ಮೈನಡುಗಿಸುವ ವಿಡಿಯೋ: ಪ್ಯಾರಚೂಟ್‌ ತರಬೇತಿ ವೇಳೆ 50 ಅಡಿ ಎತ್ತರದಿಂದ ಜಿಗಿದ ಸೈನಿಕ ಆಯತಪ್ಪಿ ಬಿದ್ದೇ ಬಿಟ್ರು! – Kannada News | Army Personnel Injured During Parachute Training in Ballari: Soldier Airlifted to Bengaluru After 50 Foot Fall

ಬಳ್ಳಾರಿ, ಏಪ್ರಿಲ್ 18: ಪ್ಯಾರಚೂಟ್ ತರಬೇತಿ ಪಡೆಯುತ್ತಿದ್ದ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಹೊರವಲಯದ ಪಿ.ಡಿ. ಹಳ್ಳಿ ಭಾಗದಲ್ಲಿ ನಡೆದಿದೆ. 25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡ ದುರ್ದೈವಿ. ಶುಕ್ರವಾರ ಬೆಳಿಗ್ಗೆ ಸುಮಾರು 417 ಸೈನಿಕರ ತಂಡ ಪ್ಯಾರಚೂಟ್ ಜಿಗಿತದ ತರಬೇತಿಯಲ್ಲಿ ನಿರತವಾಗಿತ್ತು. ಈ ವೇಳೆ ಚಿನ್ನರಾಜ್ ಅವರು ಪ್ಯಾರಚೂಟ್ ಮೂಲಕ ಜಿಗಿಯುವಾಗ ತಾಂತ್ರಿಕ ತೊಂದರೆ ಅಥವಾ ಆಯತಪ್ಪಿದ ಕಾರಣ ಸುಮಾರು 50 ಅಡಿ ಎತ್ತರದಿಂದ…

Read More

ಬೆಸ್ಕಾಂ ಗ್ರಾಹಕರಿಗೆ ಬಂಪರ್ ಆಫರ್! ಇನ್ನು ‘ಇ-ಖಾತಾ’ ಇದ್ದರೆ ಸಾಕು, ಕೆಲವೇ ನಿಮಿಷಗಳಲ್ಲಿ ವಿದ್ಯುತ್ ಸಂಪರ್ಕ ನಿಮ್ಮ ಹೆಸರಿಗೆ – Kannada News | Bescom Name Transfer Online: Change Electricity Connection via e Khata in 10 Minutes

, ಮನೆಯಲ್ಲೇ ಕುಳಿತು ಬದಲಾಯಿಸಿ ವಿದ್ಯುತ್ ಬಿಲ್ ಹೆಸರು! Image Credit source: MediaForge AI ಬೆಂಗಳೂರು, ಏಪ್ರಿಲ್ 27:  ತನ್ನ ಗ್ರಾಹಕರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಭರ್ಜರಿ ಸಿಹಿಸುದ್ದಿ ನೀಡಿದೆ. ಬೃಹತ್ ಬೆಂಗಳೂರು ಪ್ರಾಧಿಕಾರದ (GBA) ಇ-ಖಾತಾ ಅಭಿಯಾನದ ಯಶಸ್ಸಿನ ಬೆನ್ನಲ್ಲೇ, ಬೆಸ್ಕಾಂ ತನ್ನ ಪೋರ್ಟಲ್ ಅನ್ನು ಇ-ಖಾತಾ ಡೇಟಾಬೇಸ್‌ನೊಂದಿಗೆ ಸಂಯೋಜಿಸಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಗ್ರಾಹಕರು ಇನ್ನು ಮುಂದೆ ಬೆಸ್ಕಾಂ ಕಚೇರಿಗಳಿಗೆ ಅಲೆಯದೇ, ಕೇವಲ ಕೆಲವೇ ನಿಮಿಷಗಳಲ್ಲಿ ಆನ್‌ಲೈನ್ ಮೂಲಕ ವಿದ್ಯುತ್…

Read More

ಮೂರು ಅತ್ಯಂತ ಶುಭಗ್ರಹರ ಸಂಯೋಗ.. ಈ ಎಲ್ಲ ರಾಶಿಯವರಿಗೆ ಕಲ್ಪನಾತೀಯ ಫಲ..!! – Kannada News | Cancer Rashi Tringraha Yoga: Guru, Budha, Shukra Conjunction Brings Unimaginable Fortunes!

ಕರ್ಕಾಟಕ ರಾಶಿಯಲ್ಲಿ ಜ್ಞಾನಕಾರಕ ಗುರು, ಬುದ್ಧಿಕಾರಕ ಬುಧ ಮತ್ತು ಸುಖಕಾರಕ ಶುಕ್ರರ ತ್ರಿಗ್ರಹ ಸಂಯೋಗವು ಜ್ಯೋತಿಷ್ಯ ಶಾಸ್ತ್ರದಲ್ಲಿ ಅತ್ಯಂತ ಶುಭದಾಯಕವಾದ ಲಕ್ಷ್ಮಿ ನಾರಾಯಣ ಹಾಗೂ ಸರಸ್ವತಿ ಯೋಗಗಳ ಪ್ರಭಾವ ಇರಲಿದೆ. ಕರ್ಕಾಟಕವು ಗುರುವಿಗೆ ಉಚ್ಚ ಸ್ಥಾನವಾಗಿರುವುದರಿಂದ ಈ ಯೋಗ ದುಪ್ಪಟ್ಟಾಗುತ್ತದೆ. ಈ ಯೋಗವು ಜೂನ್‌17 ರಿಂದ ಜುಲೈ 04ರವೆರೆಗೆ ಇರಲಿದೆ. ಮೇಷ ರಾಶಿ: ಸ್ಥಿರ ಆಸ್ತಿ, ವಾಹನ ಯೋಗ ಹಾಗೂ ಕೌಟುಂಬಿಕ ಸುಖ ವೃದ್ಧಿ. ಹೊಸ ಉದ್ಯಮ ಆರಂಭಕ್ಕೆ ಸಕಾಲ. ಉದ್ಯೋಗದಲ್ಲಿ ಪ್ರಗತಿ, ಬಡ್ತಿ ಸಾಧ್ಯ. ವಿವಾಹ…

Read More

MI vs RR: ನಿರ್ಣಾಯಕ ಪಂದ್ಯದಲ್ಲಿ ನಿರಾಶೆಗೊಳಿಸಿದ ಜೈಸ್ವಾಲ್- ವೈಭವ್ – Kannada News | MI vs RR IPL 2026: Yashasvi Jaiswal and Vaibhav Sooryavanshi Fail, Rajasthan Royals Under Playoff Pressure

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದು ಲೀಗ್‌ ಹಂತದಲ್ಲಿ ಎರಡು ತಂಡಗಳ ಕೊನೆಯ ಪಂದ್ಯವಾಗಿತ್ತು. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ರಾಜಸ್ಥಾನ್​ಗೆ ಬಹಳ ಮುಖ್ಯವಾಗಿದೆ. ಇಂದಿನ ಪಂದ್ಯದಲ್ಲಿ ಗೆದ್ದರಷ್ಟೇ ರಾಜಸ್ಥಾನ್ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ರಾಜಸ್ಥಾನ್ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಬೇಕಾಯಿತು. ಆದರೆ ತಂಡಕ್ಕೆ…

Read More

ಅಡ್ಡಪಲ್ಲಕ್ಕಿ ಉತ್ಸವ ವೇಳೆ ಗುಂಡು ಹಾರಿಸಿದ ಬಸನಗೌಡ ಪಾಟೀಲ್ ಅರೆಸ್ಟ್: ಶೋ ಕೊಡಲು ಹೋಗಿ ಲಾಕ್ – Kannada News | Koppal Police Arrests basanagouda patil for air firing during addapallakki procession in yelburga

ಕೊಪ್ಪಳ, (ಫೆಬ್ರವರಿ 23): ಜಿಲ್ಲೆಯ ಯಲಬುರ್ಗಾದಲ್ಲಿ  (Yalburga) ನಡೆದ ಅಡ್ಡಪಲ್ಲಕ್ಕಿ ಮೆರವಣಿಗೆಯ ವೇಳೆ, ಬಸನಗೌಡ ಪಾಟೀಲ್ ಗಾಳಿಯಲ್ಲಿ ಗುಂಡು (Air Fire) ಹಾರಿಸಿ ಸಂಭ್ರಮಿಸಿದ್ದರು. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ  (Social Media) ವೈರಲ್ ಆದ ಬಳಿಕ ಈ ಸಂಬಂಧ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದ್ದು, ಇದೀಗ ಸಿಂದಗಿ ಮೂಲದ ಬಸನಗೌಡ ಪಾಟೀಲ್ ಎನ್ನುವಾತನನ್ನು ಬಂಧಿಸಲಾಗಿದೆ. ಜೊತೆಗೆ ಪೊಲೀಸರು, ಪಿಸ್ತೂಲು ಹಾಗೂ ಜೀವಂತ ಬುಲೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೊಪ್ಪಳ (Koppal)…

Read More

Karnataka Rains: ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ ಹತ್ತಾರು ಅವಾಂತರ, 6 ಮಂದಿ ಸಾವು – Kannada News | Rain Fury in Karnataka: Six Dead in Vijayapura, Davanagere Heavy Damages Reported Across Districts

ವಿಜಯಪುರದ ಮೊರಗಟಿ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದಿರುವುದುImage Credit source: tv9 ಬೆಂಗಳೂರು, ಮೇ 15: ಕರ್ನಾಟಕದ (Karnataka) ಹಲವೆಡೆ ಗುರುವಾರ ಮಳೆ ಆರ್ಭಟ ಜೋರಾಗಿತ್ತು. ಗುಡುಗು-ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ಕರುನಾಡು ತತ್ತರಿಸಿ ಹೋಗಿದೆ. ದಾವಣಗೆರೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆಗೆ ಆರು ಮಂದಿ ಬಲಿಯಾಗಿದ್ದು, ಹಲವೆಡೆ ಮನೆಗಳ ಮೇಲ್ಛಾವಣಿ ಹಾರಿಹೋಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ಆರ್ಭಟಕ್ಕೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ….

Read More

ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು

ಬೆಂಗಳೂರು, ಏಪ್ರಿಲ್​ 11: ಮಧ್ಯಪ್ರಾಚ್ಯದಲ್ಲಿ ಕದನ ವಿರಾಮ ಘೋಷಣೆಯಾದ ನಂತರ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಆಗಿದೆ. ಈ ಹಿಂದೆ ಯುದ್ಧದ ಸಂದರ್ಭದಲ್ಲಿ ಚಿನ್ನದ ಬೆಲೆ ಕಡಿಮೆ ಆಗಿತ್ತು. ಆದರೆ ಈಗ ಏರಿಕೆ ಕಂಡಿರುವುದು ಗ್ರಾಹಕರು ಬೇಜಾರು ಆಗಿದ್ದಾರೆ. ಕಳೆದ ಮೂರು ವಾರಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಸುಮಾರು 11 ಸಾವಿರ ರೂಪಾಯಿಗಳಷ್ಟು ವ್ಯತ್ಯಾಸ ಕಂಡುಬಂದಿದೆ. ಅಕ್ಷಯ ತೃತೀಯ ಸಮೀಪಿಸುತ್ತಿರುವ ಕಾರಣ, ಅನೇಕ ಗ್ರಾಹಕರು ಬೆಲೆ ಏರಿಕೆಯ ನಡುವೆಯೂ ಚಿನ್ನ ಖರೀದಿಗೆ ಮುಂದಾಗಿದ್ದಾರೆ. ಭವಿಷ್ಯದಲ್ಲಿ ಮತ್ತಷ್ಟು ಏರಿಕೆಯಾಗಬಹುದು…

Read More

 ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್:​ 12 ಅಂಕಗಳು ಕಡಿತ..! – Kannada News | England docked 12 WTC points

ನ್ಯೂಝಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ಆತಿಥೇಯ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಗ್ ಶಾಕ್ ನೀಡಿದೆ. ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ನಿಗದಿತ ಸಮಯಕ್ಕೆ ಓವರ್‌ಗಳನ್ನು ಪೂರ್ಣಗೊಳಿಸದ (ಸ್ಲೋ ಓವರ್ ರೇಟ್) ಕಾರಣಕ್ಕಾಗಿ ಇಂಗ್ಲೆಂಡ್‌ ತಂಡದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC)  ಸರಣಿಯ 12 ಅಂಕಗಳನ್ನು ಕಡಿತಗೊಳಿಸಲಾಗಿದೆ. ಹಾಗೆಯೇ ಆಟಗಾರರಿಗೆ ಪಂದ್ಯ ಶುಲ್ಕದ ಶೇಕಡಾ 50 ರಷ್ಟು ದಂಡ ವಿಧಿಸಿದ್ದಾರೆ. 12 ಅಂಕಗಳು ಕಡಿತವೇಕೆ? ವಿಶ್ವ…

Read More

ಬಿಡಿಎಗೆ ಸೇರಿದ 160 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ ಯತ್ನ: ಐವರ ವಿರುದ್ಧ ಎಫ್‌ಐಆರ್ ದಾಖಲು – Kannada News | Bengaluru Crime: FIR Registered Against Five for Grabbing BDA Land Worth Rs 160 Crore Using Fake Documents

ಬಿಡಿಎಗೆ ಸೇರಿದ 160 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ ಯತ್ನImage Credit source: tv9 ಬೆಂಗಳೂರು, ಮೇ 2: ಬೆಂಗಳೂರಿನಲ್ಲಿ (Bengaluru) 160 ಕೋಟಿ ರೂ. ಮೌಲ್ಯದ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಜಮೀನನ್ನು ನಕಲಿ ದಾಖಲೆಗಳ ಮೂಲಕ ಅಕ್ರಮವಾಗಿ ಕಬಳಿಕೆ ಮಾಡಲು ಯತ್ನಿಸಿದ ಪ್ರಕರಣವು ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣದ ಕೊತ್ತನೂರಿನಲ್ಲಿರುವ ಬಿಡಿಎ ಆಸ್ತಿ ಕಬಳಿಕೆ ಆರೋಪ ಸಂಬಂಧ ಲಕ್ಷ್ಮೀನಾರಾಯಣ, ಮಾರುತಿ ಕುಮಾರ್ ಸೇರಿದಂತೆ ಐವರ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ…

Read More

ಕುಡಿದ ಅಮಲಿನಲ್ಲಿ ಬಿಎಂಟಿಸಿ ಬಸ್ ಚಾಲನೆ: ಸರಣಿ ಅಪಘಾತಗಳಾಗುತ್ತಿದ್ದರೂ ಚಾಲಕರಿಗೆ ಬುದ್ಧಿ ಬರುತ್ತಿಲ್ಲವೇ?

ಬೆಂಗಳೂರು, ಮಾ.19: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ಬಿಎಂಟಿಸಿ ಚಾಲಕರ ಅಟ್ಟಹಾಸ ಮುಂದುವರಿದಿದೆ. ನಿನ್ನೆ ರಾತ್ರಿ ಸುಮಾರು 7:30ರ ಸುಮಾರಿಗೆ ಟಿನ್ ಫ್ಯಾಕ್ಟರಿ ಬಳಿ ಮದ್ಯದ ಅಮಲಿನಲ್ಲಿ ಬಸ್ ಚಲಾಯಿಸುತ್ತಿದ್ದ ಚಾಲಕನೊಬ್ಬ ಮಹಿಳಾ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ್ದಾನೆ. KA 57 F 3660 ನೋಂದಣಿ ಸಂಖ್ಯೆಯ ಬಿಎಂಟಿಸಿ ಬಸ್ ಚಾಲಕ ಪೂರ್ಣ ಪ್ರಮಾಣದಲ್ಲಿ ಮದ್ಯ ಸೇವಿಸಿ ಬಸ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಸ್ ಚಲಾಯಿಸುತ್ತಿದ್ದುದನ್ನು ಕಂಡು ಪ್ರಯಾಣಿಕರು ಭೀತಿಗೊಳಗಾಗಿದ್ದರು. ಚಾಲಕನ ವರ್ತನೆಯಿಂದ ಗಾಬರಿಗೊಂಡ ಮಹಿಳೆಯೊಬ್ಬರು ಬಸ್…

Read More