ಜೈಲು ಸೇರಿದ ರಾಜ್ಪಾಲ್ ಯಾದವ್ಗೆ ಹರಿದು ಬರುತ್ತಿದೆ ನೆರವು
ಬಾಲಿವುಡ್ನ (Bollywoo) ಖ್ಯಾತ ಹಾಸ್ಯನಟ ರಾಜ್ಪಾಲ್ ಯಾದವ್ 2010ರ ಹಳೆಯ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ದೋಷಿಯೆಂದು ಆದೇಶಿಸಲಾಗಿದೆ ಶಿಕ್ಷೆಗೆ ಗುರಿಯಾಗಿದ್ದಾರೆ. ಹಲವು ವರ್ಷಗಳ ಕಾಲ ನಡೆದ ನ್ಯಾಯಾಲಯದ ಸಮರದಲ್ಲಿ ರಾಜ್ಪಾಲ್ ಯಾದವ್ ಅವರಿಗೆ ಸೋಲಾಗಿದ್ದು ಇತ್ತೀಚೆಗಷ್ಟೆ ಅವರು ನ್ಯಾಯಾಲಯದ ಆದೇಶದಂತೆ ತಿಹಾರ್ ಜೈಲಿಗೆ ಸರೆಂಡರ್ ಆಗಿದ್ದು ಮುಂದಿನ ಹಲವು ತಿಂಗಳು ಅವರು ಜೈಲಿನಲ್ಲಿ ಸೆರೆವಾಸ ಅನುಭವಿಸಬೇಕಿದೆ. ಆದರೆ ಇದೀಗ ರಾಜ್ಪಾಲ್ ಯಾದವ್ ಅವರಿಗೆ ಚಿತ್ರರಂಗದ ನೆರವು ಸಿಗುತ್ತಿದೆ. ರಾಜ್ಪಾಲ್ ಯಾದವ್ ಬಾಲಿವುಡ್ನಲ್ಲಿ 27 ವರ್ಷಗಳಿಂದಲೂ…