Headlines

ಪಾದಚಾರಿ ಅಲ್ಲ,ಸಾವಿನ ಮಾರ್ಗ: ಬೆಂಗಳೂರಿನಲ್ಲಿ ವರ್ಷದಿಂದ ವರ್ಷಕ್ಕೆ ಏರುತ್ತಿದೆ ಪಾದಚಾರಿಗಳ ಸಾವಿನ ಸಂಖ್ಯೆ – Kannada News

ಬೆಂಗಳೂರು, (ಜೂನ್ 09): ಜನಸಂದಣಿ ಹೆಚ್ಚಿರುವ ಬೆಂಗಳೂರಿನ (Bengaluru)  ಪ್ರಮುಖ ರಸ್ತೆಗಳಲ್ಲಿ ಅಂಗಡಿ ಮಳಿಗೆಗಳು ಫುಟ್‌ಪಾತ್‌ (footpaths) ಅತಿಕ್ರಮಿಸಿವೆ. ಬಹುತೇಕ ಅಂಗಡಿಗಳ ಮಾಲೀಕರು ಫುಟ್‌ಪಾತ್‌ಗಳಲ್ಲೂ ತಮ್ಮ ವ್ಯಾಪರ ವಿಸ್ತರಣೆ ಮಾಡಿದ್ದು, ಸಾಮಗ್ರಿಗಳನ್ನು ಪಾದಚಾರಿ ಮಾರ್ಗದಲ್ಲೇ ಪ್ರದರ್ಶನಕ್ಕಿಡಲಾಗುತ್ತಿದೆ. ಇದೇ ರೀತಿ ನಗರದ ಇತರೆ ರಸ್ತೆಗಳಲ್ಲಿನ ಫುಟ್‌ಪಾತ್‌ಗಳು ಸಾರ್ವಜನಿಕರ ಪಾಲಿಗೆ ಇದ್ದೂ ಇಲ್ಲದಂತಾಗಿದೆ. ಹೋಟೆಲ್‌ಗಳ ಟೇಬಲ್‌, ಅಂಗಡಿಗಳ ಸಾಮಗ್ರಿಗಳು, ನಾಮಫಲಕ, ಕಟ್ಟಡ ಕಾಮಗಾರಿ ವಸ್ತುಗಳು, ಹಣ್ಣು, ತರಕಾರಿ, ಬೋಂಡಾ-ಬಜ್ಜಿ ಕೈಗಾಡಿಗಳು ಸೇರಿದಂತೆ ಫಾಸ್ಟ್‌ಫುಡ್‌ ಅಂಗಡಿಗಳ ವ್ಯಾಪಾರಕ್ಕೆ ಫುಟ್‌ಪಾತ್‌ಗಳು ಬಳಕೆಯಾಗುತ್ತಿವೆ. ಇದರಿಂದ…

Read More

Horoscope Today 3rd​ March​: ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 3, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಫಾಲ್ಗುಣ ಮಾಸದ ಶುಕ್ಲಪಕ್ಷ ಹುಣ್ಣಿಮೆಯ ಈ ದಿನ, ಮಖಾ ನಕ್ಷತ್ರ, ಸುಕರ್ಮ ಯೋಗ ಮತ್ತು ಭವಕರಣ ಇರಲಿದೆ. ಈ ದಿನವು ಹೋಳಿ ಹುಣ್ಣಿಮೆಯ ಜೊತೆಗೆ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸುತ್ತಿರುವುದು ವಿಶೇಷ. ಇದು 2026ರ ಸಂಖ್ಯಾ ವರ್ಷದ ಕೊನೆಯ ಗ್ರಹಣವಾಗಿದ್ದು, ಭಾರತದಲ್ಲಿ ಗೋಚರಿಸಲಿದೆ….

Read More

ಗ್ರೀನ್​ ಸಿಕ್ಸ್​ಗೆ ಕಾರ್ ಡೆಂಟ್: ಸಿಕ್ತು 5 ಲಕ್ಷ ರೂ. ದೇಣಿಗೆ..! – Kannada News | Cameron Green’s SIX Puts TATA Sierra Car Dent

IPL 2026: ಐಪಿಎಲ್ ಅಂಗಳದಲ್ಲಿ ಕೊನೆಗೂ ಕ್ಯಾಮರೋನ್ ಗ್ರೀನ್ ಅವರ ಬ್ಯಾಟ್ ಸದ್ದು ಮಾಡಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಗ್ರೀನ್ ಸಿಡಿಸಿದ ಸಿಕ್ಸರ್ ಕೇವಲ ಬೌಂಡರಿ ಗೆರೆ ದಾಟಲಿಲ್ಲ, ಬದಲಿಗೆ ಕ್ರೀಡಾಂಗಣದಲ್ಲಿ ಪ್ರದರ್ಶನಕ್ಕಿಟ್ಟಿದ್ದ ಹೊಸ ಟಾಟಾ ಸಿಯೆರಾ ಕಾರಿನ ಮೇಲೆಯೇ ಬಿದ್ದಿದೆ! ಈ ಅಮೋಘ ಸಿಕ್ಸರ್‌ನಿಂದಾಗಿ 5 ಲಕ್ಷ ರೂ. ದೇಣಿಗೆ ಸಂಗ್ರಹವಾಗಿದೆ. ಈ ಪಂದ್ಯದ 13ನೇ ಓವರ್‌ನಲ್ಲಿ ಗುಜರಾತ್ ವೇಗಿ ಅಶೋಕ್ ಶರ್ಮಾ ಎಸೆದ ಎಸೆತವನ್ನು ಕೆಕೆಆರ್…

Read More

ಸಣ್ಣದೊಂದು ವಿವಾದ, ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪತಿ, ಆಕೆ ಸ್ಥಳದಲ್ಲೇ ಸಾವು – Kannada News | Thane: Husband Kills Wife with TV During Argument in Kalyan; Arrested for Murder

ಥಾಣೆ, ಮೇ 25: ಗಂಡ-ಹೆಂಡತಿ ನಡುವಿನ ಸಣ್ಣದೊಂದು ವಿವಾದ ಕೊಲೆ(Murder)ಯಲ್ಲಿ ಅಂತ್ಯಗೊಂಡಿದೆ. ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪರಿಣಾಮ ಆಕೆ ಕೂಡಲೇ ಸಾವನ್ನಪ್ಪಿದ್ದಾಳೆ. ಕೊಲೆ ಆರೋಪದ ಮೇಲೆ ಪತಿಯನ್ನು ಬಂಧಿಸಲಾಗಿದೆ. ಆತನಿಗೆ 21 ವರ್ಷ ವಯಸ್ಸು, ಆಕೆಗಿನ್ನು 20 ವರ್ಷ ವಯಸ್ಸಾಗಿತ್ತು. ಥಾಣೆ ಜಿಲ್ಲೆಯ ಕಲ್ಯಾಣ್ ತಾಲೂಕಿನ ಬಲ್ಯಾನಿ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಕಲ್ಯಾಣ್ ತಾಲೂಕು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮುಖೇಶ್ ಧಾಗೆ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು…

Read More

‘ರಾಮಾಯಣ’ ಸಿನಿಮಾ ಅವಧಿ 6 ಗಂಟೆ; ಚಿತ್ರತಂಡದ ಎದುರಿಗೆ ಇದೆ ದೊಡ್ಡ ಸವಾಲು

ಸಿನಿಮಾದ ಅವಧಿ ಎಷ್ಟೇ ದೀರ್ಘವಾಗಿದ್ದರೂ, ಕಥೆ ಪ್ರೇಕ್ಷಕರನ್ನು ಹಿಡಿದಿಡುವಂತಿದ್ದರೆ ಅದು ಯಶಸ್ವಿಯಾಗುತ್ತದೆ ಎಂಬುದನ್ನು ‘ಧುರಂಧರ್’ ಸಿನಿಮಾ ಸಾಬೀತುಪಡಿಸಿದೆ. ಈ ಚಿತ್ರದ ಎರಡು ಭಾಗಗಳ ಒಟ್ಟು ಅವಧಿ 7 ಗಂಟೆಗಳಿಗೂ ಹೆಚ್ಚು. ಆದರೂ ರೋಚಕ ನಿರೂಪಣೆಯಿಂದಾಗಿ ಪ್ರೇಕ್ಷಕರು ಈ ಸಿನಿಮಾವನ್ನು ಸಂಭ್ರಮಿಸಿದರು. ಇದೀಗ ರಣಬೀರ್ ಕಪೂರ್ ಅಭಿನಯದ ‘ರಾಮಾಯಣ’ (Ramayana) ಕೂಡ ಇದೇ ದಾರಿಯಲ್ಲಿ ಸಾಗಲು ಸಿದ್ಧವಾಗುತ್ತಿದೆ. ಎರಡು ಭಾಗಗಳಲ್ಲಿ ಬರುತ್ತಿರುವ ಈ ಸಿನಿಮಾದ ಅವಧಿ 6 ಗಂಟೆ ಇರಲಿದೆ. ನಿರ್ದೇಶಕ ನಿತೇಶ್ ತಿವಾರಿ ಅವರ ಈ ಮಹತ್ವಾಕಾಂಕ್ಷೆಯ…

Read More

ಬಹ್ರೇನ್ ರಾಜ, ಸೌದಿ ಅರೇಬಿಯಾದ ಪ್ರಿನ್ಸ್​ಗೆ ಕರೆ ಮಾಡಿದ ಪ್ರಧಾನಿ ಮೋದಿ; ಎರಡೂ ದೇಶಗಳ ಮೇಲಿನ ದಾಳಿಗೆ ಖಂಡನೆ – Kannada News | PM Modi Speaks With Saudi arabia Crown Prince and Bahrain King Condemns Iran Attacks

ನವದೆಹಲಿ, ಮಾರ್ಚ್ 2: ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನತೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಬಹ್ರೇನ್ ರಾಜ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಜೊತೆ ಫೋನ್​ನಲ್ಲಿ ಮಾತನಾಡಿದ್ದಾರೆ. ಈ ಎರಡೂ ದೇಶಗಳ ಮೇಲೆ ಇರಾನ್ (Iran Attack) ನಡೆಸಿದ ದಾಳಿಯನ್ನು ಮೋದಿ ಖಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ….

Read More

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್: ಮತ್ತೋರ್ವನಿಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್​​ಐಎ ಕೋರ್ಟ್ – Kannada News | Shivamogga Trial blast case: convicted arafat gets 6 years Jail

ಶಿವಮೊಗ್ಗ, (ಏಪ್ರಿಲ್ 21): ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ  (shivamogga Trial blast case) ಸಂಬಂಧಿಸಿದಂತೆ ಅಪರಾಧಿ ಅರಾಫತ್ ಗೆ ಆರು ವರ್ಷ ಜೈಲು ಶಿಕ್ಷೆಯಾಗಿದೆ. ಟ್ರಯಲ್ ಬ್ಲಾಸ್ಟ್ ಕೇಸ್‌ನ 3ನೇ ಆರೋಪಿ ಅರಾಫತ್ ಅಲಿ  ಆರೋಪ ಸಾಬೀತಾಗಿದ್ದು, ಈ ಸಂಬಂಧ ಇಂದು ಏಪ್ರಿಲ್ 21) ಅರಾಫತ್ ಗೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಇದರೊಂದಿಗೆ ಪ್ರಕರಣ ಸಂಬಂಧ 12 ಜನ ಆರೋಪಿಗಳ ಪೈಕಿ ಮೂವರಿಗೆ ಶಿಕ್ಷೆಯಾಗಿದ್ದು,…

Read More

‘ನಮ್ಮ ಮೇಲೆ ಕೃಪೆ ತೋರಿ’: ಮಂತ್ರಾಲಯದ ರಾಯರಿಗೆ ವಿಚಿತ್ರ ಪತ್ರ ಬರೆದ ಉದ್ಯೋಗಾಕಾಂಕ್ಷಿಗಳು – Kannada News | Job Seekers Write Unusual Letter to Mantralaya Raghavendra Swamy Seeking Recruitment to Vacant Posts

ಧಾರವಾಡ, ಜನವರಿ 01: ರಾಜ್ಯದಲ್ಲಿ ಹಲವು ವರ್ಷಗಳಿಂದ ಯಾವುದೇ ಸರ್ಕಾರಿ ನೇಮಕಾತಿಗಳು ಆಗಿಲ್ಲ. ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಇತ್ತೀಚೆಗೆ ಬೃಹತ್​ ಪ್ರತಿಭಟನೆ ಕೂಡ ಮಾಡಲಾಯಿತು. ಆದರೂ ಯಾವುದೇ ಪ್ರಯೋಜವಾಗಿಲ್ಲ. ಹೀಗಾಗಿ ಉದ್ಯೋಗಾಕಾಂಕ್ಷಿಗಳು (Job seekers) ಇದೀಗ ರಾಯರ ಮೊರೆ ಹೋಗಿದ್ದಾರೆ. ನಮ್ಮ ಮೇಲೆ ಕೃಪೆ ತೋರುವಂತೆ ವಿಚಿತ್ರ ಪತ್ರವೊಂದನ್ನು ಬರೆಯುವ ಮೂಲಕ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮೀಜಿ (mantralaya raghavendra swamy)  ಮುಂದೆ ತಮ್ಮ ಬೇಡಿಕೆ ಇಟ್ಟಿದ್ದಾರೆ. ರಾಯರ ಮೊರೆಹೋದ ಉದ್ಯೋಗಾಕಾಂಕ್ಷಿಗಳು …

Read More

‘ಕೊರಗಜ್ಜ’ ಸಿನಿಮಾ ಬಿಡುಗಡೆಗೂ ಮೊದಲೇ ನಿರ್ದೇಶಕರಿಗೆ ಸಿಕ್ತು ಫ್ಲ್ಯಾಟ್ ಉಡುಗೊರೆ

ಬಹುನಿರೀಕ್ಷಿತ ‘ಕೊರಗಜ್ಜ’ (Koragajja) ಸಿನಿಮಾಗೆ ಈಗ ಕೊಚ್ಚಿ ಮತ್ತು ಚೆನ್ನೈ ನಲ್ಲಿ 3ಡಿ ಕೆಲಸ ಭರದಿಂದ ಸಾಗುತ್ತಿದೆ. ತಾಂತ್ರಿಕವಾಗಿ ಯಾವುದೇ ಅಂತಾರಾಷ್ಟ್ರೀಯ ಮಟ್ಟದ ಸಿನಿಮಾಗೂ ಕಡಿಮೆ ಇಲ್ಲ ಎನ್ನುವ ಹಾಗೆ ಈ ಸಿನಿಮಾ ಮೂಡಿಬರುತ್ತಿದೆ ಎಂದು ನಿರ್ದೇಶಕ ಸುಧೀರ್ ಅತ್ತಾವರ್ (Sudheer Attavar) ಅವರು ತಿಳಿಸಿದ್ದಾರೆ. ಹಾಗಾಗಿ ಅಂತಾರಾಷ್ಟ್ರೀಯ ಮಟ್ಟದ ವಿತರಣಾ ಸಂಸ್ಥೆಗಳು ಈ ಸಿನಿಮಾ ಮೇಲೆ ಆಸಕ್ತಿ ತೋರಿಸುತ್ತಿವೆ ಎಂದು ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಅವರಿಗೆ ಖುಷಿ ಆಗಿದೆ. ಇದೇ ಖುಷಿಯಲ್ಲಿ ನಿರ್ದೇಶಕರಿಗೆ ಅವರು ದೊಡ್ಡ…

Read More

ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ – Kannada News | Big HRA Boost for Bengaluru: 50% Tax Exemption as Metro City Status Confirmed

ಬೆಂಗಳೂರು, ಫೆ.10: ಬೆಂಗಳೂರಿಗರಿಗೆ ಕೇಂದ್ರ ಸರ್ಕಾರ ಹೊಸ ಸಿಹಿ ಸುದ್ದಿ ನೀಡಿದೆ. ಈ ಬಗ್ಗೆ ನವದೆಹಲಿಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಇಷ್ಟು ದಿನ ಆದಾಯ ತೆರಿಗೆ ನಿಯಮಗಳ ಪ್ರಕಾರ, ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ನಗರಗಳನ್ನು ಮಾತ್ರ ‘ಮೆಟ್ರೋ ನಗರಗಳು’ ಎಂದು ಪರಿಗಣಿಸಿ ಶೇ. 50 ರಷ್ಟು HRA (ಮನೆ ಬಾಡಿಗೆ ಭತ್ಯೆ) ವಿನಾಯಿತಿ ನೀಡಲಾಗುತ್ತಿತ್ತು. ಬೆಂಗಳೂರು ವಿಶ್ವಮಟ್ಟದ ನಗರವಾಗಿದ್ದರೂ ತಾಂತ್ರಿಕವಾಗಿ ಇದನ್ನು ‘ಬಾಕಿ ನಗರಗಳ’ ಪಟ್ಟಿಯಲ್ಲಿ ಇರಿಸಲಾಗಿತ್ತು, ಹೀಗಾಗಿ ಇಲ್ಲಿನವರಿಗೆ…

Read More