Headlines

ಭಾರಿ ಸಂಭಾವನೆ ಕಾರಣಕ್ಕೆ ಅಜಿತ್‌ಗೆ ಸಿಗುತ್ತಿಲ್ಲ ನಿರ್ಮಾಪಕರು; ಅಸಲಿ ವಿಷಯ ರಿವೀಲ್ – Kannada News | Ajith Kumar’s Salary Standoff: Why His Next Film Announcement is Delayed in Kollywood

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಮುಂದಿನ ಸಿನಿಮಾ ಘೋಷಣೆ ತಡವಾಗುತ್ತಿರುವುದಕ್ಕೆ ಅವರ ಭಾರಿ ಸಂಭಾವನೆಯ ಬೇಡಿಕೆಯೇ ಕಾರಣ ಎಂಬ ವದಂತಿ ಇತ್ತೀಚೆಗೆ ಹರಿದಾಡಿತ್ತು. ಅಜಿತ್ ತಮ್ಮ ಸಂಭಾವನೆಯನ್ನು 150 ಕೋಟಿ ರೂಪಾಯಿ ಇಂದ 125 ಕೋಟಿ ರೂಪಾಯಿಗೆ ಇಳಿಕೆ ಮಾಡಿಕೊಂಡಿದ್ದರು. ಆದರೆ, ನಿರ್ಮಾಪಕರು ಇಷ್ಟು ಹಣ ನೀಡಲು ರೆಡಿ ಇಲ್ಲ ಎಂದು ವರದಿ ಆಗಿದೆ. ಈ ಬಗ್ಗೆ ತಮಿಳು ಸಿನಿಮಾಗಳ ಪ್ರಮುಖ ವಿತರಕ ಹಾಗೂ ಫೈನಾನ್ಶಿಯರ್ ತಿರುಪ್ಪೂರ್ ಸುಬ್ರಮಣಿಯನ್ ಮಾತನಾಡಿದ್ದಾರೆ. ‘ಅಜಿತ್…

Read More

ಐದು ರಾಜ್ಯಗಳಲ್ಲಿ ಹೊಸ ಸರ್ಕಾರ; ವೇಗವಾಗಿ ಪಿಕಪ್ ಆದವೆಷ್ಟು, ಆಕ್ಸಲರೇಟರ್ ಆಗದ ಸರ್ಕಾರಗಳೆಷ್ಟು?

ಈ ವರ್ಷದಲ್ಲಿ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶ, ಸೇರಿ ಐದು ಕಡೆ ವಿಧಾನಸಭಾ ಚುನಾವಣೆಗಳು (Five states assembly elections 2026) ನಡೆದಿದ್ದವು. ಕೇರಳದಿಂದ ಹಿಡಿದು ಅಸ್ಸಾಮ್​ವರೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಕೂಟ ಮೂರರಲ್ಲಿ ವಿಕ್ರಮ ಸಾಧಿಸಿದೆ. ಚುನಾವಣೆಗಳ ನಂತರ ಹೊಸದಾಗಿ ರಚನೆಯಾದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ಮೊದಲ 15 ದಿನಗಳ ಪ್ರಮುಖ ಅಂಶಗಳ ವಿವರವಾದ ಮಾಹಿತಿ ಇಲ್ಲಿದೆ. 1. ಕೇರಳ (ಯುಡಿಎಫ್ ಸರ್ಕಾರ) ಮುಖ್ಯಮಂತ್ರಿ: ವಿ.ಡಿ. ಸತೀಶನ್…

Read More

Video: ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ – Kannada News | Mumbai: Ticket Collector Turns Lifesaver for Elderly Man in Dramatic Station Incident

ಮುಂಬೈ, ಫೆಬ್ರವರಿ 13: ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯನ್ನು ಟಿಸಿ ದೇವರಂತೆ ಬಂದು ರಕ್ಷಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಜನದಟ್ಟಣೆ, ರಶ್ ಮತ್ತು ಸಮಯದ ಕೊರತೆಯ ನಡುವೆ, ಸಣ್ಣ ನಿರ್ಲಕ್ಷ್ಯವೂ ಸಹ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ಕುರ್ಲಾ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಚಲಿಸುತ್ತಿರುವ ರೈಲಿನಿಂದ ಬಿದ್ದಿದ್ದರು. ಟಿಸಿ ಈ ಘಟನೆಯನ್ನು ಗಮನಿಸಿ ಕೂಡಲೇ ಸಹಾಯಕ್ಕಾಗಿ ಧಾವಿಸಿದ್ದಾರೆ. ಈ ಇಡೀ ಘಟನೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source…

Read More

ಮಂಗಳೂರು-ಕಾಸರಗೋಡು ಪ್ರಯಾಣಿಕರಿಗೆ ಬಿಗ್​​ ಶಾಕ್​ ನೀಡಿದ ಕರ್ನಾಟಕ-ಕೇರಳ ಸರ್ಕಾರ! – Kannada News | Mangaluru Kasaragod Bus Travel Costlier: KSRTC Increases Fares Due to Kumbla Toll

ಮಂಗಳೂರು, ಜ.23: ಮಂಗಳೂರಿನಿಂದ ಕಾಸರಗೋಡಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಕೆಎಸ್​​ಆರ್​ಟಿಸಿ ಬಿಗ್ ಶಾಕ್​ ನೀಡಿದೆ. ಮಂಗಳೂರು-ಕಾಸರಗೋಡು ಪ್ರಯಾಣ ದುಬಾರಿಯಾಗಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಈ ಮಾರ್ಗದಲ್ಲಿ ಸಂಚಾರಿಸುವ ಬಸ್​​​ಗಳ ಟಿಕೆಟ್​​​​​ ದರವನ್ನು ಹೆಚ್ಚು ಮಾಡಿದ್ದಾರೆ. ಇದೀಗ ಮಂಗಳೂರು ಹಾಗೂ ಕಾಸರಗೋಡು ಜನರಿಗೆ ಇದು ಹೊರೆಯಾಗಲಿದೆ. ಮಂಗಳೂರು-ಕಾಸರಗೋಡು ಮಾರ್ಗದ ಕುಂಬಳದಲ್ಲಿ ಅಧಿಕೃತವಾಗಿ ಟೋಲ್ ಸಂಗ್ರಹ ಪ್ರಾರಂಭವಾಗುವ ಮೊದಲೇ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಜ. 20ರಿಂದ ಅಂದರೆ ಮಂಗಳವಾರದಿಂದ ಈ ಟೋಲ್ ಮೊತ್ತವನ್ನು ಸೇರಿಸುವ ಮೂಲಕ ಪರಿಷ್ಕೃತ…

Read More

ಇರಾನ್​ ಮಧ್ಯಂತರ ಪರಮೋಚ್ಛ ನಾಯಕನ ಹೆಸರು ಘೋಷಣೆ, ಯಾರು ಈ ಅಲಿರೆಜಾ ಅರಾಫಿ? – Kannada News | Khamenei Confidant An Seminary Chief: Who Is Alireza Arafi of Iran Interim Supreme Leader?

ಟೆಹ್ರಾನ್, (ಮಾರ್ಚ್ 01):‌ ಅಮೆರಿಕ-ಇಸ್ರೇಲ್‌ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ (US-Israel Strikes On Iran )ಇರಾನ್‌ ನ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಈ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಯುದ್ದ ಆರಂಭವಾಗಿದ್ದು, ಈ ನಡುವೆ ಇರಾನ್, ಅಲಿ ಖಮೇನಿ (Ali Khamenei) ಸ್ಥಾನಕ್ಕೆ ಧರ್ಮಗುರು ಅಯತೊಲ್ಲಾ ಅಲಿರೆಜಾ ಅರಾಫಿ (Ayatollah Arafi) ಅವರನ್ನ ಮಧ್ಯಂತರ ಪರಮೋಚ್ಛ ನಾಯಕ ಎಂದು ಘೋಷಣೆ ಮಾಡಿದೆ. ಇರಾನ್​ನ ಗಾರ್ಡಿಯನ್ ಕೌನ್ಸಿಲ್​ ಸದಸ್ಯರಾಗಿರುವ ಅಲಿರೆಜಾ ಅರಾಫಿ, ಆಯತೊಲ್ಲಾ ಅಲಿ ಖಮನೈಗೆ ಆಪ್ತರಾಗಿದ್ದಾರೆ….

Read More

ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ – Kannada News

ಬೆಂಗಳೂರು, (ಜೂನ್ 05): ಗೃಹ ಸಚಿವರಾದ ಬಳಿಕ ಪ್ರಿಯಾಂಕ್ ಖರ್ಗೆ (Priyank Kharge) ಅವರು ಇಂದು (ಜೂನ್ 05) ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಿದರು. ಈ ವೇಳೆ ಬೆಂಗಳೂರು ಟ್ರಾಫಿಕ್​ ಸಮಸ್ಯೆ, ಮಹಿಳೆಯರ ಸುರಕ್ಷತೆ ಹಾಗೂ ಡ್ರಗ್ಸ್​ ಮಾಫಿಯಾ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಜೊತೆಗೆ ಕಾನೂನು ಸುವ್ಯವಸ್ಥೆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ.  ಇನ್ನು ಸಭೆ ಬಳಿಕ ಮಾತನಾಡಿದ ಖರ್ಗೆ, ಕಾನೂನು ಎಲ್ಲರಿಗೂ ಒಂದೆ. ಯಾರೇ ಇದ್ರೂ…

Read More

ದೆಹಲಿ ಮೆಟ್ರೋ ಎದುರು ಹಾರಿ ಬಾಲಕ ಆತ್ಮಹತ್ಯೆ – Kannada News | Delhi Teen Dies After Jumping in Front of Metro Train

ನವದೆಹಲಿ, ಫೆಬ್ರವರಿ 20: ವೈಯಕ್ತಿಕ ಸಮಸ್ಯೆಗಳಿಂದ ಬೇಸತ್ತು ಬಾಲಕನೊಬ್ಬ ದೆಹಲಿ ಮೆಟ್ರೋ(Delhi Metro) ಎದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಂದು ಬೆಳಗ್ಗೆ ಪಶ್ಚಿಮ ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬೆಳಗ್ಗೆ 11.7ಕ್ಕೆ ನಿಲ್ದಾಣ ನಿಯಂತ್ರಕರಿಂದ ವ್ಯಕ್ತಿಯೊಬ್ಬ ಹಳಿಗಳ ಮೇಲೆ ಹಾರಿದ ಬಗ್ಗೆ ಮಾಹಿತಿ ಬಂದಿತ್ತು. ದ್ವಾರಕಾ ಕಡೆಯಿಂದ ಬರುತ್ತಿದ್ದ ಮೆಟ್ರೋ ರೈಲು ಆತನ ಮೇಲೆ ಹರಿದಿದೆ. ಪೊಲೀಸರು ಬರುವ ಮೊದಲೇ ಮೃತದೇಹವನ್ನು…

Read More

ಆನ್​ಲೈನ್ ಗೇಮಿಂಗ್ ಕಂಪನಿಗಳಿಗೆ ಸುಪ್ರೀಂ ಶಾಕ್; ಶೇ 28 ಜಿಎಸ್​ಟಿ ಪೂರ್ವಾನ್ವಯ ತೆರಿಗೆ ಸಿಂಧು ಎಂದು ಕೋರ್ಟ್ ತೀರ್ಪು

ನವದೆಹಲಿ, ಮೇ 27: ಭಾರತದ ಆನ್‌ಲೈನ್ ಗೇಮಿಂಗ್ (Online Gaming) ಕಂಪನಿಗಳಿಗೆ ಸುಪ್ರೀಂ ಕೋರ್ಟ್ ಬುಧವಾರದಂದು (ಮೇ 27, 2026) ಬಿಗ್ ಶಾಕ್ ನೀಡಿದೆ. ಆನ್‌ಲೈನ್ ಗೇಮಿಂಗ್ ಮೇಲಿನ ಶೇ. 28 ರಷ್ಟು ಜಿಎಸ್‌ಟಿ (GST) ವಿಧಿಸುವ ಸರ್ಕಾರದ ತೀರ್ಮಾನದ ಸಾಂವಿಧಾನಿಕ ಸಿಂಧುತ್ವವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಒಂದೂವರೆ ಲಕ್ಷ ಕೋಟಿ ರೂ ಮೊತ್ತವಾಗುವ ಪೂರ್ವಾನ್ವಯ ತೆರಿಗೆ (Retrospective Tax) ಪಾವತಿಸುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಗೇಮಿಂಗ್ ಕಂಪನಿಗಳ ತೀವ್ರ…

Read More

ಹಾಸ್ಟೆಲ್ ರೂಂ ಬಾಗಿಲು ಲಾಕ್, ಕರೆಗಳಿಗೆ ಉತ್ತರವಿಲ್ಲ, ನೇಣು ಬಿಗಿದ ಸ್ಥಿತಿಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಪತ್ತೆ – Kannada News | MBBS Student Found Dead in Locked Hostel Room in West Bengal

ಕೋಲ್ಕತ್ತಾ, ಫೆಬ್ರವರಿ 13: ಹಾಸ್ಟೆಲ್(Hostel) ಕೋಣೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಯಾಗಿದ್ದ ಲಾವನ್ಯ ಪ್ರತಾಪ್ ಸಾವನ್ನಪ್ಪಿದ್ದಾರೆ. ಹಾಸ್ಟೆಲ್ ಕೋಣೆಯ ಬಾಗಿಲ್ ಲಾಕ್ ಆಗಿತ್ತು, ಸ್ನೇಹಿತರು ಕರೆ ಮಾಡಿದರೂ ಆಕೆ ಉತ್ತರಿಸದ ಕಾರಣ ಅನುಮಾನ ಬಂದು ಬಾಗಿಲು ಒಡೆದು ನೋಡಿದಾಗ ಆತ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಮಾಹಿತಿ ಪಡೆದ ನಂತರ ದುರ್ಗಾಪುರ ಪೊಲೀಸ್ ಠಾಣೆಯ ಪೊಲೀಸರು ಕ್ಯಾಂಪಸ್‌ಗೆ ತಲುಪಿ ಹಾಸ್ಟೆಲ್ ಕೊಠಡಿಯಿಂದ…

Read More

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಹೊಸ ಟ್ವಿಸ್ಟ್; ವಿಲನ್ ಪಾತ್ರದ ಗುಣದಲ್ಲಿ ಬದಲಾವಣೆ?

ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಸಾಕಷ್ಟು ತಿರವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈಗ ಧಾರಾವಾಹಿಗೆ ಹೊಸ ಟ್ವಿಸ್ಟ್ ಒಂದು ಸಿಗುತ್ತಿದೆ. ಹಾಗಾದರೆ ಏನು ಆ ಟ್ವಿಸ್ಟ್? ಆ ಬಗ್ಗೆ ನಾವು ಹೇಳುತ್ತಿದ್ದೇವೆ. ಈ ಧಾರಾವಾಹಿಯಲ್ಲಿ ವಿಲನ್ ಪಾತ್ರದ ಗುಣದಲ್ಲಿ ಬದಲಾವಣೆ ಬರುವ ಸೂಚನೆ ಸಿಕ್ಕಿದೆ. ಹಾಗಾದ್ರೆ ಧಾರಾವಾಹಿಗೆ ವಿಲನ್ ಇರೋದೆ ಇಲ್ವಾ? ಆ ಬಗ್ಗೆ ಇಲ್ಲಿದೆ ವಿವರ. ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ದೊಡ್ಡ ಬದಲಾವಣೆ ಸಿಕ್ಕಿದೆ. ಈ ಧಾರಾವಾಹಿಯಲ್ಲಿ ಮಾಳವಿಕಾ ಎಷ್ಟು…

Read More