‘ಉಲ್ಟಾ ಪಲ್ಟಾ’ ಖ್ಯಾತಿಯ ನಿರ್ದೇಶಕ ಎನ್ಎಸ್ ಶಂಕರ್ ನಿಧನ: ಚಿತ್ರರಂಗದ ಕಂಬನಿ – Kannada News | Ulta Palta Kannada movie director NS Shankar dies in Bengaluru
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎನ್ಎಸ್ ಶಂಕರ್ (NS Shankar) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ (Heart Attack) ಅವರು ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಪತ್ರಕರ್ತರೂ ಆಗಿದ್ದ ಶಂಕರ್ ಅವರು ಕನ್ನಡದ ಹೆಸರಾಂತ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು. ‘ಉಲ್ಟಾ ಪಲ್ಟಾ’ (Ulta Palta) ರೀತಿಯ ಸೂಪರ್ ಹಿಟ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಖ್ಯಾತಿ ಅವರಿಗಿತ್ತು. ಎನ್ಎಸ್ ಶಂಕರ್ ಅವರ ನಿಧನದ ಸುದ್ದಿ ತಿಳಿದು ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಕಳೆದ ಕೆಲವು ದಿನಗಳಿಂದ ಎನ್ಎಸ್…