ಮೊಜ್ತಬಾ ಖಮೇನಿ ಬದುಕಿದ್ದಾರೆ, ಇರಾನ್ ಜನತೆಗೆ ಧನ್ಯವಾದ ತಿಳಿಸುವ ಸಂದೇಶ ಬಿಡುಗಡೆ
ಟೆಹ್ರಾನ್, ಮಾರ್ಚ್ 30: ಇರಾನ್ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ಯಿಂದ ಹೊಸ ಸಂದೇಶ ಬಿಡುಗಡೆಯಾಗಿದೆ. ಲಿಖಿತ ಸಂದೇಶದಲ್ಲಿ ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಯುದ್ಧದಲ್ಲಿ ಇರಾಕ್ ಜನರು ನೀಡಿದ ಬೆಂಬಲಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ ಎಂದು ಇರಾನಿನ ಮಾಧ್ಯಮಗಳು ವರದಿ ಮಾಡಿವೆ. ಅಯತೊಲ್ಲಾ ಖಮೇನಿ ಮರಣದ ನಂತರ ಹೊಸ ಸರ್ವೋಚ್ಚ ನಾಯಕ ಕಾಣಿಸಿಕೊಂಡಿಲ್ಲ, ಇಲ್ಲಿಯವರೆಗೆ ಕೆಲವೇ ಲಿಖಿತ ಹೇಳಿಕೆಗಳನ್ನು ನೀಡಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಅವರ ಇರುವಿಕೆಯ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿತ್ತು. ಅದೇ ಸಮಯದಲ್ಲಿ…