ಆರ್ಎಸ್ಎಸ್ ಕುರಿತ ‘ಆಖ್ರಿ ಸವಾಲ್’ ಸಿನಿಮಾ ಟೀಸರ್; ಈ ಚಿತ್ರದಲ್ಲಿದೆ ವಿವಾದಿತ ಕಥೆ
ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಅಭಿನಯದ ಬಹುನಿರೀಕ್ಷಿತ ‘ಆಖ್ರಿ ಸವಾಲ್’ (Aakhri Sawal) ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಹನುಮ ಜಯಂತಿ ಪಯುಕ್ತ (ಏಪ್ರಿಲ್ 2) ಈ ಟೀಸರ್ ಅನಾವರಣ ಮಾಡಲಾಗಿದೆ. ಸತ್ಯ, ಇತಿಹಾಸ ಮತ್ತು ಯುವಜನತೆಯ ದೃಷ್ಟಿಕೋನವನ್ನು ಪ್ರಶ್ನಿಸುವ ಈ ಚಿತ್ರದ ಸಣ್ಣ ಝಲಕ್ ಈಗ ಸಿನಿಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಸಂಜಯ್ ದತ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಆಖ್ರಿ ಸವಾಲ್’ ಸಿನಿಮಾ ಕೂಡ ಅವರಿಗೆ ಗೆಲುವು ತಂದುಕೊಡುವ ನಿರೀಕ್ಷೆ…