ಹೊಸ ರಿಯಾಲಿಟಿ ಶೋಗೆ ಹೋಸ್ಟ್ ಆದ ಅಕ್ಷಯ್ ಕುಮಾರ್; ಗೆದ್ದವರಿಗೆ ಕೋಟಿ ಕೋಟಿ ಹಣ? – Kannada News | Akshay Kumar Hosts Wheel of Fortune India: Sony TV’s New Reality Game Show
ವಿಶ್ವಾದ್ಯಂತ ಹಲವು ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಿವೆ. ಇಂಗ್ಲಿಷ್ನಲ್ಲಿ ಪ್ರಸಾರ ಕಾಣುವ ಅನೇಕ ರಿಯಾಲಿಟಿ ಶೋಗಳನ್ನು ಈಗ ಭಾರತಕ್ಕೆ ತರಲಾಗುತ್ತಿದೆ. ಬಿಗ್ ಬಾಸ್, ಶಾರ್ಕ್ ಟ್ಯಾಂಕ್ ಇಂಡಿಯಾ ಸೇರಿದಂತೆ ಅನೇಕ ರಿಯಾಲಿಟಿ ಶೋಗಳು ಬೇರೆ ದೇಶಗಳಿಂದ ಎರವಲು ಪಡೆದಿದ್ದು. ಈಗ ಸೋನಿ ಪಿಕ್ಚರ್ಸ್ ನೆಟ್ವರ್ಕ್ ಇಂಡಿಯಾ ‘ವೀಲ್ಸ್ ಆಫ ಫಾರ್ಚೂನ್’ ಹೆಸರಿನ ರಿಯಾಲಿಟಿ ಶೋ ಆರಂಭಿಸುತ್ತಿದೆ. ಈ ಶೋನ ಅಕ್ಷಯ್ ಕುಮಾರ್ ನಡೆಸಿಕೊಡಲಿದ್ದಾರೆ. ಸೋನಿ ಪಿಕ್ಚರ್ಸ್ನಲ್ಲಿ ‘ಶಾರ್ಕ್ ಟ್ಯಾಂಕ್’ ಪ್ರಸಾರ ಕಂಡಿದೆ. ‘ಕೌನ್ ಬನೇಗಾ ಕರೋಡ್ಪತಿ’ ಕೂಡ…