Headlines

ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ, ಇಂಧನ ಮಾರಾಟ ಶೇ.50ರಷ್ಟು ಕುಸಿತ – Kannada News | PM Modis Call for Economic Patriotism Sees Sharp Drop in Bengaluru Gold and Fuel Consumption

ಬೆಂಗಳೂರು, ಮೇ 17: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆರ್ಥಿಕ ಹಿತಾಸಕ್ತಿ ಕಾಪಾಡಲು ನೀಡಿರುವ ಕರೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ ಮತ್ತು ಇಂಧನ ಮಾರಾಟದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ನಗರದಲ್ಲಿ ಚಿನ್ನ ಹಾಗೂ ಬೆಳ್ಳಿ ಮಾರಾಟವು ಶೇಕಡ 50ರಷ್ಟು ಕಡಿಮೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವು ಸಹ ಕೊಂಚ ಇಳಿಕೆಯನ್ನು ಕಂಡಿದೆ. ಬಂಕ್‌ಗಳಲ್ಲಿ ಪ್ರತಿದಿನ 150 ರಿಂದ 250 ಲೀಟರ್ ಇಂಧನ ಮಾರಾಟ ಕಡಿಮೆಯಾಗಿದ್ದು, ನಾಗರಿಕರು ತಮ್ಮ ಸ್ವಂತ ವಾಹನಗಳ ಬಳಕೆಯನ್ನು ಕಡಿಮೆ ಮಾಡಿ ಮೆಟ್ರೋ…

Read More

Hassan: ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು – Kannada News | Drunk Driver Loses Control, Car Crashes Into House in Yalagunda Village, Hasan

ಹಾಸನ, ಫೆಬ್ರವರಿ 19: ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ರಸ್ತೆ ಬದಿಯ ಮನೆಗೆ ನುಗ್ಗಿರುವ ಘಟನೆ ಹಾಸನ ಜಿಲ್ಲೆಯ ಯಲಗುಂದ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರಿಗೆ ಗಂಭೀರ ಗಾಯಗಳಾಗಿದ್ದರೆ, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಕಾರಲ್ಲಿದ್ದವರು ಪುರದಮ್ಮ ದೇವಸ್ಥಾನದಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದರು ಎನ್ನಲಾಗಿದೆ. ಕಾರು ಗುದ್ದಿದ ರಭಸಕ್ಕೆ ಮನೆಗೆ ತೀವ್ರ ಹಾನಿಯಾಗಿದ್ದು, ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಮುಂದುವರೆದ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka, clear sky in bengaluru

ರಾಜ್ಯದಲ್ಲಿ ಇಂದೂ ಮುಂದುವರೆದ ಶುಷ್ಕ ವಾತಾವರಣ ಬೆಂಗಳೂರು, ಫೆಬ್ರುವರಿ 02: ಬೆಂಗಳೂರಿನಲ್ಲಿ ಚಳಿಯ (Weather Forecast) ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು,…

Read More

Video: ಪ್ರಪೋಸ್ ಮಾಡಿದ ಯುವಕನ ಮೇಲೆ ಟೀ ಟ್ರೇ ಎಸೆದ ಯುವತಿ, ಆಮೇಲೇನಾಯ್ತು ನೋಡಿ

ಹರಿಯಾಣ, ಮಾರ್ಚ್​ 24: ಪ್ರಪೋಸ್ ಮಾಡಲು ದಿನ, ಗಳಿಗೆಗಳೆಲ್ಲವನ್ನು ಯಾರೂ ನೋಡುವುದಿಲ್ಲ, ಮನಸ್ಸಿನಲ್ಲಿ ಅವರೇ ಸಂಗಾತಿಯಾಗಬೇಕೆಂದು ಬಯಸಿದರೆ ಅವರು ಇಷ್ಟ ಪಡುತ್ತಾರೋ ಇಲ್ಲವೋ ಗೊತ್ತಿಲ್ಲ ಪ್ರಪೋಸ್ ಮಾಡಿಬಿಡೋದೆ. ಕೆಲವೊಮ್ಮೆ ಅದು ಅಕ್ಸೆಪ್ಟ್ ಆಗುತ್ತೆ, ಕೆಲವೊಮ್ಮೆ ರಿಜೆಕ್ಟ್​ ಆಗುತ್ತೆ. ಹಾಗೆಯೇ ಹರಿಯಾಣದಲ್ಲಿ ರಸ್ತೆಯಲ್ಲಿ ಎಲ್ಲರೆದುರು ಯುವಕ ಯುವತಿಯೊಬ್ಬಳಿಗೆ ಪ್ರಪೋಸ್ ಮಾಡಿದ್ದಾನೆ, ಆಗ ಆಕೆ ಅಲ್ಲೇ ಇರುವ ಟೀ ಟ್ರೇಯನ್ನು ಆತನ ಮೈಗೆ ಎಸೆದಿದ್ದಾಳೆ. ಕೂಡಲೇ ಕೋಪಗೊಂಡ ವ್ಯಕ್ತಿ ಅಲ್ಲೇ ಶುಚಿಗೊಳಿಸಲು ಇಟ್ಟಿದ ಮಾಪ್​ನ ಕೋಲಿನಿಂದ ಆಕೆಗೆ ಥಳಿಸಿರುವ ವಿಡಿಯೋ…

Read More

ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು, ಜೂನ್​ 13: ಬಿಡದಿ ಟೌನ್​ಶಿಪ್ ವಿವಾದ​ ಸದ್ಯ ಸಿಎಂ ಡಿಕೆ ಶಿವಕುಮಾರ್​ ಮತ್ತು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಮಧ್ಯೆ ಮತ್ತೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಈ ಬಗ್ಗೆ ಮಾತನಾಡಿರುವ ಹೆಚ್​​ಡಿ ಕುಮಾರಸ್ವಾಮಿ, ಬಿಡದಿ ಟೌನ್​ಶಿಪ್​​ ಎಂದರೆ ಲೂಟಿ ಸ್ಕೀಮ್​​​ ಡೌಟೇ ಬೇಡ ಎಂದು ಹೇಳಿದ್ದಾರೆ. ಬಿಡದಿ ಟೌನ್​ಶಿಪ್ ಅವರ ಕನಸಿನ ಕೂಸಲ್ಲ, ನನ್ನ ಕನಸಿನ ಕೂಸು. ಬಿಡದಿ ಟೌನ್​ಶಿಪ್ ವಿಚಾರದಲ್ಲಿ ಅವತ್ತಿನ ನನ್ನ ಉದ್ದೇಶ ಬೇರೆ ಇತ್ತು, ಆದರೆ ಇವತ್ತಿನ…

Read More

ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಭಾಗದಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್​​​ ಹೈಜಾಕ್​? – Kannada News | Belagavi: biggest robbery; 2 containers carrying Rs 400 crore hijacked at Belagavi border

ಬೆಳಗಾವಿ, ಜನವರಿ 25: ಬೆಳಗಾವಿಯ ಗಡಿ ಭಾಗದ ಮೂಲಕ ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂ ಹಣ ಸಾಗಿಸುತ್ತಿದ್ದ 2 ಕಂಟೇನರ್​​ಗಳನ್ನು ಹೈಜಾಕ್​​ ಮಾಡಲಾಗಿದೆ ಎನ್ನಲಾಗುತ್ತಿದೆ. 2025 ಅಕ್ಟೋಬರ್ 16ರಂದು ನಡೆದಿರುವ ದೇಶದ ಅತಿ ದೊಡ್ಡ ರಾಬರಿ ಪ್ರಕರಣ ಸದ್ಯ ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಮೂರು ರಾಜ್ಯಗಳ ಪೊಲೀಸ್​​ಗೆ ಪ್ರಕರಣ ದೊಡ್ಡ ಸವಾಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಬಗೆಹರಿಸದಿದ್ರೆ ಕುಟುಂಬ ಸಮೇತ ಆತ್ಮಹತ್ಯೆ: ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ

ದೇವನಹಳ್ಳಿ, ಏಪ್ರಿಲ್​ 02: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪ ನೇತೃತ್ವದಲ್ಲಿ ನಡೆದ ಡಾ. ಬಿಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತಿನ ಜಟಾಪಟಿಯೇ ನಡೆಯಿತು. ಇದೇ ವೇಳೆ ಸಚಿವರ ಎದುರೇ ವಿಷ ಕುಡಿಯುವುದಾಗಿ ರೈತರೊಬ್ಬರು ಹೇಳಿದ್ದಾರೆ. ದೇವನಹಳ್ಳಿಯ ಮುದಗುರ್ಕಿ ಗ್ರಾಮದ ನಿವಾಸಿ ಆಂಜಿನಪ್ಪ ಸಭೆಗೆ ವಿಷದ ಬಾಟಲ್ ತಂದಿದ್ದರು. 20 ಗುಂಟೆ ಜಮೀನು ವ್ಯಾಜ್ಯ ವಿಚಾರಕ್ಕೆ ಅಧಿಕಾರಿಗಳು ಕಿರುಕುಳ ನೀಡುತ್ತಿರುವ ಆರೋಪ…

Read More

ಟಾಪ್ 6ನಿಂದ ಧನುಶ್ ಎಲಿಮಿನೇಟ್; ಬಿದ್ದ ವೋಟ್ ಇಷ್ಟೇನಾ? – Kannada News | BBK 12 Grand Finale: Dhanush Eliminated from Top 6! Karnataka awaits the winner

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಗ್ರ್ಯಾಂಡ್ ಫಿನಾಲೆ ಆರಂಭ ಆಗಿದೆ. ಜನವರಿ 18ರ ಮಧ್ಯಾಹ್ನ ಈ ಪ್ರಕ್ರಿಯೆ ಶುರುವಾಗಿದ್ದು, ಆರು ಗಂಟೆಗೆ ಕಲರ್ಸ್ ಹಾಗೂ ಜಿಯೋ ಹಾಟ್​​ಸ್ಟರ್​ನಲ್ಲಿ ಪ್ರಸಾರ ಆರಂಭ ಆಗಿದೆ. ರಂಗು ರಂಗಾದ ವೇದಿಕೆ ಮೇಲೆ ಸುದೀಪ್ ಅವರು ಆಗಮಿಸಿದರು. ನಂತರ ವಿವಿಧ ರೀತಿಯ ಡ್ಯಾನ್ಸ್ ಕಾರ್ಯಕ್ರಮ ಇತ್ತು. ಕಿಚ್ಚ ಸುದೀಪ್ ಅವರು ಮೊದಲು ಎಲಿಮಿನೇಟ್ ಆದ ವ್ಯಕ್ತಿ ಹೆಸರನ್ನು ಘೋಷಣೆ ಮಾಡಿದರು. ಸೀಸನ್ 12ರ ಟಾಪ್ 6ರಲ್ಲಿ ಗಿಲ್ಲಿ ನಟ,…

Read More

ದುಡ್ಡಿನ ಆಸೆಗೆ ಕಳ್ಳಾಟ ಆಡುತ್ತಿದ್ದ ಬೆಂಗಳೂರಿನ ಪಿಜಿ ಮಾಲೀಕರಿಗೆ ಶಾಕ್ ಕೊಟ್ಟ ಅಧಿಕಾರಿಗಳು – Kannada News | GBA Officer inspects 204 paying guest In Bengaluru today And 6 locked

ಬೆಂಗಳೂರು, (ಜನವರಿ 16): ಶುಚಿತ್ವದ ಕೊರತೆ, ಎಫ್‌ಎಸ್‌ಎಸ್‌ಎಐ ಮಾನದಂಡಗಳ ಉಲ್ಲಂಘನೆ, ಸುರಕ್ಷತಾ ಮಾರ್ಗಸೂಚಿಗಳ ಪಾಲಿಸದಿರುವುದು ಸೇರಿ ನಿಯಮಗಳನ್ನ ಪಾಲಿಸದ ಪಿಜಿಗಳ (paying guest )ವಿರುದ್ಧ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಸಮರ ಸಾರಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಶಿವಾಜಿನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯಾಧಿಕಾರಿಗಳು ಪಿಜಿ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ. ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್‌ ನಿರ್ದೇಶನದ ಮೇರೆಗೆ 204 ಪೇಯಿಂಗ್‌ ಗೆಸ್ಟ್‌(ಪಿಜಿ)ಗಳನ್ನ ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಲೋಪ ಕಂಡುಬಂದ…

Read More

ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ

ಕೊಲ್ಕತ್ತಾ, ಮಾರ್ಚ್ 11: ಪಶ್ಚಿಮ ಬಂಗಾಳದ ಪೂರ್ವ ಬರ್ದ್ವಾನ್‌ನ ಮೆಮರಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 19ರ ಫ್ಲೈಓವರ್‌ನ ಗೋಡೆಯ ಕುಸಿತ ಸಂಭವಿಸಿದೆ. ಇದು ಉದ್ಘಾಟನೆಯಾಗಿ ಕೇವಲ 6 ತಿಂಗಳಾಗಿತ್ತು. ರಸ್ತೆಯ 50-60 ಅಡಿಗಳು ಕುಸಿದು, ಕೊಲ್ಕತ್ತಾಗೆ (Kolkata) ಹೋಗುವ ಲೇನ್ ಅನ್ನು ಮುಚ್ಚಲಾಯಿತು. ಈ ಜನನಿಬಿಡ ಎಕ್ಸ್‌ಪ್ರೆಸ್‌ವೇಯಲ್ಲಿ ಹಠಾತ್ ಕುಸಿತವು ಪಾದಚಾರಿಗಳನ್ನು ಭಯಭೀತಗೊಳಿಸಿತು. ಸುದ್ದಿ ತಿಳಿದ ನಂತರ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಕಡಿಮೆ ಗುಣಮಟ್ಟದ ವಸ್ತುಗಳನ್ನು ಬಳಸಿ ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ ಎಂದು…

Read More