Headlines

Gold Ring Astrology: ಈ ಬೆರಳಿಗೆ ಚಿನ್ನದ ಉಂಗುರ ಧರಿಸುವುದು ಶನಿದೋಷಕ್ಕೆ ಕಾರಣವಾಗಬಹುದು! – Kannada News | Gold Ring Astrology: Which Finger Brings Luck? Rules and Benefits

ಚಿನ್ನವು ಸೂರ್ಯ ಮತ್ತು ಗುರುವಿನ ಸಂಕೇತ. ಅದಕ್ಕಾಗಿಯೇ ಹಿರಿಯರು ಅದನ್ನು ಧರಿಸುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು ಎಂದು ಹೇಳುತ್ತಾರೆ. ತೋರು ಬೆರಳಿನಲ್ಲಿ ಧರಿಸುವುದರಿಂದ ಏಕಾಗ್ರತೆ ಹೆಚ್ಚಾಗುತ್ತದೆ, ಆದರೆ ಮಧ್ಯದ ಬೆರಳಿಗೆ ಧರಿಸುವುದು ಅಶುಭ ಎಂದು ಜ್ಯೋತಿಷಿಗಳು ಎಚ್ಚರಿಸುತ್ತಾರೆ. ನಿಮ್ಮ ರಾಶಿಚಕ್ರದ ಪ್ರಕಾರ ಯಾವ ಬೆರಳು ನಿಮಗೆ ಅದೃಷ್ಟವನ್ನು ತರುತ್ತದೆ? ಚಿನ್ನವನ್ನು ಧರಿಸಲು ಸರಿಯಾದ ಮಾರ್ಗ ಯಾವುದು ಎಂದು ಇಲ್ಲಿ ತಿಳಿದುಕೊಳ್ಳಿ. ಜ್ಯೋತಿಷ್ಯದ ಪ್ರಕಾರ, ಚಿನ್ನವನ್ನು ಧರಿಸುವುದರಿಂದ ನಮ್ಮ ಮೇಲೆ ಸಕಾರಾತ್ಮಕ ಗ್ರಹಗಳ ಪ್ರಭಾವ ಉಂಟಾಗುತ್ತದೆ. ಪ್ರತಿ ಬೆರಳಿಗೆ…

Read More

Horoscope Today 16th​​ March​: ಇಂದು ಈ ರಾಶಿಯವರ ಅಡೆತಡೆಗಳು ನಿವಾರಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 1​​​​6, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ದ್ವಾದಶಿ, ಧನಿಷ್ಠ ನಕ್ಷತ್ರ, ಶಿವಯೋಗ ಮತ್ತು ತೈತಲ ಕರಣವನ್ನು ಒಳಗೊಂಡಿದೆ. ಬೆಳಿಗ್ಗೆ 7 ಗಂಟೆ 56 ನಿಮಿಷದಿಂದ 9 ಗಂಟೆ 27 ನಿಮಿಷದವರೆಗೆ ರಾಹುಕಾಲ ಇರುತ್ತದೆ. ಹಾಗೆಯೇ 9 ಗಂಟೆ 27 ನಿಮಿಷದಿಂದ 10…

Read More

IND vs AFG: 6 ರನ್​ಗೆ 4 ವಿಕೆಟ್..! ಕನ್ನಡಿಗ ಪ್ರಸಿದ್ಧ್ ದಾಳಿಗೆ ತತ್ತರಿಸಿದ ಅಫ್ಘನ್ – Kannada News | Prasidh Krishna’s Fiery 4 Wicket Haul Stuns Afghanistan in Chennai ODI Powerplay

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಚೆನ್ನೈನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲೆರಡು ಪಂದ್ಯಗಳಲ್ಲಿ ಹೀನಾಯವಾಗಿ ಸೋತಿದ್ದ ಅಫ್ಘಾನಿಸ್ತಾನ 2-0 ಅಂತರದಲ್ಲಿ ಸರಣಿಯನ್ನು ಕಳೆದುಕೊಂಡಿತ್ತು. ಹೀಗಾಗಿ ಮೂರನೇ ಪಂದ್ಯವನ್ನು ಗೆದ್ದು ವೈಟ್ ವಾಶ್ ಮುಖಭಂಗದಿಂದ ಪಾರಾಗುವ ಸಲುವಾಗಿ ಅಫ್ಘನ್ ತಂಡ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿತು. ಆದರೆ ಚಿದಂಬರಂ ಮೈದಾನದಲ್ಲಿ ಅಫ್ಘನ್ ಬ್ಯಾಟಿಂಗ್‌…

Read More

ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ; ಪ್ರಧಾನಿ ಮೋದಿಯವರ ‘ಮಿತ ಬಳಕೆ’ ಕರೆಗೆ ವ್ಯಾಪಾರಿಗಳ ಸಾಥ್! – Kannada News | Mysuru Public Reacts to rs3 Cooking Oil Price Jump and PM Modis Conservation Advice

ಮೈಸೂರು, ಮೇ.11: ಅಡುಗೆ ಎಣ್ಣೆ ಬೆಲೆ ಏರಿಕೆಯಾಗಿದ್ದು, ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ 138 ರೂಪಾಯಿ ಇದ್ದ ಅಡುಗೆ ಎಣ್ಣೆಯು ಈಗ 141 ರೂಪಾಯಿ ತಲುಪಿದೆ. ಈ ಕುರಿತು ವ್ಯಾಪಾರಿ ಅಣ್ಣೋಜಿ ರಾವ್ ಅವರು ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅಡುಗೆ ಎಣ್ಣೆ ಕಡಿಮೆ ಬಳಸುವಂತೆ ನೀಡಿರುವ ಸಲಹೆಯನ್ನು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ. ತಮ್ಮ ವ್ಯಾಪಾರದ ದೃಷ್ಟಿಯಿಂದ ಎಣ್ಣೆ ಕಡಿಮೆ ಬಳಸಿ ಎಂದು ಹೇಳುವುದು ತಪ್ಪಾದರೂ, ದೇಶದ ಹಿತದೃಷ್ಟಿ, ಜನರ ಆರೋಗ್ಯ ಹಾಗೂ…

Read More

ಡ್ರಗ್​​ ಸೇವನೆ ತಪಾಸಣೆ: ವಿವಿಧ ಶಿಕ್ಷಣ ಸಂಸ್ಥೆಗಳ 31 ವಿದ್ಯಾರ್ಥಿಗಳ ರಿಪೋರ್ಟ್​​ ಪಾಸಿಟಿವ್​ – Kannada News | Anti Drug Screening Drive in West Bengaluru: 31 Students Test Positive

ಆ್ಯಂಟಿ ಡ್ರಗ್​​ ಸ್ಕ್ರೀನಿಂಗ್​Image Credit source: Google ಬೆಂಗಳೂರು, ಮಾರ್ಚ್​ 05: ಡ್ರಗ್‌ ರಹಿತ ಸಮಾಜ ನಿರ್ಮಾಣಕ್ಕಾಗಿ ಕರ್ನಾಟಕ ಪೊಲೀಸ್ ಆರಂಭಿಸಿರುವ ‘ಸನ್ಮಿತ್ರ’ ಉಪಕ್ರಮದ ಭಾಗವಾಗಿ ಪಶ್ಚಿಮ ಬೆಂಗಳೂರು ವಿಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ನಡೆಸಿದ ಡ್ರಗ್ ತಪಾಸಣೆಯಲ್ಲಿ 31 ವಿದ್ಯಾರ್ಥಿಗಳು ಡ್ರಗ್ ಸೇವನೆ ಮಾಡಿದಿರುವುದು ಪತ್ತೆಯಾಗಿದೆ. ಅಧಿಕಾರಿಗಳ ಪ್ರಕಾರ, 1,200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೂತ್ರದ ಸ್ಯಾಂಪಲ್​ ನೀಡಿದ್ದಾರೆ. ಅವುಗಳಲ್ಲಿ 585 ಸ್ಯಾಂಪಲ್​​ಗಳನ್ನು ರ‍್ಯಾಂಡಮ್ ಆಗಿ​ ಪರೀಕ್ಷಿಸಲಾಗಿದ್ದು, 31 ವಿದ್ಯಾರ್ಥಿಗಳ ವರದಿ ಪಾಸಿಟಿವ್ ಎಂದು ದೃಢಪಟ್ಟಿವೆ. ಡ್ರಗ್…

Read More

ನಿಮ್ಮ ಚರ್ಮ ಮತ್ತು ಕೂದಲು ಡ್ಯಾಮೇಜ್ ಆಗುವುದಕ್ಕೆ ಹೈ ಬ್ಲಡ್ ಶುಗರ್ ಕಾರಣವೇ? – Kannada News

ಇತ್ತೀಚಿನ ದಿನಗಳಲ್ಲಿ ಮಧುಮೇಹ (ಡಯಾಬಿಟಿಸ್) ಮತ್ತು ಹೈ ಬ್ಲಡ್ ಶುಗರ್ (High Blood Sugar) ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಮಾನ್ಯವಾಗಿ ಜನರು ಇದರ ಪರಿಣಾಮ ಹೃದಯ, ಮೂತ್ರಪಿಂಡ ಮತ್ತು ಕಣ್ಣುಗಳ ಆರೋಗ್ಯದ ಮೇಲಾಗುತ್ತದೆ ಎಂದು ಭಾವಿಸಿರುತ್ತಾರೆ. ಆದರೆ ಹೆಚ್ಚಿದ ರಕ್ತದ ಸಕ್ಕರೆ ಮಟ್ಟವು ಚರ್ಮ ಮತ್ತು ಕೂದಲಿನ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಇವೆಲ್ಲಾ ಕೇಳುವುದಕ್ಕೆ ಆಶ್ಚರ್ಯವಾಗುತ್ತದೆ ಆದರೆ ಇದು ಸತ್ಯ. ಹಾಗಾಗಿ ಹೈ ಬ್ಲಡ್ ಶುಗರ್ ಚರ್ಮ…

Read More

ಬಾಲಿವುಡ್ ವೇದಿಕೆಯಲ್ಲಿ ತುಳು ಸಿನಿಮಾವನ್ನು ಕೊಂಡಾಡಿದ ಸುನಿಲ್ ಶೆಟ್ಟಿ – Kannada News | Sunil Shetty talks about Tulu movie Jai

ಸುನಿಲ್ ಶೆಟ್ಟಿ (Sunil Shetty), ಬಾಲಿವುಡ್​ನ ಸ್ಟಾರ್ ನಟರಲ್ಲಿ ಒಬ್ಬರು. ಮಂಗಳೂರು ಮೂಲದವರಾದ ಸುನಿಲ್ ಶೆಟ್ಟಿ ದಶಕಗಳಿಂದಲೂ ಬಾಲಿವುಡ್​​ನಲ್ಲಿ ಸ್ಟಾರ್ ನಟರಾಗಿ ಗುರುತಿಸಿಕೊಂಡಿದ್ದಾರೆ. ಹಲವು ಅತ್ಯುತ್ತಮ ಸಿನಿಮಾಗಳಲ್ಲಿ ನಟಿಸಿರುವ ಸುನಿಲ್ ಶೆಟ್ಟಿ, ಬಾಲಿವುಡ್​​ನಲ್ಲಿ ಬಾಡಿ ಬಿಲ್ಡಿಂಗ್​​ ಸಂಸ್ಕೃತಿ ಶುರುವಾಗಲು ಕಾರಣರಾದವರಲ್ಲಿ ಒಬ್ಬರು ಸಹ. ಸುನಿಲ್ ಶೆಟ್ಟಿ ಹಿಂದಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ, ಕೆಲವಾರು ದಕ್ಷಿಣ ಭಾರತದ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಕನ್ನಡಕ್ಕಂತೂ ಸುನಿಲ್ ಶೆಟ್ಟಿ ಹೊಸಬರೇನೂ ಅಲ್ಲ. ಸುದೀಪ್ ಜೊತೆಗೆ ‘ಪೈಲ್ವಾನ್’ ಸಿನಿಮಾನಲ್ಲಿ ಈಗಾಗಲೇ ನಟಿಸಿದ್ದಾರೆ. ಇತ್ತೀಚೆಗಷ್ಟೆ ಅವರು…

Read More

ಒಂದು ಭೇಟಿ, ಹತ್ತಾರು ಬೇಡಿಕೆ: ಪ್ರಧಾನಿ ಮೋದಿ ಮುಂದೆ ಡಿಕೆಶಿ ಇಟ್ಟ ಬೇಡಿಕೆಗಳಾವುವು? ಇಲ್ಲಿದೆ ಪಟ್ಟಿ – Kannada News

ನವದೆಹಲಿ, (ಜೂನ್ 11): ದೆಹಲಿ (New Delhi)ಪ್ರವಾಸದಲ್ಲಿರುವ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಜೂನ್ 11) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದ್ದಾರೆ. ಮೊದಲ ನೀತಿ ಆಯೋಗದ ಸಭೆಯ ನಂತರ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕರ್ನಾಟಕದ (Karnataka) ಸಾಂಸ್ಕೃತಿಕ ರಾಯಭಾರಿ ಬಸವಣ್ಣ ಅವರ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕದ ಅಭಿವೃದ್ಧಿಯ ಆದ್ಯತೆಗಳಾದ ಮೂಲಸೌಕರ್ಯ, ಹೂಡಿಕೆ, ನಗರ ಸಾರಿಗೆ, ನೀರಾವರಿ, ನಾವೀನ್ಯತೆ…

Read More

ಕುಂತ್ರೂ ನಿಂತ್ರೂ ಯಾರೋ ಎದುರುಗಡೆ ಬಂದ ಅನುಭವ: ವಿಚಿತ್ರವಾಗಿ ವರ್ತಿಸಿ ಮಹಿಳೆ ಸಾವು

ಚಿಕ್ಕಬಳ್ಳಾಪುರ, ಮಾರ್ಚ್​ 26: ಗಂಡು ದೆವ್ವವೊಂದು ಕೊಡಬಾರದ ಕಾಟ ಕೊಡುತ್ತಿದೆ ಅಂತ ಭಯಗೊಂಡಿದ್ದ ಓರ್ವ ಮಹಿಳೆ ಕೊನೆಗೂ ವಿಚಿತ್ರವಾಗಿ ವರ್ತಿಸಿ ಮೃತಪಟ್ಟಿರುವಂತಹ (death) ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುಳಾ(36) ಮೃತ ಮಹಿಳೆ. ಮನೆಯಲ್ಲಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಮಂಜುಳಾರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ಮಂಜುಳಾ ಅವರು ದೊಡ್ಡಬಳ್ಳಾಪುರ ತಾಲೂಕಿನ ಸೋತೇನಹಳ್ಳಿ ಗ್ರಾಮದವರು. ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದ ರಮೇಶ್​…

Read More

ಮೈದಾನದಲ್ಲೇ ಕುಸಿದು ಬಿದ್ದು ಪ್ರಾಣ ಚೆಲ್ಲಿದ ಕ್ಯಾಪಿಟಲ್ಸ್ ತಂಡದ ಕೋಚ್ – Kannada News | BPL Tragedy: Dhaka Capitals Coach Mahbub Zaki Dies of Heart Attack Before Match

2025-26ರ ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನ (BPL) ಮೂರನೇ ಪಂದ್ಯ ಢಾಕಾ ಕ್ಯಾಪಿಟಲ್ಸ್ ಹಾಗೂ ರಾಜ್‌ಶಾಹಿ ರಾಯಲ್ಸ್ ನಡುವೆ ಸಿಲ್ಹೆಟ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಈ ಪಂದ್ಯ ಆರಂಭಕ್ಕೂ ಮುನ್ನವೇ ಮೈದಾನದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಮೈದಾನದಲ್ಲಿ ಪಂದ್ಯ ಪೂರ್ವ ತಯಾರಿ ನಡೆಸುತ್ತಿದ್ದಾಗ ಢಾಕಾ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಮಹಬೂಬ್ ಅಲಿ ಝಾಕಿ (Mahbub Ali Zaki) ಹಠಾತ್ತನೆ ಅಸ್ವಸ್ಥರಾಗಿ ಮೈದಾನದಲ್ಲಿ ಕುಸಿದು ಬಿದ್ದಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಅವರನ್ನು ಉಳಿಸಲಾಗಲಿಲ್ಲ….

Read More