Headlines

ಬಾಲಿವುಡ್​ ಖಾನ್​​ಗಳ ಬುಡ ಅಲ್ಲಾಡಿಸುತ್ತಿರುವ ಮೂವರು ಸ್ಟಾರ್ ನಟರು – Kannada News | Ranbir, Ranveer and Vicky Kaushal giving tough fight to Bollywood Khans

ಬಾಲಿವುಡ್ (Bollywood) ಚಿತ್ರರಂಗದಲ್ಲಿ ಕಳೆದ ಮೂರು ದಶಕಗಳಿಂದ ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಆಮೀರ್ ಖಾನ್ ಅವರದ್ದೇ ಪಾರುಪತ್ಯ. ‘ದಿ ಥ್ರೀ ಖಾನ್ಸ್’ ಎಂದೇ ಅವರು ಖ್ಯಾತರು. ಆದರೆ ಸಮಯ ಬದಲಾಗುತ್ತಲೇ ಇರುತ್ತದೆ. ಇದೀಗ ಖಾನ್​​ಗಳ ಸ್ಥಾನವನ್ನು ಬೇರೆಯವರು ತುಂಬುವ ಸಮಯ ಸನಿಹ ಬಂದಂತೆ ತೋರುತ್ತಿದೆ. ಈಗಿನ ಕಾಲಘಟ್ಟದಲ್ಲಿ ಈ ‘ಮೂವರು ಖಾನ್’ಗಳ ಜನಪ್ರಿಯತೆಗೆ ಸರಿಸಮನಾಗಿ ಹೊಸ ತಲೆಮಾರಿನ ನಟರು ಬೆಳೆಯುತ್ತಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಮೂವರು ಖಾನ್​​ಗಳಿಗೆ ಭಾರಿ ಪೈಪೋಟಿಯನ್ನು ನೀಡುತ್ತಿರುವ ಬಾಲಿವುಡ್ ನಟರೆಂದರೆ…

Read More

ವ್ಯಾಲೆಂಟೈನ್ಸ್ ಡೇ ಹಿನ್ನೆಲೆ ಕೆಂಪು ಸುಂದರಿಗೆ ಭಾರೀ ಬೇಡಿಕೆ: ಕೆಂಗುಲಾಬಿ ಬೆಳೆದ ರೈತರ ಜೇಬಿಗೆ ಜಣಜಣ ಕಾಂಚಾಣ – Kannada News | Valentine Day Red Rose Boom: Chikkaballapur Farmers Rejoice in High Demand

ಕೆಂಪು ಗುಲಾಬಿ ಕಂಡರೆ ಯಾರಿಗೆ ತಾನೇ ಇಷ್ಟ ಆಗಲ್ಲ ಹೇಳಿ. ಅದರಲ್ಲೂ ಪ್ರೇಮಿಗಳ ದಿನಾಚರಣೆ ಬೇರೆ. ಪ್ರೀತಿಯ ಹುಡುಗಿಯನ್ನು ಓಲೈಸಿಕೊಳ್ಳಲು, ಒಲಿಯದ ಹುಡುಗನನ್ನು ತಬ್ಬಿಕೊಳ್ಳಲು ರೆಡ್ ರೋಸ್ ಬೇಕೇಬೇಕು. ಹೀಗಾಗಿ ರೆಡ್ ರೋಸ್​​ಗೆ ಭಾರೀ ಡಿಮ್ಯಾಂಡ್ ಬಂದಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.  ಫೆಬ್ರವರಿ 14 ಬಂದರೆ ಸಾಕು ಪ್ರೇಮಿಗಳಿಗೆ ಎಲ್ಲಿಲ್ಲದ ರೋಮಾಂಚನ. ಮತ್ತೊಂದೆಡೆ ಇದೇ ಪ್ರೇಮಿಗಳ ದಿನದಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗುಲಾಬಿ ಬೆಳೆದ ರೈತರ ಮೊಗದಲ್ಲಿ ಮಂದಹಾಸ ಮೂಡುತ್ತೆ. ದೊಡ್ಡದೊಡ್ಡ ವರ್ತಕರು ತಲಾ ಒಂದು ರೆಡ್…

Read More

ರಾತ್ರಿ ವೇಳೆ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ: ಹಿಗ್ಗಾಮುಗ್ಗಾ ಥಳಿಸಿದ ಯುವಕರು – Kannada News | Viral Video: Congress Leader Rahil Sharif Attacked in Chikkamagaluru

ಚಿಕ್ಕಮಗಳೂರು, ಫೆ.5: ವಿವಾಹಿತ ‌ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಇರುವ ಫೋಟೋ ವೈರಲ್​ ವೈರಲ್​​ ಆಗಿದೆ. ಅಕ್ಕಪಕ್ಕದ ಮನೆಯ ಯುವಕರು ಮುಖಂಡನಿಗೆ ಥಳಿಸಿದ್ದಾರೆ. ಹಿಂದೂ ಮಹಿಳೆಯ ಮನೆಯಲ್ಲಿ ಇರುವಾಗಲೇ ಈ ಮುಖಂಡ ಸಿಕ್ಕಿಬಿದ್ದಿದ್ದಾನೆ. ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಥಳಿಸಿದ್ದಾರೆ. ಈ ಬಗ್ಗೆ ವಿಡಿಯೋ ಕೂಡ ವೈರಲ್​ ಆಗಿದೆ. ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ಈ ಘಟನೆ ನಡೆದಿದೆ. ಇದೀಗ ಚಿಕ್ಕಮಗಳೂರು ನಗರ…

Read More

ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ; ಸ್ಕ್ಯಾನಿಂಗ್ ಮಷಿನ್ ಕದ್ದೊಯ್ದು ಭ್ರೂಣ ಲಿಂಗ ಪತ್ತೆ ಮಾಡಿದ್ದರಾ ಸಿಬ್ಬಂದಿ? – Kannada News | Hassan Hospital Scam: Scanning Machine Stolen in Beluru, Sex Determination Suspected

ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ ಹಾಸನ, ಡಿಸೆಂಬರ್ 21:  ಹಾಸನದ (Hassan) ಬೇಲೂರಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿರುವ ಗಂಭೀರ ಅಕ್ರಮಗಳು ಒಂದೊಂದಾಗಿ ಬಯಲಾಗುತ್ತಿದ್ದು, ಆರೋಗ್ಯ ಇಲಾಖೆಗೆ ಭಾರೀ ಮುಜುಗರ ಉಂಟಾಗಿದೆ. ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಸ್ಕ್ಯಾನಿಂಗ್ ಯಂತ್ರ, ಆಕ್ಸಿಜನ್ ಸಿಲಿಂಡರ್‌ಗಳು, ಐಸಿಯು ಮಾನಿಟರ್‌ಗಳು ಸೇರಿದಂತೆ ಹಲವು ಮಹತ್ವದ ವೈದ್ಯಕೀಯ ಉಪಕರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ ಕದ್ದೊಯ್ದ ಯಂತ್ರದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಲಾಗುತ್ತಿತ್ತಾ ಎಂಬ ಶಂಕೆ ವ್ಯಕ್ತವಾಗಿದೆ….

Read More

Viral: ತಿಂಗಳ ಸಂಬಳ 3.5 ಲಕ್ಷ ರೂಯಿದ್ರೂ ಉಳಿತಾಯ ಮಾತ್ರ ಶೂನ್ಯ; ಬೆಂಗಳೂರಿನ ವ್ಯಕ್ತಿ ಹೀಗೆಂದಿದ್ದೇಕೆ? – Kannada News | Bengaluru: A Bengaluru techie reveals the reality of city life, including expenses

ಬೆಂಗಳೂರು, ಜೂನ್ 22: ಬೆಂಗಳೂರು (Bengaluru) ಅಂದ್ರೆ ದುಬಾರಿ, ಜೇಬಲ್ಲಿ ದುಡ್ಡಿದ್ರೆ ಮಾತ್ರ ಇಲ್ಲಿ ಆರಾಮಾಗಿ ಜೀವನ ನಡೆಸಬಹುದು. ಗಂಡ ಹೆಂಡತಿ ಇಬ್ಬರೂ ದುಡಿದ್ರೂ ಜೀವನ ನಿರ್ವಹಣೆಗೆ ದುಡ್ಡೇ ಸಾಕಾಗಲ್ಲ. ಇನ್ನು ಒಬ್ಬರು ದುಡಿದು ಇಡೀ ಕುಟುಂಬವನ್ನು ನಡೆಸಿಕೊಂಡು ಹೋಗುತ್ತೇವೆ ಅಂದ್ರೆ ಅಷ್ಟು ಸುಲಭವಲ್ಲ. ಇದೀಗ ಬೆಂಗಳೂರಿನ ಇಂಜಿನಿಯರ್ ಒಬ್ಬರು ತಿಂಗಳಿಗೆ 3.5 ಲಕ್ಷ ರೂ ದುಡಿಯುತ್ತಿದ್ದಾರೆ. ಆದರೆ ತಿಂಗಳಿಗೆ 50,000 ರೂ ಉಳಿಸಲು ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಆದಾಯವಿದ್ದರೂ ಹೆಚ್ಚಿನ ಖರ್ಚು ಉಳಿತಾಯವನ್ನೇ ಕಸಿದುಕೊಂಡಿದೆ. ಈ ಬಗ್ಗೆ…

Read More

ಹುಟ್ಟಿದ ಊರಿನ ಮೇಲೆ ರಾಜ್​​ಕುಮಾರ್​​ಗೆ ಇತ್ತು ಅಪಾರ ಮಮತೆ; ಕಾರಣ ಏನು?

ರಾಜ್​​ಕುಮಾರ್ ಅವರ ಪುಣ್ಯಸ್ಮರಣೆ ಏಪ್ರಿಲ್ 12ರಂದು ನಡೆಯಲಿದೆ. ಈ ಸಂದರ್ಭದಂದು ಅವರನ್ನು ಎಲ್ಲರೂ ಸ್ಮರಿಸಿಕೊಳ್ಳುತ್ತಿದ್ದಾರೆ. ಅವರು ಇಲ್ಲದೆ ಬರೋಬ್ಬರಿ 20 ವರ್ಷಗಳು ಕಳೆದಿವೆ. ಏಪ್ರಿಲ್ 12ರ , 2006ರಲ್ಲಿ ರಾಜ್​​ಕುಮಾರ್ ಅವರು ಅನಾರೋಗ್ಯದಿಂದ ಮೃತಪಟ್ಟರು. ರಾಜ್​ಕುಮಾರ್ ಅವರು ಹುಟ್ಟಿದ್ದು ಗಾಜನೂರಿನಲ್ಲಿ. ಆ ಊರಿನ ಬಗ್ಗೆ ಅವರಿಗೆ ಅಪಾರವಾದ ಪ್ರೀತಿ ಇತ್ತು. ಇದನ್ನು ಅನೇಕ ಬಾರಿ ಅವರು ಹಂಚಿಕೊಂಡಿದ್ದರು. ರಾಜ್​​ಕುಮಾರ್ ಕೃಷಿ ಹಿನ್ನೆಲೆ ಕುಟುಂಬದಿಂದ ಬಂದವರು. ಗಾಜನೂರಿನಲ್ಲಿ ಸಣ್ಣ ಮನೆ ಹೊಂದಿದ್ದ ಅವರು ಅಲ್ಲಿಯೇ ವಾಸಿಸಲು ಬಯಸುತ್ತಿದ್ದರು. ಹಸಿರನ್ನು…

Read More

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ, ಗಾಯಾಳು ಪತ್ನಿ ಹೇಳಿದ್ದಿಷ್ಟು – Kannada News | Bannerghatta Park Keeper Injured in Leopard Attack: What did Keeper wife said

ಆನೇಕಲ್​, ಫೆಬ್ರವರಿ 13: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ಉದ್ಯಾನವನದ ಪ್ರಾಣಿ ಪಾಲಕ ಶಾಂತಪ್ಪ ಮೇಲೆ ಚಿರತೆ ದಾಳಿ ಮಾಡಿದ್ದು, ಮುಖ, ಕತ್ತಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ಸದ್ಯ ಶಾಂತಪ್ಪರನ್ನ ಜಿಗಣಿಯ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆ ಬಗ್ಗೆ ಶಾಂತಪ್ಪ ಪತ್ನಿ ಜಯಮ್ಮ ಪ್ರತಿಕ್ರಿಯಿಸಿದ್ದು, ಬನ್ನೇರುಘಟ್ಟ ಝೂನಲ್ಲಿ ಕಳೆದ 25 ವರ್ಷದಿಂದ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಕಾಡೆಮ್ಮೆ ದಾಳಿಯಿಂದ ಗಾಯಗೊಂಡಿದ್ದರು. ಇದೀಗ ಚಿರತೆ…

Read More

ತಾಂತ್ರಿಕ ದೋಷ, 30 ನಿಮಿಷಗಳ ಕಾಲ ಮಾಲ್​ನ ಲಿಫ್ಟ್​ನಲ್ಲಿ ಸಿಲುಕಿದ 13 ಮಂದಿ, ಉಸಿರುಗಟ್ಟಿ ಪ್ರಜ್ಞೆ ತಪ್ಪಿ ಬಿದ್ದ ಬಾಲಕಿ – Kannada News | Bareilly Mall Lift Snags: 13 Trapped 30 Mins, Girl Faints Due to Suffocation

ಲಿಫ್ಟ್​ -ಸಾಂದರ್ಭಿಕ ಚಿತ್ರ Image Credit source: India Today ಬರೇಲಿ, ಜೂನ್ 23: ಉತ್ತರ ಪ್ರದೇಶದ ಬರೇಲಿ ನಗರದ ಪ್ರಸಿದ್ಧ ‘ಸಿಟಿ ಸೆಂಟರ್ ಎಲ್‌ಎ ಮಾಲ್’ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ರಾತ್ರಿ ಇದ್ದಕ್ಕಿದ್ದಂತೆ ವಿದ್ಯುತ್ ಕೈಕೊಟ್ಟ ಕಾರಣ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 13 ಪ್ರಯಾಣಿಕರು ಮಾಲ್‌ನ ಲಿಫ್ಟ್(Lift) ಒಳಗೆ ಬರೋಬ್ಬರಿ ಅರ್ಧ ಗಂಟೆಗೂ ಹೆಚ್ಚು ಕಾಲ ಸಿಲುಕಿಕೊಂಡು ನರಕಯಾತನೆ ಅನುಭವಿಸಿದ್ದಾರೆ. ಮಾಲ್‌ನ ನಿರ್ಲಕ್ಷ್ಯ ಮತ್ತು ಕಳಪೆ ಭದ್ರತಾ ವ್ಯವಸ್ಥೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ…

Read More

ಭಾರೀ ಮಳೆಯಿಂದ ಕೋರ್ಟ್​ಗೆ ಬರಲಾಗದ ವಕೀಲರಿಗೆ ನಿರಾಳ; ಬಾಂಬೆ ಹೈಕೋರ್ಟ್​ ಹೇಳಿದ್ದೇನು? – Kannada News | No adverse orders if lawyers not able to reach court due to heavy rains Bombay High Court

ಮುಂಬೈ, ಜುಲೈ 6: ಮುಂಬೈ (Mumbai Rains) ನಗರ ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ವಕೀಲರಿಗೆ ನ್ಯಾಯಾಲಯಗಳಿಗೆ ತಲುಪಲು ಸಾಧ್ಯವಾಗದಿದ್ದರೆ, ಆ ಪ್ರಕರಣಗಳಲ್ಲಿ ಯಾವುದೇ ಪ್ರತಿಕೂಲ ಆದೇಶಗಳನ್ನು ಹೊರಡಿಸುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಭರವಸೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಮುಂಬೈ, ಥಾಣೆ ಮತ್ತು ರಾಯಗಢ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಬಲವಾದ ಗಾಳಿಯೊಂದಿಗೆ ಭಾರೀ ಪ್ರಮಾಣದಿಂದ ಅತಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಅಲ್ಲದೆ ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಮನವಿ…

Read More

ದುರಂತ್ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ! – Kannada News | Kolar: Bomb Threat to Duronto Express; Passengers Evacuated, One Person Detained

ಕೋಲರ, ಜುಲೈ 05: ಕೋಲ್ಕತ್ತಾದ ಹೌರಾ ಜಂಕ್ಷನ್‌ನಿಂದ ಬೆಂಗಳೂರಿನ ಎಸ್‌ಎಂವಿಟಿಗೆ ಆಗಮಿಸುತ್ತಿದ್ದ ದುರಂತ್ ಎಕ್ಸ್‌ಪ್ರೆಸ್ ರೈಲಿಗೆ ಕಿಡಿಗೇಡಿಯಿಂದ ಬಾಂಬ್ ಬೆದರಿಕೆ ಕರೆ ಬಂದಿದೆ. ಹೀಗಾಗಿ ತಕ್ಷಣ ಅಲರ್ಟ್ ಆದ ರೈಲ್ವೆ ಪೊಲೀಸರು ಕೋಲಾರ ಜಿಲ್ಲೆಯ ಬಂಗಾರಪೇಟೆ ರೈಲ್ವೆ ಜಂಕ್ಷನ್‌ನಲ್ಲಿ ರೈಲು ನಿಲ್ಲಿಸಿ ಪರಿಶೀಲನೆ ಮಾಡಿದರು. ಈ ವೇಳೆ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಸಿಬ್ಬಂದಿ ಪ್ರಯಾಣಿಕರನ್ನು ರೈಲಿನಿಂದ ಕೆಳಗಿಳಿಸಿ ಬಂಗಾರಪೇಟೆ ಪ್ಲಾಟ್​ಫಾರ್ಮ್ ನಂ.1ರಲ್ಲಿ ತಪಾಸಣೆ ಮಾಡಿದರು. ಇನ್ನು ದುರಂತ್ ಎಕ್ಸ್‌ಪ್ರೆಸ್…

Read More