vijayapura plane crashed : ವಿಜಯಪುರದಲ್ಲಿ ವಿಮಾನ ಪತನ – Kannada News | Two Injured private plane crashes in mangalore at vijayapura

ವಿಜಯಪುರ, ಫೆಬ್ರವರಿ 08):: ಬಬಲೇಶ್ವರ ತಾಲೂಕಿನ ಮಂಗಳೂರು (Mangaluru) ಗ್ರಾಮದಲ್ಲಿ ಜೆಟ್ ವಿಮಾನವೊಂದು (Private Jet Plane) ಪತನವಾಗಿದೆ. ಇಂದು (ಫೆಬ್ರವರಿ 08) ಮಧ್ಯಾಹ್ನ ವೇಳೆ ರೆಡ್ ಬರ್ಡ್ ಖಾಸಗಿ ಜೆಟ್ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಿಸಲಾಗಿದೆ. ಕಲಬುರಗಿಯಿಂದ ಬೆಳಗಾವಿಗೆ (Belagavi) ತೆರಳುತ್ತಿದ್ದ ವೇಳೆ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ರೆಡ್ ಬರ್ಡ್‌ ಕಂಪನಿಯ ಖಾಸಗಿ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ…

Read More

Horoscope Today 07 April: ಇಂದು ಈ ರಾಶಿಯವರ ಮಾತು ನಂಬಿಕೆಗೆ ಅರ್ಹವಲ್ಲ

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಸಿದ್ಧಿ, ಕರಣ : ಭದ್ರ, ಸೂರ್ಯೋದಯ – 06 – 17 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

Republic Day 2026: ಗಣರಾಜ್ಯೋತ್ಸವದಂದು ತ್ರಿವರ್ಣ ಧ್ವಜ ಹಾರಿಸುವಾಗ ಪಾಲಿಸಬೇಕಾದ ನಿಯಮಗಳೇನು? – Kannada News | Republic Day 2026: What are the rules to be followed while hoisting the flag on Republic Day?

ದೇಶದಲ್ಲಿ ಸ್ವಾತಂತ್ರ್ಯ ದಿನವನ್ನು ಹೇಗೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆಯೋ ಅದೇ ರೀತಿ ಜನವರಿ 26 ರಂದು ಗಣರಾಜ್ಯೋತ್ಸವ ದಿನವನ್ನು (Republic Day) ಸಹ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಬಾರಿಯ 77 ನೇ ಗಣರಾಜ್ಯೋತ್ಸವದ ಆಚರಣೆಗೂ ದೇಶಾದ್ಯಂತ ಸಿದ್ಧತೆಗಳು ನಡೆಯುತ್ತಿವೆ. ಈ ದಿನದಂದು, ಶಾಲಾ ಕಾಲೇಜುಗಳಲ್ಲಿ ಹಾಗೂ ವಿವಿಧ ಸರ್ಕಾರಿ ಕಚೇರಿಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.  ಆದ್ದರಿಂದ, ತ್ರಿವರ್ಣ ಧ್ವಜಕ್ಕೆ ಅವಮಾನವಾಗದಂತೆ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಬೇಕಾಗುತ್ತದೆ. ಮತ್ತು ಮುಖ್ಯವಾಗಿ ದೇಶದ ಪ್ರತಿಯೊಬ್ಬರೂ ಸಹ ತ್ರಿವರ್ಣ…

Read More

IND vs IRE: ಶೇಕಡಾ 90 ರಷ್ಟು ಮಳೆ..! ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ – Kannada News | India vs Ireland T20: Belfast Rain Threatens Opener; Sooryavanshi Debut Possible

ಭಾರತ ಮತ್ತು ಐರ್ಲೆಂಡ್ (India vs Ireland) ನಡುವಿನ ಟಿ20 ಸರಣಿ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಮೊದಲ ಪಂದ್ಯ ಜೂನ್ 26 ರಂದು ಬೆಲ್‌ಫಾಸ್ಟ್‌ನ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾ ಕೊನೆಯ ಬಾರಿಗೆ 2007 ರಲ್ಲಿ ಏಕದಿನ ಪಂದ್ಯವನ್ನು ಆಡಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇದೀಗ ಬರೋಬ್ಬರಿ 19 ವರ್ಷಗಳ ನಂತರ ಈ ಮೈದಾನಲ್ಲಿ…

Read More

Gold Rate: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಕುಸಿತ; 3 ದಿನದಲ್ಲಿ ಬಂಗಾರದ ದರ 7,000 ರೂಗೂ ಅಧಿಕ ಇಳಿಕೆ – Kannada News | Gold Price Today on 25th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 25: ಚಿನ್ನದ ಬೆಲೆಯ ಸತತ ಇಳಿಮುಖ ಮುಂದುವರಿದಿದೆ. ಇಂದು ಗುರುವಾರ ಒಂದೇ ದಿನ ಚಿನ್ನದ ಬೆಲೆ (Gold Rates) ಸತತವಾಗಿ ಇಳಿದಿದೆ. ಎರಡು ದಿನದಲ್ಲಿ ಇದರ ಬೆಲೆ 385 ರೂನಷ್ಟು ಕಡಿಮೆಗೊಂಡಿದೆ. 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 3,350 ರೂನಷ್ಟು ತಗ್ಗಿದಂತಾಗಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲಿ ಬಹುತೇಕ ಕಡೆ ಬೆಲೆ ಭರ್ಜರಿಯಾಗಿ ಇಳಿದಿದೆ. ಬೆಳ್ಳಿ ಬೆಲೆಯೂ ಸಖತ್ ಇಳಿಕೆಯಾಗಿದೆ. ಗ್ರಾಮ್​ಗೆ 10 ರೂ ಕಡಿಮೆ ಆಗಿದೆ. ಚೆನ್ನೈ ಮೊದಲಾದ ಕಡೆ ಬೆಲೆ ಗ್ರಾಮ್​ಗೆ…

Read More

PAN-Aadhaar Link: ಆಧಾರ್ ಜೊತೆ ಪಾನ್ ಲಿಂಕ್ ಮಾಡಲು ಡೆಡ್​ಲೈನ್ ಮುಗೀತು? ಮತ್ತೆ ಲಿಂಕ್ ಮಾಡಬಹುದಾ? ಮುಂದೇನಾಗಬಹುದು? – Kannada News | December 31 Deadline Over: What happens if PAN not linked with Aadhaar

ನವದೆಹಲಿ, ಜನವರಿ 1: ಆಧಾರ್ ನಂಬರ್ ಜೊತೆ ಪ್ಯಾನ್ ಲಿಂಕ್ ಆಗಿರಬೇಕೆಂದು ಆದಾಯ ತೆರಿಗೆ ಇಲಾಖೆ (Income Tax) ಫರ್ಮಾನು ಹೊರಡಿಸಿ ವರ್ಷಗಳೇ ಆಯಿತು. ಹಲವು ಬಾರಿ ವಾಯಿದೆಗಳು ವಿಸ್ತರಣೆಯಾಗುತ್ತಾ ಬಂದು ಡಿಸೆಂಬರ್ 31ರ ಕೊನೆಯ ಗಡುವು ಕೂಡ ಮುಕ್ತಾಯವಾಗಿದೆ. ಈ ಡೆಡ್​ಲೈನ್ ಮತ್ತೆ ವಿಸ್ತರಣೆ ಮಾಡುವ ಸಾಧ್ಯತೆ ಇಲ್ಲ. ಅಂಥ ಯಾವ ನೋಟಿಫಿಕೇಶನ್ ಸದ್ಯಕ್ಕೆ ಇಲಾಖೆಯಿಂದ ಬಂದಿಲ್ಲ. ಈಗ ಆಧಾರ್​ಗೆ ಲಿಂಕ್ ಆಗದೇ ಇರುವ ಪ್ಯಾನ್ ಹೊಂದಿರುವವರು ಏನು ಮಾಡಬೇಕು? ಅವರಿಗೆ ಏನು ಸಮಸ್ಯೆಯಾಗಬಹುದು? ಇಲ್ಲಿದೆ…

Read More

Parliament Monsoon Session: ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ – Kannada News | Parliament Monsoon Session to begin from July 20 says Union Minister Kiren Rijiju

ನವದೆಹಲಿ, ಜುಲೈ 4: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು ಪ್ರಕಟಿಸಿರುವಂತೆ, ಸಂಸತ್ತಿನ ಮುಂಗಾರು ಅಧಿವೇಶನವು (Parliament Monsoon Session) ಜುಲೈ 20ರಿಂದ ಪ್ರಾರಂಭವಾಗಿ ಆಗಸ್ಟ್ 13ರವರೆಗೆ ಮುಂದುವರಿಯಲಿದೆ. ದೇಶದ ಪ್ರಮುಖ ವಿಷಯಗಳ ಕುರಿತು ಸಕಾರಾತ್ಮಕ ಚರ್ಚೆಗಳು ನಡೆಯಲಿವೆ ಎಂದು ಅವರು ಆಶಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೇಂದ್ರ ಸರ್ಕಾರದ ಶಿಫಾರಸ್ಸನ್ನು ಅನುಮೋದಿಸಿದ ನಂತರ ಉಭಯ ಸದನಗಳನ್ನು ಕರೆಯುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. “ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯಗಳ…

Read More

ಕ್ರಿಕೆಟರ್ ಆಗ ಹೊರಟಿದ್ದ ‘ಧುರಂಧರ್’ ನಿರ್ದೇಶಕ; ರಾಜಕೀಯದಿಂದ ಎಲ್ಲವೂ ಬದಲಾಯ್ತು

ನಿರ್ದೇಶಕ ಆದಿತ್ಯ ಧಾರ್ (Aditya Dhar) ಅವರು ಈಗ ಸುದ್ದಿಯಲ್ಲಿದ್ದಾರೆ. ಅವರ ನಿರ್ದೇಶನದ ‘ಧುರಂಧರ್’ ಸಿನಿಮಾ ಅದ್ಭುತ ಯಶಸ್ಸು ಕಂಡಿತು. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 1300 ಕೋಟಿ ರೂಪಾಯಿ ಗಳಿಕೆ ಮಾಡಿತು. ಈ ಮೂಲಕ ಹಲವು ದಾಖಲೆಗಳನ್ನು ಬರೆಯಿತು. ಹಿಂದಿ ಚಿತ್ರವೊಂದು ವಿಶ್ವ ಮಟ್ಟದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಸಿದ್ದು ಇದೇ ಮೊದಲು. ಇನ್ನು, ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಮಾಡಲು ರೆಡಿ ಆಗಿದೆ. ಈ ಮಧ್ಯೆ ಚಿತ್ರದ ನಿರ್ದೇಶಕ…

Read More

‘ನಿನ್ನ ಟೈಮ್ ಸ್ಟಾರ್ಟ್ ಆಗಿದೆ’; ಗಿಲ್ಲಿಗೆ ವಾರ್ನ್ ಮಾಡಿ ಬಿಗ್ ಬಾಸ್ ಬಳಿ ಅಶ್ವಿನಿ ಗೌಡ ವಿಶೇಷ ಮನವಿ – Kannada News | Your Time Started in Big Boss Kannada Ashwini Gowda warns Gilli Nata

ಬಿಗ್ ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಹಾವು ಮುಂಗುಸಿ ರೀತಿ ಯಾವಾಗಲೂ ಕಚ್ಚಾಡುತ್ತಾ ಇರುತ್ತಾರೆ. ಇವರ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಅಶ್ವಿನಿ ಗೌಡ ಅವರು ಈ ಮೊದಲು ಸಿಟ್ಟನ್ನು ಬಿಟ್ಟು ಮೌನಕ್ಕೆ ಶರಣಾಗುವ ನಿರ್ಧಾರಕ್ಕೆ ಬಂದಿದ್ದರು. ಆದರೆ, ಪರಿಸ್ಥಿತಿ ಹಾಗೂ ಗಿಲ್ಲಿ ನಟನ ಚುಚ್ಚು ಮಾತುಗಳು ಇದಕ್ಕೆ ಅವಕಾಶ ಕೊಡುತ್ತಿಲ್ಲ. ಅವರು ಮತ್ತೆ ಮತ್ತೆ ಕೆರಳುತ್ತಿದ್ದಾರೆ. ಈಗ ಗಿಲ್ಲಿಗೆ ಅಶ್ವಿನಿ ಗೌಡ ನೇರವಾಗಿ ಗಿಲ್ಲಿಗೆ ವಾರ್ನ್ ಮಾಡಿದ್ದಾರೆ….

Read More

ಉತ್ತರ ಭಾರತದಲ್ಲಿ ಮಹಿಳೆಯರು ಗುಲಾಮರಾಗಿ, ಮಕ್ಕಳನ್ನು ಹೆರಲು ಮಾತ್ರ ಸೀಮಿತರಾಗಿದ್ದಾರೆ; ಡಿಎಂಕೆ ಸಂಸದ ವಿವಾದ – Kannada News | Girls educated in south but North Indian Women kept in kitchen DMK MP Dayanidhi Maran sparks row

ನವದೆಹಲಿ, ಜನವರಿ 14: ಚೆನ್ನೈ, ಜನವರಿ 14: ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ ಭಾರತದ ಮಹಿಳೆಯರು ಮತ್ತು ತಮಿಳುನಾಡಿನ ಮಹಿಳೆಯರನ್ನು ಹೋಲಿಸುವ ಹೇಳಿಕೆ ನೀಡಿ ರಾಜಕೀಯ ವಿವಾದವನ್ನು ಹುಟ್ಟುಹಾಕಿದ್ದಾರೆ. ಚೆನ್ನೈ ಸೆಂಟ್ರಲ್‌ನಿಂದ 4 ಬಾರಿ ಸಂಸದರಾಗಿರುವ ದಯಾನಿಧಿ ಮಾರನ್ (Dayanidhi Maran) ಇಂದು ಸರ್ಕಾರಿ ಮಹಿಳಾ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು, ತಮಿಳುನಾಡಿನಲ್ಲಿ ಮಹಿಳೆಯರಿಗೆ ಅಧ್ಯಯನ ಮಾಡಲು ಪ್ರೋತ್ಸಾಹ ನೀಡಲಾಗುತ್ತದೆ. ಆದರೆ, ಉತ್ತರ ಭಾರತದಲ್ಲಿ ಮಹಿಳೆಯರನ್ನು ಅಡುಗೆಮನೆಯಲ್ಲಿ ಕೆಲಸ ಮಾಡಲು ಮತ್ತು ಮಕ್ಕಳನ್ನು ಹೆರಲು ಸೀಮಿತಗೊಳಿಸಲಾಗುತ್ತದೆ ಎಂದು…

Read More