Video: ಗುಜರಾತ್ನಲ್ಲಿ ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ: ರಾಹುಲ್ ಗಾಂಧಿ
ಅಹಮದಾಬಾದ್, ಮಾರ್ಚ್ 30: ಗುಜರಾತ್ನಲ್ಲಿ ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ ಎಂದು ಬಿಜೆಪಿ ಗುರಿಯಾಗಿಸಿಕೊಂಡು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯಕ್ಕಾಗಿ ಧ್ವನಿ ಎತ್ತುವುದಾಗಿ ಪ್ರತಿಜ್ಞೆ ಮಾಡಿದರು. ಪ್ರಸ್ತುತ ಆಡಳಿತದಲ್ಲಿ ಈ ಸಮುದಾಯಗಳ ವಿರುದ್ಧ ತಾರತಮ್ಯ ಹೆಚ್ಚುತ್ತಿದೆ ಎಂದು ಭಾನುವಾರ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇಂದಿಗೂ ಸಹ, ದಲಿತರು ಮತ್ತು ಆದಿವಾಸಿಗಳನ್ನು ಕ್ರೂರವಾಗಿ ಥಳಿಸಲಾಗುತ್ತಿರುವ ಘಟನೆಗಳು ನಡೆಯುತ್ತಲೇ ಇವೆ.ಆದಿವಾಸಿಗಳು ಬೆಸ್ಟ್ ಯೂನಿವರ್ಸಿಟಿಯಲ್ಲಿ ಓದಬೇಕು, ದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡಬೇಕು ಮತ್ತು…