ನಟಿ ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ ಐಟಿ ದಾಳಿ: 60 ಕೋಟಿ ರೂ. ವಂಚನೆ ಕೇಸ್ – Kannada News | After Bastian pub now IT Raid on Shilpa Shetty Mumbai home in Rs 60 Cr fraud case
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರ ಕುಟುಂಬದ ಮೇಲೆ ಹಲವಾರು ಕೇಸ್ಗಳು ಇವೆ. ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಈಗಾಗಲೇ ಅನೇಕ ಪ್ರಕರಣಗಳಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಈಗ ಶಿಲ್ಪಾ ಶೆಟ್ಟಿ ಅವರಿಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ಅವರ ಮುಂಬೈ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗುರುವಾರ (ಡಿಸೆಂಬರ್ 18) ಈ ಘಟನೆ ನಡೆದಿದೆ. ಅದಕ್ಕೂ ಒಂದು ದಿನ ಮುನ್ನ, ಅಂದರೆ ಡಿ.17ರಂದು ಬೆಂಗಳೂರಿನಲ್ಲಿ ಕೂಡ ಶಿಲ್ಪಾ ಶೆಟ್ಟಿ ಅವರಿಗೆ…