IND-W vs SL-W: ಲಂಕಾ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ; ಪ್ಲೇಯಿಂಗ್ 11 ಹೀಗಿದೆ – Kannada News | India Women vs Sri Lanka T20 Series Begins: World Cup Prep, Toss Update
ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳು ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗಿದೆ. ಏಕದಿನ ವಿಶ್ವಕಪ್ ಪ್ರಶಸ್ತಿ ಗೆದ್ದ ನಂತರ ಭಾರತೀಯ ಮಹಿಳಾ ತಂಡ ಮೈದಾನಕ್ಕಿಳಿಯುತ್ತಿರುವುದು ಇದೇ ಮೊದಲು. ಹೀಗಾಗಿ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ. ಉಭಯ ತಂಡಗಳ ನಡುವಿನ ಈ ಮೊದಲ ಪಂದ್ಯ ವಿಶಾಖಪಟ್ಟಣಂನಲ್ಲಿರುವ ACA-VDCA ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದೊಂದಿಗೆ ಭಾರತೀಯ ಮಹಿಳಾ ತಂಡವು ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ಗೆ ತನ್ನ ಔಪಚಾರಿಕವಾಗಿ ಸಿದ್ಧತೆಗಳನ್ನು…