ಕೆ ಶುಕ್ರ ಗ್ರಹವು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸಿರುವುದು ವಿಶೇಷವಾಗಿದೆ. ಸಂಕ್ರಾಂತಿಯ ಪೂರ್ವಭಾವಿಯಾಗಿರುವ ಈ ದಿನವು ಸೂರ್ಯ ಭಗವಾನರು ಉತ್ತರಾಯಣಕ್ಕೆ ಪ್ರವೇಶಿಸುವ ಶುಭ ಕಾಲವನ್ನು ಸೂಚಿಸುತ್ತದೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಂದಿನ ದಿನ ಭವಿಷ್ಯವನ್ನು ಇಲ್ಲಿ ವಿವರಿಸಿದ್ದಾರೆ. ಇಂದು ರಾಹುಕಾಲವು…

Read More

ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ – Kannada News

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್…

Read More

RCB vs SRH: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್! ಅಭಿಮಾನಿಗಳೇ ಈ ವಿಚಾರ ತಿಳಿದಿರಿ

ಬೆಂಗಳೂರು, ಮಾರ್ಚ್ 26: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಮುಂಬರುವ ಐಪಿಎಲ್ ಪಂದ್ಯಗಳಿಗೆ ಭದ್ರತೆ ಮತ್ತು ಪ್ರವೇಶ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಪೊಲೀಸ್ ಅಧಿಕಾರಿಗಳು, ಪಿಡಬ್ಲ್ಯುಡಿ, ವೈದ್ಯಕೀಯ ಸೇವೆಗಳು, ಅಗ್ನಿಶಾಮಕ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಈ ಹೊಸ ವ್ಯವಸ್ಥೆಗಳ ಕುರಿತು ಪೂರ್ವಭಾವಿ ತರಬೇತಿ ನೀಡಲಾಗುತ್ತಿದೆ. ಭದ್ರತಾ ದೃಷ್ಟಿಯಿಂದ, ಹಿಂದಿನಂತೆ ಕ್ವೀನ್ಸ್ ರೋಡ್ ಬದಲು ಕಬ್ಬನ್ ರೋಡ್ ಮತ್ತು ಲಿಂಕ್ ರೋಡ್ ಮೂಲಕ ಗರಿಷ್ಠ ಸಂಖ್ಯೆಯ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಗೇಟ್‌ಗಳನ್ನು ವಿಸ್ತರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಈ…

Read More

Viral: ಕೆನಡಾದಿಂದ ಭಾರತಕ್ಕೆ ಮರಳಿದ ಬಳಿಕ ಜೀವನವೇ ಬದಲಾಯ್ತು ಎಂದ ಅನಿವಾಸಿ ಭಾರತೀಯ ಮಹಿಳೆ – Kannada News | NRI woman says Indian lifestyle is a lesson in life

ಜೀವನದಲ್ಲಿ ಬದಲಾವಣೆ ಸಹಜ. ಆದರೆ ಎಲ್ಲವನ್ನೂ ಸಲೀಸಾಗಿ ಸ್ವೀಕರಿಸುವ ಮನಸ್ಸು ಇರಬೇಕು. ಜೀವನದ ಅನುಭವಗಳು ಬದುಕಿಗೆ ಪಾಠವಾಗುತ್ತದೆ. ಕೆನಡಾದಿಂದ (Canada) ಭಾರತಕ್ಕೆ ಮರಳಿದ ಅನಿವಾಸಿ ಭಾರತೀಯ ಮಹಿಳೆ (NRI Women) ತಮ್ಮ ಜೀವನ ಅನುಭವವನ್ನು ತೆರೆದಿಟ್ಟಿದ್ದಾರೆ. ಪ್ರಸ್ತುತ ಗುಜರಾತ್‌ನ ಸೂರತ್‌ನಲ್ಲಿ ವಾಸಿಸುತ್ತಿದ್ದು  ತನ್ನ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಯಿತು ಎಂದು ಬಹಿರಂಗ ಪಡಿಸಿದ್ದಾರೆ. ಈ ಕುರಿತಾದ ಪೋಸ್ಟ್ ಸದ್ಯ ವೈರಲ್ ಆಗಿದೆ. reellifeofzeel ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್ ನಲ್ಲಿ ಅನಿವಾಸಿ ಭಾರತೀಯ ಮಹಿಳೆಯೊಬ್ಬರು ದಿನನಿತ್ಯ…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?

ಜ್ಯೋತಿಷಿ ಕೆ. ವೆಂಕಟೇಶ್ ಶರ್ಮಾ ಅವರು ಯುಗಾದಿ ಭವಿಷ್ಯ 2026 ರ ಕುರಿತು ಕುಂಭ ರಾಶಿಯವರ ಫಲಗಳನ್ನು ವಿವರಿಸಿದ್ದಾರೆ. ಕುಂಭ ರಾಶಿಯವರು ಸಾಡೇ ಸಾತಿಯ ಕೊನೆಯ ಹಂತದಲ್ಲಿದ್ದು, ಇನ್ನೂ ಸುಮಾರು ಎರಡು ವರ್ಷ ನಾಲ್ಕು ತಿಂಗಳುಗಳ ಕಾಲ ಅದರ ಪ್ರಭಾವವಿರುತ್ತದೆ. ಈ ಅವಧಿಯಲ್ಲಿ ಉದ್ಯೋಗ ಮತ್ತು ವ್ಯಾಪಾರದಲ್ಲಿ ಅನಿರೀಕ್ಷಿತ ಹಣಕಾಸಿನ ಲಾಭಗಳು ದೊರೆಯುವ ಸಾಧ್ಯತೆ ಇದೆ. ಕುಟುಂಬ ಮತ್ತು ಸ್ನೇಹಿತರಿಂದ ಉತ್ತಮ ಸಹಾಯ ಲಭ್ಯವಾಗಲಿದೆ. ಆರೋಗ್ಯದ ವಿಚಾರದಲ್ಲಿ ರಕ್ತ ಸಂಬಂಧಿ ಕಾಯಿಲೆಗಳು ಮತ್ತು ಅಪಘಾತಗಳ ಬಗ್ಗೆ ಎಚ್ಚರಿಕೆ…

Read More

ದೆಹಲಿಯಲ್ಲಿ ಅಫ್ಘಾನಿಸ್ತಾನ್​ ಕ್ರಿಕೆಟಿಗ ಶಪೂರ್ ಝದ್ರಾನ್ ನಿಧನ! – Kannada News | Afghanistan Pacer Shapoor Zadran Dies At 38

ಅಫ್ಘಾನಿಸ್ತಾನ್ ಕ್ರಿಕೆಟ್ ತಂಡವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವೇಗದ ಬೌಲರ್ ಶಪೂರ್ ಝದ್ರಾನ್ (Shapoor Zadran) ಅವರು ಮಂಗಳವಾರ (ಜುಲೈ 7, 2026) ದೆಹಲಿಯಲ್ಲಿ ನಿಧನರಾಗಿದ್ದಾರೆ. ಜುಲೈ 8 ರಂದು ತಮ್ಮ 39ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಬೇಕಾಗಿದ್ದ ಅವರು, ಜನ್ಮದಿನದ ಕೇವಲ ಒಂದು ದಿನ ಮುಂಚಿತವಾಗಿ ಕೊನೆಯುಸಿರೆಳೆದಿದ್ದಾರೆ. ಮಾರಣಾಂತಿಕ ಕಾಯಿಲೆ! ಕಳೆದ ಕೆಲವು ತಿಂಗಳುಗಳಿಂದ ಶಪೂರ್ ಅವರು ‘ಹಿಮೋಫಾಗೊಸೈಟಿಕ್ ಲಿಂಫೋಹಿಸ್ಟಿಯೋಸೈಟೋಸಿಸ್’ (HLH) ಎಂಬ ಅಪರೂಪದ ಮತ್ತು ಮಾರಣಾಂತಿಕ ರೋಗನಿರೋಧಕ ಶಕ್ತಿ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ತೀವ್ರವಾದ…

Read More