ಇರಾನ್-ಇಸ್ರೇಲ್- ಅಮೆರಿಕ ನಡುವಿನ ಯುದ್ಧವು ಜಾಗತಿಕ ಬಿಕ್ಕಟ್ಟನ್ನು ಸೃಷ್ಟಿಸುತ್ತಿವೆ: ಪ್ರಧಾನಿ ಮೋದಿ
ನವದೆಹಲಿ, ಮಾರ್ಚ್ 29: ಪ್ರಸ್ತುತ ಇರಾನ್-ಇಸ್ರೇಲ್-ಅಮೆರಿಕ ನಡುವಿನ ಯುದ್ಧವು ಜಾಗತಿಕ ಬಿಕ್ಕಟ್ಟು ಸೃಷ್ಟಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದು ಮನ್ ಕಿ ಬಾತ್ನ 132ನೇ ಸಂಚಿಕೆಯಲ್ಲಿ ಮಾತನಾಡಿದ ಅವರು, ಯುದ್ಧವನ್ನು ಎದುರಿಸುತ್ತಿರುವ ಈ ದೇಶ ನಮ್ಮ ಇಂಧನ ಅಗತ್ಯಗಳಿಗೆ ಪ್ರಮುಖ ಕೇಂದ್ರವಾಗಿದೆ ಎಂದು ಪ್ರಧಾನಿ ಹೇಳಿದರು. ಇದು ಪೆಟ್ರೋಲ್ ಮತ್ತು ಡೀಸೆಲ್‌ಗೆ ಸಂಬಂಧಿಸಿದಂತೆ ಜಾಗತಿಕ ಬಿಕ್ಕಟ್ಟನ್ನು ಸೃಷ್ಟಿಸುತ್ತಿದೆ. ನಮ್ಮ ಜಾಗತಿಕ ಸಂಬಂಧಗಳು, ವಿವಿಧ ದೇಶಗಳಿಂದ ನಾವು ಪಡೆಯುವ ಸಹಕಾರ ಮತ್ತು ಕಳೆದ ದಶಕದಲ್ಲಿ…