Headlines

ಹಳ್ಳಿಗಳು ಮುಳುಗುವ ಆತಂಕ: ಬಫರ್ ಡ್ಯಾಮ್ ನಿರ್ಮಾಣಕ್ಕೆ ಕೊರಟಗೆರೆಯಲ್ಲಿ ತೀವ್ರ ವಿರೋಧ

ತುಮಕೂರು, ಮಾರ್ಚ್​​ 15: ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡೇರಹಳ್ಳಿ ಗ್ರಾಮದ ಬಳಿ ಎತ್ತಿನಹೊಳೆ ಯೋಜನೆಯ ಭಾಗವಾಗಿ ಬಫರ್ ಡ್ಯಾಮ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸುಮಾರು 1.2 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಈ ಡ್ಯಾಮ್ ನಿರ್ಮಾಣಕ್ಕೆ ಬಜೆಟ್‌ನಲ್ಲಿಯೂ ಅನುಮೋದನೆ ಸಿಕ್ಕಿದೆ. ಆದರೆ ವಡ್ಡೇರಹಳ್ಳಿ ಬಳಿ ಹಾದುಹೋಗುವ ಎತ್ತಿನಹೊಳೆ ನಾಲೆಯ ಬಳಿ 817.50 ಮೀಟರ್ ಎತ್ತರ ಮತ್ತು ಸುಮಾರು 1,440 ಮೀಟರ್ ಉದ್ದದ ಬಫರ್ ಡ್ಯಾಮ್ ನಿರ್ಮಿಸುವ ಈ ಯೋಜನೆ ಹಳ್ಳಿಗಳನ್ನೇ ಮುಳುಗಿಸಬಹುದೆಂಬ ಆತಂಕ ವ್ಯಕ್ತವಾಗಿದ್ದು,…

Read More

ರಶ್ಮಿಕಾ ಮಂದಣ್ಣ-ವಿಜಯ್ ಧರಿಸಿದ್ದ ಚಿನ್ನದ ಬೆಲೆ ಎಷ್ಟು ಕೋಟಿ ರೂಪಾಯಿ? – Kannada News | Rashmika Mandanna Vijay Devarakonda Wedding: Rs 7 Crore Jewelry Stuns! See Royal Gold and Diamond Details

ನಟಿ ರಶ್ಮಿಕಾ ಮಂದಣ್ಣ (Rashmika) ಹಾಗೂ ವಿಜಯ್ ದೇವರಕೊಂಡ ಮದುವೆ ಅದ್ದೂರಿಯಾಗಿ ನಡೆದಿದೆ. ಈ ವಿವಾಹದ ಥೀಮ್ ರಾಜರ ಶೈಲಿಯಲ್ಲಿ ಇತ್ತು. ಈ ಕಾರಣದಿಂದಲೇ ವಿಜಯ್ ದೇವರಕೊಂಡ ಅವರು ರಾಜನ ಲುಕ್​​ನಲ್ಲಿ ಗಮನ ಸೆಳೆದಿದ್ದಾರೆ. ಇನ್ನು, ರಶ್ಮಿಕಾ ಮಂದಣ್ಣ ಅವರು ಥೇಟ್ ಯುವರಾಣಿಯಂತೆ ಗಮನ ಸೆಳೆದಿದ್ದಾರೆ. ಈ ಮಧ್ಯೆ ಇವರು ಧರಿಸಿದ ಚಿನ್ನದ ಬೆಲೆ ಎಷ್ಟಿರಬಹುದು ಎಂಬ ಬಗ್ಗೆ ಚರ್ಚೆ ನಡೆದಿದೆ. ಸಾಮಾನ್ಯವಾಗಿ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ಳುವಾಗ ಅದ್ದೂರಿಯಾಗಿಯೇ ಮದುವೆ ಆಗುತ್ತಾರೆ. ಇದಕ್ಕೆ ರಶ್ಮಿಕಾ-ವಿಜಯ್ ಕೂಡ ಹೊರತಾಗಿಲ್ಲ….

Read More

IPL mobile Theft: ಕ್ರೀಡಾಂಗಣ ಮಾತ್ರವಲ್ಲದೆ ಮೆಟ್ರೋ, ಬಸ್ ನಿಲ್ದಾಣಗಳಲ್ಲೂ ಮೊಬೈಲ್ ಕಳ್ಳತನ, ಹುಷಾರಾಗಿರಿ!

ಬೆಂಗಳೂರು, ಮಾರ್ಚ್​ 31: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ವೇಳೆ ನಡೆದ ಮೊಬೈಲ್​ಗಳ ಕಳ್ಳತನದ (Mobile Theft) ಬಗ್ಗೆ ಮಹಿಳೆಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ ಒಟ್ಟು 21 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ಮಾತ್ರವಲ್ಲದೆ, ಮೆಟ್ರೋ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರಸ್ತೆ ಬದಿಗಳಲ್ಲೂ ಆರೋಪಿಯು ಮೊಬೈಲ್ ಕಳವು ಮಾಡುತ್ತಿದ್ದನು ಎಂದು…

Read More

IPL 2026: ಸ್ಫೋಟಕ ಬ್ಯಾಟಿಂಗ್​ಗೆ ಬ್ರೇಕ್ ಹಾಕಿದವರು: ಈ ಬಾರಿ ಅತಿ ಹೆಚ್ಚು ಡಾಟ್ ಬಾಲ್ ಹಾಕಿದ್ದು ಇವರೇ ನೋಡಿ – Kannada News | IPL 2026 See who bowled the most dot balls in this year’s IPL

ಬೆಂಗಳೂರು (ಮೇ. 08): ಐಪಿಎಲ್ 2026 (Indian Premier League) ಸೀಸನ್ ಬ್ಯಾಟ್ಸ್‌ಮನ್‌ಗಳ ಸ್ಫೋಟಕ ಆಟದಿಂದ ಕೂಡಿದೆ. ಈ ಸೀಸನ್‌ನಲ್ಲಿ 265 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುವುದರಿಂದ ಹಿಡಿದು ಕೇವಲ 36 ಎಸೆತಗಳಲ್ಲಿ ಶತಕಗಳನ್ನು ಗಳಿಸಿರುವಂತಹ ಬ್ಯಾಟರ್​ಗಳನ್ನು ನಾವು ನೋಡುತ್ತಿದ್ದೇವೆ. ವಿಶೇಷವಾಗಿ ಬ್ಯಾಟ್ಸ್‌ಮನ್‌ಗಳಾದ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ ಮತ್ತು ಕ್ಲಾಸೆನ್ ಬೌಲರ್‌ಗಳನ್ನು ಕಾಡುತ್ತಿದ್ದಾರೆ. ಆದರೆ, ಇಂತಹ ಕಠಿಣ ಸಂದರ್ಭಗಳಲ್ಲಿಯೂ ಸಹ, ಕೆಲವು ಬೌಲರ್‌ಗಳು ಬಿಗಿಯಾಗಿ ಬೌಲಿಂಗ್ ಮಾಡುತ್ತಿದ್ದಾರೆ ಮತ್ತು ಡಾಟ್ ಬಾಲ್‌ಗಳಿಂದ ಬ್ಯಾಟ್ಸ್‌ಮನ್‌ಗಳನ್ನು…

Read More

ಆಟವಾಡುತ್ತಾ ಆಟಿಕೆ ನುಂಗಿದ ಮಗು; ಎಂಡೋಸ್ಕೋಪಿ ಮೂಲಕ ಹೊರತೆಗೆದ ವೈದ್ಯರು – Kannada News | Baby boy swallows Hulk toy doctors remove it via endoscopy

ಅಹಮದಾಬಾದ್, ಫೆಬ್ರವರಿ 4: ಮಕ್ಕಳು ಸಾಮಾನ್ಯವಾಗಿ ಆಗಾಗ ತಮ್ಮ ಬಾಯಿಯಲ್ಲಿ ವಸ್ತುಗಳನ್ನು ಹಾಕುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಈ ಬಗ್ಗೆ ಪೋಷಕರು ನಿರ್ಲಕ್ಷ್ಯ ಮಾಡಬಾರದು. ಇತ್ತೀಚಿನ ಒಂದು ಪ್ರಕರಣದಲ್ಲಿ ಗುಜರಾತ್‌ನ (Gujarat)  ಅಹಮದಾಬಾದ್‌ನ ಒಂದೂವರೆ ವರ್ಷದ ಬಾಲಕ ಆಕಸ್ಮಿಕವಾಗಿ ತನ್ನ ಪ್ಲಾಸ್ಟಿಕ್ ಆಟಿಕೆಯನ್ನು ನುಂಗಿದ್ದ. ವೈದ್ಯಕೀಯ ಚಿಕಿತ್ಸೆಗಾಗಿ ಅವನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಟಿಕೆ ಮಗುವಿನ ಹೊಟ್ಟೆಯಲ್ಲಿ ಸಿಲುಕಿಕೊಂಡಿದ್ದು, ಅವನ ಒಳ ಅಂಗಗಳಿಗೆ ಹಾನಿಯನ್ನುಂಟುಮಾಡುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದರು. ವೈದ್ಯರು ಮೊದಲು ಎಕ್ಸ್-ರೇ ನಡೆಸಿದರು. ಇದಾದ ನಂತರ…

Read More

ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್: ಮುಖ್ಯ ರಸ್ತೆಗಳಲ್ಲಿ ವ್ಯಾಪಾರ ಬೇಡ – Kannada News | Minister Krishna Byregowda Issues Strict Warning: No Street Vending on Bengaluru Main Roads

ಬೆಂಗಳೂರು, ಜುಲೈ 3: ಬೆಂಗಳೂರಿನಲ್ಲಿ ಪಾದಚಾರಿಗಳ ಸುರಕ್ಷತೆ ಮತ್ತು ರಸ್ತೆ ಮೂಲಸೌಕರ್ಯ ಸುಧಾರಣೆ ಗಮನದಲ್ಲಿರಿಸಿಕೊಂಡು ಸಚಿವ ಕೃಷ್ಣ ಭೈರೇಗೌಡರು ಗುರುವಾರ ತಡರಾತ್ರಿ ಪರಿಶೀಲನೆ ನಡೆಸಿದರು. ರಸ್ತೆಗುಂಡಿಗಳು, ಚರಂಡಿಗಳ ಸ್ಥಿತಿ ಮತ್ತು ಫುಟ್‌ಪಾತ್‌ಗಳ ಅಕ್ರಮ ಒತ್ತುವರಿಯನ್ನು ಅವರು ಖುದ್ದು ಪರಿಶೀಲಿಸಿದರು. ಔಟರ್ ರಿಂಗ್ ರೋಡ್‌ನ ಲಾರಿ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್‌ವರೆಗಿನ ಪ್ರದೇಶಗಳಲ್ಲಿ ಸಚಿವರು ರೌಂಡ್ಸ್ ಹಾಕಿದರು. ಈ ಸಂದರ್ಭದಲ್ಲಿ, ರಸ್ತೆ ಕಾಮಗಾರಿಗಳ ಬಗ್ಗೆ ಸರಿಯಾದ ಮಾಹಿತಿ ನೀಡದ ಮತ್ತು ಗೊಂದಲಮಯ ಹೇಳಿಕೆಗಳನ್ನು ನೀಡಿದ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು….

Read More

ದಯವಿಟ್ಟು ನನ್ನನ್ನ ಬದುಕಲು ಬಿಡಿ: ಸಿಎಂ, ಡಿಸಿಎಂಗೆ ಕೈಮುಗಿದು ಕೇಳಿಕೊಂಡ ಶೃಂಗೇರಿ ನೂತನ ಶಾಸಕ ಜೀವರಾಜ್ – Kannada News | Let Me Live: Sringeri MLA DN Jeevaraj Appeals to CM Siddaramaiah and DCM DK Shivakumar Over FIR and Oath Delay

ಬೆಂಗಳೂರು, ಮೇ 6: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದ ಸುತ್ತಲಿನ ರಾಜಕೀಯ ಜಟಾಪಟಿ ತೀವ್ರಗೊಂಡಿದೆ. ಇದೇ ಸಂದರ್ಭದಲ್ಲಿ, ಅಂಚೆ ಮತ ಮರು ಎಣಿಕೆಯ ನಂತರ ನೂತನ ಶಾಸಕರಾಗಿ ಆಯ್ಕೆಯಾದ ಡಿಎನ್ ಜೀವರಾಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ, ‘ದಯವಿಟ್ಟು ನನ್ನನ್ನು ಬದುಕಲು ಬಿಡಿ’ ಎಂದು ಕೈಮುಗಿದು ಮನವಿ ಮಾಡಿದ್ದಾರೆ. ಚುನಾವಣಾ ಆಯೋಗದಿಂದ ಪ್ರಮಾಣಪತ್ರ ಬಂದ ಕೆಲವೇ ಸಮಯದಲ್ಲಿ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲಾಯಿತು ಎಂದು ಜೀವರಾಜ್ ತಿಳಿಸಿದ್ದಾರೆ. ಈ ಎಫ್‌ಐಆರ್‌ಗೆ…

Read More

ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಮಾತ್ರ ನಾನು ನಟ ಎಂದ ರಾಮ್ ಚರಣ್ – Kannada News | Ram Charan on why 8 AM 6 PM Actor’s Mindset and Why Legacy is an Advantage

ಪ್ರಪಂಚದಾದ್ಯಂತ ಮನ್ನಣೆ ಗಳಿಸಿರುವ ರಾಮ್ ಚರಣ್ (Ram Charan) ಈಗ ಓಪನ್ ಆಗಿ ಮಾತನಾಡಿದ್ದಾರೆ. ಅನೇಕ ನಾಯಕರು ತಮ್ಮ ಕುಟುಂಬದ ಪರಂಪರೆ ಒತ್ತಡ ಎಂದರೂ, ರಾಮ್ ಚರಣ್ ಮಾತ್ರ ಅನುಕೂಲ ಎನ್ನುತ್ತಿದ್ದಾರೆ. ಆಸ್ಕರ್ ಮಟ್ಟವನ್ನು ತಲುಪಿದ ನಂತರವೂ ಅವರು ತಮ್ಮನ್ನು ತಾವು ತುಂಬಾ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. ಚರಣ್ ತಮ್ಮ ವೃತ್ತಿಜೀವನ ಮತ್ತು ವ್ಯಕ್ತಿತ್ವದ ಬಗ್ಗೆ ಮಾತನಾಡಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ರಾಮ್ ಚರಣ್, ಮೆಗಾಸ್ಟಾರ್ ಚಿರಂಜೀವಿ ಅವರ ಮಗನಾಗಿ ಹುಟ್ಟಿದ್ದರಿಂದ ಆದ ಪ್ರಯೋಜನಗಳ ಬಗ್ಗೆ…

Read More

ಪೋಕ್ಸೋ ಕೇಸ್​​: ವಿಚಾರಣೆಗೆ ಹಾಜರಾಗದೆ ಹೈಕೋರ್ಟ್​​ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ – Kannada News | Mallikarjuna Muthya Moves High Court to Quash FIR, Skips Police Inquiry

ಮಲ್ಲಿಕಾರ್ಜುನ್​​ ಮುತ್ಯಾImage Credit source: Google ಯಾದಗಿರಿ, ಫೆಬ್ರವರಿ 27: ಅಪ್ರಾಪ್ತ ಬಾಲಕಿಯೋರ್ವಳ ಜೊತೆ ಅನುಚಿತ ವರ್ತನೆ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪೋಷಕರೇ ದೂರು ನೀಡಿಲ್ಲ. ಆದ್ರೂ ಎಫ್​ಐಆರ್ ದಾಖಲಿಸಿರುವ ಕಾರಣ, ಈ ಸಂಬಂಧ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಯಲಿದೆ. ಪ್ರಕರಣ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 3rd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 3: ಚಿನ್ನದ ಬೆಲೆಯ ಸತತ ಕುಸಿತ ಮುಂದುವರಿಯುತ್ತಿದೆ. ನಿನ್ನೆ ಸೋಮವಾರ ಸುಮಾರು 700-800 ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ (Gold Rates) ಇವತ್ತು ಮಂಗಳವಾರ 100-150 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 15,175-15,200 ರೂ ಶ್ರೇಣಿಯಲ್ಲಿದೆ. ಆಭರಣ ಚಿನ್ನದ ಬೆಲೆ 13,900 ರೂನಿಂದ 13,925 ರೂ ಶ್ರೇಣಿಯಲ್ಲಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಸಖತ್ ಕುಸಿತವಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಕುಸಿತವೂ ಮುಂದುವರಿದಿದೆ. ಮಂಗಳವಾರ ಗ್ರಾಮ್​ಗೆ 20 ರೂ ಕಡಿಮೆ ಆಗಿದೆ….

Read More