ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ ಪ್ರಕ್ರಿಯೆ ಚುರುಕು, ಮಹತ್ವದ ಬದಲಾವಣೆಯ ಸುಳಿವು ಕೊಟ್ಟ ಉಸ್ತುವಾರಿ – Kannada News | Karnataka BJP in charge radha mohan das Agarwal Hints Major Change In State Party, here Is Details of What happening
ಬೆಂಗಳೂರು, (ಮೇ 21): ಕರ್ನಾಟಕದಲ್ಲಿ (karnataka) ಮತ್ತೆ ಉಪಚುನಾವಣೆ ಮತ್ತು ಜಿಬಿಎ ಚುನಾವಣೆ ಎದುರಾಗುತ್ತಿರುವ ಹೊತ್ತಿನಲ್ಲೇ ರಾಜ್ಯ ನಾಯಕತ್ವ ವಿಚಾರದಲ್ಲಿ ಸ್ಪಷ್ಟತೆ ನೀಡಲು ಬಿಜೆಪಿ (BJP) ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಘೋಷಣೆಗೆ ಅಂತಿಮ ಪ್ರಕ್ರಿಯೆ ಶುರುವಾಗಿದೆ. ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಆಯ್ದ ಪ್ರಮುಖರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮೊದಲು ಸಭೆ ನಡೆಸಿದ ಶಿವಪ್ರಕಾಶ್ ಮತ್ತು ಪಾಂಡಾ…