ಬಿಸಿಸಿಐಗೆ ಇಲ್ಲ ಆರ್‌ಟಿಐ ಬಿಸಿ! – Kannada News | BCCI Exempt From RTI: Landmark CIC Verdict

ಭಾರತದ ಅತ್ಯಂತ ಶ್ರೀಮಂತ ಕ್ರೀಡಾ ಸಂಸ್ಥೆಯಾದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಾಹಿತಿ ಹಕ್ಕು ಕಾಯ್ದೆಯ (RTI) ವ್ಯಾಪ್ತಿಗೆ ಬರುವುದಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗ (CIC) ಸೋಮವಾರ ಮಹತ್ವದ ತೀರ್ಪು ನೀಡಿದೆ. ನವ ದೆಹಲಿಯಲ್ಲಿರುವ ಕೇಂದ್ರ ಮಾಹಿತಿ ಆಯೋಗದ ಪ್ರಧಾನ ಕಚೇರಿಯಲ್ಲಿ ಇನ್​​ಫಾರ್ಮೇಷನ್ ಕಮಿಷನರ್ ಪಿ.ಆರ್. ರಮೇಶ್ ಅವರ ನೇತೃತ್ವದ ಪೀಠವು ಈ ಆದೇಶವನ್ನು ಹೊರಡಿಸಿದ್ದು, ಬಿಸಿಸಿಐ ಆರ್‌ಟಿಐ ಕಾಯ್ದೆಯ ಸೆಕ್ಷನ್ 2(h) ಅಡಿಯಲ್ಲಿ ಬರುವ ‘ಸಾರ್ವಜನಿಕ ಪ್ರಾಧಿಕಾರ’ (Public Authority) ಅಲ್ಲ ಎಂದು…

Read More

Horoscope Today 21 December: ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 21 ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಪಾಡ್ಯ, ಪೂರ್ವಾಷಾಢ ನಕ್ಷತ್ರ, ವೃದ್ಧಿಯೋಗ ಮತ್ತು ಭವಕರಣ ಇರತಕ್ಕಂತ ಈ ದಿನದ ರಾಹುಕಾಲ 4:33 ರಿಂದ 5:59 ರ ವರೆಗೆ ಇರಲಿದೆ. ಶುಭಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 1:42 ರಿಂದ 3:07 ರವರೆಗೆ ಇರಲಿದೆ. ಇಂದು ರವಿ ಮತ್ತು ಚಂದ್ರ ಇಬ್ಬರೂ ಧನುಸ್ಸು…

Read More

IPL Black Ticket: ಐಪಿಎಲ್ ಬ್ಲ್ಯಾಕ್ ಟಿಕೆಟ್ ಮಾರಾಟ ದಂಧೆ, ಡಿಎನ್‌ಎ ಸಂಸ್ಥೆಗೆ ಸಿಸಿಬಿ ಶಾಕ್! – Kannada News | Bengaluru IPL Ticket Racket: DNA Organization got Notice as CCB Uncovers Black Market Link

ಐಪಿಎಲ್ ಬ್ಲ್ಯಾಕ್ ಟಿಕೆಟ್ ಮಾರಾಟ ದಂಧೆ, ಡಿಎನ್‌ಎ ಸಂಸ್ಥೆಗೆ ಸಿಸಿಬಿ ಶಾಕ್! Image Credit source: dnanetworks.com ಬೆಂಗಳೂರು, ಏಪ್ರಿಲ್ 19: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ (IPL) ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಬ್ಲಾಕ್​ನಲ್ಲಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಸದಸ್ಯನೋರ್ವ ಈ ದಂಧೆಯ ಹಿಂದಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆ ಆರ್​ಸಿಬಿ ಟಿಕೆಟ್ ನಿರ್ವಹಣೆ ಮಾಡುವ ಡಿಎನ್ಎ (DNA) ಸಂಸ್ಥೆಗೆ ಸಂಕಷ್ಟ ಬಂದೊದಗಿದೆ. ಕೆಎಸ್​ಸಿಎ (KSCA)…

Read More

ಕಲಬುರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ! – Kannada News | Kalaburagi Police Record Achievement: 785 Lost Mobiles Worth Rs 1.44 Crore Recovered and Returned

ಕಲಬುರಗಿ, ಮೇ 07: ಕಳೆದುಹೋದ ಮೊಬೈಲ್‌ಗಳನ್ನು ಪತ್ತೆ ಹಚ್ಚುವಲ್ಲಿ ಕಲಬುರಗಿ ನಗರ ಪೊಲೀಸರು ದಾಖಲೆ ಬರೆದಿದ್ದಾರೆ. ಕೇವಲ ಎರಡು ತಿಂಗಳ ವಿಶೇಷ ಕಾರ್ಯಾಚರಣೆಯಲ್ಲಿ ಬರೋಬ್ಬರಿ 1,44,90,000 ರೂ. ಮೌಲ್ಯದ 785 ಮೊಬೈಲ್ ಪೋನ್‌ಗಳನ್ನು ಪತ್ತೆ ಹಚ್ಚುವಲ್ಲಿ ಖಾಕಿ ಪಡೆ ಯಶಸ್ವಿಯಾಗಿದೆ. ಸಿಇಐಆರ್ (CEIR) ಪೋರ್ಟಲ್ ಬಳಸಿಕೊಂಡು ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ವಿವಿಧ ಕಂಪನಿಗಳ ಬೆಲೆಬಾಳುವ ಮೊಬೈಲ್‌ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ನಗರ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಅವರು ಪತ್ತೆಯಾದ ಮೊಬೈಲ್‌ಗಳನ್ನು ಅವುಗಳ ಅಸಲಿ ಮಾಲೀಕರಿಗೆ…

Read More

ಇದೆಂಥಾ ಬದಲಾವಣೆ; ‘ಗಿಲ್ಲಿ ಕಪ್ ಗೆಲ್ಲಬಹುದು’ ಎಂದು ಹಾಡಿ ಹೊಗಳಿದ ಮಾಳು – Kannada News | Malu Nipanal’s U Turn! Now Says Gilli Can Win The Bigg Boss Kannada 12 Cup

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBK 12) ಮೂರು ತಿಂಗಳು ಇದ್ದ ಮಾಳು ನಿಪನಾಳ ಅವರು ಎಲಿಮಿನೇಟ್ ಆಗಿ ಹೊರ ಬಂದರು. ಅವರು ಈಗ ಊರಿಗೆ ತೆರಳಿದ್ದಾರೆ. ಅಲ್ಲಿಯೂ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಅವರಿಗೆ ಈಗ ತಪ್ಪಿನ ಅರಿವಾಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಏಕೆಂದರೆ ಮೊದಲು ಯಾರು ಗೆದ್ದರೂ ಒಪ್ಪಿಕೊಳ್ಳಲ್ಲ ಎನ್ನುತ್ತಿದ್ದ ಅವರು ಈಗ, ‘ಗಿಲ್ಲಿ ಕಪ್ ಗೆಲ್ಲಬಹುದು’ ಎಂದು ಹೇಳಿದ್ದಾರೆ. ಅವರ ಹೇಳಿಕೆ ಅಚ್ಚರಿ ಮೂಡಿಸಿದೆ. ಈ ಮೊದಲು ಟಿವಿ9 ಕನ್ನಡದ ಜೊತೆ ಮಾತನಾಡಿದ್ದ…

Read More

‘ಡಾನ್ 3’ ವಿವಾದಕ್ಕೆ ಬಿಗ್ ಟ್ವಿಸ್ಟ್; ಚಿತ್ರರಂಗದ ಒಕ್ಕೂಟಕ್ಕೇ ಲೀಗಲ್ ನೋಟಿಸ್ ಕಳುಹಿಸಿದ ರಣವೀರ್ ಸಿಂಗ್ – Kannada News

ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಹಾಗೂ ‘ಡಾನ್ 3’ ಚಿತ್ರತಂಡದ ವಿವಾದ ದಿನ ಕಳೆದಂತೆ ದೊಡ್ಡದಾಗುತ್ತಲೇ ಇದೆ. ಸಿನಿಮಾ ಕೈಬಿಟ್ಟು, ನಷ್ಟ ಪರಿಹಾರಕ್ಕೆ ಒಪ್ಪದ ಬೆನ್ನಲ್ಲೇ ರಣವೀರ್ ಸಿಂಗ್ ವಿರುದ್ಧ ಚಿತ್ರರಂಗದ ಒಕ್ಕೂಟ ನಿಷೇಧ ಹೇರಿತ್ತು. ಇದೀಗ ನಟ ರಣವೀರ್ ಸಿಂಗ್ ಅವರು ತಮಗೆ ವಿಧಿಸಲಾಗಿರುವ ಅಸಹಕಾರ ಆದೇಶದ ವಿರುದ್ಧ ‘ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್’ (FWICE) ಸಂಸ್ಥೆಗೆ ನೋಟಿಸ್ ಕಳುಹಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ರಣವೀರ್…

Read More

ಸ್ಲೋವಾಕಿಯಾದಲ್ಲಿ 11 ಒಪ್ಪಂದಗಳಿಗೆ ಪ್ರಧಾನಿ ಮೋದಿ ಸಹಿ; 3 ಪ್ರಮುಖ ಘೋಷಣೆಗಳೇನು? – Kannada News | PM Modi unveils expanded India Slovakia partnership Signs 11 Agreements

ನವದೆಹಲಿ, ಜೂನ್ 15: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi Slovakia Visit) ಸ್ಲೋವಾಕಿಯಾಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಎರಡೂ ದೇಶಗಳು ತಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಹೊಸ ಎತ್ತರಕ್ಕೆ ಏರಿಸಿದವು. ಉಭಯ ದೇಶಗಳ ಪ್ರಧಾನಿಗಳು 11 ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಮತ್ತು ಮೂರು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಅದರಲ್ಲಿ ಅತ್ಯಂತ ಮಹತ್ವದ ನಿರ್ಧಾರವೆಂದರೆ ಎರಡೂ ದೇಶಗಳ ಸಂಬಂಧಗಳನ್ನು ಸಮಗ್ರ ಪಾಲುದಾರಿಕೆಗೆ ಏರಿಸುವುದು. ಎರಡೂ ದೇಶಗಳ ನಡುವಿನ ಮಾತುಕತೆಯ ನಂತರ ಬ್ರಾಟಿಸ್ಲಾವಾದಲ್ಲಿ ಜಂಟಿ ಪತ್ರಿಕಾ ಹೇಳಿಕೆಯಲ್ಲಿ…

Read More

Video: ನೇಪಾಳದಲ್ಲಿ ಭಾರಿ ಮಳೆ, ತರಗತಿಗೆ ನುಗ್ಗಿದ ನೀರು, ವಿದ್ಯಾರ್ಥಿಗಳನ್ನು ರಕ್ಷಿಸಲು ಡೆಸ್ಕ್​ ಅಡ್ಡ ಹಿಡಿದು ನಿಂತ ಶಿಕ್ಷಕಿ – Kannada News | Volunteer Teacher in Nepal Praised for Protecting Students During Heavy Rain

ಕಠ್ಮಂಡು, ಮೇ 27: ನೇಪಾಳದ ಶ್ರೀ ರಾಮಶರಣ್ ಬೇಸಿಕ್ ಶಾಲೆಯಲ್ಲಿ ಭಾರಿ ಮಳೆ ಮತ್ತು ಬಿರುಗಾಳಿ ತಲ್ಲಣ ಸೃಷ್ಟಿಸಿತ್ತು. ಹಠಾತ್ ಬಂದ ಬಿರುಗಾಳಿಗೆ ಶಾಲೆಯ ತರಗತಿ ಕೊಠಡಿಯ ಮೇಲ್ಛಾವಣಿ ಕಿತ್ತುಹೋಗಿ, ಒಳಗಿದ್ದ ಪುಟ್ಟ ವಿದ್ಯಾರ್ಥಿಗಳ ಮೇಲೆ ಮಳೆ ನೀರು ನೇರವಾಗಿ ಸೋರಲು ಆರಂಭಿಸಿತ್ತು. ಇದನ್ನು ಕಂಡ ಶಂಭುವ್ ಬಿ.ಕೆ. ಅವರು ತಕ್ಷಣವೇ ಕಾರ್ಯಪ್ರವೃತ್ತರಾದರು. ವಿದ್ಯಾರ್ಥಿಗಳು ಮಳೆಯಲ್ಲಿ ನೆನೆದು ಅನಾರೋಗ್ಯಕ್ಕೆ ಒಳಗಾಗಬಾರದು ಎಂದು ನಿರ್ಧರಿಸಿದ ಅವರು, ತಮಗಾಗುತ್ತಿದ್ದ ತೊಂದರೆಯನ್ನು ಲೆಕ್ಕಿಸದೆ ಮಳೆಯಲ್ಲಿಯೇ ಭಾರವಾದ ಮರದ ಡೆಸ್ಕ್‌ಅನ್ನು ತಮ್ಮ ಕೈಗಳಿಂದ…

Read More

ತರಕಾರಿ ಮಾರುವ ವೇಷದಲ್ಲಿ ಬಂದು ಮನೆಗಳಿಗೆ ಕನ್ನ: ಕದ್ದ ವಸ್ತು ಮಾರಿ ಗೋವಾದಲ್ಲಿ ಮೋಜು ಮಸ್ತಿ ಮಾಡ್ತಿದ್ದ ಗ್ಯಾಂಗ್​​ ಅರೆಸ್ಟ್​​ – Kannada News | Belagavi Police Bust Interstate House Theft Gang Posing as Vegetable Vendors

ಜಪ್ತಿಮಾಡಲಾದ ವಸ್ತುಗಳ ಜೊತೆ ಪೊಲೀಸರುImage Credit source: Tv9 Kannada ಬೆಳಗಾವಿ, ಮೇ 12: ತರಕಾರಿ ಮಾರುವವರ ವೇಷದಲ್ಲಿ ಬಂದು ಮನೆಗಳಲ್ಲಿ ಕಳ್ಳತನ ನಡೆಸಿ ಬಳಿಕ ಗೋವಾದಲ್ಲಿ ಮೋಜು ಮಸ್ತಿ ಮಾಡ್ತಿದ್ದ ಖತರ್ನಾಕ್​​ ಕಳ್ಳರ ಗ್ಯಾಂಗ್​​ನ ಬೆಳಗಾವಿ ಪೊಲೀಸರು ಭೇದಿಸಿದ್ದಾರೆ. ಪ್ರತ್ಯೇಕ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದ್ದು,  ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಮೂಲದವರೆಂಬುದು ತಿಳಿದುಬಂದಿದೆ. ಕಳ್ಳತನಕ್ಕೂ ಪೂರ್ವದಲ್ಲಿ ಏರಿಯಾಗಳಲ್ಲಿ ತರಕಾರಿ ಮಾರುವವರ ವೇಷದಲ್ಲಿ ಓಡಾಟ ನಡೆಸುತ್ತಿದ್ದ…

Read More

ಏ 1ರಂದು ಶಿವಕುಮಾರ ಸ್ವಾಮೀಜಿ ಜನ್ಮದಿನ: SSLC ಪರೀಕ್ಷೆ ಹಿನ್ನಲೆ ಕಾರ್ಯಕ್ರದಲ್ಲಿ ಬದಲಾವಣೆ

ತುಮಕೂರು, ಮಾರ್ಚ್​ 29: ಏಪ್ರಿಲ್​​ 1ರಂದು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸದ್ಯ ಕಾರ್ಯಕ್ರಮದ ಕೆಲಸಗಳು ಭರದಿಂದ ಸಾಗಿದೆ. ಏಪ್ರಿಲ್​ 1ರಂದು ತುಮಕೂರಿಗೆ ಆಗಮಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಭಾಗವಹಿಸಲಿದ್ದಾರೆ. ಎಸ್ಎಸ್ಎಲ್​ಸಿ ಮಕ್ಕಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಈ ಬಾರಿ ಕಾರ್ಯಕ್ರಮಗಳನ್ನು ಖಡಿತ ಮಾಡಿರುವುದು ವಿಶೇಷ. ಸಿದ್ದಲಿಂಗ ಮಹಾಸ್ವಾಮೀಜಿ ಹೇಳಿದ್ದಿಷ್ಟು  ಇನ್ನು ಈ ಬಗ್ಗೆ ಇಂದು ಕ್ಯಾತಸಂದ್ರದ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮಿ…

Read More