Headlines

ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ – Kannada News | Hubballi: Congress Corporator Suvarna Kalakuntla police taken custody in BJP Worker Assault Case

ಹುಬ್ಬಳ್ಳಿ, ಜನವರಿ 08: ನಗರದಲ್ಲಿ ಬಿಜೆಪಿ ಕಾರ್ಯಕರ್ತೆ ಬಟ್ಟೆ ಬಿಚ್ಚಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಪಾಲಿಕೆ ಸದಸ್ಯೆ ಸುವರ್ಣ ಕಲಕುಂಟ್ಲಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್​ ಠಾಣೆಯಲ್ಲಿ ನಿನ್ನೆ ರಾತ್ರಿ ಸುವರ್ಣಾ ಕಲಕುಂಟ್ಲಾ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದರು. ಹುಬ್ಬಳ್ಳಿ ಹೊರವಲಯದಲ್ಲಿ ಪೊಲೀಸರು ವಶಕ್ಕೆ ಪಡೆಯಲು ಮುಂದಾದ ವೇಳೆ ಕುಸಿದು ಬಿದಿದ್ದಾರೆ. ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಕಿಮ್ಸ್​ಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಇನ್ನು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಸದ್ದು…

Read More

ಸರಗಳ್ಳರ ಹಾವಳಿಗೆ ಮಹಿಳೆಯ ಕಿವಿ ಕಟ್; ಹೊಲಿಗೆ ಹಾಕಿದ ವೈದ್ಯರು: ಆಗಿದ್ದೇನು? – Kannada News | Vijayapura Chain Snatching: Woman Ear Severed, Gold Stolen

ವಿಜಯಪುರ, ಡಿಸೆಂಬರ್​ 27: ವಿಜಯಪುರ ನಗರದಲ್ಲಿ ಸರಗಳ್ಳರ (Chain Snatching) ಹಾವಳಿ ಮುಂದುವರಿದಿದೆ. ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಮಹಿಳೆ (woman) ಮೇಲೆ ಹಲ್ಲೆ ಮಾಡಿ ಇಬ್ಬರು ಮುಸುಕುಧಾರಿಗಳು ಮಾಂಗಲ್ಯ ಸರ ಹಾಗೂ ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿರುವಂತಹ ಘಟನೆ ವಿಜಯಪುರ ನಗರದ ದಿವಟಗೇರಿ ಗಲ್ಲಿಯಲ್ಲಿ ಶುಕ್ರವಾರ ನಡೆದಿದೆ. ಕಲಾವತಿ ಗಾಯಕವಾಡ್(45) ಹಲ್ಲೆಗೊಳಗಾದ ಮಹಿಳೆ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ನಡೆದದ್ದೇನು? ಕಲಾವತಿ ಗಾಯ್ಕವಾಡ್​​ ಹಾಲು ತರಲು ಅಂಗಡಿಗೆ ತೆರಳುತ್ತಿದ್ದರು. ಈ…

Read More

ಜೊಕೊವಿಚ್​ಗೆ ಸೋಲು: ವಿಶ್ವ ದಾಖಲೆಯ ಗ್ರಾಂಡ್ ಸ್ಲಾಮ್ ಕನಸು ಭಗ್ನ! – Kannada News | Novak Djokovic’s 25th Slam Dream On Hold

ಟೆನಿಸ್ ಇತಿಹಾಸದ ಸರ್ವಶ್ರೇಷ್ಠ ಆಟಗಾರ ನೊವಾಕ್ ಜೊಕೊವಿಚ್ ಅವರ ಐತಿಹಾಸಿಕ 25ನೇ ಗ್ರಾಂಡ್ ಸ್ಲಾಮ್ ಪ್ರಶಸ್ತಿಯ ಕನಸು ಮುಂದುವರೆದಿದೆ. ಅದು ಸಹ ವಿಂಬಲ್ಡನ್​ ಟೂರ್ನಿಯಲ್ಲಿ ಸೆಮಿಫೈನಲ್​ನಲ್ಲಿ ಸೋಲುವ ಮೂಲಕ. ಅಂದರೆ ಈ ಬಾರಿ ಸೆಮಿಫೈನಲ್​ಗೇರಿದ್ದ ಜೊಕೊವಿಚ್ 25ನೇ ಗ್ರಾಂಡ್ ಸ್ಲಾಮ್ ಗೆದ್ದು ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ನಿರ್ಣಾಯಕ ಪಂದ್ಯದಲ್ಲಿ ಇಟಲಿಯ ಯಾನಿಕ್ ಸಿನ್ನರ್, ಜೊಕೊವಿಚ್​ಗೆ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಂಡನ್​ನ ಸೆಂಟ್ರಲ್ ಕೋರ್ಟ್​ನಲ್ಲಿ ನಡೆದ ಈ ಪಂದ್ಯದಲ್ಲಿ ನೊವಾಕ್ ಜೊಕೊವಿಚ್ ಕಡೆಯಿಂದ ನಿರೀಕ್ಷಿತ…

Read More

ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ – Kannada News | Passenger and conductor assault ticket inspector with slippers know why

ಹೈದರಾಬಾದ್‌, ಮೇ 1: ರಾಯಕೊಡೆಯಲ್ಲಿ ಜನರು ಟಿಕೆಟ್ ಇನ್ಸ್‌ಪೆಕ್ಟರ್‌ಗೆ ಚಪ್ಪಲಿಯಿಂದ ಹೊಡೆದ ನಂತರ ಉದ್ವಿಗ್ನತೆ ಉಂಟಾಗಿದೆ. ಹೈದರಾಬಾದ್‌ನಿಂದ (Hyderabad) ನಾರಾಯಣಖೇಡ್‌ಗೆ ಪ್ರಯಾಣಿಸುತ್ತಿದ್ದ ಆರ್‌ಟಿಸಿ ಬಸ್‌ ತುಂಬಿ ತುಳುಕುತ್ತಿತ್ತು. ತೆಲಂಗಾಣದ ರಾಯಕೊಡೆಯಲ್ಲಿ ಟಿಕೆಟ್ ಸ್ಕ್ವಾಡ್ ತಪಾಸಣೆಗಾಗಿ ಬಸ್ ಅನ್ನು ಮಧ್ಯದಲ್ಲಿ ನಿಲ್ಲಿಸಲಾಗಿತ್ತು. ತಪಾಸಣೆಯ ಸಮಯದಲ್ಲಿ ಒಬ್ಬ ಪ್ರಯಾಣಿಕನ ಬಳಿ ಟಿಕೆಟ್ ಇರಲಿಲ್ಲ. ಹೀಗಾಗಿ ಟಿಕೆಟ್ ಇನ್​ಸ್ಪೆಕ್ಟರ್ ಅವನಿಗೆ ದಂಡ ವಿಧಿಸಿ 20,000 ರೂಪಾಯಿ ಲಂಚಕ್ಕೆ ಒತ್ತಾಯಿಸಿದ್ದರು. ಸಾಮಾನ್ಯವಾಗಿ ವಿಧಿಸುವ 500 ರೂ. ಬದಲಾಗಿ 2,000 ರೂ. ನೀಡಲು ಅವರು…

Read More

ಅರುಣ್ ಯೋಗಿರಾಜ್​​​ ಕೈಚಳಕದಲ್ಲಿ ಅರಳಿದ ದಿ ಶಾಮನೂರು ಶಿವಶಂಕರಪ್ಪ ಪುತ್ಥಳಿ – Kannada News | Mysuru Sculptor Arun Yogiraj Carved the Statue of Late Shamanur Shivashankarappa

ಮೈಸೂರು, ಡಿಸೆಂಬರ್​ 26: ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡುವ ಮೂಲಕ ಇಡೀ ದೇಶದ ಗಮನವನ್ನು ಸೆಳೆದಿರುವ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್​​ (Arun Yogiraj) ಅವರು, ಕಾಂಗ್ರೆಸ್​​ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ದಿ.ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರ ಪುತ್ಥಳಿ ಕೆತ್ತನೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ. ದಿ.ಶಾಮನೂರು ಶಿವಶಂಕರಪ್ಪ ಪುತ್ಥಳಿ ಅನಾವರಣ ದಾವಣಗೆರೆ ನಗರದ ಆನೆಕೊಂಡದ ಕಲ್ಲೇಶ್ವರ ರೈಸ್ ಮಿಲ್…

Read More

ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!

ಬೆಂಗಳೂರು, (ಮಾರ್ಚ್ 26): ಅಪ್ರಾಪ್ತ ಬಾಲಕನೊಬ್ಬ ಡಬಲ್‌ ಮರ್ಡರ್‌ ಮಾಡಿರುವ ಘಟನೆ ಬೆಂಗಳೂರಿನ ಪೀಣ್ಯ ಪೊಲೀಸ್‌ ಠಾಣಾ (Peenya Police Station) ವ್ಯಾಪ್ತಿಯಲ್ಲಿ ನಡೆದಿದ್ದು, ಇಡೀ ಬೆಂಗಳೂರು ಬೆಚ್ಚಿಬಿದ್ದಿದೆ. ಯಮುನಾ (36), ಆಕೆಯ ಸಹೋದರ ಸುದೀಪ್ (34) ಕೊಲೆಯಾದವರು. ಯಮುನಾ ಗಂಡ ಮಲ್ಲೇಗೌಡ ಛಾಯಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿತ್ತು. ಇದನ್ನ ಕೇಳಲು ಯಮುನಾ ಮತ್ತು ಆಕೆಯ ಸಹೋದರ ಸುದೀಪ್‌ ಛಾಯಾ ಮನೆ ಬಳಿ ಹೋಗಿದ್ದರು. ಅಕ್ರಮ ಸಂಬಂಧ ವಿಚಾರ ಪ್ರಸ್ತಾಪಿಸುತ್ತಿದ್ದಾಗ ವಾಗ್ವಾದ ಬೆಳೆದಿತ್ತು….

Read More

Hindu Rituals: ಸಂಜೆ ಹೊತ್ತು ಮನೆಯಲ್ಲಿ ಕರ್ಪೂರವನ್ನು ಉರಿಸಿ; ಪ್ರಯೋಜನ ಸಾಕಷ್ಟಿವೆ – Kannada News | Camphor benefits evening hindu rituals for prosperity peace and positive energy

ಹಿಂದೂ ಧರ್ಮದಲ್ಲಿ ಕರ್ಪೂರಕ್ಕೆ ವಿಶಿಷ್ಟ ಮತ್ತು ಮಹತ್ವದ ಸ್ಥಾನವಿದೆ. ದೇವರ ಪೂಜೆ, ಆರತಿ ಹಾಗೂ ಇತರ ಧಾರ್ಮಿಕ ಆಚರಣೆಗಳಲ್ಲಿ ಕರ್ಪೂರವನ್ನು ಬಳಸುವುದು ಶುದ್ಧತೆ ಮತ್ತು ತ್ಯಾಗದ ಸಂಕೇತವಾಗಿದೆ. ಕರ್ಪೂರವನ್ನು ಉರಿಸಿದಾಗ ಅದು ಸಂಪೂರ್ಣವಾಗಿ ಕರಗಿಬಿಡುತ್ತದೆ; ಯಾವುದೇ ಅವಶೇಷ ಉಳಿಯದು. ಈ ಕಾರಣದಿಂದಲೇ ಕರ್ಪೂರವನ್ನು ಅಹಂಕಾರ ಮತ್ತು ನಕಾರಾತ್ಮಕತೆಯ ನಾಶದ ಪ್ರತೀಕವಾಗಿ ಪರಿಗಣಿಸಲಾಗುತ್ತದೆ. ಧಾರ್ಮಿಕ ನಂಬಿಕೆಯ ಪ್ರಕಾರ, ಕರ್ಪೂರವನ್ನು ಉರಿಸುವುದರಿಂದ ವಾತಾವರಣದಲ್ಲಿರುವ ನಕಾರಾತ್ಮಕ ಶಕ್ತಿಗಳು ದೂರವಾಗಿ, ಮನೆಗೆ ಸಕಾರಾತ್ಮಕ ಶಕ್ತಿ ಪ್ರವೇಶಿಸುತ್ತದೆ. ವಿಶೇಷವಾಗಿ ಸಂಜೆ ಸಮಯದಲ್ಲಿ ಕರ್ಪೂರವನ್ನು ಉರಿಸುವುದು…

Read More

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ – Kannada News | Leopard Spotted Near Nandi Hills Road, Tourists Asked to Stay Alert

ಚಿಕ್ಕಬಳ್ಳಾಪುರ, ಜನವರಿ 12: ನಂದಿಗಿರಿಧಾಮದ ಬಳಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ನಂದಿ ಹಿಲ್ಸ್​ಗೆ ಬರುವ ಪ್ರವಾಸಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ. ಗಿರಿಧಾಮದ ಕಣಿವೆ ಬಸವಣ್ಣ ದೇವಸ್ಥಾನದ ಬಳಿ ಭಾನುವಾರ ರಾತ್ರಿ ಚಿರತೆ ಕಾಣಿಸಿದೆ. ಇತ್ತೀಚಿಗೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಚಿರತೆ ಸಂತತಿ ಹೆಚ್ಚಳವಾಗಿದ್ದು, ಪ್ರತಿದಿನ ಒಂದಿಲ್ಲೊಂದು ಕಡೆ ಕಾಣಿಸುತ್ತಿವೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಗಂಡನ ಕಳೆದುಕೊಂಡವರೇ ಟಾರ್ಗೆಟ್! ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!

ಬೆಂಗಳೂರು, ಮಾರ್ಚ್​ 23: ಬೆಂಗಳೂರು ನಗರದ ಸೂರ್ಯ ಮ್ಯಾನೇಜ್ಮೆಂಟ್ ಸರ್ವಿಸ್ ಸಂಸ್ಥೆಯ ಮಾಲೀಕ ರಾಮಾಂಜಿ ಎಂಬಾತ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಇತರ ಮಹಿಳೆಯರಿಗೆ ಮದುವೆಯಾಗುವ ನೆಪದಲ್ಲಿ ವಂಚಿಸಿರುವ ಆರೋಪದ ಮೇಲೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 38 ವರ್ಷದ ರಾಮಾಂಜಿ ಐವರು ಹೆಣ್ಣುಮಕ್ಕಳಿಗೆ ಮೋಸ ಮಾಡಿದ್ದಾನೆ ಎಂದು ದೂರುದಾರರು ಆರೋಪಿಸಿದ್ದಾರೆ. ಪತಿ ಕಳೆದುಕೊಂಡವರು, ಪತಿಯಿಂದ ವಿಚ್ಛೇದನ ಪಡೆದು ದೂರವಾದವರು ಅಥವಾ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮಹಿಳೆಯರನ್ನು ಈತ ಬಲೆಗೆ ಕೆಡವುತ್ತಿದ್ದ ಎನ್ನಲಾಗಿದೆ. ಮದುವೆಯ ಭರವಸೆ…

Read More

ಸಾವು ಹೀಗೂ ಬರಬಹುದು: ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು – Kannada News

ಮಗುವಿನ ತಲೆಗೆ ತೆಂಗಿನಕಾಯಿ ಬಿದ್ದು ಸಾವುImage Credit source: Tv9 kannada ಬ್ರಹ್ಮಾವರ, ಜೂ.11: ತಾಯಿಯ ಮಡಿಲಿಗಿಂತ ಸುರಕ್ಷಿತವಾದ ಜಾಗ ಈ ಪ್ರಪಂಚದಲ್ಲಿ ಮತ್ತೊಂದಿಲ್ಲ. ಆದರೆ, ಆ ವಿಧಿಯ ಕ್ರೂರ ಆಟಕ್ಕೆ ಆ ತಾಯಿಯ ಮಡಿಲು ಮಗುವನ್ನು ರಕ್ಷಿಸಲಾಗಲಿಲ್ಲ. ಹೆತ್ತ ಒಡಲ ಎದೆಗಪ್ಪಿ ಕುಳಿತಿದ್ದ ಒಂದೂವರೆ ವರ್ಷದ ಮುದ್ದಾದ ಕಂದಮ್ಮನ ಮೇಲೆ ಆಕಸ್ಮಿಕವಾಗಿ ತೆಂಗಿನಕಾಯಿ ಬಿದ್ದು ಪ್ರಾಣ ಕಳೆದುಕೊಂಡ ಅತ್ಯಂತ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಹೆರಂಜೆ ಗ್ರಾಮದಲ್ಲಿ ನಡೆದಿದೆ. ಈ ಘಟನೆ…

Read More