Headlines

ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ – Kannada News

ಬೆಂಗಳೂರು, ಜೂನ್ 5: ರಾಮಲಿಂಗಾ ರೆಡ್ಡಿ ರಾಜೀನಾಮೆಯಿಂದ ಕೆರಳಿದ ಬೆಂಬಲಿಗರು, ಬೆಂಗಳೂರಿನ ಕೋರಮಂಗಲದಲ್ಲಿರುವ ಅವರ ಕಚೇರಿ ಮುಂಭಾಗದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆಗಳನ್ನು ಕೂಗಿದ ಬೆಂಬಲಿಗರು, ಅವರ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದರು. ಜಲಸಂಪನ್ಮೂಲ ಖಾತೆ ನೀಡಲಾಗಿದ್ದರೂ, ನಗರಾಭಿವೃದ್ಧಿ ಖಾತೆ ಬಯಸಿದ್ದ ರೆಡ್ಡಿ ಅವರಿಗೆ ಖಾತೆ ಬದಲಾವಣೆಯಿಂದ ನೋವಾಗಿದ್ದು, ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲಾರೆ ಎಂದು ರಾಜೀನಾಮೆ ನೀಡಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಬೆಂಬಲಿಗರು ರಾಮಲಿಂಗಾ ರೆಡ್ಡಿ ಕಾರಿಗೆ ಅಡ್ಡಬಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದರು….

Read More

T20 World Cup: ವಿಂಡೀಸ್ ವಿರುದ್ಧ ಭಾರತ ಗೆದ್ದರೆ ಸೆಮಿಫೈನಲ್‌ ಎದುರಾಳಿ ಇಂಗ್ಲೆಂಡ್‌ – Kannada News | India vs England T20 WC Semi Final Showdown Looms; Pakistan’s Crucial Match Explained

ಅಲ್ಲದೆ, ಇಂಗ್ಲೆಂಡ್ ಗೆಲುವಿನಿಂದಾಗಿ, ಸೆಮಿಫೈನಲ್‌ನಲ್ಲಿ ಯಾವ 2 ತಂಡಗಳು ಪರಸ್ಪರ ಎದುರಾಗಲಿವೆ? ಎಂಬುದು ಕೂಡ ಭಾಗಶಃ ಖಚಿತವಾಗಿದೆ. ಸೆಮಿಫೈನಲ್ ತಲುಪಲು ಟೀಂ ಇಂಡಿಯಾ ಮಾರ್ಚ್ 1 ರ ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ ಸೂಪರ್ 8 ನಲ್ಲಿ ತನ್ನ ಮೂರನೇ ಮತ್ತು ಅಂತಿಮ ಪಂದ್ಯವನ್ನು ಆಡಬೇಕಾಗಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ನಲ್ಲಿ ನಿರ್ಣಾಯಕ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. Source link

Read More

ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ: 55% ಬಂದರೂ ಮಗನನ್ನು ಅಪ್ಪಿ ಮುದ್ದಾಡಿದ ತಾಯಿ!

ಪರೀಕ್ಷೆಯ ಫಲಿತಾಂಶ ಬಂದಾಗ ಅಂಕಗಳಿಗಾಗಿ ಮಕ್ಕಳನ್ನು ಹಂಗಿಸುವ, ಪಕ್ಕದ ಮನೆಯವರ ಮಕ್ಕಳೊಂದಿಗೆ ಹೋಲಿಕೆ ಮಾಡುವ ಪೋಷಕರ ನಡುವೆ, ಈ ತಾಯಿ ವಿಭಿನ್ನವಾಗಿ ನಿಲ್ಲುತ್ತಾರೆ. ತನ್ನ ಮಗ ಕೇವಲ 55% ಅಂಕ ಗಳಿಸಿದ್ದರೂ, ಆತ ಪಾಸಾಗಿದ್ದಾನೆ ಎಂಬ ಒಂದೇ ಕಾರಣಕ್ಕೆ ಆಕೆ ತೋರಿದ ಸಂಭ್ರಮ ಈಗ ಇಂಟರ್ನೆಟ್‌ನಲ್ಲಿ ಕೋಟ್ಯಂತರ ಜನರ ಮನ ಗೆದ್ದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ (ಅಥವಾ ವರದಿಯಲ್ಲಿ), ಮಗ ಫಲಿತಾಂಶ ಹಿಡಿದು ಮನೆಗೆ ಬಂದಾಗ ತಾಯಿ ಮೊದಲು ಕೇಳಿದ್ದು “ಪಾಸಾದೆಯಾ?” ಎಂದು ಮಾತ್ರ. ಮಗ “ಹೌದು”…

Read More

ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು? – Kannada News | Siddaramaiah’s Helicopter Faces Technical Problem, So CM Travel To Tumakuru By Road

ತುಮಕೂರು, (ಜನವರಿ 16):ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತೆರಳಬೇಕಿದ್ದ ಹೆಲಿಕಾಪ್ಟರ್​ನಲ್ಲಿ (helicopter) ತಾಂತ್ರಿಕ ದೋಷ ಕಂಡು ಬಂದಿದೆ. ಇಂದು (ಜನವರಿ 16) ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ HAL ಏರ್​ಪೋರ್ಟ್​ನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ತುಮಕೂರಿಗೆ (Tumakuru) ತೆರಳಬೇಕಿ​ತು. ಆದ್ರೆ, ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಟೇಕಾಫ್ ಆಗಿಲ್ಲ. ಇದರಿಂದ ಸಿದ್ದರಾಮಯ್ಯ ಬೆಂಗಳೂರಿನಿಂದ ರಸ್ತೆ ಮೂಲಕವೇ ತುಮಕೂರಿಗೆ ತೆರಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಹೆಲಿಕಾಪ್ಟರ್​ ಹಾರಾಟ ಬಲು ದುಬಾರಿ: ಕೋಟ್ಯಂತರ ರೂ.ವೆಚ್ಚ, ಎಷ್ಟು ಗೊತ್ತಾ? Source link

Read More

ಕಾಪಾಡಲಿಲ್ಲ ಮಹದೇಶ್ವರ: ಚಿರತೆ ದಾಳಿಗೆ ಭಕ್ತ ಬಲಿ; ಪಾದಯಾತ್ರೆಗೆ 4 ದಿನಗಳ ಕಾಲ ನಿರ್ಬಂಧ – Kannada News | Male Mahadeshwara Pilgrim Killed by Leopard in Chamarajanagar

ಚಿರತೆ ದಾಳಿಗೆ ಬಲಿಯಾದ ಪ್ರವೀಣ್​​ ಚಾಮರಾಜನಗರ, ಜನವರಿ 21: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ನಿವಾಸಿ ಪ್ರವೀಣ್​ ಮೃತ ದುರ್ದೈವಿಯಾಗಿದ್ದು, ತಡರಾತ್ರಿ ತಾಳ ಬೆಟ್ಟದ ಬಳಿ ಪೂಜೆ ಸಲ್ಲಿಸಿ ತೆರಳುವಾಗ ಚಿರತೆ ದಾಳಿ ನಡೆಸಿದೆ.  ಪಾದಯಾತ್ರೆ ಹೊರಟಿದ್ದ ಐವರು  ತೆರಳುವಾಗ ತಡೆಗೋಡೆ ಮೇಲೆ ಕುಳಿತಿದ್ದ ಚಿರತೆ ನೋಡಿ ಬೆಚ್ಚಿ ಬಿದ್ದಿದ್ದಿದ್ದಾರೆ. ಗಾಬರಿಯಿಂದ ಓಡಿ ಹೋಗುವಾಗ ಪ್ರವೀಣ್ ನಾಪತ್ತೆಯಾಗಿದ್ದ. ತಡೆಗೋಡೆಯಿಂದ…

Read More

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ: ಜನರ ಕೈ ಸೇರಬೇಕಿದ್ದ ಇವು ನೀರು ಪಾಲಾಗಿದ್ದೇಗೆ? – Kannada News | Bundle of Aadhaar Cards Found on Netravati River Bank in Farangipete, Mangaluru

ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆImage Credit source: Tv9 Kannada ಮಂಗಳೂರು, ಮಾರ್ಚ್​​ 05:  ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆಯಾಗಿವೆ. ನದಿ ತೀರದಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಆಧಾರ್​​ ಕಾರ್ಡ್​ಗಳನ್ನು ಕಂಡು ಸಾರ್ವಜನಿಕರು ಶಾಕ್​​ ಆಗಿದ್ದು, ಈ ಬಗ್ಗೆ ಪಂಚಾಯತ್ ಅಧ್ಯಕ್ಷರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಧ್ಯಕ್ಷರು ಸಾರ್ವಜನಿಕರ ಜೊತೆಗೂಡಿ ನೂರಾರು ಆಧಾರ್ ಕಾರ್ಡ್‌ಗಳನ್ನು ಸಂಗ್ರಹಿಸಿದ್ದಾರೆ. ಘಟನೆ ಬಗ್ಗೆ ಸ್ಥಳೀಯರು…

Read More

ಯಾರಾದರೂ ನಮಿಸಿದರೆ ರಾಜ್​​ಕುಮಾರ್ ಏನು ಹೇಳುತ್ತಿದ್ದರು? ರಜನಿ ಕೂಡ ಅಚ್ಚರಿಪಟ್ಟರು – Kannada News | Dr. Rajkumar’s Humility: Upendra Reveals Legend’s Timeless Wisdom

ರಾಜ್​​ಕುಮಾರ್ ಅವರು ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ವರ್ಷಗಳ ಕಾಲ ಆ್ಯಕ್ಟೀವ್ ಆಗಿದ್ದರು. ಅವರು ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಚಿತ್ರರಂಗದಲ್ಲಿ ಮೇರು ನಟನಾಗಿ ಮೆರೆದರು. ಅವರಿಗೆ ಸರಿಸಾಟಿಯಾಗಿ ಮತ್ತೋರ್ವ ಹೀರೋ ನಿಲ್ಲೋಕೆ ಸಾಧ್ಯವಿಲ್ಲ. ರಾಜ್​​ಕುಮಾರ್ ಅವರು ಇಷ್ಟು ದೊಡ್ಡ ಹೀರೋ ಆದರು ಎಂದಿಗೂ ಅಹಂನಿಂದ ಮೆರೆದವರು ಅಲ್ಲ. ಇದಕ್ಕೆ ಉಪೇಂದ್ರ ಅವರು ಕೊಟ್ಟ ಒಳ್ಳೆಯ ಉದಾಹರಣೆಯನ್ನು ಇಲ್ಲಿ ನೋಡೋಣ. ಉಪೇಂದ್ರ ನಟನೆಯ ‘45’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ…

Read More

13 ವರ್ಷಗಳ ನಂತರ ಸ್ವಂತ ಮನೆ ಬಿಟ್ಟು ಬೆಂಗಳೂರಿನ ಬಾಡಿಗೆ ಮನೆಗೆ ಬಂದ ಮಹಿಳೆ!: ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಯ್ತು ‘ನಮ್ಮ ಬೆಂಗಳೂರು’ ಜರ್ನಿ – Kannada News

ಬೆಂಗಳೂರು, ಜೂ,2: ದಶಕಗಳ ಕಾಲ ಬದುಕಿದ ಮನೆಯನ್ನು ಬಿಟ್ಟು ಹೊಸ ನಗರಕ್ಕೆ, ಹೊಸ ವಾತಾವರಣಕ್ಕೆ ಸ್ಥಳಾಂತರಗೊಳ್ಳುವುದು ಯಾರಿಗಾದರೂ ಭಾವುಕ ಕ್ಷಣವೇ ಸರಿ. ಇಂತಹದ್ದೇ ಒಂದು ಸನ್ನಿವೇಶವನ್ನು ಎದುರಿಸಿದ ಕರಿಷ್ಮಾ ಕೌಲ್ (Karishma Koul) ಎಂಬ ಮಹಿಳೆ, ಗುರಗಾಂವ್‌ನಿಂದ ಬೆಂಗಳೂರಿಗೆ ಸ್ಥಳಾಂತರಗೊಂಡ ತಮ್ಮ ಅನುಭವ ಮತ್ತು ಹೊಸ ಬಾಡಿಗೆ ಮನೆಯ ಝಲಕ್ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರಿ ಗಮನ ಸೆಳೆದಿದೆ. ಕರಿಷ್ಮಾ ಕೌಲ್ ತಮ್ಮ ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ಪ್ರೀತಿಯಿಂದ ನೆಟ್ಟಿಗರನ್ನು ಸ್ವಾಗತಿಸಿದ್ದಾರೆ. “ಹಾಯ್, ಬೆಂಗಳೂರಿನಲ್ಲಿರುವ ನಮ್ಮ…

Read More

ವೆಸ್ಟ್ ನೈಲ್ ಜ್ವರ ಎಂದರೇನು? ಲಕ್ಷಣಗಳು ಹೇಗಿರುತ್ತದೆ? ಇದನ್ನು ತಡೆಗಟ್ಟುವುದು ಹೇಗೆ ತಿಳಿಯಿರಿ – Kannada News

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ (West Nile Virus) ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ರಾಜ್ಯಾದ್ಯಂತ ಹೆಚ್ಚಿನ ನಿಗಾವಹಿಸುತ್ತಿದೆ. ಅದಲ್ಲದೆ ರಾಜ್ಯದಲ್ಲಿ ಶಿಗೆಲ್ಲಾ ಸೋಂಕಿನ ಪ್ರಕರಣಗಳೂ ಹೆಚ್ಚುತ್ತಿರುವುದರಿಂದ ಆರೋಗ್ಯ ಅಧಿಕಾರಿಗಳು ಹೆಚ್ಚಿನ ಎಚ್ಚರಿಕೆ ವಹಿಸಿದ್ದಾರೆ. ಈ ಎರಡೂ ಕಾಯಿಲೆಗಳು ಪರಸ್ಪರ ಸಂಬಂಧ ಹೊಂದಿಲ್ಲದಿದ್ದರೂ, ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಅಪಾಯ ಹೆಚ್ಚುತ್ತಿರುವುದರಿಂದ ಜನರು ಆದಷ್ಟು ಜಾಗರೂಕರಾಗಿರಬೇಕಾಗಿದೆ. ಹಾಗಾದರೆ ವೆಸ್ಟ್ ನೈಲ್ ಜ್ವರ ಯಾವ ರೀತಿ ಬರುತ್ತದೆ, ಲಕ್ಷಣಗಳು ಹೇಗಿರುತ್ತದೆ ಮತ್ತು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ…

Read More

ಅಭಿಷೇಕ್ ಬ್ಯಾನರ್ಜಿ ಹಲ್ಲೆ ಪ್ರಕರಣದಲ್ಲಿ ಟ್ವಿಸ್ಟ್; ಬಂಧಿತ ಆರೋಪಿಗಳಿಗೆ ಮಾಜಿ ಶಾಸಕಿ ಲವ್ಲಿ ಮೈತ್ರಾರೊಂದಿಗೆ ನಿಕಟ ಸಂಪರ್ಕ

ಹಲ್ಲೆ ಘಟನೆಯ ನಂತರ ಅಭಿಷೇಕ್ ಬ್ಯಾನರ್ಜಿ ಸುರಕ್ಷತೆಗೆ ಹೆಲ್ಮೆಟ್ ಧರಿಸಿರುವುದು.Image Credit source: PTI ಕೋಲ್ಕತಾ, ಮೇ 31: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ತೃಣಮೂಲ ಕಾಂಗ್ರೆಸ್ (TMC) ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಮೇಲಿನ ದಾಳಿ ಪ್ರಕರಣಕ್ಕೆ (Abhishek Banerjee assault case) ಸಂಬಂಧಿಸಿದಂತೆ ಈಗ ಒಂದು ಹೊಸ ತಿರುವು ಲಭಿಸಿದೆ. ದಕ್ಷಿಣ 24 ಪರಗಣ (South 24 Pargana) ಜಿಲ್ಲೆಯ ಸೋನಾರ್‌ಪುರದಲ್ಲಿ ನಡೆದ ಈ ದಾಳಿಯ ಪ್ರಕರಣದಲ್ಲಿ ಬಂಧಿತರಾಗಿರುವ ಹಲವು ಆರೋಪಿಗಳು…

Read More