Headlines

ಮಗಳಿಗೆ ಮಂತ್ರಿಗಿರಿ ಸಿಗುತ್ತಾ?: ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ ನೀಡಿದ​​ ಕೆ.ಹೆಚ್. ಮುನಿಯಪ್ಪ

ಬೆಂಗಳೂರು, ಮೇ.31: ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ತಮ್ಮ ಪುತ್ರಿಗೆ ಸಂಪುಟದಲ್ಲಿ ಸ್ಥಾನ ನೀಡುವ ವಿಚಾರವಾಗಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಅವರು, “ಕೇಂದ್ರದಲ್ಲಿ 30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ನನಗೆ ಯಾವುದೇ ಡಿಫರೆನ್ಸ್ ಇಲ್ಲ. ಹೈಕಮಾಂಡ್ ಏನು ತೀರ್ಮಾನವನ್ನು ತೆಗೆದುಕೊಳ್ಳುತ್ತದೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ” ಎಂದು ಹೇಳಿದ್ದಾರೆ. ಇತ್ತೀಚೆಗೆ, ಮುನಿಯಪ್ಪ ಅವರ ಪುತ್ರಿ ರೂಪಾ ಶಶಿಧರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಕೇಳಿದಾಗ, ಅವರು…

Read More

ತಂದೆ, ಮಕ್ಕಳಿಗೂ ಸಾಲ ಕೊಟ್ಟಿದ್ದಾರೆ ದಳಪತಿ ವಿಜಯ್; ಟೀಕೆ ಎದುರಿಸಿದ ನಟ

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ದಳಪತಿ ವಿಜಯ್ ಅವರು ಟಿವಿಕೆ ಪಕ್ಷದ ಮೂಲಕ ಸ್ಪರ್ಧೆಗೆ ಇಳಿದಿದ್ದಾರೆ. ಅವರು ಈಗ ಅಫಿಡವಿಟ್ ಸಲ್ಲಿಕೆ ಮಾಡಿದ್ದು, ಇದರಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಣೆ ಮಾಡಿದ್ದಾರೆ. ವಿಜಯ್ ಅವರು 603 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಅಫಿಡವಿಟ್ ಅಲ್ಲಿ ಸಾಲ ಕೊಟ್ಟ ವಿವರ ಕೂಡ ಇದೆ. ಇದೇ ವಿಷಯವನ್ನು ಇಟ್ಟುಕೊಂಡು ಕೆಲವರು ಟೀಕೆ ಮಾಡುತ್ತಿದ್ದಾರೆ. ಆದರೆ, ಇದರ ಅಸಲಿಯತ್ತು ಬೇರೆಯದೇ ಇದೆ. ವಿಜಯ್ ಅವರು 603 ಕೋಟಿ ರೂಪಾಯಿ ಆಸ್ತಿಯಲ್ಲಿ 404.58 ಕೋಟಿ…

Read More

ಅರ್ಜುನ್ ಕಪೂರ್ ಟ್ರೋಲ್ ಮಾಡಿದವರಿಗೆ ತಂಗಿ ಜಾನ್ವಿಯ ಎಚ್ಚರಿಕೆ – Kannada News | Janhvi kapoor Supports His Step Brother Arjun Kapoor Over Troll

ಇತ್ತೀಚಿನ ದಿನಗಳಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಯಾರನ್ನು ಯಾವ ಕಾರಣಕ್ಕಾಗಿ ಟ್ರೋಲ್ ಮಾಡಲಾಗುತ್ತದೆ ಎಂದು ಹೇಳಲಾಗುವುದಿಲ್ಲ. ಅದರಲ್ಲೂ ಸೆಲೆಬ್ರಿಟಿಗಳನ್ನು ಹೆಚ್ಚಾಗಿ ಗುರಿಯಾಗಿಸಿಕೊಳ್ಳಲಾಗುತ್ತದೆ. ಕಲಾ ಜಗತ್ತಿನಲ್ಲಿ ಕೆಲವು ಸೆಲೆಬ್ರಿಟಿಗಳು ಇದ್ದಾರೆ, ಅವರು ಏನು ಮಾಡಿದರೂ ಅಥವಾ ಹೇಳಿದರೂ, ಯಾವಾಗಲೂ ಟ್ರೋಲ್​​ಗೆ ಗುರಿಯಾಗಿರುತ್ತಾರೆ. ಅಂತಹ ಒಂದು ಹೆಸರು ಅರ್ಜುನ್ ಕಪೂರ್ (Arjun Kapoor). ಅರ್ಜುನ್ ಕಪೂರ್ ಅವರ ವೃತ್ತಿಜೀವನ ಮತ್ತು ವೈಯಕ್ತಿಕ ಜೀವನದ ವೈಫಲ್ಯದಿಂದಾಗಿ ಆಗಾಗ್ಗೆ ಟ್ರೋಲ್ ಆಗುತ್ತಾರೆ. ಸಾಮಾಜಿಕ ಮಾಧ್ಯಮದಲ್ಲಿ ಅವರ ಹೆಸರಿನಲ್ಲಿ ಹಲವಾರು ಮೀಮ್ಸ್ ಮತ್ತು ಮೀಮ್ಸ್ ಪುಟಗಳು…

Read More

Varun Chakravarthy: ‘ಮಲ್ಲು’ ಇದ್ದರೆ ಕಪ್ ನಮ್ಮದೇ..!

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ಈ ಜಯಭೇರಿಯೊಂದಿಗೆ ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿ ಹಿಡಿದಿದೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೊದಲ ತಂಡ ಎನಿಸಿಕೊಂಡಿದೆ. ಈ ವಿಶೇಷ ಸಾಧನೆ ಮಾಡಿದ ಚಾಂಪಿಯನ್ ತಂಡವನ್ನು ಭಾನುವಾರ (ಮಾ.15) ದೆಹಲಿಯಲ್ಲಿ ನಡೆದ ಬಿಸಿಸಿಐ ನಮನ್ ಅವಾರ್ಡ್ಸ್​ನಲ್ಲಿ ಗೌರವಿಸಲಾಗಿದೆ. ಈ ವೇಳೆ ಮಾತನಾಡಿದ ವರುಣ್ ಚಕ್ರವರ್ತಿ, ‘ಮಲ್ಲು’ ಪ್ರಸಂಗವನ್ನು ತೆರೆದಿಟ್ಟಿದ್ದಾರೆ. ಚಾಂಪಿಯನ್ ಪಟ್ಟ ಅಲಂಕರಿಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವರುಣ್…

Read More

ಬೇಗ ಡೀಲ್ ಆಗದಿದ್ದರೆ ಇರಾನ್​ನ ಇಂಧನ ಘಟಕಗಳು, ಖರ್ಗ್ ದ್ವೀಪವನ್ನು ಉಡಾಯಿಸುತ್ತೇವೆ: ಡೊನಾಲ್ಡ್ ಟ್ರಂಪ್ ಕಟ್ಟೆಚ್ಚರಿಕೆ

ನವದೆಹಲಿ, ಮಾರ್ಚ್ 30: ಇರಾನ್​ನ ಹೆಚ್ಚು ಉದಾರಿ ಆಡಳಿತದ ಜೊತೆ ಅಮೆರಿಕದ ಸಂಧಾನ (Negotiations) ನಡೆಸುತ್ತಿದೆ. ಒಂದು ವೇಳೆ, ಈ ಮಾತುಕತೆ ವಿಫಲವಾಗಿ ಶೀಘ್ರದಲ್ಲೇ ಒಪ್ಪಂದಕ್ಕೆ ಬರಲಾಗದಿದ್ದರೆ ಮತ್ತು ಹಾರ್ಮುಜ್ ಜಲಸಂಧಿ ಮುಕ್ತವಾಗದಿದ್ದರೆ ಇರಾನ್​ನ ಇಂಧನ ಮೂಲಸೌಕರ್ಯ (Energy infra), ತೈಲ ಬಾವಿಗಳು (oil wells) ಮತ್ತು ಖರ್ಗ್ ದ್ವೀಪವನ್ನು (Kharg island) ಉಡಾಯಿಸಿಬಿಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಟ್ರಂಪ್ ಅವರು ತಮ್ಮ ಟ್ರೂತ್ ಸೋಷಿಯಲ್ ಪ್ಲಾಟ್​ಫಾರ್ಮ್​ನಲ್ಲಿ ಈ ಬಗ್ಗೆ ಒಂದು…

Read More

ಬಿಗ್ ಬಾಸ್: ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ – Kannada News | Kavya Shaiva first reaction after Gilli Nata Win in Bigg Boss Kannada Season 12

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ವಿನ್ನರ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಅವರ ಜೊತೆ ಕಾವ್ಯಾ ಶೈವ ಅವರು ತುಂಬ ಕ್ಲೋಸ್ ಆಗಿದ್ದರು. ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತಿದ್ದರು. ಕಾವ್ಯಾ ಶೈವ (Kavya Shaiva) ಅವರು 3ನೇ ರನ್ನರ್ ಅಪ್ ಆಗಿ ಹೊರಹೊಮ್ಮಿದರು. ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಗಿಲ್ಲಿ (Gilli Nata) ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಕಾವ್ಯಾಗೆ ಖುಷಿ…

Read More

ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಹೊಸ ಟೆನ್ಷನ್! ಜಿಬಿಎ ಯಡವಟ್ಟಿನ ನಿರ್ಧಾರಕ್ಕೆ ಪ್ರಾಪರ್ಟಿ ಟ್ಯಾಕ್ಸ್ ಕಟ್ಟೋಕೆ ಆಗದೆ ನಿವಾಸಿಗಳು ಪರದಾಟ – Kannada News | Bengaluru Property Tax: New Waste Data Rule Blocks Apartment Tax Payments Online

ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಹೊಸ ಟೆನ್ಷನ್! ಬೆಂಗಳೂರು, ಏಪ್ರಿಲ್ 15: ನಗರದಲ್ಲಿನ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಪ್ರಾಪರ್ಟಿ ಟ್ಯಾಕ್ಸ್ ಪಾವತಿಯಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಜಿಬಿಎ (GBA) ತೆಗೆದುಕೊಂಡಿರುವ ಇತ್ತೀಚಿನ ನಿರ್ಧಾರದಿಂದಾಗಿ ನಿವಾಸಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಆನ್‌ಲೈನ್ ಮೂಲಕ ಪ್ರಾಪರ್ಟಿ ಟ್ಯಾಕ್ಸ್ ಕಟ್ಟಲು ಇದೀಗ ಕಸದ ವಿಲೇವಾರಿ ಕುರಿತು ವಿವರಗಳನ್ನು ಕಡ್ಡಾಯವಾಗಿ ನಮೂದಿಸಬೇಕಾಗಿದೆ. ಜಿಬಿಎ ಹೊಸ ನಿಯಮಕ್ಕೆ ನಿವಾಸಿಗಳು ಕಂಗಾಲು ಮನೆಯಲ್ಲಿ ಉತ್ಪತ್ತಿಯಾಗುವ ಒಣ ಕಸ ಮತ್ತು ಹಸಿ ಕಸದ ಪ್ರಮಾಣವನ್ನು ಪ್ರತ್ಯೇಕವಾಗಿ ದಾಖಲಿಸದಿದ್ದರೆ ಆನ್‌ಲೈನ್ ಮೂಲಕ ಪ್ರಾಪರ್ಟಿ ಟ್ಯಾಕ್ಸ್…

Read More

ಕಿಡ್ನಿ ವೈಫಲ್ಯಕ್ಕೆ ಟ್ರಾನ್ಸ್‌ಪ್ಲಾಂಟ್ ಯಾವಾಗ ಅಗತ್ಯ ಎಂಬುದನ್ನು ಡಾ. ರವಿಶಂಕರ್ ಅವರಿಂದ ತಿಳಿದುಕೊಳ್ಳಿ – Kannada News | End Stage Renal Disease Treatment: Signs You May Need A Kidney Transplant

ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಅನೇಕರಿಗೆ ಡಯಾಲಿಸಿಸ್ ಅನಿವಾರ್ಯವಾಗುತ್ತದೆ. ಇದು ಹಾನಿಗೊಳಗಾದ ಕಿಡ್ನಿ (Kidney) ಮಾಡಲಾಗದ ಕೆಲಸವನ್ನು ಮಾಡುತ್ತದೆ. ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಲು ಮತ್ತು ದ್ರವಗಳ ಸಮತೋಲನ, ಹಾಗೂ ಆರೋಗ್ಯವನ್ನು ಕಾಪಾಡಲು ಇದು ಸಹಕಾರಿ. ಆದರೆ, ಡಯಾಲಿಸಿಸ್ ಕೇವಲ ಚಿಕಿತ್ಸೆಯಲ್ಲ, ಇದು ವ್ಯಕ್ತಿಯ ವೃತ್ತಿ, ಸಂಬಂಧಗಳು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನೇ ಬದಲಾಯಿಸುತ್ತದೆ. ವೈದ್ಯರ ಪ್ರಕಾರ, ಡಯಾಲಿಸಿಸ್ ಅಂತಿಮ ಹಂತ ಎಂದು ಪರಿಗಣಿಸುವುದು ಸರಿಯಲ್ಲ, ಬದಲಿಗೆ ರೋಗಿಗಳಿಗೆ ಹೊಸ ಜೀವನದ ದಾರಿ ಎಂದು ಪರಿಗಣಿಸಬೇಕು. ಆದರೆ ಹಲವು…

Read More

ದಾಖಲೆಗಳ ಸರದಾರನ ಹೆಸರಿಗೆ 3 ಪ್ರಚಂಡ ದಾಖಲೆ ಸೇರ್ಪಡೆ – Kannada News | Virat Kohli’s Records and Milestones Achieved in IPL 2026

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೆ ಮೂರು ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 81 ರನ್​ಗಳನ್ನು ಕಲೆಹಾಕುವ ಮೂಲಕ. ಐಪಿಎಲ್​ನ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 44 ಎಸೆತಗಳಲ್ಲಿ81 ರನ್ ಬಾರಿಸಿದ್ದರು. Source link

Read More

ಪುಣೆ ನಿಲ್ದಾಣಕ್ಕೆ ಬರುವಾಗ ಹಳಿ ತಪ್ಪಿದ ಮುಂಬೈ-ಸೋಲಾಪುರ ವಂದೇ ಭಾರತ್ ರೈಲು – Kannada News | Mumbai Solapur Vande Bharat Express train derails while entering Pune station

ಪುಣೆ, ಏಪ್ರಿಲ್ 27: ಮಹಾರಾಷ್ಟ್ರದ ಪುಣೆ ರೈಲು ನಿಲ್ದಾಣವನ್ನು ಪ್ರವೇಶಿಸುವಾಗ ವಂದೇ ಭಾರತ್ ಎಕ್ಸ್‌ಪ್ರೆಸ್‌ನ (Vande Bharat Express) ಒಂದು ಬೋಗಿ ಹಳಿ ತಪ್ಪಿತು. ಇಂದು ಸಂಜೆ 7.30ರ ಸುಮಾರಿಗೆ ನಿಲ್ದಾಣ ಪ್ರವೇಶಿಸುವಾಗ ರೈಲಿನ ನಾಲ್ಕನೇ ಬೋಗಿಯ ಒಂದು ಟ್ರಾಲಿ ಡೈಮಂಡ್ ಕ್ರಾಸಿಂಗ್‌ನಲ್ಲಿ ಹಳಿ ತಪ್ಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ತಿಳಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವು ಅಥವಾ ಗಾಯಗಳಾಗಿಲ್ಲ. ರೈಲು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಹೊರಟು ಮಹಾರಾಷ್ಟ್ರದ ಸೋಲಾಪುರಕ್ಕೆ ಹೋಗಬೇಕಿತ್ತು. ಇನ್ನಷ್ಟು…

Read More