Daily Devotional: ಪೂಜೆಯ ಫಲ ಸಿಗಬೇಕೆ? ಹಾಗಾದರೆ ಮಡಿ ಮತ್ತು ಶಿಸ್ತಿನ ಈ ರಹಸ್ಯಗಳನ್ನು ತಿಳಿಯಿರಿ

ನಮ್ಮ ಜೀವನ ನಿರ್ವಹಣೆಯಲ್ಲಿ ಭಗವಂತನ ಆಶ್ರಯವನ್ನು ಪಡೆಯುವುದು ಅತ್ಯಗತ್ಯ. ಇದಕ್ಕಾಗಿ ಪೂಜೆ, ಪುನಸ್ಕಾರ, ಹವನ, ಯಜ್ಞ, ಯಾಗಾದಿಗಳು, ಮತ್ತು ಜಪ-ತಪಗಳಂತಹ ವಿವಿಧ ಪೂಜಾ ವಿಧಾನಗಳನ್ನು ಅನುಸರಿಸುತ್ತೇವೆ. ಯದ್ಭಾವಂ ತದ್ಭವತಿ ಎಂಬಂತೆ ನಮ್ಮ ಭಾವನೆಗಳಿಗೆ ಅನುಗುಣವಾಗಿ ಭಗವಂತನನ್ನು ಆರಾಧಿಸುತ್ತೇವೆ. ಭಗವಂತನು ಸರ್ವಾಂತರ್ಯಾಮಿ, ಸರ್ವವ್ಯಾಪಿ ಮತ್ತು ಸರ್ವಶಕ್ತನಾಗಿರುತ್ತಾನೆ. ಆದರೆ, ಇಂತಹ ಆರಾಧನೆಯಲ್ಲಿ ಮಡಿಯ ಅಗತ್ಯವಿದೆಯೇ ಎಂಬ ಪ್ರಶ್ನೆ ಹಲವು ಬಾರಿ ಉದ್ಭವಿಸುತ್ತದೆ. ಮಡಿಯಿಂದಲೇ ಪೂಜೆ ಮಾಡಬೇಕಾ ಎಂಬುದು ಹಲವರ ಅನುಮಾನ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ…

Read More

ಅಡ್ವಾನ್ಸ್ ಬುಕಿಂಗ್​​ನಲ್ಲಿಯೇ ನೂರು ಕೋಟಿ ಗಳಿಕೆ ದಾಟಿದ ‘ಧುರಂಧರ್ 2’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾಕ್ಕಿಂತಲೂ ಭಾರಿ ದೊಡ್ಡ ಯಶಸ್ಸನ್ನು ‘ಧುರಂಧರ್ 2’ ಗಳಿಸಲಿರುವುದು ಬಹುತೇಕ ಖಾತ್ರಿ ಆಗಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲವೇ ದಿನಗಳಾಗಿದ್ದು ಅಷ್ಟರಲ್ಲೇ ಈ ಸಿನಿಮಾ ಕೇವಲ ಮುಂಗಡ ಬುಕಿಂಗ್ ನಿಂದಲೇ 100 ಕೋಟಿ ಗಳಿಕೆ ದಾಟಿದೆ. ಅಲ್ಲಿಗೆ ಸಿನಿಮಾ ಬಿಡುಗಡೆ ಆದ ಬಳಿಕ ಸಿನಿಮಾದ ಕಲೆಕ್ಷನ್ ಹಳೆಯ ದಾಖಲೆಗಳನ್ನೆಲ್ಲ…

Read More

Vasthu Tips: ಮನೆಯ ಈ ದಿಕ್ಕಿನಲ್ಲಿ ಕಸದ ಬುಟ್ಟಿ ಇಟ್ಟರೆ ಹಣದ ಸಮಸ್ಯೆ ಗ್ಯಾರಂಟಿ! ಇಂದೇ ದಿಕ್ಕು ಬದಲಿಸಿ – Kannada News

ವಾಸ್ತು ಶಾಸ್ತ್ರದಲ್ಲಿ ಮನೆಯ ಪ್ರತಿಯೊಂದು ದಿಕ್ಕಿಗೂ ತನ್ನದೇ ಆದ ವಿಶೇಷ ಮಹತ್ವವಿದೆ. ವಾಸ್ತು ನಿಯಮಗಳನ್ನು ಸರಿಯಾಗಿ ಪಾಲಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸುತ್ತದೆ ಹಾಗೂ ನಕಾರಾತ್ಮಕ ಶಕ್ತಿಗಳು ನಾಶವಾಗುತ್ತವೆ ಎಂಬುದು ನಂಬಿಕೆ. ಆದರೆ, ಅನೇಕರು ಮನೆಯ ಸ್ವಚ್ಛತೆಗೆ ಬಳಸುವ ಕಸದ ಬುಟ್ಟಿಯ (Dustbin) ವಿಷಯದಲ್ಲಿ ದೊಡ್ಡ ವಾಸ್ತು ತಪ್ಪುಗಳನ್ನು ಮಾಡುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಕಸದ ಬುಟ್ಟಿಯನ್ನು ನಕಾರಾತ್ಮಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದನ್ನು ತಪ್ಪು ದಿಕ್ಕಿನಲ್ಲಿ ಇಡುವುದರಿಂದ ಕುಟುಂಬದ ಸದಸ್ಯರು ತೀವ್ರ ಆರ್ಥಿಕ…

Read More

ಕರ್ನಾಟಕದ ಉರ್ದು ಪ್ರಾಥಮಿಕ ಹಾಗು ಪ್ರೌಢ ಶಾಲೆ ಅವಧಿ ಬದಲಾವಣೆ, ಕಾರಣವೇನು? – Kannada News | Karnataka Governmnet revises school timings for Urdu medium schools during Ramzan

ಬೆಂಗಳುರು, (ಫೆಬ್ರವರಿ 02): ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಬ್ಬ (Ramzan Festival)  ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಲಾಗಿದೆ. ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ (Urdu medium school) ಸಮಯವನ್ನು ಬದಲಾವಣೆ ಮಾಡಲಾಗಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ ನಡೆಸಲು ಆದೇಶಿಸಲಾಗಿದೆ. ಈ ಕುರಿತು ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ…

Read More

ಪ್ರತಿದಿನ ಮಲ್ಟಿವಿಟಮಿನ್ ತೆಗೆದುಕೊಳ್ಳುವುದು ನಿಜವಾಗಿಯೂ ಒಳ್ಳೆಯದೇ? ಏನ್ ಹೇಳ್ತಾರೆ ವೈದ್ಯರು?

ಇಂದಿನ ವೇಗದ ಜೀವನಶೈಲಿಯಲ್ಲಿ ಹಲವರಿಗೆ ತಮ್ಮ ಆಹಾರ ಪದ್ಧತಿಗೆ ಗಮನ ನೀಡಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಪೂರೈಸಲು ಹಲವರು ಮಲ್ಟಿವಿಟಮಿನ್‌ಗಳ (Multivitamin) ಮೇಲೆ ಅವಲಂಬಿತರಾಗುತ್ತಿದ್ದಾರೆ. ಮಲ್ಟಿವಿಟಮಿನ್‌ಗಳು ಎಂದರೆ ಹಲವು ವಿಧದ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳಗೊಂಡಿರುವ ಪೂರಕ ಆಹಾರಗಳು. ಉದಾಹರಣೆಗೆ ವಿಟಮಿನ್ A, B, C, D, E ಜೊತೆಗೆ ಐರನ್, ಕ್ಯಾಲ್ಸಿಯಂ, ಜಿಂಕ್ ಮುಂತಾದವುಗಳು ಒಂದೇ ಮಾತ್ರೆಯಲ್ಲಿ ಇವೆಲ್ಲವೂ ದೊರೆಯುತ್ತವೆ. ಇವು ದೇಹದಲ್ಲಿ ಪೋಷಕಾಂಶಗಳ ಕೊರತೆಯನ್ನು ತುಂಬಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ…

Read More

ಆಗದವರ ಮುಖಕ್ಕೆ ಗುದ್ದಿದ ಸ್ಪರ್ಧಿಗಳು: ವಿಡಿಯೋ ನೋಡಿ – Kannada News | Bigg Boss Kannada 12: Contestants punched punching bags

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಇನ್ನೇನು ಮುಗಿಯುವ ಹಂತದಲ್ಲಿದೆ. ಫಿನಾಲೆಗೆ ಇನ್ನು ಕೆಲವೇ ದಿನಗಳಷ್ಟೆ ಬಾಕಿ ಇದೆ. ಮನೆಯಲ್ಲಿ ಈಗ ಉಳಿದಿರುವುದು ಬಹುತೇಕ ಗಟ್ಟಿ ಸ್ಪರ್ಧಿಗಳೇ. ಇಂದು ಭಾನುವಾರದ ಎಪಿಸೋಡ್ ಆಗಿದ್ದು, ಇಂದು (ಡಿಸೆಂಬರ್ 04) ಮನೆಯಿಂದ ಒಬ್ಬರು ಹೊರಗೆ ನಡೆಯಲಿದ್ದಾರೆ. ಇದೀಗ ಬಿಗ್​​ಬಾಸ್ ಮನೆಯಲ್ಲಿ ಸ್ಪರ್ಧಿಗಳು ತಮಗೆ ಆಗದ ಸ್ಪರ್ಧಿಯ ಮುಖವನ್ನು ಪಂಚಿಂಗ್​ ಬ್ಯಾಗಿಗೆ ಅಂಟಿಸಿ ಮನಸೋ ಇಚ್ಛೆ ಗುದ್ದಿದ್ದಾರೆ. ರಕ್ಷಿತಾ ಅಂತೂ ಕಂಟ್ರೋಲ್ ತಪ್ಪಿ, ಬ್ಯಾಗ್ ಕಿತ್ತು ಹೋಗುವಂತೆ ಗುದ್ದಿದ್ದಾರೆ….

Read More

ಎಂಬಾಪೆ ಪರಾಕ್ರಮಕ್ಕೆ ಮೆಸ್ಸಿಯ ವಿಶ್ವ ದಾಖಲೆ ಶೇಕಿಂಗ್! – Kannada News | Kylian Mbappe Breaks All Time World Cup Knockout Goal Record

ಫಿಫಾ ವಿಶ್ವಕಪ್ 2026ರಲ್ಲಿ ಕಿಲಿಯನ್ ಎಂಬಾಪೆ ಪರಾಕ್ರಮ ಮುಂದುವರೆದಿದೆ. ಕಳೆದ ಮೂರು ಮ್ಯಾಚ್​ಗಳಲ್ಲಿ 4 ಗೋಲು ಬಾರಿಸಿದ್ದ ಎಂಬಾಪೆ ಇದೀಗ ಮತ್ತೆರಡು ಗೋಲುಗಳನ್ನು ದಾಖಲಿಸಿದ್ದಾರೆ. ಈ ಗೋಲುಗಳೊಂದಿಗೆ 20 ವರ್ಷಗಳ ಹಳೆಯ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ಸ್ವೀಡನ್ ವಿರುದ್ಧದ ಪಂದ್ಯದಲ್ಲಿ ಫ್ರಾನ್ಸ್ ಪರ ಸೆಂಟರ್​ ಫಾರ್ವರ್ಡ್​ನಲ್ಲಿ ಆಡಿದ್ದ ಎಂಬಾಪೆ ಮೊದಲಾರ್ಧದ 45ನೇ ನಿಮಿಷದಲ್ಲಿ ಸಿಕ್ಕ ಕಾರ್ನರ್ ಪಾಸ್​ ಅನ್ನು ಗೋಲಾಗಿ ಪರಿವರ್ತಿಸಿದ್ದರು. ಇದಾದ ಬಳಿಕ ದ್ವಿತೀಯಾರ್ಧದ 74ನೇ ನಿಮಿಷದಲ್ಲಿ, ಮೈಕೆಲ್ ಒಲಿಸೆ ನೀಡಿದ ಮತ್ತೊಂದು ನಿಖರವಾದ ತ್ರೂ-ಪಾಸ್…

Read More

ಪಾದಚಾರಿ ಅಲ್ಲ,ಸಾವಿನ ಮಾರ್ಗ: ಬೆಂಗಳೂರಿನಲ್ಲಿ ವರ್ಷದಿಂದ ವರ್ಷಕ್ಕೆ ಏರುತ್ತಿದೆ ಪಾದಚಾರಿಗಳ ಸಾವಿನ ಸಂಖ್ಯೆ – Kannada News

ಬೆಂಗಳೂರು, (ಜೂನ್ 09): ಜನಸಂದಣಿ ಹೆಚ್ಚಿರುವ ಬೆಂಗಳೂರಿನ (Bengaluru)  ಪ್ರಮುಖ ರಸ್ತೆಗಳಲ್ಲಿ ಅಂಗಡಿ ಮಳಿಗೆಗಳು ಫುಟ್‌ಪಾತ್‌ (footpaths) ಅತಿಕ್ರಮಿಸಿವೆ. ಬಹುತೇಕ ಅಂಗಡಿಗಳ ಮಾಲೀಕರು ಫುಟ್‌ಪಾತ್‌ಗಳಲ್ಲೂ ತಮ್ಮ ವ್ಯಾಪರ ವಿಸ್ತರಣೆ ಮಾಡಿದ್ದು, ಸಾಮಗ್ರಿಗಳನ್ನು ಪಾದಚಾರಿ ಮಾರ್ಗದಲ್ಲೇ ಪ್ರದರ್ಶನಕ್ಕಿಡಲಾಗುತ್ತಿದೆ. ಇದೇ ರೀತಿ ನಗರದ ಇತರೆ ರಸ್ತೆಗಳಲ್ಲಿನ ಫುಟ್‌ಪಾತ್‌ಗಳು ಸಾರ್ವಜನಿಕರ ಪಾಲಿಗೆ ಇದ್ದೂ ಇಲ್ಲದಂತಾಗಿದೆ. ಹೋಟೆಲ್‌ಗಳ ಟೇಬಲ್‌, ಅಂಗಡಿಗಳ ಸಾಮಗ್ರಿಗಳು, ನಾಮಫಲಕ, ಕಟ್ಟಡ ಕಾಮಗಾರಿ ವಸ್ತುಗಳು, ಹಣ್ಣು, ತರಕಾರಿ, ಬೋಂಡಾ-ಬಜ್ಜಿ ಕೈಗಾಡಿಗಳು ಸೇರಿದಂತೆ ಫಾಸ್ಟ್‌ಫುಡ್‌ ಅಂಗಡಿಗಳ ವ್ಯಾಪಾರಕ್ಕೆ ಫುಟ್‌ಪಾತ್‌ಗಳು ಬಳಕೆಯಾಗುತ್ತಿವೆ. ಇದರಿಂದ…

Read More

Ranji Final 2025-26: 5 ವಿಕೆಟ್​ಗಳ ಗೊಂಚಲು ಪಡೆದ ಪ್ರಸಿದ್ಧ್ ಕೃಷ್ಣ – Kannada News | Ranji Final 2025 26: JK Scores 584, Prasidh Krishna’s Fifer Steals Hubballi Show!

ಹುಬ್ಬಳ್ಳಿಯಲ್ಲಿ ನಡೆದ 2025-26 ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಜೆಕೆ ತಂಡವು ಮೊದಲ ಇನ್ನಿಂಗ್ಸ್​ನಲ್ಲಿ 584 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ಆಡುತ್ತಿರುವ ಜಮ್ಮು ಮತ್ತು ಕಾಶ್ಮೀರ ತಂಡವು, ಅನುಭವಿ ಬೌಲಿಂಗ್ ವಿಭಾಗವನ್ನು ಹೊಂದಿರುವ ಕರ್ನಾಟಕ ತಂಡವನ್ನು ಸಮರ್ಥವಾಗಿ ಎದುರಿಸಿತು. ತಂಡದ ಪರ ಶುಭಂ ಪುಂಡಿರ್ ಶತಕ ಬಾರಿಸಿದರೆ, ನಾಯಕ…

Read More

ಬೆಂಗಳೂರಿಗೆ ಆಗಾಗ ಯಶ್ ಬಂದು ಹೋಗ್ತಿದ್ರು ಯಾರಿಗೂ ಕಾಣಿಸಿಕೊಳ್ಳದೆ ಇದ್ದಿದ್ದು ಹೇಗೆ?

ನಟ ರಾಕಿಂಗ್ ಸ್ಟಾರ್ ಯಶ್ (Yash) ಅವರು ಸದ್ಯ ಬೆಂಗಳೂರು ಹಾಗೂ ಮುಂಬೈ ಮಧ್ಯೆ ಓಡಾಟ ನಡೆಸುತ್ತಿದ್ದಾರೆ. ಮುಂಬೈನಲ್ಲಿ ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಚಿತ್ರದ ಡಬ್ಬಿಂಗ್ ಕೆಲಸಗಳು ನಡೆಯುತ್ತಿವೆ. ಈ ಕಾರಣದಿಂದ ಅವರು ಮುಂಬೈಗೆ ತೆರಳುತ್ತಿದದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದ್ದು, ಅವರು ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್’ ಚಿತ್ರಕ್ಕಾಗಿ ಯಶ್ ಅವರು ಉದ್ದನೆಯ ಕೂದಲು ಹಾಗೂ ಗಡ್ಡ ಬಿಟ್ಟಿದ್ದರು. ಮೊದಲ ಭಾಗ ರಿಲೀಸ್ ಆಗುತ್ತಿದ್ದಂತೆ ಇದಕ್ಕೆ ಕತ್ತರಿ ಹಾಕಿದರು. ಆ…

Read More