Headlines

IPL 2026: ಗುಜರಾತ್ ವಿರುದ್ಧ ಕಣಕ್ಕಿಳಿಯುತ್ತಾರಾ ರೋಹಿತ್ ಶರ್ಮಾ? – Kannada News | Rohit Sharma Injury Update: MI vs GT IPL Return Status?

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ, ರೋಹಿತ್ ಶರ್ಮಾ ಆಡಲು ಸಾಧ್ಯವಾಗಲಿಲ್ಲ, ಅವರ ಅನುಪಸ್ಥಿತಿಯಲ್ಲಿ ಕ್ವಿಂಟನ್ ಡಿ ಕಾಕ್, ರಿಕಲ್ಟನ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದರು. ಇದು ಡಿ ಕಾಕ್ ಅವರ ಈ ಆವೃತ್ತಿಯ ಮೊದಲ ಪಂದ್ಯವಾಗಿತ್ತು. ಆ ಪಂದ್ಯದಲ್ಲಿ ಅವರು 60 ಎಸೆತಗಳಲ್ಲಿ 7 ಸಿಕ್ಸರ್ ಮತ್ತು 8 ಬೌಂಡರಿಗಳೊಂದಿಗೆ 112 ರನ್ ಬಾರಿಸಿದ್ದರು. ಆದಾಗ್ಯೂ, ಕ್ವಿಂಟನ್ ಡಿ ಕಾಕ್ ಅಜೇಯ ಶತಕ ಗಳಿಸಿದರೂ, ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 195 ರನ್‌ಗಳ ಗುರಿಯನ್ನು ತಲುಪಲು ವಿಫಲವಾಗಿ…

Read More

‘ಧುರಂಧರ್ 2’ ವಿರುದ್ಧ ‘ಉಸ್ತಾದ್ ಭಗತ್ ಸಿಂಗ್’ ಬಾಕ್ಸ್ ಆಫೀಸ್ ಹರಸಾಹಸ

‘ಧುರಂಧರ್ 2’ (Dhurandhar 2 ಸಿನಿಮಾ ಬಿಡುಗಡೆ ಆದ ಮೂರೇ ದಿನಕ್ಕೆ 300 ಕೋಟಿಗೂ ಹೆಚ್ಚು ಮೊತ್ತ ಗಳಿಸಿದ್ದು, ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಾ ಸಾಗುತ್ತಿದೆ. ಇದನ್ನು ಮೊದಲೇ ಊಹಿಸಿದ್ದ ಕೆಲ ಸಿನಿಮಾಗಳು ‘ಧುರಂಧರ್ 2’ ಸಿನಿಮಾ ಜೊತೆಗಿನ ಸ್ಪರ್ಧೆಯನ್ನು ತಪ್ಪಿಸಿಕೊಂಡವು. ಆದರೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರತಂಡ ‘ಧುರಂಧರ್ 2’ ಸಿನಿಮಾವನ್ನು ಸರಿಯಾಗಿ ಅಂದಾಜಿಸದೆ ಅದರ ಎದುರು ಬಿಡುಗಡೆ ಮಾಡಿತು. ಆದರೆ ಈಗ ಬಾಕ್ಸ್ ಆಫೀಸ್​​ನಲ್ಲಿ ಏದುಸಿರು ಬಿಡುತ್ತಿದೆ. ಆದರೆ…

Read More

ಕರ್ನಾಟಕದಾದ್ಯಂತ ಆಟೋ ಗ್ಯಾಸ್ ಹಾಹಾಕಾರ: ಬಂಕ್‌ಗಳ ಮುಂದೆ ಕಿಲೋಮೀಟರ್‌ಗಟ್ಟಲೆ ಕ್ಯೂ, ಚಾಲಕರ ಬದುಕು ದುಸ್ತರ

ಬೆಂಗಳೂರು, ಏಪ್ರಿಲ್ 2: ಕರ್ನಾಟಕದಾದ್ಯಂತ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಅಭಾವ, ಗೃಹ ಬಳಕೆಯ ಎಲ್​ಪಿಜಿ (LPG) ಕೊರತೆ ಒಂದೆಡೆಯಾದರೆ ಇದೀಗ ಆಟೋ ಗ್ಯಾಸ್ (Auto Gas) ಸಮಸ್ಯೆ ವಿಕೋಪಕ್ಕೆ ಹೋಗಿದೆ. ಗ್ಯಾಸ್ ಸಿಗದೆ ಆಟೋ ಚಾಲಕರು ಬೀದಿಗೆ ಬೀಳುವ ಸ್ಥಿತಿ ನಿರ್ಮಾಣವಾಗಿದ್ದು, ಹಗಲಿಡೀ ಬಂಕ್‌ಗಳ ಮುಂದೆ ಕಾದು ಕುಳಿತು ಕಣ್ಣೀರಿಡುತ್ತಿದ್ದಾರೆ. ಬೆಂಗಳೂರು (Bangalore) ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ಯಾಸ್ ಅಭಾವದಿಂದಾಗಿ ಸಾರಿಗೆ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಲ್ಲಿ ಚಾಲಕರ ಗೋಳು ಕೇಳೋರಿಲ್ಲ ಸಿಲಿಕಾನ್ ಸಿಟಿ ಬೆಂಗಳೂರಿನ…

Read More

Karnataka Weather Report: ಕಳೆದ 24 ಗಂಟೆಯಲ್ಲಿ ಕರ್ನಾಟಕ ಯಾವ ಭಾಗದಲ್ಲಿ ಅತಿ ಹೆಚ್ಚು ಮಳೆ? – Kannada News | Karnataka Weather Update: Kolthige in Puttur Records Highest Rainfall of 139 mm

ಬೆಂಗಳೂರು, ಜುಲೈ 03: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಮಳೆಯಾಗುತ್ತಿದ್ದು, ನಾಳೆ (ಜುಲೈ 04) ಕೂಡ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹವಾಮಾಮಾನ ಇಲಾಖೆ ಆರೆಂಜ್​ ಅಲರ್ಟ್​​ ಘೋಷಣೆ ಮಾಡಿದೆ. ಈ ನಡುವೆ ಜುಲೈ 2ರ ಬೆಳಿಗ್ಗೆ 8:30ರಿಂದ ಜುಲೈ 3ರ ಬೆಳಿಗ್ಗೆ 7:30ರವರೆಗೆ 50 ಮಿ.ಮೀ.ಗಿಂತ ಹೆಚ್ಚು ಮಳೆ ದಾಖಲಿಸಿದ ಟೆಲಿಮೆಟ್ರಿಕ್ ಮಳೆಮಾಪನ ಕೇಂದ್ರಗಳ ವಿವರ ಬಹಿರಂಗಗೊಂಡಿದೆ. ಆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ…

Read More

ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ! ಇಬ್ಬರು ಆರೋಪಿಗಳು ಅಂದರ್

ಮೈಸೂರು, ಮಾರ್ಚ್​ 28: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ (Drugs) ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಆಸ್ಪತ್ರೆ ಬಳಿಯೇ ನಡೀತಿತ್ತು ಚಟುವಟಿಕೆ ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ ಮೊಹಮ್ಮದ್ ಇರ್ಫಾನ್ ಮತ್ತು ಹುಣಸೂರಿನ ಮೊಹಮ್ಮದ್ ಇರ್ಫಾನ್ ಆರೋಪಿಗಳಾಗಿದ್ದು, ಇವರ ಜಮೀನಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕೆ…

Read More

ಶ್ರದ್ಧಾ ಕಪೂರ್ ಬಾಯ್​​ಫ್ರೆಂಡ್ ಯಾರು? ವಿವಾಹಕ್ಕೆ ನಡೆದಿದೆ ಸಿದ್ಧತೆ? – Kannada News | Shraddha Kapoor’s 39th Birthday: Is Marriage With Rahul Mody On The Cards?

ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರಾದ ಶ್ರದ್ಧಾ ಕಪೂರ್ ಅವರಿಗೆ ಇಂದು (ಮಾರ್ಚ್ 3) ಜನ್ಮದಿನ. ಶ್ರದ್ಧಾಗೆ 39 ವರ್ಷ ವಯಸ್ಸಾಗಿದ್ದು, ಅವರ ಹೆಸರು ಈ ಹಿಂದೆ ಕೆಲವು ನಟರೊಂದಿಗೆ ತಳುಕು ಹಾಕಿಕೊಂಡಿತ್ತು. ಫರ್ಹಾನ್ ಅಖ್ತರ್ ಮತ್ತು ಆದಿತ್ಯ ರಾಯ್ ಕಪೂರ್ ಅವರೊಂದಿಗಿನ ಅವರ ಸಂಬಂಧವು ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಅವರು ‘ಆಶಿಕಿ 2’ ಚಿತ್ರದಲ್ಲಿ ಆದಿತ್ಯ ಅವರೊಂದಿಗೆ ಕೆಲಸ ಮಾಡಿದರು. ಅಂದಿನಿಂದ, ಈ ಇಬ್ಬರ ಜೋಡಿ ಅಭಿಮಾನಿಗಳಲ್ಲಿ ಬಹಳ ಜನಪ್ರಿಯವಾಗಿದೆ. ಶ್ರದ್ಧಾ ಹಾಗೂ ಫರ್ಹಾನ್ ಅವರೊಂದಿಗೆ…

Read More

ಶೀಘ್ರದಲ್ಲೇ ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ: ಶೇ 25 ರ ಹೆಚ್ಚಳಕ್ಕೆ ಸಿಎಂಗೆ ಮನವಿ – Kannada News | Karnataka Bus Fare Hike: KSRTC and BMTC Seek 25 percent Ticket Price Hike Due to Rising Diesel Rates

ಕೆಎಸ್ಆರ್‌ಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 22: ಕಳೆದ ವರ್ಷವಷ್ಟೇ ಜನವರಿಯಲ್ಲಿ ಶೇಕಡಾ 15 ರಷ್ಟು ಬಸ್ ಟಿಕೆಟ್ ದರವನ್ನು ಹೆಚ್ಚಿಸಿದ್ದ ರಾಜ್ಯದ ಸಾರಿಗೆ ನಿಗಮಗಳು, ಇದೀಗ ಮತ್ತೆ ದರ ಏರಿಕೆಗೆ ಸಿದ್ಧತೆ ನಡೆಸಿವೆ. ಜಾಗತಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಡೀಸೆಲ್ ದರ ಪ್ರತಿ ಲೀಟರ್‌ಗೆ ಸರಿಸುಮಾರು 8 ರೂಪಾಯಿಯಷ್ಟು ದುಬಾರಿಯಾಗಿದೆ. ಇದರಿಂದಾಗಿ ಕೆಎಸ್ಆರ್‌ಟಿಸಿ (KSRTC), ಬಿಎಂಟಿಸಿ (BMTC), ಈಶಾನ್ಯ (NWKRTC) ಮತ್ತು ಕಲ್ಯಾಣ ಕರ್ನಾಟಕ (KKRTC) ಸಾರಿಗೆ ನಿಗಮಗಳು ತೀವ್ರ…

Read More

Bagalkote: ‘ಸುಗ್ಗಿಹುಗ್ಗಿ’ ಹೆಸರಲ್ಲಿ ಸಂಕ್ರಾಂತಿ ಸಂಭ್ರಮ; ಇಲ್ಲಿವೆ ಅಂದದ ಚಿತ್ರಗಳು

ಎತ್ತ ನೋಡಿದರೂ ಇಳಕಲ್ ಸೀರೆಯಲ್ಲಿ ಕಂಗೊಳಿಸುತ್ತಿರುವ ನೀರೆಯರು, ಜನಪದ ಶೈಲಿಯಲ್ಲಿ ಭರ್ಜರಿ ನೃತ್ಯ, ಪುರುಷರ ವೇಷ ತೊಟ್ಟ ಮಹಿಳೆಯರಿಂದ ‌ಬಳೆಗಾರನ ಕುಣಿತ, ಎತ್ತಿನಬಂಡಿಯಲ್ಲಿ ಓಡಾಟ, ಉತ್ತರಕರ್ನಾಟಕ ಜವಾರಿ ಭೋಜನ. ಈ ಎಲ್ಲ ಸಾಂಪ್ರದಾಯಿಕ ದೃಶ್ಯಕ್ಕೆ ಸಾಕ್ಷಿಯಾಗಿದ್ದು ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಕ್ರಾಸ್. ಗದ್ದನಕೇರಿ ಕ್ರಾಸ್ ಮಾರುತೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ವಿಶೇಷವಾಗಿ ಸಂಕ್ರಾಂತಿ ಆಚರಣೆ ನಡೆದಿದ್ದು, ಸುಗ್ಗಿಹುಗ್ಗಿ ಹೆಸರಲ್ಲಿ ನಡೆದ ಕಾರ್ಯಕ್ರಮ ನೋಡುಗರ ಕಣ್ಮನ ಸೆಳೆದಿದೆ. ಇಳಕಲ್ ಸೀರೆಯಲ್ಲಿ ಮಿಂಚುತ್ತಿದ್ದ ನೀರೆಯರು ಎತ್ತಿನ ಗಾಡಿಯಲ್ಲಿ ದೇವಸ್ಥಾನಕ್ಕೆ ಬಂದು ಮಾರುತೇಶ್ವರನಿಗೆ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಒಣ ಹವೆಯ ವಾತಾವರಣ – Kannada News | Bengaluru temperature: Dry weather all over Karnataka, Clear sky in Bengaluru

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಒಣ ಹವೆಯ ವಾತಾವರಣ ಬೆಂಗಳೂರು, ಫೆಬ್ರವರಿ 20: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಇನ್ನೂ ಕೆಲ ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ…

Read More

ಯೇಸು ಕ್ರಿಸ್ತನ ಅಂತ್ಯಕ್ರಿಯೆಗೆ ಬಳಸಿದ್ದ ಬಟ್ಟೆಗೆ ಭಾರತದ ನಂಟು; ವಿಜ್ಞಾನಿಗಳ ಸಂಶೋಧನೆ ಹೇಳೋದೇನು?

ನವದೆಹಲಿ, ಏಪ್ರಿಲ್ 1: ಕ್ರೈಸ್ತ ಧರ್ಮೀಯರಿಂದ ಪೂಜಿಸಲ್ಪಡುವ ಯೇಸು ಕ್ರಿಸ್ತನ ಬಗ್ಗೆ ಇಂದಿಗೂ ಸಂಶೋಧನೆಗಳು ನಡೆಯುತ್ತಲೇ ಇವೆ. ಟುರಿನ್ ಶ್ರೌಡ್ (ಯೇಸು ಕ್ರಿಸ್ತನ ಅಂತ್ಯಕ್ರಿಯೆ ವೇಳೆ ಸುತ್ತಲು ಬಳಸಲಾದ ಬಿಳಿಯ ಬಟ್ಟೆ) ಕುರಿತು ಈಗ ಹೊಸ ಸಂಶೋಧನೆ ಅಚ್ಚರಿಯ ಸಂಗತಿಯನ್ನು ಬಯಲು ಮಾಡಿದೆ. ಅತ್ಯಾಧುನಿಕ ಡಿಎನ್‌ಎ (DNA) ವಿಶ್ಲೇಷಣೆ ಈ ಬಟ್ಟೆಗೂ ಭಾರತಕ್ಕೂ ಸಂಬಂಧವಿದೆ ಎಂದು ತಿಳಿಸಿದೆ. ವಿಜ್ಞಾನಿಗಳು ಈ ಬಟ್ಟೆಯ ಮೇಲಿರುವ ಧೂಳಿನ ಕಣಗಳು ಮತ್ತು ಪರಾಗವನ್ನು ಪರೀಕ್ಷಿಸಿದಾಗ ಅದರಲ್ಲಿ ಪ್ರಪಂಚದ ವಿವಿಧ ಭಾಗಗಳ ಸಸ್ಯಗಳ…

Read More