Headlines

ಬೆಂಗಳೂರಲ್ಲಿ ಚೀನಾ ಮಾದರಿ ರೈಲ್ವೆ ಟರ್ಮಿನಲ್!: ನಿರ್ಮಾಣ ಆಗೋದೆಲ್ಲಿ ಗೊತ್ತಾ? – Kannada News | Yelahanka Gets India’s 1st China Model Multi Level Railway Terminal

ಬೆಂಗಳೂರು, ಡಿಸೆಂಬರ್​​ 24: ದೇಶದಲ್ಲಿ ಇದೇ ಮೊದಲ ಬಾರಿಗೆ ಚೈನಾದ ಹ್ಯಾಂಗ್ಜೋ ಮಾದರಿಯಲ್ಲಿ ಬೆಂಗಳೂರಿನ ಯಲಹಂಕದಲ್ಲಿ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕೆ ಇಲಾಖೆ ಸಿದ್ದತೆ ನಡೆಸಿದೆ. ಒಟ್ಟು 20 ಎಕರೆ ವಿಸ್ತೀರ್ಣದ ಜಾಗದಲ್ಲಿ, 6 ಸಾವಿರ ಕೋಟಿ ರೂಪಾಯಿ ವೆಚ್ಚದೊಂದಿಗೆ ಮಲ್ಟಿ ಲೆವಲ್ ರೈಲ್ವೆ ಸ್ಟೇಷನ್ ನಿರ್ಮಾಣ ಮಾಡಲು ಪ್ಲ್ಯಾನ್ ನಡೆಯುತ್ತಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರೀತಿಯಲ್ಲಿ ಇದು ಇರಲಿದೆ ಎನ್ನಲಾಗಿದೆ. ರೈಲ್ ವೀಲ್ ಫ್ಯಾಕ್ಟರಿ ಬಳಿ ಟರ್ಮಿನಲ್ ಸ್ಟೇಷನ್​​ ನಿರ್ಮಾಣ ಮೊದಲಿಗೆ ದೇವನಹಳ್ಳಿಯಲ್ಲಿ ಈ ಟರ್ಮಿನಲ್ ಸ್ಟೇಷನ್…

Read More

IPL 2026: ಅಭಿಷೇಕ್ ಶರ್ಮಾ ಅಲ್ಲ.. SRH ತಂಡಕ್ಕೆ ನೂತನ ನಾಯಕ ನೇಮಕ

2026 ರ ಐಪಿಎಲ್ ಆರಂಭಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತಂಡಕ್ಕೆ ಹೊಸ ನಾಯಕನನ್ನು ನೇಮಿಸಿದೆ. ಕಳೆದ ಆವೃತ್ತಿಯಲ್ಲಿ ಈ ತಂಡದ ನಾಯಕತ್ವ ಹೊತ್ತಿದ್ದ ಆಸ್ಟ್ರೇಲಿಯಾದ ಆಟಗಾರ ಪ್ಯಾಟ್ ಕಮ್ಮಿನ್ಸ್ ಇಂಜುರಿಯಿಂದಾಗಿ ಈ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಹೀಗಾಗಿ ತಂಡದ ಚುಕ್ಕಾಣಿಯನ್ನು ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್​ಗೆ ವಹಿಸಲಾಗಿದೆ. ಪ್ಯಾಟ್ ಕಮ್ಮಿನ್ಸ್ ಇಂಜುರಿಯಿಂದಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಬದಲಾಗುವುದು ಈ ಮೊದಲೇ ಖಚಿತವಾಗಿತ್ತು. ಅದರಂತೆ ತಂಡದ ಯುವ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾಗೆ…

Read More

ದ್ವೇಷ ಭಾಷಣ ವಿಧೇಯಕ ರಿಜೆಕ್ಟ್​ ಮಾಡಲು ಸಾಕಾಗಲಿದೆಯಾ ಆ ಒಂದು ಕಾರಣ! ರಾಜ್ಯಪಾಲರಿಗೆ ಸಲ್ಲಿಕೆಯಾದ ಪತ್ರದಲ್ಲೇನಿದೆ? – Kannada News | Opposition to Karnataka Hate Speech Bill Reaches Governor, Shobha Karandlaje, Others Write Letter Seeking Assent Withheld

ಬೆಳಗಾವಿ, ಡಿಸೆಂಬರ್ 19: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ ವಿಧಾನ ಮಂಡಲದ ಮೇಲ್ಮನೆಯಲ್ಲಿ ಅಂಗೀಕಾರ ದೊರೆತಿದೆ. ಆದರೆ, ಮತ್ತೊಂದೆಡೆ ವಿಧೇಯಕದ ವಿರುದ್ಧದ ವಿರೋಧದ ಧ್ವನಿ ರಾಜ್ಯಪಾಲರ ಅಂಗಳ ತಲುಪಿದೆ. ವಕೀಲ ಗಿರೀಶ್ ಭಾರದ್ವಾಜ್ ಎಂಬವರು ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ವಿಧೇಯಕಕ್ಕೆ ಅಂಕಿತ ಹಾಕಬಾರದು ಎಂದು ಮನವಿ ಮಾಡಿದ್ದಾರೆ. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆಗಟ್ಟುವಿಕೆ) ಮಸೂದೆ, 2025ಕ್ಕೆ ಒಪ್ಪಿಗೆ ನೀಡುವುದನ್ನು ತಡೆಹಿಡಿಯುವಂತೆ…

Read More

ಬಿಡದಿಗಿಂತ ದೇವನಹಳ್ಳಿ ರೈತರಿಗೆ ಜಾಕ್​​​ ಪಾಟ್: ಪ್ರತಿ ಎಕರೆಗೆ 2.70 ಕೋಟಿ ರೂ. ಪರಿಹಾರ ಫಿಕ್ಸ್! – Kannada News | Devanahalli: Panel offers rs 2.70 crore per acre to farmers who voluntarily came forward to offer land

ಬೆಂಗಳೂರು, ಜೂನ್ 24): ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ (Devanahalli) ಕೈಗಾರಿಕೆಗೆ ಸ್ವಾಧೀನಪಡಿಸಿಕೊಳ್ಳುತ್ತಿರುವ ಜಮೀನಿಗೆ ಎಕರೆಗೆ 2.70 ಕೋಟಿ ಪರಿಹಾರ ನಿಗದಿಪಡಿಸಲಾಗಿದೆ. ದೇವನಹಳ್ಳಿಯಲ್ಲಿ ಭೂಸ್ವಾಧೀನಪಡಿಸಿಕೊಂಡ 120 ಎಕರೆ ಜಮೀನಿಗೆ ಪ್ರತಿ ಎಕರೆಗೆ 2.70 ಕೋಟಿ ರೂ. ಪರಿಹಾರ ನೀಡುವಂತೆ ಭೂದರ ನಿರ್ಧಾರಣಾ ಸಲಹಾ ಸಮಿತಿ ಕೆಐಎಡಿಬಿಗೆ (KIADB) ಶಿಫಾರಸು ಮಾಡಿದೆ. ಇದು ದೇವನಹಳ್ಳಿ ಭಾಗದಲ್ಲೇ ಈವರೆಗೆ ನಿಗದಿಪಡಿಸಲಾದ ಅತ್ಯಂತ ಹೆಚ್ಚಿನ ಪರಿಹಾರ ದರವಾಗಿದೆ. ರೈತರಿಗೆ ಎರಡು ಆಯ್ಕೆಗಳು ಕೆಐಎಡಿಬಿ ವಿಶೇಷ ಜಿಲ್ಲಾಧಿಕಾರಿ ಎ.ಎನ್. ರಘುನಂದನ್ ಅಧ್ಯಕ್ಷತೆಯಲ್ಲಿ ನಡೆದ ಭೂಮಾಲೀಕರ…

Read More

ಮರ್ಮಾಂಗ ಚಿಕಿತ್ಸೆ ಮಾಡಿ ಅದನ್ನು ಸರಿಯಾಗಿ ಮುಚ್ಚಿಲ್ಲ: ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು? – Kannada News | Victoria Hospital Under Scrutiny: Superintendent Addresses Medical Negligence Allegations

ಬೆಂಗಳೂರು, ಏ.22: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷದ ಶಾ ನವಾಜ್ ಅವರ ಸಾವಿನ ಕುರಿತು ಕುಟುಂಬದವರು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಮಾಡಿದ್ದಾರೆ. ಮರ್ಮಾಂಗದಲ್ಲಿ ಕಾಣಿಸಿಕೊಂಡಿದ್ದ ಫೋರ್ನಿಯರ್ಸ್ ಗ್ಯಾಂಗ್ರೀನ್ ಸೋಂಕಿನಿಂದ ಬಳಲುತ್ತಿದ್ದ ಶಾ ನವಾಜ್ ಅವರನ್ನು ಸಮರ್ಪಕವಾಗಿ ಚಿಕಿತ್ಸೆ ನೀಡದೆ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್, ಶಾ ನವಾಜ್ ಫೆಬ್ರವರಿ 19 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಫೋರ್ನಿಯರ್ಸ್ ಗ್ಯಾಂಗ್ರೀನ್ ಗಾಯಗಳು…

Read More

ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ 29ರವರೆಗೂ ಮತದಾನ; ಚುನಾವಣಾ ಆಯುಕ್ತ ಘೋಷಣೆ

ನವದೆಹಲಿ, ಮಾರ್ಚ್ 15: ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಚುನಾವಣಾ ದಿನಾಂಕಗಳನ್ನು ಪ್ರಕಟಿಸಲಾಗಿದೆ. ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಮ್ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 9ರಿಂದ 29ರವರೆಗೂ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಉಳಿದ ನಾಲ್ಕು ಕಡೆ ಒಂದೇ ಹಂತದಲ್ಲಿ ಮತದಾನವಾಗಲಿದೆ. ಚುನಾವಣೆ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ದಿನಾಂಕಗಳನ್ನು ಪ್ರಕಟಿಸಿದರು. ಇದರೊಂದಿಗೆ ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬರುತ್ತದೆ. ಅಸ್ಸಾಮ್,…

Read More

Daily Devotional: ಹವಳ ಧಾರಣೆಯಿಂದ ಏನು ಲಾಭಗಳು, ಇದು ಯಾರಿಗೆ ಸೂಕ್ತ? – Kannada News | Astrological Insights: Understanding the Power of Red Coral Gemstone

ಬೆಂಗಳೂರು, ಫೆ.5: ನವರತ್ನಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಹವಳವು (Red Coral) ಅದೃಷ್ಟ, ಶಕ್ತಿ ಹಾಗೂ ಶುಭಕಾರ್ಯಗಳನ್ನು ತರುತ್ತದೆ. ಇದನ್ನು ಕೋರಲ್, ಬ್ಲಡ್ ಸ್ಟೋನ್ ಎಂದೂ ಕರೆಯುತ್ತಾರೆ. ಹವಳಕ್ಕೆ ಕುಜ ಗ್ರಹವು ಅಧಿಪತಿಯಾಗಿದ್ದು, ಇದು ಮೇಷ ಮತ್ತು ವೃಶ್ಚಿಕ ರಾಶಿಗಳಿಗೆ ಒಡೆಯನಾಗಿರುತ್ತಾನೆ. ಆದರೆ ಹವಳವನ್ನು ಕೇವಲ ಈ ರಾಶಿಯವರು ಮಾತ್ರವಲ್ಲ, ಅನೇಕರು ಧರಿಸಬಹುದಾಗಿದೆ. ಕುಜನು ನಮ್ಮಲ್ಲಿ ಶಕ್ತಿ, ಸಂಕಲ್ಪ, ಧೈರ್ಯ ಮತ್ತು ಆತ್ಮವಿಶ್ವಾಸವನ್ನು ತುಂಬುವ ಗ್ರಹ. ವಿವಾಹ, ಸಂತಾನ, ಭೂಮಿ ಸಂಬಂಧಿತ ವಿಷಯಗಳಿಗೂ ಕುಜನೇ ಕಾರಕ.ಕುಜ ಗ್ರಹವು…

Read More

ಜೊಮಾಟೊದಲ್ಲಿ ಫುಡ್ ಆರ್ಡರ್ ಮತ್ತಷ್ಟು ದುಬಾರಿ; ಪ್ಲಾಟ್​ಫಾರ್ಮ್ ಶುಲ್ಕ ಶೇ 19ರಷ್ಟು ಏರಿಕೆ

ನವದೆಹಲಿ, ಮಾರ್ಚ್ 20: ಫುಡ್ ಡೆಲಿವರಿ ಕಂಪನಿಯಾದ ಜೊಮಾಟೊ ತನ್ನ ಪ್ಲಾಟ್​​ಫಾರ್ಮ್ ಶುಲ್ಕವನ್ನು (Zomato platform fee) ಏರಿಸಿದೆ. 12.50 ರೂ ಇದ್ದ ಜೊಮಾಟೊ ಪ್ಲಾಟ್​ಫಾರ್ಮ್ ಫೀ ಅನ್ನು 14.90 ರೂಗೆ ಏರಿಸಲಾಗಿದೆ. ಒಬ್ಬ ಗ್ರಾಹಕ ನೀಡುವ ಪ್ರತೀ ಆರ್ಡರ್​ಗೆ ಪ್ಲಾಟ್​ಫಾರ್ಮ್ ಫೀ ಅನ್ವಯ ಆಗುತ್ತದೆ. ಇದರಲ್ಲಿ 2.40 ರೂ ಅಥವಾ ಶೇ. 19.2ರಷ್ಟು ಶುಲ್ಕ ಏರಿಕೆ ಆಗಿದೆ. ಒಂದು ವರ್ಷದೊಳಗೆ ಜೊಮಾಟೊ ಎರಡನೇ ಬಾರಿ ತನ್ನ ಪ್ಲಾಟ್​ಫಾರ್ಮ್ ಫೀ ಏರಿಸಿರುವುದು. 2025ರ ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚಳ…

Read More

RCB vs GT: ಸತತ 4ನೇ ಆವೃತ್ತಿಯಲ್ಲಿ 600 ರನ್; ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ

ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಯಕ ರಜತ್ ಪಾಟಿದರ್ ಅವರ ಅಜೇಯ 93 ರನ್​ಗಳ ಇನ್ನಿಂಗ್ಸ್ ಹಾಗೂ ಅನುಭವಿ ವಿರಾಟ್ ಕೊಹ್ಲಿ ಮತ್ತು ಕೃನಾಲ್ ಪಾಂಡ್ಯ ಅವರ ತಲಾ 43 ರನ್​ಗಳ ಇನ್ನಿಂಗ್ಸ್​ನಿಂದ ದಾಖಲೆಯ 255 ರನ್ ಕಲೆಹಾಕಿತು (PC- RCB X). ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ಅರ್ಧಶತಕ ಪೂರೈಸಲು ಸಾಧ್ಯವಾಗದೆ ಇರಬಹುದು. ಆದಾಗ್ಯೂ ಕೊಹ್ಲಿ ತಮ್ಮ…

Read More

ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು – Kannada News | Supreme Court Upholds fathers Will expelling Daughter for Marrying Outside the community

ನವದೆಹಲಿ, ಡಿಸೆಂಬರ್ 19: ಒಂದುವೇಳೆ ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ. ಸಮುದಾಯದ ಹೊರಗೆ ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ ನೋವುಂಟಾಗುವಂತೆ ವರ್ತಿಸಿದರೆ ಆ ತಂದೆ ತನ್ನ ಮಗಳನ್ನು ಆಸ್ತಿಯ ವಿಲ್‌ನಿಂದ ಹೊರಗಿಡಬಹುದು. ಇದರಲ್ಲಿ ಸುಪ್ರೀಂ ಕೋರ್ಟ್ (Supreme Court) ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುವ ಮೂಲಕ ಮಹತ್ವದ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಶಾನುದ್ದೀನ್ ಅಮಾನುಲ್ಲಾ ಮತ್ತು ಕೆ. ವಿನೋದ್…

Read More