Headlines

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್ ಕುಮಾರ್ – Kannada News

‘ನಾಗುಗೆ ವಧು ಬೇಕಾಗಿದೆ’ (Naaguge Vadhu Bekaagide) ಎಂಬ ಭಿನ್ನ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಬರುತ್ತಿದೆ. ಈ ಸಿನಿಮಾಗೆ ಆರ್.ಕೆ. ಅವರು ನಿರ್ದೇಶನ ಮಾಡಿದ್ದಾರೆ. ದತ್ತು ಪೂಜಾರಿ, ಸೋನಿಕಾ, ಚಿತ್ರಲ್ ರಂಗಸ್ವಾಮಿ ಅವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಈ ಚಿತ್ರದ ಟೈಟಲ್ ಬಗ್ಗೆ ಖ್ಯಾತ ನಿರ್ದೇಶಕ, ಗೀತಸಾಹಿತಿ ಚೇತನ್ ಕುಮಾರ್ ಅವರು ಮಾತನಾಡಿದರು. ‘ಒಂದು ಸಿನಿಮಾಗೆ ಶೀರ್ಷಿಕೆ ಬಹಳ ಮುಖ್ಯ. ನಿರ್ದೇಶಕರು ಬಂದು ಒಮ್ಮೆ ಭೇಟಿ ಆದರು. ಸಿನಿಮಾ ಮೇಲೆ ಅವರಿಗೆ ಬಹಳ ಪ್ರೀತಿ ಇದೆ. ಸಿನಿಮಾದ…

Read More

Ranji Trophy: ಕರ್ನಾಟಕಕ್ಕೆ ಉತ್ತರಾಖಂಡ ಸೆಮೀಸ್ ಎದುರಾಳಿ; 9ನೇ ಟ್ರೋಫಿಯತ್ತ ಪಡಿಕ್ಕಲ್ ಪಡೆಯ ಚಿತ್ತ – Kannada News | Ranji Trophy 2025 26 Semifinals: Karnataka Eyes 9th Title, Uttarakhand Chases Maiden Trophy Dream

2025-26 ರ ಆವೃತ್ತಿಯ ರಣಜಿ ಟ್ರೋಫಿ ಸೆಮಿಫೈನಲ್‌ಗೆ (Ranji Trophy Semifinals 2025-26) ವೇದಿಕೆ ಸಜ್ಜಾಗಿದ್ದು, 4 ತಂಡಗಳು ಫೈನಲ್​ಗೆ ಟಿಕೆಟ್ ಪಡೆಯಲು ಸೆಣಸಾಡಲಿವೆ. ಅದರಲ್ಲಿ ಕರ್ನಾಟಕ ತಂಡವು ಉತ್ತರಾಖಂಡ್ (Karnataka vs Uttarakhand) ವಿರುದ್ಧ ಸೆಣಸಲಿದ್ದು, ಇನ್ನೊಂದು ಪಂದ್ಯದಲ್ಲಿ ಬಂಗಾಳ ತಂಡವು ಜಮ್ಮು ಮತ್ತು ಕಾಶ್ಮೀರ ತಂಡವನ್ನು ಎದುರಿಸಲಿದೆ. ಈ ನಾಲ್ಕು ತಂಡಗಳು ಟೂರ್ನಿಯ ಪ್ರಸ್ತುತ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿವೆ. ಅದರಲ್ಲೂ ಕರ್ನಾಟಕ ಹಾಗೂ ಉತ್ತರಾಖಂಡ್ ನಡುವಿನ ಕಾಳಗಕ್ಕೆ ಎಲ್ಲರೂ ಕಾದುಕುಳಿತಿದ್ದಾರೆ. ಒಂದೆಡೆ ಕರ್ನಾಟಕ…

Read More

4 ತಿಂಗಳು ಹೇಗೆ ಕಳೆಯಿತೋ ಗೊತ್ತಿಲ್ಲ; ಗಿಲ್ಲಿ ಕಾಮಿಡಿ ನೋಡಿ ಬಿಗ್ ಬಾಸ್ ವೀಕ್ಷಕರ ಮನದ ಮಾತು

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ (BBK 12) ಅಂತಿಮ ಹಂತಕ್ಕೆ ಬಂದಿದೆ. ಇಂದು (ಜನವರಿ 18) ಅದ್ದೂರಿಯಾಗಿ ಫಿನಾಲೆ ನಡೆಯುತ್ತಿದೆ. ಗಿಲ್ಲಿ ನಟ ಅವರು ವಿನ್ ಆಗುತ್ತಾರೆ ಎಂದು ಅವರ ಅಭಿಮಾನಿಗಳಿಗೆ ಶೇಕಡ 100ರಷ್ಟು ಭರವಸೆ ಇದೆ. ಮಂಡ್ಯದಲ್ಲಿ ಗಿಲ್ಲಿ ನಟ (Gilli Nata) ಅವರ ಬ್ಯಾನರ್​​ಗೆ ಎಳನೀರಿನ ಅಭಿಷೇಕ ಮಾಡಲಾಗಿದೆ. ‘ಡಮಾಲ್ ಡಿಮೀಲ್ ಡಕ್ಕಾ, ಗಿಲ್ಲಿ ಗೆಲ್ಲೋದು ಪಕ್ಕಾ’ ಎಂಬ ಸ್ಲೋಗನ್ ಎಲ್ಲ ಕಡೆಗಳಲ್ಲಿ ಕೇಳಿಬರುತ್ತಿದೆ. ‘ನಾವು ಪ್ರತಿ ದಿನ ಬಿಗ್ ಬಾಸ್…

Read More

ಜೊಹೊ ಮುಖ್ಯ ವಿಜ್ಞಾನಿ ಶ್ರೀಧರ್ ವೆಂಬು ಅವರ ಕರುವಿಯಿಂದ ಚೀನೀ ಪವರ್ ಟೂಲ್ಸ್​ಗೆ ಪೈಪೋಟಿ – Kannada News

ಚೆನ್ನೈ, ಜೂನ್ 3: ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಕ್ರಾಂತಿ ಮಾಡಿರುವ ಭಾರತದ ಪ್ರಮುಖ ಸಾಸ್ (SaaS) ಯೂನಿಕಾರ್ನ್ ಸಂಸ್ಥೆ ‘ಜೊಹೊ’ನ (Zoho) ಸಹ-ಸಂಸ್ಥಾಪಕ ಮತ್ತು ಮುಖ್ಯ ವಿಜ್ಞಾನಿ ಹಾಗು ಮಾಜಿ ಸಿಇಒ ಶ್ರೀಧರ್ ವೆಂಬು, ಈಗ ಉತ್ಪಾದನಾ (Manufacturing) ಕ್ಷೇತ್ರದಲ್ಲೂ ಭಾರತದ ಹೆಜ್ಜೆಯನ್ನು ಗಟ್ಟಿಗೊಳಿಸಲು ಮುಂದಾಗಿದ್ದಾರೆ. ಇವರ ಕರುವಿ ಎನ್ನುವ ಪವರ್ ಟೂಲ್ಸ್ ಉತ್ಪಾದನಾ ಸಂಸ್ಥೆ ಸದ್ದು ಮಾಡತೊಡಗಿದೆ. ಚೀನೀ ಕಂಪನಿಗಳ ಪ್ರಾಬಲ್ಯ ಇರುವ ಪವರ್ ಟೂಲ್ಸ್ ಕ್ಷೇತ್ರದಲ್ಲಿ ಕರುವಿ (Karuvi) ಗಟ್ಟಿ ಹೆಜ್ಜೆ ಊರಲು…

Read More

Vivo T5 Pro 5G: ಭಾರತದಲ್ಲಿ ಬರೋಬ್ಬರಿ 9,020mAh ಬ್ಯಾಟರಿಯ ಹೊಸ ಸ್ಮಾರ್ಟ್​​ಫೋನ್ ಬಿಡುಗಡೆ: ಬೆಲೆ ಕೇವಲ.. – Kannada News | Vivo launched its new 9020mah big battery smartphone called vivo t5 pro 5g

ಬೆಂಗಳೂರು (ಏ. 15): ಪ್ರಸಿದ್ಧ ವಿವೋ (Vivo) ಕಂಪನಿ ಭಾರತದಲ್ಲಿ ತನ್ನ ಹೊಸ ವಿವೋ ಟಿ5 ಪ್ರೊ 5ಜಿ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಹ್ಯಾಂಡ್‌ಸೆಟ್ ಈ ತಿಂಗಳ ಕೊನೆಯಲ್ಲಿ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಮತ್ತು ಕಂಪನಿಯ ಆನ್‌ಲೈನ್ ಸ್ಟೋರ್ ಮೂಲಕ ದೇಶದಲ್ಲಿ ಮಾರಾಟಕ್ಕೆ ಬರಲಿದೆ. ಹೊಸ ವಿವೋ ಟಿ5 ಪ್ರೊ 5ಜಿ ಎರಡು ಬಣ್ಣ ಆಯ್ಕೆಗಳು ಮತ್ತು ಮೂರು RAM ಮತ್ತು ಸ್ಟೋರೇಜ್ ಕಾನ್ಫಿಗರೇಶನ್‌ಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 7 ಸರಣಿ ಚಿಪ್‌ಸೆಟ್‌ನಿಂದ…

Read More

RCB vs CSK: ಸಂಜು ಬಗ್ಗೆ ಒಂದೂ ಮಾತನಾಡದ ರುತುರಾಜ್: ಆರ್​​ಸಿಬಿ ವಿರುದ್ಧದ ಸೋಲಿಗೆ ದೂರಿದ್ದು ಯಾರನ್ನು?

ಬೆಂಗಳೂರು (ಏ. 06): ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಭಾನುವಾರದ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದು, ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 43 ರನ್‌ಗಳಿಂದ ಸೋಲಿಸಿತು. ಈ ಮೂಲಕ ಆರ್​​ಸಿಬಿ ಟೂರ್ನಿಯಲ್ಲಿ ಸತತ ಎರಡನೇ ಜಯ ಕಂಡು ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಅತ್ತ ಸಿಎಸ್​​ಕೆ ಈ ಋತುವಿನಲ್ಲಿ ಸತತ ಮೂರನೇ ಸೋಲನ್ನು ಅನುಭವಿಸಿತು. 251 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ 19.4 ಓವರ್‌ಗಳಲ್ಲಿ 207…

Read More

Horoscope Today 16 January : ಇಂದು ಈ ರಾಶಿಯವರು ಪರಿಶ್ರಮಕ್ಕೆ ತಕ್ಕಷ್ಟು ಹಣ ಬರದೆ ತೊಂದರೆ ಅನುಭವಿಸುವರು – Kannada News | Horoscope Today: January 16, Friday 2026 Daily Zodiac Predictions and Lucky Signs

ಮೇಷ ರಾಶಿ: ಅಸಂಗತ ಸಮಾಚಾರವನ್ನು ಒಪ್ಪಬೇಕಿಲ್ಲ. ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ಕಣ್ಣಿಗೆ ಪ್ರತ್ಯಕ್ಷ ಕಂಡರೂ ಪ್ರಾಮಾಣಿಸಿ ನೋಡು ಎನ್ನುವಂತೆ ಪರಿಶೀಲಿಸಿ ಕಾರ್ಯ ಪ್ರವೃತ್ತರಾಗಿ. ಅತಿಥಿಗಳ ಬಗ್ಗೆ ತೋರುವ ಗೌರವ ಇರಲಿ. ನಿಮ್ಮ ಪ್ರಯತ್ನವನ್ನು ಇತರರಿಗೂ ತಿಳಿಸುವ ಸಮಯ ಇಂದು. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ನಿಮ್ಮ ಮೇಲೆ ಅರೋಪವು ಬರುವ ಸಾಧ್ಯತೆ ಇದ್ದೆ. ಕೆಲವು ಸಮಸ್ಯೆಯು ನಿಮ್ಮ ಮಾನಸಿಕತೆಯಿಂದಾಗಿಯೇ ಇರುವುದು. ವೃಷಭ ರಾಶಿ:…

Read More

ಮೋದಿ ಕರೆಗೆ ಏರ್​ಟೆಲ್ ಮುಖ್ಯಸ್ಥರ ಬೆಂಬಲ; ಭಾರತದಲ್ಲಿ ಹೂಡಿಕೆ ಹೆಚ್ಚಿಸುವಂತೆ ಭಾರತೀಯ ಉದ್ಯಮಗಳಿಗೆ ಸುನೀಲ್ ಮಿತ್ತಲ್ ಕರೆ – Kannada News | Sunil Bharti Mittal urges India companies to double down on investments

ಸುನಿಲ್ ಭಾರ್ತಿ ಮಿತ್ತಲ್Image Credit source: PTI ನವದೆಹಲಿ, ಮೇ 11: ಜಾಗತಿಕವಾಗಿ ಪಶ್ಚಿಮ ಏಷ್ಯಾದಲ್ಲಿ (Middle East) ಉದ್ವಿಗ್ನ ಪರಿಸ್ಥಿತಿ ನೆಲೆಸಿದ್ದರೂ, ಭಾರತೀಯ ಉದ್ಯಮಿಗಳು ಹಿಂಜರಿಯದೆ ದೇಶದ ಒಳಗಿನ ಹೂಡಿಕೆಯನ್ನು ದುಪ್ಪಟ್ಟುಗೊಳಿಸಬೇಕು ಎಂದು ಭಾರ್ತಿ ಎಂಟರ್‌ಪ್ರೈಸಸ್ ಅಧ್ಯಕ್ಷ ಸುನಿಲ್ ಭಾರ್ತಿ ಮಿತ್ತಲ್ (Sunil Bharti Mittal) ಅವರು ಕರೆ ನೀಡಿದ್ದಾರೆ. ಜಾಗತಿಕ ಹೊಯ್ದಾಟಗಳ ನಡುವೆ ಭಾರತೀಯ ಆರ್ಥಿಕ ಬೆಳವಣಿಗೆ ಸರಾಗವಾಗಿ ಮುಂದುವರಿಯುವಂತಾಗಲು ಉದ್ಯಮಗಳು ದೊಡ್ಡ ಪಾತ್ರ ವಹಿಸಬೇಕು ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯನ್ನು…

Read More

ಮ್ಯಾನುಫ್ಯಾಕ್ಚರಿಂಗ್​ನಿಂದ ಹಿಡಿದು ಎಂಎಸ್​ಎಂಇವರೆಗೆ, ಆರ್ಥಿಕ ಪ್ರಗತಿಗೆ ಆರಂಶಗಳನ್ನು ತಿಳಿಸಿದ ನಿರ್ಮಲಾ ಸೀತಾರಾಮನ್ – Kannada News | Budget 2026: six point plan to propel India’s next growth phase

ನವದೆಹಲಿ, ಫೆಬ್ರುವರಿ 1: ಭಾರತದ ಆರ್ಥಿಕ ಪ್ರಗತಿಯ ವೇಗವನ್ನು ಕಾಯ್ದುಕೊಂಡು ಹೋಗಲು ಮತ್ತು ಹೆಚ್ಚಿಸಲು ಬಜೆಟ್​ನಲ್ಲಿ ಆರಂಶಗಳ ನಕ್ಷೆ ವಿವರಿಸಲಾಗಿದೆ. ಮ್ಯಾನುಫ್ಯಾಕ್ಚರಿಂಗ್, ಇನ್​ಫ್ರಾಸ್ಟ್ರಕ್ಚರ್, ಎಂಎಸ್​ಎಂಇ, ನಗರಾಭಿವೃದ್ಧಿ ಸೆಕ್ಟರ್​ಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಆರು ಕ್ಷೇತ್ರಗಳಲ್ಲಿ ಸರ್ಕಾರ ಒತ್ತುಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಅವರು ಹೇಳಿದ ಆರು ಅಂಶಗಳು ಈ ಕೆಳಕಂಡಂತಿವೆ: ಹಲವಾರು ಪ್ರಮುಖ ಸೆಕ್ಟರ್​ಗಳಲ್ಲಿ ಮ್ಯಾನುಫ್ಯಾಕ್ಚರಿಂಗ್ ಅನ್ನು ಬಲಪಡಿಸುವುದು ಪ್ರಮುಖ ಕೈಗಾರಿಕಾ ಸೆಕ್ಟರ್​ಗಳಿಗೆ ಪುಷ್ಟಿ ಕೊಡುವುದು ಪ್ರಬಲ ಎಂಎಸ್​ಎಂಇಗಳನ್ನು ಸೃಷ್ಟಿಸುವುದು ಇನ್​ಫ್ರಾಸ್ಟ್ರಕ್ಚರ್​ಗೆ…

Read More

ಗೊಂದಲದ ಗೂಡಾದ ಕುಂದಗೋಳ ಜನಸಂಪರ್ಕ ಸಭೆ: ವೇದಿಕೆಯಲ್ಲೇ ಅಧಿಕಾರಿಗಳಿಗೆ ಸಚಿವ ಸಂತೋಷ್​​ ಲಾಡ್​​ ತರಾಟೆ – Kannada News | Farmers’ Outburst at Kundagol Public Meeting Led by Minister Santhosh Lad

ಧಾರವಾಡ, ಏಪ್ರಿಲ್​​ 28: ಕುಂದಗೋಳ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ನಡೆದ  ಜನಸಂಪರ್ಕ ಸಭೆಯ ಮಧ್ಯೆ, ರೈತರೊಬ್ಬರು ತಮ್ಮ ಸಮಸ್ಯೆಗಳ ಕುರಿತು ಕೂಗಾಡಿದ್ದಾರೆ. ಅಧಿಕಾರಿಗಳು ವೈಯಕ್ತಿಕವಾಗಿ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಿದರೂ, ರೈತರು ಸಭೆಯಲ್ಲಿಯೇ ತಮ್ಮ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕೇಳುವ ಪ್ರಯತ್ನ ಮಾಡಿದ ಪ್ರಸಂಗ ನಡೆದಿದೆ. ಈ ಘಟನೆಯು ಕುಂದಗೋಳದ ಜನಸಂಪರ್ಕ ಸಭೆಯಲ್ಲಿ ಅಲ್ಪ ಕಾಲ ಗೊಂದಲಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಭೆ ಗೊಂದಲದ ಗೂಡಾದ ಕಾರಣ, ವೇದಿಕೆಯಲ್ಲೇ ಅಧಿಕಾರಿಗಳನ್ನು…

Read More