Headlines

ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ಸ್ಟೇಷನ್ ಬಳಿ ವಾಹನ ಸವಾರರಿಗೆ ಹೊಸ ಸಮಸ್ಯೆ

ಬೆಂಗಳೂರು, (ಮೇ 14): ಮೆಟ್ರೋ ಹಳದಿ ಮಾರ್ಗದಲ್ಲಿ (Yellow Metro Line) ಸಂಚಾರ ದಟ್ಟಣೆ (Traffic)  ನಿಯಂತ್ರಿಸುವ ಉದ್ದೇಶದೊಂದಿಗೆ ನಿರ್ಮಿಸಲಾದ ಡಬಲ್ ಡೆಕ್ಕರ್ ಫ್ಲೈ ಓವರ್ (double decker flyover) ನಿಜಕ್ಕೂ ವಾಹನ ಸವಾರರಿಗೆ ರಿಲೀಫ್ ತಂದಿದೆ. 449 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಲೂಪ್ ಮತ್ತು ಇಳಿಜಾರು ಸೇರಿ 5.12 ಕಿಲೋ ಮೀಟರ್ ಉದ್ದವಿರುವ ಮೇಲ್ಸೇತುವೆ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ವರೆಗೆ ಸಂಪರ್ಕ ಕಲ್ಪಿಸುತ್ತೆ. ಆದರೆ ಮೇಲ್ಸೇತುವೆ ನಿರ್ಗಮನದ ಬಳಿ ಸಂಚಾರ ದಟ್ಟಣೆ ಗಮನಾರ್ಹ…

Read More

ನಟಿ ಆಶು ರೆಡ್ಡಿ ವಿರುದ್ಧ ದೂರು ದಾಖಲು: ಪ್ರೀತಿಸುವುದಾಗಿ ನಂಬಿಸಿ 9 ಕೋಟಿ ವಂಚನೆ ಆರೋಪ – Kannada News | Case registered against actress Ashu Reddy for cheating a NRI

ನಟಿ ಆಶು ರೆಡ್ಡಿ (Ashu Reddy) ವಿರುದ್ಧ 9.35 ಕೋಟಿ ರೂಪಾಯಿ ವಂಚನೆಯ ಆರೋಪ ಕೇಳಿ ಬಂದಿದೆ. ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿರುವ, ಬಿಗ್​​ಬಾಸ್ ತೆಲುಗು ಮಾಜಿ ಸ್ಪರ್ಧಿಯೂ ಆಗಿರುವ ಆಶು ರೆಡ್ಡಿ, ತೆಲುಗು ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರು. ಒಂದು ಸಮಯದಲ್ಲಿ ಆಶು ರೆಡ್ಡಿ ಅವರನ್ನು ಸಮಂತಾ ಋತ್ ಪ್ರಭು ಅವರಿಗೆ ಹೋಲಿಕೆ ಮಾಡಲಾಗಿತ್ತು. ಇನ್​​ಸ್ಟಾಗ್ರಾಂ, ಯೂಟ್ಯೂಬ್​​ನಲ್ಲಿಯೂ ಸಖತ್ ಸದ್ದು ಮಾಡುವ ಆಶು ರೆಡ್ಡಿ ಮೇಲೆ ಇದೀಗ ಅನಿವಾಸಿ ಭಾರತೀಯ ಯುವಕನೋರ್ವ ಬರೋಬ್ಬರಿ 9.35 ಕೋಟಿ…

Read More

Daily Devotional: ಕನಸಿನ ಮನೆ ಮತ್ತು ವಾಹನ ಖರೀದಿಗೆ ಅಡೆತಡೆಯೇ? ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕಾರಣ ತಿಳಿಯಿರಿ

ಮನೆ ಮತ್ತು ಕಾರು ಹೊಂದುವ ಯೋಗImage Credit source: Pinterest ಪ್ರತಿಯೊಬ್ಬರಿಗೂ ಇರುವ ಪ್ರಮುಖ ಆಸೆಗಳಲ್ಲಿ ಒಂದು ಮನೆಯನ್ನು ಹೊಂದುವುದು ಮತ್ತು ಒಂದು ಕಾರನ್ನು ಹೊಂದುವುದು. ಅನೇಕ ಜನರು ಈ ಕನಸನ್ನು ನನಸು ಮಾಡಲು ಕಠಿಣ ಪರಿಶ್ರಮ ಪಡುತ್ತಾರೆ. ಆದರೂ ಸಹ, ಕೆಲವೊಮ್ಮೆ ಅವರು ತಮ್ಮ ಪ್ರಯತ್ನದಲ್ಲಿ ಯಶಸ್ವಿಯಾಗಲು ಸಾಧ್ಯವಾಗುವುದಿಲ್ಲ. ಇದಕ್ಕೆ ಕಾರಣಗಳು ಮತ್ತು ಪರಿಹಾರಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ….

Read More

RBI Policy: ಆರ್​ಬಿಐನಿಂದ ಬಡ್ಡಿದರದಲ್ಲಿ ಇಲ್ಲ ಬದಲಾವಣೆ; ಹಣದುಬ್ಬರ ಶೇ. 4.6 ಎಂದು ಅಂದಾಜು

ನವದೆಹಲಿ, ಏಪ್ರಿಲ್ 8: ಭಾರತೀಯ ರಿಸರ್ವ್ ಬ್ಯಾಂಕ್​ನ ಮಾನಿಟರಿ ಪಾಲಿಸಿ ಸಮಿತಿಯು (RBI MPC meeting) ನಿರೀಕ್ಷೆಯಂತೆ ರಿಪೋ ದರದ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ. ಮೊನ್ನೆಯಿಂದ ನಡೆದ ಆರ್​ಬಿಐ ಎಂಪಿಸಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರೊಂದಿಗೆ ಆರ್​ಬಿಐನ ರಿಪೋ ದರ ಅಥವಾ ಬಡ್ಡಿದರವು (Repo Rate) ಶೇ. 5.25ರಲ್ಲಿ ಮುಂದುವರಿಯಲಿದೆ. ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ ಹಣದುಬ್ಬರ ಏರಿಕೆಯಾಗುವ ಸಾಧ್ಯತೆ ಇದ್ದರಿಂದ ಬಡ್ಡಿದರ ಇಳಿಸದೇ ಇರುವ ತೀರ್ಮಾನವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಎಂಪಿಸಿ ಸಭೆ ಬಳಿಕ ಆರ್​ಬಿಐ…

Read More

ನಾಸಿಕ್​ನ ಐಟಿ ಕಂಪನಿಯಲ್ಲಿ ಮಹಿಳೆಯರ ಮತಾಂತರ, ಲೈಂಗಿಕ ದೌರ್ಜನ್ಯ ದಂಧೆ ಬಯಲು

ನಾಸಿಕ್, ಏಪ್ರಿಲ್ 9: ಮಹಾರಾಷ್ಟ್ರದ (Maharashtra) ನಾಸಿಕ್‌ನ ಪ್ರತಿಷ್ಠಿತ ಬಹುರಾಷ್ಟ್ರೀಯ ಐಟಿ ಕಂಪನಿಯೊಂದರಲ್ಲಿ ಮಹಿಳಾ ಸಹೋದ್ಯೋಗಿಗಳಿಗೆ ಕಿರುಕುಳ, ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದಕ್ಕಾಗಿ ಆಸಿಫ್ ಅನ್ಸಾರಿ, ಶಫಿ ಶೇಖ್, ಶಾರುಖ್ ಖುರೇಷಿ, ರಜಾ ಮೆಮನ್ ಮತ್ತು ತೌಸಿಫ್ ಅತ್ತರ್ ಅವರನ್ನು ಬಂಧಿಸಲಾಗಿದೆ. ಒಟ್ಟು 8 ಮಹಿಳಾ ಉದ್ಯೋಗಿಗಳು  ದೂರುಗಳನ್ನು ದಾಖಲಿಸಿದ್ದಾರೆ ಮತ್ತು ಒಬ್ಬ ಪುರುಷ ಉದ್ಯೋಗಿಯಿಂದ ಒಂದು ದೂರು ದಾಖಲಾಗಿದೆ. ಅವರ ಮೇಲೆ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹೇರಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6…

Read More

ಉಪೇಂದ್ರ ಚುನಾವಣೆಯಲ್ಲಿ ಏಕೆ ಸ್ಪರ್ಧಿಸಲ್ಲ? ಉತ್ತರಿಸಿದ ನಟ – Kannada News | Why Upendra Not Contesting In Election Actor Explain

ನಟ ಉಪೇಂದ್ರ ಅವರು ಪ್ರಜಾಕೀಯ ಸ್ಥಾಪಿಸಿದ್ದಾರೆ. ಆದರೆ, ಅವರು ಚುನಾವಣೆಗೆ ನಿಲ್ಲಲ್ಲ. ಈ ಬಗ್ಗೆ ಮಾತನಾಡಿದ್ದಾರೆ. ‘ನಾನು ಫಾಲೋವರ್​ ಅಲ್ಲ. ಯಾರೋ ಆ್ಯಕ್ಷನ್ ಸಿನಿಮಾ ಮಾಡಿ ಹಿಟ್ ಆದರೆ, ನಾನು ಆ್ಯಕ್ಷನ್ ಸಿನಿಮಾ ಮಾಡಲ್ಲ. ನಾನು ಮೊದಲಿನಿಂದ ಅದನ್ನೇ ಫಾಲೋ ಮಾಡುತ್ತಾ ಬರುತ್ತಿದ್ದೇನೆ. ನಾನು ಆರ್ಟಿಸ್ಟ್ ಎಂದು ಮತ ಹಾಕಬೇಡಿ, ಸ್ಪರ್ಧಿ ಎಂದು ಪರಿಗಣಿಸಿ ವೋಟ್ ಹಾಕಿ. ನಾನು ಚುನಾವಣೆಗೆ ನಿಲ್ಲಲ್ಲ ಎಂದಿದ್ದು ಇದೇ ಕಾರಣಕ್ಕೆ.ನಾನು ನಿಲ್ಲಲ್ಲ, ಬೇರೆಯವರು ನಿಲ್ಲುತ್ತಾರೆ ಎಂದಾಗ ವಿಚಾರಧಾರೆ ನೋಡಿ ವೋಟ್ ಮಾಡಿ’…

Read More

Weekly Numerology: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 22ರಿಂದ 27ರ ತನಕ ವಾರಭವಿಷ್ಯ   – Kannada News | Weekly Numerology for December 22nd to 27th Number Theory luck and unluck predicted in Kannada

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು (Weekly Numerology) ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 22ರಿಂದ 27ರ ತನಕ ವಾರಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ಸುತ್ತ ಮುತ್ತ ಆಗಿರುವಂಥ ಬದಲಾವಣೆಗಳನ್ನು ತುಂಬ ಸೂಕ್ಷ್ಮವಾಗಿ ಗಮನಿಸಲಿದ್ದೀರಿ. ಈಗಾಗಲೇ ನೀಡಿದ್ದಂಥ ಜವಾಬ್ದಾರಿಗಳಲ್ಲಿ ಅದಲು ಬದಲು ಮಾಡುವ ತೀರ್ಮಾನ ಕೈಗೊಳ್ಳಲಿದ್ದೀರಿ. ನೀವು…

Read More

IPL 2027: ಬಿಗ್ ಟ್ರೇಡ್… ಇಬ್ಬರು ಆಟಗಾರರ ತಂಡಗಳು ಅದಲು-ಬದಲು

IPL 2027: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-20ರ ಹರಾಜಿಗೂ ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಬಿಗ್ ಟ್ರೇಡ್ ಡೀಲ್ ಕುದುರಿದೆ. ಈ ಡೀಲ್​ ಮೂಲಕ ಎಲ್​ಎಸ್​ಎಜಿ ಫ್ರಾಂಚೈಸಿ ರಿಷಭ್ ಪಂತ್ (Rishabh Pant) ಅವರನ್ನು ಡೆಲ್ಲಿ ಕ್ಯಾಪಿಟಲ್ಸ್​ಗೆ ನೀಡಿದ್ದಾರೆ. ಹಾಗೆಯೇ ಕುಲ್ದೀಪ್ ಯಾದವ್ (Kuldeep Yadav) ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದಾರೆ. (PC: IPL) 2025ರ ಐಪಿಎಲ್ ಮೆಗಾ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ರಿಷಭ್ ಪಂತ್ ಅವರನ್ನು  27…

Read More

ಗೋಕರ್ಣ ಸಮೀಪದ 44 ರೆಸಾರ್ಟ್​​ಗಳ ತೆರವಿಗೆ ಆದೇಶ! ಕಾರಣ ಇಲ್ಲಿದೆ

ಕಾರವಾರ, ಮಾರ್ಚ್ 9: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ (Coastal Regulation Zone/CRZ) ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ನಿರ್ಮಿಸಲಾದ ರೆಸಾರ್ಟ್‌ಗಳ ವಿರುದ್ಧ ತಾಲೂಕು ಆಡಳಿತ ಕಠಿಣ ಕ್ರಮ ಕೈಗೊಂಡಿದೆ. ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ಅವರು ಒಟ್ಟು 44 ಅನಧಿಕೃತ ರೆಸಾರ್ಟ್‌ಗಳನ್ನು ತೆರವುಗೊಳಿಸಲು ಆದೇಶ ನೀಡಿದ್ದಾರೆ. ಈ ರೆಸಾರ್ಟ್‌ಗಳು ದುಬ್ಬನಸಶಿ, ನಡುಮಸ್ಕೇರಿ ಸೇರಿದಂತೆ ಅರಬ್ಬಿ ಸಮುದ್ರ ತೀರದ ಭಾಗಗಳಲ್ಲಿ ನಿರ್ಮಾಣಗೊಂಡಿವೆ. ಆದರೆ 44 ರೆಸಾರ್ಟ್‌ಗಳ…

Read More

ಹಬ್ಬದ ಮನೆಯಲ್ಲೀಗ ಸೂತಕ: ಮಗಳು ಮನೆಗೆ ಬರುವ ಖುಷಿಯಲ್ಲಿದ್ದವನ ಜೀವ ತೆಗೆದ ಮಾಂಜಾ ದಾರ! – Kannada News | Bike rider killed by manja thread in Bidar; SP vows strict action against illegal kite thread sales

ಬೀದರ್​​, ಜನವರಿ 14: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮಂಗಲಗಿ ಗ್ರಾಮದ ಬಳಿ ನಡೆದಿದೆ. ಬಂಬಳಗಿ ಗ್ರಾಮದ ಸಂಜುಕುಮಾರ್ ಹೊಸಮನಿ(48) ಮೃತ ದುರ್ದೈವಿಯಾಗಿದ್ದು, ಪೊಲೀಸ್ ವರದಿಯ ಪ್ರಕಾರ ಸಂಜುಕುಮಾರ್ ಸ್ಥಳೀಯ ಹಾಸ್ಟೆಲ್‌ನಿಂದ ತನ್ನ ಮಗಳನ್ನು ಕರೆತರಲು ತೆರಳುತ್ತಿದ್ದಾಗ ಅವಘಡ ನಡೆದಿದೆ. ಮೃತ ವ್ಯಕ್ತಿ ಲಾರಿ ಕ್ಲೀನರ್ ಆಗಿ ಉದ್ಯೋಗ ಮಾಡಿಕೊಂಡಿದ್ದರು ಎಂಬುದು ಗೊತ್ತಾಗಿದೆ. ಬೆಳಿಗ್ಗೆ ಸುಮಾರು 11 ಗಂಟೆ ಹೊತ್ತಿಗೆ ಮೋಟರ್ ಸೈಕಲ್‌ನಲ್ಲಿಪ್ರಯಾಣಿಸುತ್ತಿದ್ದ ವೇಳೆ ತಳಮಡಗಿ…

Read More