Headlines

ಬೆಳಗಾವಿ ಬಾಯ್ಲರ್ ಸ್ಫೋಟ: ಚಿಕಿತ್ಸೆ ಫಲಿಸದೆ ನಾಲ್ವರು ಕಾರ್ಮಿಕರು ಸಾವು; ಮೃತರ ಸಂಖ್ಯೆ 7ಕ್ಕೆ ಏರಿಕೆ – Kannada News | Belagavi; Inamdar Sugar Factory Boiler Blast: Death Toll Rises to 7

ಬೆಳಗಾವಿ, ಜನವರಿ 08: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್​ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ ಪ್ರಕರಣಕ್ಕೆ (boiler explosion) ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ಒಂದೇ ದಿನ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ (death). ಆ ಮೂಲಕ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆ ಆಗಿದೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತರ ಸಂಖ್ಯೆ 7ಕ್ಕೆ ಏರಿಕೆ ಅಕ್ಷಯ ತೋಪಡೆ, ದೀಪಕ್ ಮುನವಳ್ಳಿ, ಸುದರ್ಶನ ಬನೋಶಿ, ಬೈಲಹೊಂಗಲ ತಾಲೂಕಿನ ಅರವಳ್ಳಿ…

Read More

2 ಸರಣಿಗೆ ಆಸ್ಟ್ರೇಲಿಯಾದ 3 ತಂಡಗಳು ಪ್ರಕಟ – Kannada News | Australia Squad For Pakistan and Bangladesh Series

ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಐಪಿಎಲ್​ ಅಂತ್ಯದ ವೇಳೆಗೆ ಶುರುವಾಗುವ ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಆರ್​ಸಿಬಿ ವೇಗಿ ಜೋಶ್ ಹೇಝಲ್​ವುಡ್, ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿರುವ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಹೊರಗುಳಿದಿದ್ದಾರೆ. ಅಂದರೆ ಈ ಮೂವರು ಐಪಿಎಲ್​ನಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಇವರಲ್ಲದೆ ಇನ್ನೂ ಕೆಲ ಪ್ರಮುಖ ಆಟಗಾರರು ಐಪಿಎಲ್ ಮುಗಿದ ಬಳಿಕವಷ್ಟೇ ಈ ಸರಣಿಗಾಗಿ ತೆರಳಲಿದ್ದಾರೆ. ಅವರೆಂದರೆ… ಟ್ರಾವಿಸ್ ಹೆಡ್ (SRH): ಐಪಿಎಲ್ ಪ್ಲೇಆಫ್‌…

Read More

ಉದ್ಯಮಿಯ ಪತ್ನಿಗೆ ನಿರಂತರ ಲೈಂಗಿಕ ಕಿರುಕುಳ; ಬಲವಂತವಾಗಿ ಮೂತ್ರ ಕುಡಿಸಿದ ಬಾಬಾ! – Kannada News | Pune Godman Abused Woman For Years Made Her to Drink His Urine

ಪುಣೆ, ಜೂನ್ 18: ಮೂಢನಂಬಿಕೆ ಮತ್ತು ಮಾಟ-ಮಂತ್ರದ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ಹಲವು ವರ್ಷಗಳ ಕಾಲ ದೈಹಿಕ ಹಾಗೂ ಮಾನಸಿಕ ದೌರ್ಜನ್ಯ ಎಸಗಿರುವ ಘಟನೆ ಪುಣೆಯಲ್ಲಿ (Pune) ನಡೆದಿದೆ. ಉದ್ಯಮದಲ್ಲಿ ಯಶಸ್ಸು ಮತ್ತು ಹಣದ ಆಸೆ ತೋರಿಸಿ ಈ ಪಾಪಿ ದೇವಮಾನವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಬಲವಂತವಾಗಿ ತನ್ನ ಮೂತ್ರವನ್ನು ಕುಡಿಸಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತ ಮಹಿಳೆಯ ಪತಿ ಪುಣೆಯ ಪ್ರಭಾವಿ ಉದ್ಯಮಿಯಾಗಿದ್ದಾರೆ. ಅವರ ವ್ಯವಹಾರದಲ್ಲಿ…

Read More

ತುಮಕೂರು: ದರೋಡೆಕೋರರ ಸಿನಿಮೀಯವಾಗಿ ಕಾರಲ್ಲಿ ಚೇಸ್ ಮಾಡಿದ ಸ್ಥಳೀಯರು, ರೋಚಕ ಕಾರ್ಯಾಚರಣೆ ಹೇಗಿತ್ತು ಗೊತ್ತೇ? – Kannada News | Filmy Car Chase in Tumakuru: Locals Track Down Jewellery Robbers After Jagadamba Shop Heist

ದರೋಡೆಕೋರರ ಸಿನಿಮೀಯವಾಗಿ ಕಾರಲ್ಲಿ ಚೇಸ್ ಮಾಡಿದ ಸ್ಥಳೀಯರುImage Credit source: tv9 ತುಮಕೂರು, ಫೆಬ್ರವರಿ 24: ಸಿನಿಮಾ ಕಥೆಯನ್ನೇ ಮೀರಿಸುವ ರೋಚಕ ಚೇಸಿಂಗ್ ದೃಶ್ಯಕ್ಕೆ ತುಮಕೂರು (Tumakuru) ಜಿಲ್ಲೆ ಸೋಮವಾರ ಸಾಕ್ಷಿಯಾಗಿದೆ. ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದ ಬೆಂಚೆಗೇಟ್ ಬಳಿ ಇರುವ ಜಗದಂಬಾ ಜ್ಯುವೆಲರಿ ಅಂಗಡಿಯಲ್ಲಿ ನಡೆದ ದರೋಡೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ, ಪೊಲೀಸರು ಎಂಟ್ರಿಯಾಗುವುದಕ್ಕೂ ಮುನ್ನ ಸ್ಥಳೀಯರೇ ಆರೋಪಿಗಳ ಬೆನ್ನಟ್ಟಿರುವುದು ಗಮನ ಸೆಳೆದಿದೆ. ಫೆಬ್ರವರಿ 22ರಂದು ಮಧ್ಯಾಹ್ನ ಸುಮಾರು 2…

Read More

ದೃಶ್ಯಂ 3: ಮೋಹನ್​ಲಾಲ್ ಕಾರ್ ನಂಬರ್​ನಿಂದ ರೈತನಿಗೆ ಮಾನಸಿಕ ಕಿರಿಕಿರಿ; ದಾಖಲಾಯ್ತು ದೂರು – Kannada News | Mohanlal Drishyam 3 movie Legal Trouble Car Registration Number Plate row

ಮಲಯಾಳಂ ಚಿತ್ರರಂಗದಲ್ಲಿ ಇತ್ತೀಚೆಗಷ್ಟೇ ತೆರೆಕಂಡು ಭರ್ಜರಿ ಕಲೆಕ್ಷನ್ ಮಾಡುತ್ತಿರುವ ಸೂಪರ್ ಸ್ಟಾರ್ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ (Drishyam 3) ಸಿನಿಮಾ ಈಗ ಅನಿರೀಕ್ಷಿತ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಚಿತ್ರದಲ್ಲಿ ಜಾರ್ಜ್‌ಕುಟ್ಟಿ (ಮೋಹನ್‌ಲಾಲ್) ಚಲಾಯಿಸುವ ಕಾರಿನ ನಂಬರ್ (Drishyam 3 Car Number) ಪ್ಲೇಟನ್ನು ತನ್ನ ಅನುಮತಿಯಿಲ್ಲದೆ ಬಳಸಲಾಗಿದೆ ಎಂದು ಇಡುಕ್ಕಿ ಜಿಲ್ಲೆಯ ರೈತರೊಬ್ಬರು ಪೊಲೀಸ್ ದೂರು ದಾಖಲಿಸಿದ್ದಾರೆ. ಕೇರಳದ ಇಡುಕ್ಕಿ ಜಿಲ್ಲೆಯ ಕುಂಚಿತ್ತಣ್ಣಿ ನಿವಾಸಿ, ರೈತ ಆರ್.ಡಿ. ರಾಜೀವ್ ಎಂಬುವರು ಮುನ್ನಾರ್ ಪೊಲೀಸರಿಗೆ ಚಿತ್ರದ ನಿರ್ಮಾಪಕ…

Read More

Cold Water Vs Warm Water: ಬಿಸಿ ನೀರು ಅಥವಾ ತಣ್ಣೀರು; ಬೇಸಿಗೆಯಲ್ಲಿ ಕುಡಿಯಲು ಯಾವುದು ಬೆಸ್ಟ್?

ಬೇಸಿಗೆಯ ಧಗೆಗೆ ಪದೇ ಪದೇ ಬಾಯಾರಿಕೆಯಾಗುವುದು ಸಹಜ. ಉಷ್ಣತೆ ಹೆಚ್ಚಾಗುತ್ತಿರುವ ಈ ಸಮಯದಲ್ಲಿ, ಹೈಡ್ರೇಟ್ ಆಗಿರುವುದು ಬಹಳ ಮುಖ್ಯ. ಆದರೆ ಬೇಸಿಗೆಯಲ್ಲಿ ಬಿಸಿ ನೀರಿನ ಸೇವನೆ ಮಾಡಲು ಯಾರೂ ಇಷ್ಟಪಡುವುದಿಲ್ಲ. ಹೆಚ್ಚಿನವರು ತಣ್ಣೀರನ್ನೇ ಕುಡಿಯಲು ಇಷ್ಟಪಡುತ್ತಾರೆ. ಬಿಸಿ ನೀರು ಅಥವಾ ಸಾಮಾನ್ಯ ತಾಪಮಾನದಲ್ಲಿರುವ ನೀರು ಅಂದರೆ ಉಗುರು ಬೆಚ್ಚಗಿನ ನೀರು (Lukewarm Water) ಆರೋಗ್ಯಕ್ಕೆ ಹೆಚ್ಚು ಒಳ್ಳೆಯದಾದರೂ ಕೂಡ ಬಿಸಿ ನೀರು ಕುಡಿಯಲು ಮನಸ್ಸು ಬರುವುದಿಲ್ಲ. ಹಾಗಾಗಿ ಫ್ರಿಡ್ಜ್ ನಲ್ಲಿಟ್ಟ ಐಸ್ ಆಗಿರುವ ನೀರು, ತಂಪಾದ ನೀರು,…

Read More

ಸರ್ಕಾರಿ ಶಾಲೆಗಳ ಉಳಿವಿಗೆ ಪಣತೊಟ್ಟ ತಹಶೀಲ್ದಾರ್: ರಜೆ ದಿನಗಳಲ್ಲಿ ಶಾಲೆಗಳಿಗೆ ಪೇಂಟಿಂಗ್

ಸಾಮಾನ್ಯವಾಗಿ ತಹಶೀಲ್ದಾರ್​ ಅಂದರೆ ಕಚೇರಿ ಬಿಟ್ಟು ಹೊರಗೆ ಬರುವುದಿಲ್ಲ, ಜನರ ಕೈಗೆ ಸಿಗಲ್ಲ, ಸಮಸ್ಯೆಗಳಿಗೆ ಸ್ಪಂದಿಸಲ್ಲ ಎಂಬ ಮಾತಿದೆ. ಆದರೆ ಅದಕ್ಕೆ ತದ್ವಿರುದ್ಧವೆಂಬಂತೆ ತಹಶೀಲ್ದಾರ್​​ ಒಬ್ಬರು ರಜೆ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ಪೇಂಟಿಂಗ್ ಮಾಡಲು ಮುಂದಾಗಿದ್ದಾರೆ. ಸದ್ಯ ಅವರ ಈ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತವಾಗುತ್ತಿದೆ.  ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ತಹಶೀಲ್ದಾರ್ ಗಿರೀಶ್​​ ಅವರ ಕಾರ್ಯಕ್ಕೆ ಇದೀಗ ತಾಲೂಕಿನ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ. ಅಂದಹಾಗೆ ಸರ್ಕಾರಿ ಶಾಲೆಗಳು ಉಳಿಯಬೇಕು, ಬೆಳೆಯಬೇಕು, ಹೆಚ್ಚು ಹೆಚ್ಚು ಮಕ್ಕಳು ಸರ್ಕಾರಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಬೇರೆಯವರ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಹೋಗಬೇಡಿ – Kannada News | Numerology Prediction: Birth Numbers 1, 2, 3 Horoscope for January 18

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಮನೆಯಲ್ಲಿ ಹಳೆಯ ವಸ್ತುಗಳನ್ನು ವಿಂಗಡಿಸುವಾಗ ಅಥವಾ ಶುಚಿಗೊಳಿಸುವಾಗ ಪ್ರಮುಖವಾದ ದಾಖಲೆ ಅಥವಾ ಕಳೆದುಹೋಗಿದ್ದ ವಸ್ತುಗಳನ್ನು ಮರಳಿ ಪಡೆಯುವಿರಿ. ಸಂಜೆ ವೇಳೆ ಬಾಲ್ಯದ ಸ್ನೇಹಿತರ ಭೇಟಿಯಿಂದ ಮನಸ್ಸು ಹಗುರವಾಗಲಿದೆ. ನೀವು ತೆಗೆದುಕೊಳ್ಳುವ ನಿರ್ಧಾರವೊಂದು ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ದಾರಿಯಾಗಲಿದೆ. ವಿನಾಕಾರಣ ಬೇರೆಯವರ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಹೋಗಬೇಡಿ. ನೀವು ಭವಿಷ್ಯದ ಯೋಜನೆಗಳ ಬಗ್ಗೆ ಚಿಂತನೆ ನಡೆಸಲು ಸೂಕ್ತ ಸಮಯ….

Read More

ವಿಜಯ್​ಗೆ ಹೊಸ ತಲೆನೋವು; ಸರ್ಕಾರ ರಚನೆಗೆ ಒಂದಾಗುತ್ತಾರಾ ಬದ್ಧ ವೈರಿಗಳಾದ ಡಿಎಂಕೆ- ಎಐಎಡಿಎಂಕೆ? – Kannada News | DMK and AIADMK Tie Up Rumours spark buzz in Tamil Nadu to form government

ಚೆನ್ನೈ, ಮೇ 6: ತಮಿಳುನಾಡಿನಲ್ಲಿ ವಿಜಯ್ (Vijay) ನೇತೃತ್ವದ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿದ್ದರೂ ಸರ್ಕಾರ ರಚನೆಗೆ ಇನ್ನೂ 5 ಸ್ಥಾನಗಳ ಅಗತ್ಯವಿದೆ. ಯಾವ ಪಕ್ಷವೂ ಟಿವಿಕೆಗೆ ಬೆಂಬಲ ನೀಡುವುದಾಗಿ ಘೋಷಿಸದ ಹಿನ್ನೆಲೆಯಲ್ಲಿ ರಾಜ್ಯಪಾಲರು ನಾಳೆ ನಿಗದಿಯಾಗಿದ್ದ ವಿಜಯ್ ಅವರ ಪ್ರಮಾಣವಚನ ಸಮಾರಂಭವನ್ನು ಮುಂದೂಡಿದ್ದರು. ಬಹುಮತ ಸಾಬೀತುಪಡಿಸುವವರೆಗೂ ಸರ್ಕಾರ ರಚನೆಗೆ ಅನುಮತಿ ನೀಡುವುದಿಲ್ಲ ಎಂದು ವಿಜಯ್ ಅವರನ್ನು ವಾಪಾಸ್ ಕಳುಹಿಸಿದ್ದರು. ಇದೆಲ್ಲದರ ನಡುವೆ ಬದ್ಧ ವೈರಿಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ಮಾಡಿಕೊಂಡು ತಮಿಳುನಾಡಿನಲ್ಲಿ ಸರ್ಕಾರ ರಚಿಸಿದೆಯಾ…

Read More

‘ಭೀಮಾತೀರದಲ್ಲಿ’ ರೀ-ರಿಲೀಸ್; ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್ – Kannada News | Om Prakash Rao Directorial Bheema Teeradalli Re release

ಓಂ ಪ್ರಕಾಶ್ ರಾವ್ ನಿರ್ದೇಶನದ ‘ಭೀಮಾತೀರದಲ್ಲಿ’ ಸಿನಿಮಾ ರೀ ರಿಲೀಸ್ ಆಗುತ್ತಿದೆ. ಮಾರ್ಚ್ 6ರಂದು ಚಿತ್ರ ತೆರೆಗೆ ಬರುತ್ತಿದೆ. ರವಿ ಬೆಳಗೆರೆ ಬರೆದ ‘ಭೀಮಾತೀರದ ಹಂತಕರು’ ಪುಸ್ತಕಕ್ಕೂ ಇದಕ್ಕೂ ಸಂಬಂಧ ಇದೆ ಎಂದು ಹೇಳಲಾಗಿತ್ತು. ಆದರೆ, ಇದನ್ನು ಓಂ ಪ್ರಕಾಶ್ ರಾವ್ ಅವರು ಮತ್ತೊಮ್ಮೆ ಅಲ್ಲಗಳೆದಿದ್ದಾರೆ. ‘ಭೀಮಾತೀರದಲ್ಲಿ’ ರೀ-ರಿಲೀಸ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More