‘ಟಾಕ್ಸಿಕ್’ ಹೊಸ ದಾಖಲೆ: ವಿದೇಶಿ ವಿತರಣೆ ಹಕ್ಕು 105 ಕೋಟಿ ರೂಪಾಯಿಗೆ ಮಾರಾಟ – Kannada News | Yash starrer Toxic movie overseas distribution rights sold to Rs 105 Cr to Phars Films
‘ರಾಕಿಂಗ್ ಸ್ಟಾರ್’ ಯಶ್ (Yash) ನಟನೆಯ, ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಇತ್ತೀಚೆಗಷ್ಟೇ ತೆಲುಗು ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣ ವಿತರಣಾ ಹಕ್ಕುಗಳು 120 ಕೋಟಿ ರೂಪಾಯಿಗೆ ಮಾರಾಟ ಆಗಿದ್ದವು. ಈಗ ‘ಟಾಕ್ಸಿಕ್’ (Toxic) ಸಿನಿಮಾ ವಿದೇಶಿ ಮಾರುಕಟ್ಟೆಯಲ್ಲೂ ದೂಳೆಬ್ಬಿಸಿದೆ. ವಿಶ್ವದಾದ್ಯಂತ ಸಿನಿಮಾ ವಿತರಣೆಯಲ್ಲಿ ಮುಂಚೂಣಿಯಲ್ಲಿರುವ ಫಾರ್ಸ್ ಫಿಲ್ಮ್ (Phars Film) ಸಂಸ್ಥೆಯು ‘ಟಾಕ್ಸಿಕ್’ ಚಿತ್ರದ ಓವರ್ಸೀಸ್ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈ ಐತಿಹಾಸಿಕ ಡೀಲ್…