Headlines

ಈ ವಾರ ಒಟಿಟಿಗೆ ಬರುತ್ತಿವೆ ಜಬರ್ದಸ್ಥ್ ಸಿನಿಮಾಗಳು, ಪಟ್ಟಿ ಇಲ್ಲಿದೆ

ಅಕ್ಷಯ್ ಕುಮಾರ್ ನಟನೆಯ ‘ಭೂತ್ ಬಂಗ್ಲಾ’ ಸಿನಿಮಾ ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಪ್ರಿಯದರ್ಶನ್ ನಿರ್ದೇಶನದ ಈ ಸಿನಿಮಾಕ್ಕೆ ಭರ್ಜರಿ ಪ್ರಚಾರವನ್ನು ಸಹ ಮಾಡಲಾಗಿತ್ತು. ಅಕ್ಷಯ್, ಪರೇಶ್ ರಾವಲ್, ರಾಜ್​​ಪಾಲ್ ಯಾದವ್ ಸೇರಿದಂತೆ ಇತರರು ನಟಿಸಿರುವ ಈ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳಿಗೆ ಹೆಸರುವಾಸಿ ಆಗಿರುವ ಮಲಯಾಳಂ ಚಿತ್ರರಂಗದಿಂದ ಮತ್ತೊಂದು ಒಳ್ಳೆಯ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಬಂದಿದೆ. ಶೇನ್ ನಿಗಮ್ ಪೊಲೀಸ್ ಪಾತ್ರದಲ್ಲಿ ನಟಿಸಿರುವ ‘ದೃಢಂ’ ಸಿನಿಮಾ ಇದೀಗ…

Read More

ಥೀಯೇಟರ್ ಬಳಿಕ ಒಟಿಟಿಯಲ್ಲೂ ದಾಖಲೆ ಬರೆದ ‘ಧುರಂಧರ್ 2’ – Kannada News

‘ಧುರಂಧರ್ ದಿ ರಿವೆಂಜ್’ (Dhurandhar The Revenge) ಸಿನಿಮಾ ಕೆಲ ದಿನಗಳ ಹಿಂದಷ್ಟೆ ಜಿಯೋಹಾಟ್‌ಸ್ಟಾರ್‌ನಲ್ಲಿ ಬಿಡುಗಡೆ ಆಗಿದೆ. ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆದ ಈ ಸಿನಿಮಾ ಇದೀಗ ಒಟಿಟಿಯಲ್ಲೂ ದಾಖಲೆ ಬರೆದಿದೆ. ‘ಧುರಂಧರ್ 2’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ 5 ಕೋಟಿ (50 ಮಿಲಿಯನ್) ವೀಕ್ಷಕರನ್ನು ತಲುಪಿದೆ. ಇದು ಚಿತ್ರಮಂದಿರಗಳಲ್ಲಿ ಮೊದಲ ವಾರಾಂತ್ಯದಲ್ಲಿ ‘ಧುರಂಧರ್ 2’ ವೀಕ್ಷಕರ ಸಂಖ್ಯೆಗಿಂತ ಸುಮಾರು 5 ಪಟ್ಟು ಹೆಚ್ಚು. ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ…

Read More

Job Growth: 2030ರ ವೇಳೆಗೆ ಆರೋಗ್ಯ ಕ್ಷೇತ್ರದಲ್ಲಿ 2.5 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶ; ಬಜೆಟ್‌ನಲ್ಲಿ ಘೋಷಣೆ – Kannada News | Union Budget 2026 Boosts Healthcare: Training, Infrastructure and Job Growth in India

ಕೇಂದ್ರ ಸರ್ಕಾರದ ಬಜೆಟ್ 2026 ಆರೋಗ್ಯ ಮತ್ತು ಆರೈಕೆ ವಲಯವನ್ನು ಬಲಪಡಿಸುವ ಜೊತೆಗೆ ಉದ್ಯೋಗ ಸೃಷ್ಟಿಗೆ ವಿಶೇಷ ಆದ್ಯತೆ ನೀಡಿದೆ. ಆರೋಗ್ಯ ಸೇವೆಗಳು, ತರಬೇತಿ, ವೈದ್ಯಕೀಯ ಶಿಕ್ಷಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಣಕಾಸು ಸಚಿವರು ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮುಂಬರುವ ವರ್ಷಗಳಲ್ಲಿ ದೇಶದಾದ್ಯಂತ ಲಕ್ಷಾಂತರ ಯುವಕರಿಗೆ ತರಬೇತಿ ನೀಡಿ ಉತ್ತಮ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಉಪಕ್ರಮಗಳ ಮೂಲಕ ಭಾರತದಲ್ಲಿ ಸುಧಾರಿತ ಆರೋಗ್ಯ ಸೇವೆಗಳು ಲಭ್ಯವಾಗುವುದರ ಜೊತೆಗೆ ಆರೋಗ್ಯ ವೃತ್ತಿಗೆ ಹೊಸ…

Read More

ಡಿಕೆಶಿಗೆ ಸಿಎಂ ಯೋಗ: ನಿಜವಾಯ್ತು ಕೋಡಿಶ್ರೀ ಭವಿಷ್ಯ, ಸಿದ್ದರಾಮಯ್ಯ ಬಗ್ಗೆ ಅಂದು ಸ್ವಾಮೀಜಿ ಹೇಳಿದ್ದೇನು?

ಬೆಂಗಳೂರು , (ಮೇ 29): “ಹಾಲುಮತ ಸಮಾಜದಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ. ಅವರಾಗಿಯೇ ಬಿಟ್ಟರೆ ಮಾತ್ರ ಅಧಿಕಾರ” ಎನ್ನುವ ಮೂಲಕ‌ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ  (Siddaramaiah) ಬಿಟ್ಟು ಕೊಡುವವರೆಗೂ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಅಧಿಕಾರ ಸಿಗುವುದಿಲ್ಲ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಈ ಹಿಂದೆ ಭವಿಷ್ಯ (Kodi Shree Predication) ನುಡಿದಿದ್ದರು. ಈಗ ಕೋಡಿಶ್ರೀಗಳ ಭವಿಷ್ಯ ಅಕ್ಷರಶಃ ನಿಜವಾಗಿದೆ. ಹೈಕಮಾಂಡ್ ಸೂಚಿಸಿದಂತೆ ಸಿದ್ದರಾಮಯ್ಯ, ಯಾವುದೇ ತಂಟೆ ತಗಾದೇ…

Read More

ದೈವದ ಕುರಿತ ಸೂಕ್ಷ್ಮ ವಿಷಯ ಹೇಳಲಿದೆ ‘ಕಟ್ಟೆಮಾರ್’; ಮುಖ್ಯಭೂಮಿಕೆಯಲ್ಲಿ ಜೆಪಿ, ಸ್ವರಾಜ್ ಶೆಟ್ಟಿ – Kannada News | Kattemar Film Explores Tulu Nadu Beliefs with Kantara’s Swaraj Shetty and JP Tuminad

‘ಕಾಂತಾರ’ ರಿಲೀಸ್ ಆದ ಬಳಿಕ ದೈವದ ಬಗ್ಗೆ ಹಾಗೂ ತುಳುನಾಡಿನ ಸಂಸ್ಕೃತಿ ಬಗ್ಗೆ ಅನೇಕರಿಗೆ ಪರಿಚಯ ಆಗಿದೆ. ದೇಶ-ವಿದೇಶಗಳಲ್ಲಿ ಇದರ ಜನಪ್ರಿಯತೆ ಹಬ್ಬಿದೆ. ಈಗ ದೈವದ ಕುರಿತು ಹೊಸ ಸಿನಿಮಾ ರಿಲೀಸ್​​ಗೆ ರೆಡಿ ಇದೆ. ಚಿತ್ರದ ಹೆಸರು ‘ಕಟ್ಟೆಮಾರ್’. ‘ಸು ಫ್ರಮ್ ಸೋ’ ಖ್ಯಾತಿಯ ಜೆಪಿ ತುಮಿನಾಡು ಹಾಗೂ ‘ಕಾಂತಾರ’ದಲ್ಲಿ ಗುರುವ ಪಾತ್ರ ಮಾಡಿದ ಸ್ವರಾಜ್ ಶೆಟ್ಟಿ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಕಟ್ಟೆಮಾರ್’ ಚಿತ್ರದಲ್ಲಿ ದೈವಾರಾಧನೆ ವಿಷಯ ಹೇಳಲಾಗುತ್ತಿದೆಯೇ? ಇಲ್ಲ. ದೈವ ಯಾವ ರೀತಿಯಲ್ಲಿ…

Read More

2 ಐಸಿಸಿ ಫೈನಲ್‌ಗಳಲ್ಲಿ ಭಾರತವನ್ನು ಮಣಿಸಿದ್ದ ಪಾಕ್ ಮಾಜಿ ನಾಯಕ ಕ್ರಿಕೆಟ್​ಗೆ ವಿದಾಯ

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಸರ್ಫರಾಜ್ ಅಹ್ಮದ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 100 ಕ್ಕೂ ಹೆಚ್ಚು ಪಂದ್ಯಗಳಲ್ಲಿ ಪಾಕಿಸ್ತಾನವನ್ನು ಮುನ್ನಡೆಸಿದ್ದ ಸರ್ಫರಾಜ್, ತಂಡವನ್ನು ಒಮ್ಮೆ ಐಸಿಸಿ ಟ್ರೋಫಿ ಗೆಲುವಿನತ್ತ ಮುನ್ನಡೆಸಿದ್ದರು. ಕೆಲವೇ ದಿನಗಳ ಹಿಂದೆ ಪಾಕಿಸ್ತಾನ ಅಂಡರ್ 19 ತಂಡದ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಿರುವ ಸರ್ಫರಾಜ್ ಇದೀಗ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ವಾಸ್ತವವಾಗಿ ಪಾಕಿಸ್ತಾನ ತಂಡ ಬಹಳ ಸಮಯದಿಂದ ಐಸಿಸಿ ಪ್ರಶಸ್ತಿಗಾಗಿ ಕಾಯುತ್ತಿದೆ. ಕಳೆದ ಒಂಬತ್ತು ವರ್ಷಗಳಲ್ಲಿ, ಪಾಕಿಸ್ತಾನ…

Read More

ಪರ್ಯಾಯ ಎಸ್ಐಆರ್​ಗೆ ಆದೇಶಿಸಿದ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್​ ನೋಟಿಸ್ – Kannada News | Karnataka High Court Notice to Election Commissions over parallel SIR for Greater Bengaluru

ಕರ್ನಾಟಕ ಉಚ್ಛ ನ್ಯಾಯಾಲಯImage Credit source: Karnataka High court website ಬೆಂಗಳೂರು, (ಜುಲೈ 08): ಗ್ರೆಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಕೆಲವು ವಾರ್ಡ್​ಗಳಲ್ಲಿ ಪರ್ಯಾಯ ಎಸ್ಐಆರ್ (SIR) ನಡೆಸಲು ರಾಜ್ಯ ಚುನಾವಣಾ  ಆಯೋಗದ (Karnataka Election Commission) ಆದೇಶ ಪ್ರಶ್ನಿಸಿ ವಿವೇಕ್ ಹಾಗೂ ಇತರರು ಹೈಕೋರ್ಟ್​​​​ಗೆ (Karnataka High Court) ರಿಟ್ ಅರ್ಜಿ ಸಲ್ಲಿಸಿದ್ದು, ಇಂದು (ಜುಲೈ 08) ಈ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠವು…

Read More

ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ.. – Kannada News | G Parameshwara reaction to Renukaswamy case accused lawyer allegations

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಕೇಸ್​​ನಲ್ಲಿ ದರ್ಶನ್ (Darshan) ಅವರು ಪ್ರಮುಖ ಆರೋಪಿ ಆಗಿದ್ದಾರೆ. ಇನ್ನುಳಿದ ಆರೋಪಿಗಳ ಮೊಬೈಲ್ ವಶಕ್ಕೆ ಪಡೆದ ಪೊಲೀಸರ ತನಿಖಾ ಕ್ರಮದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆರೋಪಿಗಳ ಮೊಬೈಲ್ ಅನ್ನು ಬೇರೆ ಎಲ್ಲೋ ಮಹಜರು ಮಾಡಿ, ಅದನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಮಾಡಿದ್ದು ಎಂದು ಪೊಲೀಸರು ಹೇಳಿದ್ದಾರೆ ಎಂಬುದು ಆರೋಪಿಗಳ ಲಾಯರ್ ವಾದ. ಆ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ‘ಆರೋಪಿಗಳ ಪರ…

Read More

U19 Asia Cup 2025: 41 ಬೌಂಡರಿ, 19 ಸಿಕ್ಸರ್‌, 471 ರನ್‌..! ಇತಿಹಾಸ ಸೃಷ್ಟಿಸಿದ ಪಾಕ್ ಬ್ಯಾಟ್ಸ್‌ಮನ್

2025 ರ ಅಂಡರ್-19 ಏಷ್ಯಾಕಪ್‌ನ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನದ ಯುವ ಆರಂಭಿಕ ಬ್ಯಾಟ್ಸ್‌ಮನ್ ಸಮೀರ್ ಮಿನ್ಹಾಸ್ ಭಾರತದ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 113 ಎಸೆತಗಳನ್ನು ಎದುರಿಸಿದ ಮಿನ್ಹಾಸ್, 152.21 ರ ಅತ್ಯುತ್ತಮ ಸ್ಟ್ರೈಕ್ ರೇಟ್‌ನಲ್ಲಿ 172 ರನ್​ಗಳ ಇನ್ನಿಂಗ್ಸ್ ಆಡಿದರು, ಇದರಲ್ಲಿ 17 ಬೌಂಡರಿಗಳು ಮತ್ತು 9 ಸಿಕ್ಸರ್‌ಗಳು ಸೇರಿದ್ದವು. ಇದರೊಂದಿಗೆ ಸಮೀರ್ ಮಿನ್ಹಾಸ್ ಅಂಡರ್-19 ಏಷ್ಯಾ ಕಪ್‌ನ ಫೈನಲ್‌ನಲ್ಲಿ ಅತಿದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆಯನ್ನು ನಿರ್ಮಿಸಿದರು. ಇದಕ್ಕೂ ಮೊದಲು, ಅಂಡರ್-19 ಏಷ್ಯಾಕಪ್‌ನ…

Read More

Pashupatinath Yatra: ರೈಲ್ವೆ ಇತಿಹಾಸದಲ್ಲೇ ಮೊದಲು; ನೇಪಾಳದ ಪಶುಪತಿನಾಥ ದರ್ಶನ ಭಾಗ್ಯ, 10ದಿನಗಳ ಆಧ್ಯಾತ್ಮಿಕ ಪ್ರಯಾಣ – Kannada News | Bharat Gaurav Train to Nepal: IRCTC’s First International Pashupatinath Yatra

ಭಾರತ್ ಗೌರವ್ ಪ್ರವಾಸಿ ರೈಲುImage Credit source: gemini ai ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತೊಂದು ಮಹತ್ವದ ಹಾಗೂ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ‘ಭಾರತ್ ಗೌರವ್ ಪ್ರವಾಸಿ ರೈಲು’ ಇದೀಗ ಮೊದಲ ಬಾರಿಗೆ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ನೆರೆಯ ದೇಶವಾದ ನೇಪಾಳಕ್ಕೆ ಪ್ರಯಾಣ ಬೆಳೆಸಲು ಸಿದ್ಧವಾಗಿದೆ. ಮಧ್ಯಪ್ರದೇಶದ ಇಂದೋರ್‌ನಿಂದ ಪ್ರಾರಂಭವಾಗಲಿರುವ ಈ ಅಪೂರ್ವ ಆಧ್ಯಾತ್ಮಿಕ-ಪ್ರವಾಸೋದ್ಯಮ ಪ್ರವಾಸವನ್ನು ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಆಯೋಜಿಸುತ್ತಿದೆ. ಜೂನ್…

Read More