IND vs SA: ಒಂದೇ ಒಂದು ಅರ್ಧಶತಕವಿಲ್ಲದೆ ವರ್ಷ ಮುಗಿಸಿದ ಸೂರ್ಯಕುಮಾರ್
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಐದನೇ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಇದು ಸರಣಿಯ ಕೊನೆಯ ಪಂದ್ಯ ಹಾಗೂ ಸರಣಿ ನಿರ್ಧಾರಕ ಪಂದ್ಯವಾಗಿದ್ದರಿಂದ ಉಭಯ ತಂಡಗಳ ಮೇಲೆ ಸಾಕಷ್ಟು ಒತ್ತಡವಿತ್ತು. ಅದರಲ್ಲೂ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ಗೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಈ ಪಂದ್ಯದಲ್ಲೂ ಸೂರ್ಯ ಮಿಂಚಲಿಲ್ಲ. ಎಲ್ಲರಿಗೂ ತಿಳಿದಿರುವಂತೆ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕನಾಗದೆ ಇದ್ದಿದ್ದರೆ ಅವರಿಗೆ ಯಾವತ್ತೋ ತಂಡದಿಂದ…