ವೈಭವ್ ಬಿರುಗಾಳಿಗೆ ಕ್ರಿಸ್ ಗೇಲ್ಗೆ ಶ್ರೇಷ್ಠ ದಾಖಲೆಯೇ ಶೇಕಿಂಗ್..!
IPL 2026: ಅನುಭವಿ ಬೌಲರ್‌ಗಳ ನಿದ್ದೆಗೆಡಿಸುತ್ತಿರುವ ರಾಜಸ್ಥಾನ ರಾಯಲ್ಸ್ ತಂಡದ ಉದಯೋನ್ಮುಖ ತಾರೆ ವೈಭವ್ ಸೂರ್ಯವಂಶಿ (Vaibhav Sooryavanshi), ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಐಪಿಎಲ್ ಇತಿಹಾಸದ ಬೃಹತ್ ದಾಖಲೆಯನ್ನು ಪುಡಿಪುಡಿ ಮಾಡುವ ಹಾದಿಯಲ್ಲಿದ್ದಾರೆ. ಅದು ಕ್ರಿಸ್ ಗೇಲ್ ಬರೆದಿಟ್ಟಿರುವ ಭರ್ಜರಿ ದಾಖಲೆಯನ್ನು ಎಂಬುದು ವಿಶೇಷ. ಈ ಬಾರಿಯ ಐಪಿಎಲ್ನಲ್ಲಿ ಈವರೆಗೆ 9 ಇನಿಂಗ್ಸ್ ಆಡಿರುವ ವೈಭವ್ ಸೂರ್ಯವಂಶಿ ಬರೋಬ್ಬರಿ 37 ಸಿಕ್ಸರ್ಗಳನ್ನು ಸಿಡಿಸಿದ್ದಾರೆ. ಈ ಸಿಕ್ಸರ್ಗಳೊಂದಿಗೆ ಐಪಿಎಲ್ ಸೀಸನ್ವೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಬರೆಯುವತ್ತ…