Headlines

ಅನಿಷ್ಟ ಪದ್ಧತಿ ಜೀವಂತ: ದೇವಸ್ಥಾನದ ಕಟ್ಟೆ ಮೇಲೆ ಕೂತಿದ್ದಕ್ಕೆ ಡಿ ದರ್ಜೆ ನೌಕರ ಸೇರಿ ಮರ್ತೋವನ ಮೇಲೆ ಹಲ್ಲೆ

ಯಾದಗಿರಿ, ಮಾರ್ಚ್​ 22: ಎಐ ತಂತ್ರಜ್ಞಾನದ ಜಮಾನಾದಲ್ಲಿ ಸಮಾಜದಲ್ಲಿ ಇನ್ನೂ ಅನಿಷ್ಟ ಪದ್ದತಿ ಜೀವಂತವಾಗಿದೆ. ಇತ್ತೀಚೆಗೆ ಯಾದಗಿರಿ ಜಿಲ್ಲೆಯಲ್ಲಿ ಸ್ವಸಮಾಜದವರೇ ತಮ್ಮದೇ ಸಮಾಜದ 12 ಕುಟುಂಬಗಳನ್ನ ಬಹಿಷ್ಕಾರ ಹಾಕಿದ್ದರು. ಇದೀಗ ಮತ್ತೊಂದು ಘಟನೆ ನಡೆದಿದೆ. ದೇವಸ್ಥಾನದ ಕಟ್ಟೆಯ ಮೇಲೆ ಕೂತಿದ್ದಕ್ಕೆ ಇಬ್ಬರು ದಲಿತ (Dalits) ಯುವಕರ ಮೇಲೆ ಸವರ್ಣೀಯರ ಗುಂಪಿನಿಂದ ಹಲ್ಲೆ ಮಾಡಿರುವಂತಹ ಘಟನೆ ಗುರುಮಠಕಲ್ ತಾಲೂಕಿನ ಯಂಪಾಡ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು? ಅನೀಲ್​ ಕುಮಾರ್ ಹಾಗೂ ಸಿದ್ದಲಿಂಗಪ್ಪ ಎನ್ನುವವರು ಸಂಬಂಧಿಕರ ಮಗನ ಜವಳ ಕಾರ್ಯಕ್ರಮಕ್ಕೆ ತೆರಳಿದ್ದರು….

Read More

IND vs IRE: ಭಾರತ-ಐರ್ಲೆಂಡ್ ನಡುವಿನ ಟಿ20 ಸರಣಿಯ ಸಮಯ ಬದಲಾವಣೆ – Kannada News | India Ireland T20s: New Schedule, Shreyas Iyer Captaincy and Match Timings Update

ಭಾರತ ಹಾಗೂ ಐರ್ಲೆಂಡ್ (India vs Ireland) ನಡುವೆ ಎರಡು ಪಂದ್ಯಗಳ ಟಿ20 ಸರಣಿಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಈಗಾಗಲೇ ಟೀಂ ಇಂಡಿಯಾ ಕೂಡ ಎರಡೆರಡು ಬ್ಯಾಚ್​ಗಳಲ್ಲಿ ಐರ್ಲೆಂಡ್ ತಲುಪಿದೆ. ಐಪಿಎಲ್ ಬಳಿಕ ಟೀಂ ಇಂಡಿಯಾ ಆಡುತ್ತಿರುವ ಮೊದಲ ಟಿ20 ಸರಣಿ ಇದಾಗಿದೆ. ಹಾಗೆಯೇ ಸೂರ್ಯಕುಮಾರ್ ಯಾದವ್​ ಅವರನ್ನು ಟಿ20 ತಂಡದಿಂದ ಕೈಬಿಟ್ಟು ಬಳಿಕ ನೂತನ ನಾಯಕನಾಗಿ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ನೂತನ ನಾಯಕನ ನಾಯಕತ್ವದಲ್ಲಿ ತಂಡ ಯಾವ ರೀತಿಯ…

Read More

ಪಶ್ಚಿಮ ಬಂಗಾಳ ಹಿಂಸಾಚಾರ: ಬಿಜೆಪಿ ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ – Kannada News | West Bengal Post Poll Violence: Suvendu Adhikari’s Executive Assistant Chandranath Rath Shot Dead in Madhyamgram

ಕೋಲ್ಕತ್ತಾ, ಮೇ 7: ಪಶ್ಚಿಮ ಬಂಗಾಳ (West Bengal) ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯದ ವಿವಿಧೆಡೆ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ಬಿಜೆಪಿ ನಾಯಕ ಮತ್ತು ಭಾವಿ ಮುಖ್ಯಮಂತ್ರಿ ಅಭ್ಯರ್ಥಿ ಎನ್ನಲಾದ ಸುವೇಂದು ಅಧಿಕಾರಿ (Suvendu Adhikari) ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಈ ಘಟನೆಯು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು…

Read More

ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ದಿಢೀರ್ ಪತ್ತೆ; ಹೇಳಿದ್ದೇನು? – Kannada News | Darshan’s Ex Manager Mallikarjun Resurfaces, Reveals Disappearance Reason

ನಟ ದರ್ಶನ್ ಅವರು (Darshan) ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದಾಗ ಸಾಕಷ್ಟು ಟೀಕೆಗಳು ಬಂದವು. ಇದೇ ವೇಳೆ ಅವರ ಮಾಜಿ ಮ್ಯಾನೇಜರ್ ಮಲ್ಲಿ ಅಲಿಯಾಸ್ ಮಲ್ಲಿಕಾರ್ಜುನ್ ವಿಷಯ ಕೂಡ ಮುನ್ನೆಲೆಗೆ ಬಂತು. ‘ಅವರನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ತನಿಖೆ ಆಗಬೇಕು’ ಎಂದೆಲ್ಲ ಒತ್ತಾಯಿಸಲಾಯಿತು. ಈಗ ಈ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಎದುರಾಗಿದೆ. ಮಲ್ಲಿಕಾರ್ಜುನ್ ಅವರೇ ಎಲ್ಲರ ಎದುರು ಬಂದಿದ್ದು, ಇಷ್ಟು ದಿನ ತಲೆಮರಿಸಿಕೊಂಡಿದ್ದಕ್ಕ ಕಾರಣ ನೀಡಿದ್ದಾರೆ. ಮಲ್ಲಿಕಾರ್ಜುನ ಅವರು ವೃತ್ತಿಯಲ್ಲಿ ನಿರ್ಮಾಪಕರಾಗಿದ್ದರು. ವಿತರಣೆ ಕೂಡ…

Read More

ಮಾರ್ಚ್ ತಿಂಗಳಲ್ಲಿ 27 ದಿನಗಳಲ್ಲಿ 1.14 ಲಕ್ಷ ಕೋಟಿ ರೂ ವಿದೇಶೀ ಹೂಡಿಕೆಗಳ ಹೊರಹರಿವು; ಇದು ಹೊಸ ಮಾಸಿಕ ದಾಖಲೆ

ನವದೆಹಲಿ, ಮಾರ್ಚ್ 29: ಭಾರತದ ಈಕ್ವಿಟಿಗಳಿಂದ ಮಾರ್ಚ್ ತಿಂಗಳಲ್ಲಿ 12.3 ಬಿಲಿಯನ್ ಡಾಲರ್​ನಷ್ಟು ಎಫ್​ಪಿಐಗಳ ಹೂಡಿಕೆಗಳು ಹೊರಹೋಗಿವೆ. ಅಂದರೆ, ಮಾರ್ಚ್​ನಲ್ಲಿ ಈವರೆಗೂ (27, ಶುಕ್ರವಾರ) 1.14 ಲಕ್ಷ ಕೋಟಿ ರೂ ಈಕ್ವಿಟಿಗಳನ್ನು ವಿದೇಶೀ ಹೂಡಿಕೆದಾರರು ಮಾರಿದ್ದಾರೆ. ಇನ್ನೂ ಎರಡು ಟ್ರೇಡಿಂಗ್ ಸೆಷನ್​ಗಳು ಉಳಿದಿದ್ದು, ಮತ್ತಷ್ಟು ಸಾವಿರಾರು ಕೋಟಿ ರೂ ಎಫ್​ಪಿಐಗಳ (FPI- Foreign Portfolio Investors) ಹೊರಹರಿವು ಆಗುವ ನಿರೀಕ್ಷೆ ಇದೆ. ಯಾವುದೇ ಒಂದು ತಿಂಗಳಲ್ಲಿ ಇಷ್ಟು ಮೊತ್ತದ ವಿದೇಶೀ ಹೂಡಿಕೆಗಳ ಹೊರಹರಿವು ಕಂಡಿದ್ದು ಇದೇ ಮೊದಲು….

Read More

ಬೂದಿ ಮುಚ್ಚಿದ ಕೆಂಡವಾದ ರಾಯರ ಜಪದ ಕಟ್ಟೆ ವಿವಾದ: ಅರ್ಚಕರ ಕುಟುಂಬದಿಂದ ಕಾನೂನು ಹೋರಾಟದ ಚಿಂತನೆ – Kannada News | Mantralaya Rayaru Bichchali Land Dispute: Priest’s family considering legal action

ರಾಯರ ಜಪದ ಕಟ್ಟೆ ವಿವಾದImage Credit source: tv9 kannada ರಾಯಚೂರು, ಏಪ್ರಿಲ್​ 14: ಮಂತ್ರಾಲಯ ರಾಯರು (Mantralaya Rayaru) ತಪಸ್ಸು ಮಾಡಿದ್ದ ಜಪದ ಕಟ್ಟೆ ಬಳಿಯ ಜಮೀನು ವಿವಾದ ಬೂದಿ ಮುಚ್ಚಿದ ಕೆಂಡದಂತಿದೆ. ವ್ಯಾಪಕ ವಿರೋಧದ ಮಧ್ಯೆಯೂ ಜಿಲ್ಲಾಡಳಿತ ಸರ್ವೆ ಕಾರ್ಯ ಮುಗಿಸಿದೆ. ತಳ್ಳಾಟ, ನೂಕಾಟದ ಮಧ್ಯೆ ಭಾರೀ ಹೈಡ್ರಾಮಾಗೆ ಸಾಕ್ಷಿಯಾಗಿದ್ದ ವಿವಾದ ಸಂಬಂಧ ಹೈಕೋರ್ಟ್​ ಆದೇಶ ಪ್ರಶ್ನಿಸಿ, ಅರ್ಚಕರ ಕುಟುಂಬ ಕಾನೂನು ಹೋರಾಟಕ್ಕೆ ಸಜ್ಜಾಗಿದೆ. ಭಕ್ತರ ಆರಾಧ್ಯ ದೈವ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳು ತಪಸ್ಸು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 21ರ ದಿನಭವಿಷ್ಯ

ಮನೆಯ ಬಾಲ್ಕನಿ ಅಥವಾ ಟೆರೇಸ್ ಮೇಲೆ ಪಕ್ಷಿಗಳಿಗೆ ನೀರು ಮತ್ತು ಧಾನ್ಯವನ್ನು ಇಡಿ. ಇದು ವೃತ್ತಿಜೀವನದ ಅಡೆತಡೆಗಳನ್ನು ದೂರ ಮಾಡುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಏನು ಅಂದುಕೊಂಡಿದ್ದರೂ ಚರ್ಚಿಸಿದ್ದರೂ ಅದು ಎಲ್ಲರಿಗೂ ಗೊತ್ತಾಗುತ್ತಿದೆ ಎಂದು ನಿಮಗೆ ಸಮಸ್ಯೆ ಮಾಡುತ್ತಿರುವವರು ಯಾರು, ವ್ಯವಹಾರಗಳಲ್ಲಿ ಅಡೆತಡೆಗಳನ್ನು ಒಡ್ಡುತ್ತಿರುವವರು ಯಾರು ಎಂಬುದನ್ನು ಪತ್ತೆ ಹಚ್ಚುವುದು ಹೇಗೆ ಎಂದು ಆಲೋಚಿಸುವುದಕ್ಕೇ ಅಂತ ಬಹಳ ಸಮಯ ಹೋಗಿಬಿಡುತ್ತದೆ. ನಿಮ್ಮ ಜತೆಗಿರುವವರು ಹಾಗೂ…

Read More

ಕ್ರಿಸ್ಮಸ್ ಸಂಭ್ರಮದ ಮಧ್ಯೆ ಭೀಕರ ದುರಂತ: ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ – Kannada News | Nelamangala Car Accident: Two Family Members Killed, Four in Critical Condition

ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರು ನೆಲಮಂಗಲ, ಡಿಸೆಂಬರ್​​ 26: ಕ್ರಿಸ್ ಮಸ್ ಹಬ್ಬದ ರಜೆಗೆಂದು ಹುಟ್ಟೂರಿಗೆ ಹೋಗಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (accident) ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು (death), ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೋಟಗೆರೆ ಕ್ರಾಸ್​ನಲ್ಲಿ ಘಟನೆ ನಡೆದಿದೆ. ಗೌರಿಬಿದನೂರು ಮೂಲದ ಹರೀಶ್(39) ಮತ್ತು ವೀರಭದ್ರ(80) ಮೃತರು. ಕಾರಿನಲ್ಲಿದ್ದ ಗೌರಮ್ಮ, ಮೈತ್ರಿ, ಸಿರಿ, ವಂದನಾಗೆ ಗಂಭೀರ ಗಾಯಗಳಾಗಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ….

Read More

ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು – Kannada News | Kannada actor Vajramuni Life Story Death Reason and other details

ಕನ್ನಡ ಚಿತ್ರರಂಗದಲ್ಲಿ (Kannada Film Industry) ನಟ ವಜ್ರಮುನಿ ಅವರು ತಮ್ಮದೇ ಛಾಪು ಮೂಡಿಸಿದ್ದರು. ಬಹುಬೇಡಿಕೆಯ ನಟನಾಗಿ ಅವರು ಮಿಂಚಿದ್ದರು. ಹೀರೋಗಳಿಗಿಂತ ವಜ್ರಮನಿ ಅವರೇ ಹೈಲೈಟ್ ಆಗುತ್ತಿದ್ದ ದಿನಗಳು ಅವು. ಸಿನಿಮಾದಲ್ಲಿ ವಿಲನ್ ಆದರೂ ರಿಯಲ್ ಲೈಫ್​​ನಲ್ಲಿ ವಜ್ರಮುನಿ ಅವರು ಮೃದು ಸ್ವಭಾವದ ವ್ಯಕ್ತಿ ಆಗಿದ್ದರು. ನಟನಾಗಿ ಫೇಮಸ್ ಆದ ಅವರು ನಿರ್ಮಾಪಕನಾಗಿಯೂ ಅದೃಷ್ಟಪರೀಕ್ಷೆ ಮಾಡಿಕೊಂಡರು. ನಿರ್ಮಾಪಕನಾದ ಬಳಿಕ ಅವರು ಸಾಲದ ಸುಳಿಗೆ ಸಿಲುಕಿದರು. ನಂತರದ ದಿನಗಳಲ್ಲಿ ವಜ್ರಮುನಿ (Vajramuni) ಅವರಿಗೆ ಆರೋಗ್ಯ ಕೈಕೊಟ್ಟಿತು. ಅದರಿಂದಾಗಿ ಅವರ…

Read More

ದಾಖಲೆ ವಿಶ್ವ ದಾಖಲೆ… ಟೀಮ್ ಇಂಡಿಯಾದ ವರ್ಲ್ಡ್​ ರೆಕಾರ್ಡ್ ಚೇಸಿಂಗ್

ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಕೇವಲ 10 ಓವರ್​​ಗಳ ಮೂಲಕ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಕೇವಲ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಭಾರತ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಗುವಾಹಟಿಯಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 153…

Read More