Headlines

ಮೈಸೂರು: ಭಾರಿ ಅಗ್ನಿ ಅವಘಡ, ಧಗಧಗ ಹೊತ್ತಿ ಉರಿದ 4 ಗೋದಾಮುಗಳು – Kannada News | Massive Fire Breaks Out in Mysuru Warehouses Near Kesare Layout, Several Godowns Gutted

ಮೈಸೂರು, ಫೆಬ್ರವರಿ 9: ಮೈಸೂರು ನಗರದ ಹೊರವಲಯದ ಕೆಸರೆ ಬಡಾವಣೆಯಲ್ಲಿ ಭಾನುವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿ ನಾಲ್ಕಕ್ಕೂ ಅಧಿಕ ಗೋದಾಮುಗಳು ಬೆಂಕಿಗಾಹುತಿಯಾಗಿವೆ. ಮೈಸೂರು-ಬೆಂಗಳೂರು ಹೆದ್ದಾರಿ ಸಮೀಪದಲ್ಲಿರುವ ಈ ಗೋದಾಮುಗಳಲ್ಲಿ ಹಳೆಯ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತಿದ್ದು, ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ವ್ಯಾಪಿಸಿದೆ. ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಬಳಿಕ ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟವು. ಅದೃಷ್ಟವಶಾತ್, ಘಟನೆಯಲ್ಲಿ…

Read More

ರಕ್ಷಣಾ ಪಾಲುದಾರಿಕೆ, AI ಸಹಯೋಗ, ರಫೇಲ್ ಜೆಟ್ ಖರೀದಿ; ಫ್ರಾನ್ಸ್​ ಜೊತೆ 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ – Kannada News | From Defence partnership to AI collaboration India France signs 20 agreements PM Modi Macron joint presser

ಮುಂಬೈ, ಫೆಬ್ರವರಿ 17: ಮುಂಬೈನಲ್ಲಿ ನಡೆದ ವ್ಯಾಪಕ ದ್ವಿಪಕ್ಷೀಯ ಮಾತುಕತೆಗಳ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ರಕ್ಷಣೆ, ಕೌಶಲ್ಯ, ತಂತ್ರಜ್ಞಾನ ಸಹಕಾರ, ವ್ಯಾಪಾರ ಮತ್ತು ಆರೋಗ್ಯ ಸೇರಿದಂತೆ 20ಕ್ಕೂ ಹೆಚ್ಚು ಒಪ್ಪಂದಗಳನ್ನು ಘೋಷಿಸಿದರು. ಬಳಿಕ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮುಂಬೈನಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಸಂಜೆ ಮಾತನಾಡಿದರು. ಈ ವೇಳೆ ಪ್ರಧಾನಿ ಮೋದಿ ಫ್ರಾನ್ಸ್ ಅನ್ನು ಯುರೋಪಿನ…

Read More

ಚಿಕ್ಕ ಮಕ್ಕಳೆಂದೂ ಲೆಕ್ಕಿಸದೆ ಬಾಸುಂಡೆ ಬರುವಂತೆ ಥಳಿಸಿದ ದುರುಳರು! – Kannada News | Doddaballapur Child Assault: Two Boys Brutally Attacked, One Arm Broken

ಚಿಕ್ಕ ಮಕ್ಕಳೆಂದೂ ಲೆಕ್ಕಿಸದೆ ಬಾಸುಂಡೆ ಬರುವಂತೆ ಥಳಿಸಿದ ದುರುಳರು! ಬೆಂಗಳೂರು ಗ್ರಾಮಾಂತರ, ಜನವರಿ 23: ಜಿಲ್ಲೆಯ ದೊಡ್ಡಬಳ್ಳಾಪುರ (Bengaluru Rural) ನಗರದಲ್ಲಿ ಚಿಕ್ಕ ಮಕ್ಕಳ ಮೇಲೆ ಅಮಾನವೀಯ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ದೊಡ್ಡಬಳ್ಳಾಪುರದ ಮುತ್ಯಾಲಮ್ಮ ದೇವಸ್ಥಾನದ ಬಳಿ 3 ಮತ್ತು 7 ವರ್ಷದ ಇಬ್ಬರು ಗಂಡು ಮಕ್ಕಳನ್ನು ದುರುಳರು ನಿರ್ದಯವಾಗಿ ಹಲ್ಲೆ ಮಾಡಿದ್ದು, ಮಕ್ಕಳನ್ನ ವಿಕ್ಟೋರಿಯಾ ಆಸ್ವತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿನ ಕೈ ಮುರಿದಿರುವ ನಿರ್ದಯಿಗಳು ಹಲ್ಲೆಯಿಂದ ಮಕ್ಕಳ ಮೈ, ಕೈ ಮತ್ತು…

Read More

Video: ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ

ಇಂದೋರ್, ಏಪ್ರಿಲ್ 03: ಇಂದೋರ್​ನ ವಸತಿ ಪ್ರದೇಶದಲ್ಲಿ ನಡೆದ ಅಪಘಾತ ಎದೆ ಝೆಲ್ಲೆನಿಸುವಂತಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರೊಂದು ಹರಿದಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಬಾಲಕ ಎದ್ದು ನಿಂತಿರುವುದು ಪವಾಡವೇ ಸರಿ. ಆರೋಪಿ ಚಾಲಕ ಕಾರನ್ನು ನಿಲ್ಲಿಸಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅಲ್ಲಿ ವೈದ್ಯರು ಮಗುವನ್ನು ಪರೀಕ್ಷಿಸಿದ್ದಾರೆ. ಬಾಲಕನ ಕಾಲಿನಲ್ಲಿ ಮೂಳೆ ಮುರಿತವಾಗಿದೆ. ಈ ಘಟನೆ ಮಂಗಳವಾರ ಮಧ್ಯಾಹ್ನ ಬಾಂಬೆ ಆಸ್ಪತ್ರೆಯ ಹಿಂಭಾಗದ ಐಷಾರಾಮಿ ಶಾಂತಿ ನಿಕೇತನ ಕಾಲೋನಿಯಲ್ಲಿ ನಡೆದಿದೆ.   ವಿಡಿಯೋ ಸುದ್ದಿಗಳಿಗಾಗಿ…

Read More

ಗಿಲ್ಲಿ ನಟನಿಗೆ ಬಿಗ್ ಬಾಸ್​ನಿಂದ ಕಾರು ಸಿಗೋದು ಯಾವಾಗ? ಕೊನೆಗೂ ಸಿಕ್ತು ಉತ್ತರ – Kannada News | When Will Bigg Boss Kannada 12 Winner Gilli Nataraja Get Car and Prize Money?

‘ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (Bigg Boss) ಗಿಲ್ಲಿ ನಟ ಅವರು ಗೆದ್ದು ಒಂದು ವಾರ ಕಳೆದಿದೆ. ಆದಾಗ್ಯೂ ಅವರ ಬಗ್ಗೆ ನಡೆಯುತ್ತಿರುವ ಚರ್ಚೆಗಳು ನಿಂತಿಲ್ಲ. ಅನೇಕರು ಅವರನ್ನು ಹಾಡಿ ಹೊಗಳುತ್ತಿದ್ದಾರೆ. ವಿವಿಧ ಕಡೆಗಳಲ್ಲಿ ತೆರಳಿ ಗಿಲ್ಲಿ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಿದ್ದಾರೆ. ಅವರಿಗೆ ಈ ಬಾರಿ ಬಿಗ್ ಬಾಸ್ ವಿನ್ ಆಗಿದ್ದಕ್ಕೆ ಕಾರ್ ಕೊಡೋದಾಗಿ ಸುದೀಪ್ ಘೋಷಿಸಿದರು. ಆದರೆ, ಅದು ಗಿಲ್ಲಿಗೆ ಇಷ್ಟು ಬೇಗ ಕೈ ಸೇರೋದಿಲ್ಲ. ಈ ಬಾರಿಯ ಬಿಗ್ ಬಾಸ್ ಅಲ್ಲಿ ಗಿಲ್ಲಿ…

Read More

Job Alert: ಶಿವಮೊಗ್ಗದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; 31,000 ರೂ. ಸಂಬಳದ ಹುದ್ದೆಗೆ ಅರ್ಜಿ ಆಹ್ವಾನ – Kannada News | Shivamogga Job Alert: Senior Microbiologist Hiring on Outsourcing Basis | Apply by June 30

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್Image Credit source: Facebook ಶಿವಮೊಗ್ಗ: ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಗುಡ್ ನ್ಯೂಸ್. ಶಿವಮೊಗ್ಗದ ಡಿ.ಸಿ ಕಚೇರಿ ಆವರಣದಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ರವರ ಕಚೇರಿಯು ಖಾಲಿ ಇರುವ ಹುದ್ದೆಯ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರು ಪರೀಕ್ಷಾ ಪ್ರಯೋಗಾಲಯದಲ್ಲಿ ಕಿರಿಯ ಹಾಗೂ ಹಿರಿಯ ತಜ್ಞರ ಕೊರತೆಯನ್ನು ನೀಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಹೊರಗುತ್ತಿಗೆ ಆಧಾರದ ಮೇಲೆ ಸೀನಿಯರ್ ಮೈಕ್ರೋಬಯಾಲಜಿಸ್ಟ್ ಹುದ್ದೆ…

Read More

‘ಆಲ್ಫಾ’ ಟ್ರೇಲರ್ ರಿಲೀಸ್: ಲಂಕೆ ಸುಡಲು ಬಂದ ಆಧುನಿಕ ಸೀತೆ ಆಲಿಯಾ ಭಟ್ – Kannada News | Alia Bhatt Sharvari Bobby Deol YRF Spy Universe Alpha Movie Trailer released

‘ಯಶ್ ರಾಜ್ ಫಿಲ್ಮ್ಸ್’ ನಿರ್ಮಾಣದ ಬಹುನಿರೀಕ್ಷಿತ ‘ಆಲ್ಫಾ’ (Alpha) ಚಿತ್ರದ ಭರ್ಜರಿ ಟ್ರೇಲರ್ ಬುಧವಾರ (ಜೂನ್ 17) ಬಿಡುಗಡೆಯಾಗಿದೆ. ಆಲಿಯಾ ಭಟ್ (Alia Bhatt), ಬಾಬಿ ಡಿಯೋಲ್, ಅನಿಲ್ ಕಪೂರ್ ಮತ್ತು ಶರ್ವರಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಆ್ಯಕ್ಷನ್ ಥ್ರಿಲ್ಲರ್ ಚಿತ್ರದ ಟ್ರೇಲರ್ (Alpha Movie Trailer) ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸುತ್ತಿದೆ. ಇದರೊಂದಿಗೆ ವೈಆರ್‌ಎಫ್‌ ಸ್ಪೈ ಯೂನಿವರ್ಸ್‌ನ ಪ್ರಮುಖ ಕೊಂಡಿಯಾದ ಹೃತಿಕ್ ರೋಷನ್ (ಕಬೀರ್) ಅವರ ವಿಶೇಷ ಅತಿಥಿ ಪಾತ್ರವೂ ಈ ಟ್ರೇಲರ್ ಮೂಲಕ…

Read More

ಪೋಕ್ಸೋ ಕೇಸ್: ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ – Kannada News | Pocso case: Doctor Talks about Vachananda Swamiji medical check up

ದಾವಣಗೆರೆ, (ಮೇ 14): ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ (Vachananda Swamiji) ವಿರುದ್ಧ ಮಠದಲ್ಲಿ ಕಲಿಯುತ್ತಿದ್ದ ಬಾಲಕನಿಗೆ ಬೆದರಿಕೆ ಹಾಕಿ, ದೌರ್ಜನ್ಯ ಎಸಗಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಾಲಕನ ತಾಯಿಯ ದೂರಿನ ಮೇರೆಗೆ ಹರಿಹರ ಗ್ರಾಮಾಂತರ ಪೊಲೀಸರು ಇಂದು (ಮೇ 14) ಸತತ 3 ಗಂಟೆಗಳ ಕಾಲ ಸ್ವಾಮೀಜಿಯನ್ನು ವಿಚಾರಣೆ ನಡೆಸಿ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯ್ತು. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ರಾಘವೇಂದ್ರ ದುರ್ಗೋಜಿ ಅವರು…

Read More

Live: ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಸುದ್ದಿಗೋಷ್ಠಿ – Kannada News | Karnataka Cheif Electoral officer anbukumar Press Conference Live

ಬೆಂಗಳೂರು, ಜುಲೈ 08: ಭಾರತ ಚುನಾವಣಾ ಆಯೋಗದ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಆಕ್ಷೇಪ ತೆಗೆದಿದ್ದು, ಮನೆ ಮನೆಗೆ ತೆರಳಿ ಎಸ್​​ಐಆರ್​​ ನಡೆಸದೆ ಮಸೀದಿ ಮತ್ತು ಸಮುದಾಯಭವನಗಳಲ್ಲಿ ಜನರನ್ನು ಗುಂಪು ಸೇರಿಸಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​ಗೆ ದೂರು ನೀಡಿತ್ತು. ಈ ಬೆನ್ನಲ್ಲೇ ರಾಜ್ಯ ಮುಖ್ಯ ಚುನಾವಣಾ…

Read More

IPL 2026: ಜೇಮಿಸನ್​ಗೆ ‘ಶಿಕ್ಷಾರ್ಹ ಅಂಕ’: ಏನಿದು ‘ಡಿಮೆರಿಟ್ ಪಾಯಿಂಟ್’? – Kannada News | IPL 2026: Kyle Jamieson handed demerit point

IPL 2026: ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಹಣಾಹಣಿಯಲ್ಲಿ, ಡೆಲ್ಲಿ ತಂಡದ ವೇಗಿ ಕೈಲ್ ಜೇಮಿಸನ್ ತೋರಿದ ಅತಿಯಾದ ಆಕ್ರಮಣಕಾರಿ ವರ್ತನೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಕೇವಲ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರನ್ನು ಔಟ್ ಮಾಡಿದ ನಂತರ ಜೇಮಿಸನ್ ತೋರಿದ ಈ ಅತೀರೇಕದ ವರ್ತನೆಗೆ ಇದೀಗ ಐಪಿಎಲ್ ಆಡಳಿತ ಮಂಡಳಿಯು ಒಂದು ಡಿಮೆರಿಟ್ ಪಾಯಿಂಟ್ ನೀಡಿದೆ. ನಡೆದಿದ್ದೇನು? ಪಂದ್ಯದ ಎರಡನೇ ಓವರ್‌ನಲ್ಲಿ ಜೇಮಿಸನ್…

Read More