Headlines

ಸಂಕ್ರಾಂತಿಯ ಎರಡು ಸೂಪರ್ ಹಿಟ್ ಚಿತ್ರಗಳು ಒಟಿಟಿಗೆ – Kannada News | Sankranti Blockbusters Head to OTT: Mana Shankara Vara Prasad Garu and nari nari naduma murari OTT Release

ಸಂಕ್ರಾಂತಿ ಸಂದರ್ಭದಲ್ಲಿ ತೆಲುಗು ಹಾಗೂ ತಮಿಳಿನಲ್ಲಿ ಸಾಕಷ್ಟು ಸಿನಿಮಾಗಳು ರಿಲೀಸ್ ಆಗುತ್ತವೆ. ಈ ವರ್ಷವೂ ಆ ಸಂಪ್ರದಾಯ ಮುಂದುವರಿದಿದೆ. ಚಿರಂಜೀವಿ (Chiranjeevi) ಅವರ ‘ಮನ ಶಂಕರ ವರ ಪ್ರಸಾದ ಗಾರು’, ಶರವಾನಂದ್ ಅವರ ‘ನಾರಿ ನಾರಿ ನಡುಮ ಮುರಾರಿ’ ಹಾಗೂ ನವೀನ್ ಪೊಲಿಶೆಟ್ಟಿ ಅವರ ‘ಅನಗನಗ ಒಕ ರಾಜು’ ಸಿನಿಮಾಗಳು ರಿಲೀಸ್ ಆದವು. ಎಲ್ಲಾ ಸಿನಿಮಾಗಳೂ ಗೆಲುವು ಕಂಡಿವೆ. ಈ ಪೈಕಿ ಎರಡು ಸಿನಿಮಾಗಳು ಒಟಿಟಿಗೆ ಬರುತ್ತಿವೆ. ಸಿನಿಮಾ ರಿಲೀಸ್ ಆಗಿ ಹಿಟ್ ಆದರೆ ಒಟಿಟಿಗೆ ಬರಲು…

Read More

‘ದೀದಿ ನಂಬರ್ 1’ ಶೋಗೆ ರಚನಾ ಬ್ಯಾನರ್ಜಿ ವಿದಾಯ? ಮತ್ತೊಬ್ಬ ನಾಯಕಿಗೆ ಆಫರ್ ನೀಡಿದ ವಾಹಿನಿ – Kannada News | Rachana Banerjee to quit Didi No 1 show Channel approaches another actress

ಬಂಗಾಳಿ ಕಿರುತೆರೆಯ ಅತ್ಯಂತ ಜನಪ್ರಿಯ ‘ದೀದಿ ನಂಬರ್ 1’ (Didi No. 1) ರಿಯಾಲಿಟಿ ಶೋನಿಂದ ನಟಿ ರಚನಾ ಬ್ಯಾನರ್ಜಿ (Rachana Banerjee) ಅವರನ್ನು ಬೇರ್ಪಡಿಸಿ ನೋಡುವುದು ಕಷ್ಟ. ಆದರೆ, ಈಗ ಕೇಳಿಬರುತ್ತಿರುವ ಲೇಟೆಸ್ಟ್ ಸುದ್ದಿಯೊಂದರ ಪ್ರಕಾರ, ರಚನಾ ಬ್ಯಾನರ್ಜಿ ಅವರು ಈ ಶೋನಿಂದ (Reality Show) ಹೊರನಡೆಯಲಿದ್ದಾರೆ ಎನ್ನಲಾಗಿದೆ. ಈಗಾಗಲೇ ವಾಹಿನಿಯು ಅವರ ಜಾಗಕ್ಕೆ ಚಿತ್ರರಂಗದ ಮತ್ತೊಬ್ಬ ಯುವ ನಾಯಕಿಯನ್ನು ಸಂಪರ್ಕಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. 2010ರಿಂದ ಆರಂಭವಾದ ‘ದೀದಿ ನಂಬರ್ 1’ ಶೋಗೆ ರಚನಾ…

Read More

Sonia Gandhi Hospitalised: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ, ಮೇ 13: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಮಾಜಿ ಅಧ್ಯಕ್ಷೆ ಆಸ್ಪತ್ರೆಯಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಸೋನಿಯಾ ಗಾಂಧಿ ಅವರು ದಾಖಲಾಗಿರುವ ಬಗ್ಗೆ ಆಸ್ಪತ್ರೆ ಆಡಳಿತದಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. (ಮಾಹಿತಿ ಅಪ್​ಡೇಟ್ ಆಗುತ್ತಿದೆ) ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

T20 World Cup 2026: ಟಿ20 ವಿಶ್ವಕಪ್​ಗೆ 15 ಸದಸ್ಯರ ಇಂಗ್ಲೆಂಡ್‌ ತಾತ್ಕಾಲಿಕ ತಂಡ ಪ್ರಕಟ – Kannada News | England T20 World Cup 2026 Provisional Squad: Brook Captain, Livingstone Out

ಮುಂದಿನ ವರ್ಷ ಅಂದರೆ 2026 ರ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ (T20 World Cup 2026) ಇಂಗ್ಲೆಂಡ್ ತನ್ನ ತಾತ್ಕಾಲಿಕ ತಂಡವನ್ನು ಪ್ರಕಟಿಸಿದೆ. ತಾತ್ಕಾಲಿಕ ತಂಡ ಎಂದರೆ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಇಂಗ್ಲೆಂಡ್ ಈಗ ಆಯ್ಕೆ ಮಾಡಿರುವ ತಂಡದಲ್ಲಿ ಬದಲಾವಣೆಗಳನ್ನು ಮಾಡುವ ಅವಕಾಶ ಹೊಂದಿರುತ್ತದೆ. ಅಂದರೆ ಟಿ20 ವಿಶ್ವಕಪ್​ಗೆ ಇದೇ ಅಂತಿಮ ತಂಡವಲ್ಲ. ವಾಸ್ತವವಾಗಿ ಐಸಿಸಿ (ICC) ನಿಯಮಗಳ ಪ್ರಕಾರ, ಎಲ್ಲಾ ತಂಡಗಳು ಪಂದ್ಯಾವಳಿಗೆ ಒಂದು ತಿಂಗಳ ಮೊದಲು ತಮ್ಮ ತಂಡಗಳನ್ನು ಘೋಷಿಸಬೇಕು….

Read More

Bengaluru Air Quality: ಕಳೆದ ವರ್ಷಕ್ಕಿಂತ ಈ ವರ್ಷ ಕುಸಿಯಲಿದೆಯೇ ಬೆಂಗಳೂರಿನ ಏರ್ ಕ್ವಾಲಿಟಿ? – Kannada News | Bangalore Air Pollution Crisis: Will Bengaluru’s air quality deteriorate this year compared to last year?

ಕಳೆದ ವರ್ಷಕ್ಕಿಂತ ಈ ವರ್ಷ ಕುಸಿಯಲಿದೆಯೇ ಬೆಂಗಳೂರಿನ ಏರ್ ಕ್ವಾಲಿಟಿ? ಬೆಂಗಳೂರು, ಜನವರಿ 05: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (Bengaluru Air Quality) ಇಂದಿನ ಗಾಳಿಯ ಗುಣಮಟ್ಟ 175 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 82 ಇದ್ದರೆ, PM10 108 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ ಈ…

Read More

Spiritual Journey: ಬೃಂದಾವನದಲ್ಲಿ ವಿರಾಟ್-ಅನುಷ್ಕಾ; ಪ್ರೇಮಾನಂದ್ ಗುರೂಜಿ ಬಳಿ ಈ ಜೋಡಿ ಪದೇ ಪದೇ ಹೋಗುವುದೇಕೆ ಗೊತ್ತಾ? – Kannada News

ಪ್ರೇಮಾನಂದ್ ಗುರೂಜಿ ಬಳಿ ವಿರಾಟ್-ಅನುಷ್ಕಾImage Credit source: Pinterest ಭಾರತೀಯ ಕ್ರಿಕೆಟ್‌ನ ರನ್‌ ಮಷೀನ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸದಾ ಸುದ್ದಿಯಲ್ಲಿರುವ ಜೋಡಿ. ಮೈದಾನದಲ್ಲಿ ವಿರಾಟ್ ಅಬ್ಬರಿಸಿದರೆ, ಬೆಳ್ಳಿ ಪರದೆಯ ಮೇಲೆ ಅನುಷ್ಕಾ ಮಿಂಚುತ್ತಾರೆ. ಆದರೆ, ಇವರಿಬ್ಬರ ಗ್ಲಾಮರಸ್ ಬದುಕಿನ ಆಚೆಗೊಂದು ಶಾಂತ, ಆಧ್ಯಾತ್ಮಿಕ ಪ್ರಪಂಚವಿದೆ. ಈ ಜೋಡಿ ಆಗಾಗ ತಮ್ಮ ಬಿಡುವಿನ ವೇಳೆಯಲ್ಲಿ ಮಥುರಾ ಮತ್ತು ಬೃಂದಾವನದ ಪ್ರಸಿದ್ಧ ಸಂತ ಪ್ರೇಮಾನಂದ್ ಗುರೂಜಿ ಅವರ ಆಶ್ರಮಕ್ಕೆ ಭೇಟಿ ನೀಡಿದ ವೀಡಿಯೊಗಳು…

Read More

Daily Devotional: ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?

ಬೆಂಗಳೂರು, ಜನವರಿ 12: ಪ್ರತಿದಿನವೂ ತನ್ನದೇ ಆದ ವಿಶೇಷತೆಯನ್ನು ಹೊಂದಿರುತ್ತದೆ. ಶುಕ್ರವಾರವನ್ನು ವಿಶೇಷವಾಗಿ ಮಹಾಲಕ್ಷ್ಮಿಗೆ ಮೀಸಲಾದ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನ ಮಹಾಲಕ್ಷ್ಮಿಯ ಅನುಗ್ರಹ ಪಡೆಯಲು ಹಲವು ಧಾರ್ಮಿಕ ಆಚರಣೆಗಳನ್ನು ಪಾಲಿಸಲಾಗುತ್ತದೆ. ಶುಕ್ರವಾರದಂದು ಹುಳಿ ಪದಾರ್ಥಗಳನ್ನು ಸೇವಿಸುವುದರಿಂದ ದೂರವಿರುವುದು ಹಿಂದೂ ಸಂಪ್ರದಾಯದಲ್ಲಿ ಮಹತ್ವ ಪಡೆದಿದೆ. ಮಹಾಲಕ್ಷ್ಮಿ ಸಂಪತ್ತು ಮತ್ತು ಸಮೃದ್ಧಿಯ ಅಧಿದೇವತೆ. ಶುಕ್ರವಾರದಂದು ಈ ದೇವಿಗೆ ಸಿಹಿ ಪದಾರ್ಥಗಳನ್ನು ನೈವೇದ್ಯವಾಗಿ ಅರ್ಪಿಸುವುದು ಅತ್ಯಂತ ಶುಭಕರ. ಹುಣಸೆಹಣ್ಣು, ನಿಂಬೆಹಣ್ಣು, ಉಪ್ಪಿನಕಾಯಿ, ವಿನೆಗರ್, ಕಿತ್ತಳೆ ಹಣ್ಣಿನಂತಹ ಹುಳಿ ಪದಾರ್ಥಗಳನ್ನು ಸೇವಿಸದೆ…

Read More

New AI Syllabus for CBSE Schools: ಸಿಬಿಎಸ್ಇ ಶಾಲೆಗಳಲ್ಲಿ AI; ಹೊಸ ಪಠ್ಯಕ್ರಮದ ಅನಾವರಣ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 3 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI) ಮತ್ತು ಕಂಪ್ಯೂಟೇಷನಲ್ ಥಿಂಕಿಂಗ್ ಅನ್ನು ಒಳಗೊಂಡ ಹೊಸ ಪಠ್ಯಕ್ರಮವನ್ನು ಪರಿಚಯಿಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಈ ಉಪಕ್ರಮವನ್ನು ಅನಾವರಣಗೊಳಿಸಿದ್ದಾರೆ. ಶಾಲಾ ಪರಿಸರ ವ್ಯವಸ್ಥೆಯಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಶಿಕ್ಷಣವನ್ನು ಔಪಚಾರಿಕವಾಗಿ ಪರಿಚಯಿಸುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ. ಈ ಹೊಸ ಪಠ್ಯಕ್ರಮವು ವಿದ್ಯಾರ್ಥಿಗಳಿಗೆ ಎಐ ಮತ್ತು ಭವಿಷ್ಯದ ತಂತ್ರಜ್ಞಾನಗಳ ಬಗ್ಗೆ ಜ್ಞಾನವನ್ನು ನೀಡುವ ಗುರಿ ಹೊಂದಿದೆ….

Read More

ರಿಷಿ-ಪ್ರಕಾಶ್ ಬೆಳವಾಡಿ ಚಿತ್ರಕ್ಕೆ ‘ಅನಂತ ಪದ್ಮನಾಭ’ ಟೈಟಲ್; ಶೀರ್ಷಿಕೆಯಲ್ಲೇ ಕಥೆಯ ಎಳೆ ರಿವೀಲ್ – Kannada News | Ananta Padmanabha: Rishi, Prakash Belawadi Star in Prashanth Rajappa’s Comedy Drama

ಸಂಭಾಷಣೆಕಾರರು ಸಿನಿಮಾ ನಿರ್ದೇಶಕರಾಗಿ ಬಡ್ತಿ ಪಡೆದ ಸಾಕಷ್ಟು ಉದಾಹರಣೆ ಇದೆ. ಈಗ ಇದಕ್ಕೆ ಹೊಸ ಸೇರ್ಪಡೆ ಆಗಿದೆ.‘ಅಧ್ಯಕ್ಷ’, ‘ವಿಕ್ಟರಿ’, ‘ರನ್ನ’, ‘ಪೊಗರು’, ‘ತೀರ್ಥರೂಪ ತಂದೆಯವರಿಗೆ’, ‘ಅಣ್ಣ ಫ್ರಂ ಮೆಕ್ಸಿಕೋ’ ರೀತಿಯ ಸಿನಿಮಾಗಳಿಗೆ ಸಂಭಾಷಣೆ ಬರೆದ ಪ್ರಶಾಂತ್‌ ರಾಜಪ್ಪ ಈಗ ನಿರ್ದೇಶನ ಮಾಡುತ್ತಿದ್ದಾರೆ. ಅವರ ಮೊದಲ ಸಿನಿಮಾಗೆ ‘ಅನಂತ ಪದ್ಮನಾಭ’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದಲ್ಲಿ ರಿಷಿ ಹಾಗೂ ಪ್ರಕಾಶ್‌ ಬೆಳವಾಡಿ (Prakash Belavadi) ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಟೈಟಲ್ ರಿವೀಲ್ ಮಾಡುವ ಪೋಸ್ಟರ್ ರಿವೀಲ್ ಆಗಿದೆ….

Read More

Bengaluru Air Quality: ಒಂದು ತಿಂಗಳಲ್ಲಿ ತಕ್ಕಮಟ್ಟಿಗೆ ಸುಧಾರಿಸಿದ ಬೆಂಗಳೂರು ಏರ್ ಕ್ವಾಲಿಟಿ – Kannada News | Bangalore Air Pollution Crisis: Bengaluru’s Air Quality is getting slightly better compared to last month

ಒಂದು ತಿಂಗಳಲ್ಲಿ ತಕ್ಕಮಟ್ಟಿಗೆ ಸುಧಾರಿಸಿದ ಬೆಂಗಳೂರು ಏರ್ ಕ್ವಾಲಿಟಿ ಬೆಂಗಳೂರು, ಜನವರಿ 10: ಕಳೆದ ತಿಂಗಳಿಗೆ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಮಧ್ಯಮ ಮಟ್ಟದಲ್ಲಿದ್ದು, ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ನಗರದಲ್ಲಿನ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಂತ…

Read More