ಬ್ಯಾಂಕಾಕ್ನಿಂದ ಮುಂಬೈಗೆ ಬಂದ ಮಾಡೆಲ್ ಬಳಿ ಇತ್ತು 12 ಕೋಟಿ ಬೆಲೆಯ ಗಾಂಜಾ – Kannada News | Model Harsh Sunny Arrested: 12 Crore Cannabis Seized at Mumbai Airport from Bangkok
ಬ್ಯಾಂಕಾಕ್‌ನಿಂದ ಮುಂಬೈಗೆ ಆಗಮಿಸಿದ ಮಾಡೆಲ್ ಹರ್ಷ ಸನ್ನಿ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅವರ ಲಗೇಜ್‌ನಲ್ಲಿ ಸುಮಾರು 12 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಯಾಗಿದೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಟ್ರಾಲಿ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 12 ವ್ಯಾಕ್ಯೂಮ್ ಸೀಲ್ಡ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆದಾಗ್ಯೂ, ಬ್ಯಾಗ್‌ನಲ್ಲಿ ಮಾದಕ ದ್ರವ್ಯಗಳಿವೆ ಎಂದು ತನಗೆ ತಿಳಿದಿರಲಿಲ್ಲ ಎಂದು ಹರ್ಷ ಸನ್ನಿ ಹೇಳಿದ್ದಾರೆ. ಬ್ಯಾಂಕಾಕ್ನಿಂದ ಮುಂಬೈಗೆ ಬಂದ ನಂತರ ಅವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬ್ಯಾಂಕಾಕ್…