Headlines

Vastu Clock Placement: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಗಡಿಯಾರ ಇಡಬೇಡಿ; ಹೆಚ್ಚಾಗುತ್ತೆ ಸಂಕಷ್ಟ! – Kannada News | Vastu Clock Placement: Attract Prosperity and Positive Energy – Avoid Negative Vibes!

ಗಡಿಯಾರಗಳನ್ನು ಕೇವಲ ಸಮಯ ನೋಡಲು ಮಾತ್ರವಲ್ಲ, ವಾಸ್ತು ಶಾಸ್ತ್ರದಲ್ಲಿ ಅವುಗಳನ್ನು ಧನಾತ್ಮಕ ಮತ್ತು ನಕಾರಾತ್ಮಕ ಶಕ್ತಿಯನ್ನು ನಿಯಂತ್ರಿಸುವ ಪ್ರಮುಖ ಅಂಶವೆಂದು ಪರಿಗಣಿಸಲಾಗುತ್ತದೆ. ವಾಸ್ತು ತಜ್ಞರ ಪ್ರಕಾರ, ಗಡಿಯಾರವು ಮನೆಯ ಒಟ್ಟಾರೆ ಶಕ್ತಿಯೊಂದಿಗೆ ನೇರ ಸಂಪರ್ಕ ಹೊಂದಿದೆ. ಸರಿಯಾದ ದಿಕ್ಕಿನಲ್ಲಿ ಗಡಿಯಾರವನ್ನು ನೇತುಹಾಕುವುದರಿಂದ ಮನೆಯಲ್ಲಿ ಸುಖ, ಶಾಂತಿ, ಮತ್ತು ಸಮೃದ್ಧಿ ನೆಲೆಸುತ್ತದೆ. ಆದರೆ ತಪ್ಪು ದಿಕ್ಕಿನಲ್ಲಿಟ್ಟರೆ ಮಾನಸಿಕ ಒತ್ತಡ ಹಾಗೂ ಆರ್ಥಿಕ ನಷ್ಟ ಎದುರಾಗಬಹುದು. ದಕ್ಷಿಣ ದಿಕ್ಕಿನಲ್ಲಿ ಗಡಿಯಾರ ಇಡುವುದು ಅಶುಭ ಏಕೆ? ವಾಸ್ತು ಶಾಸ್ತ್ರದ ಪ್ರಕಾರ, ಮನೆಯ…

Read More

ತಾತ, ಅಪ್ಪನ ಹಾದಿಯಲ್ಲಿ ಅಜಯ್ ದೇವಗನ್ ಪುತ್ರ ಯುಗ್: ಜಿಮ್ ವಿಡಿಯೋ ವೈರಲ್ – Kannada News

ಬಾಲಿವುಡ್‌ನ ಸ್ಟಾರ್ ಜೋಡಿ ಅಜಯ್ ದೇವಗನ್ ಮತ್ತು ಕಾಜೋಲ್ ಅವರ ಮುದ್ದಿನ ಮಗ ಯುಗ್ ದೇವಗನ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ತಮ್ಮ ಅದ್ಭುತ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮೂಲಕ ಯುಗ್ ಎಲ್ಲರ ಗಮನ ಸೆಳೆದಿದ್ದಾರೆ. 15 ವರ್ಷದ ಯುಗ್‌ ಫಿಟ್‌ನೆಸ್ ನೋಡಿದರೆ, ಅವರು ಅಜ್ಜ, ಖ್ಯಾತ ಸಾಹಸ ನಿರ್ದೇಶಕ ವೀರೂ ದೇವಗನ್ ಮತ್ತು ತಂದೆ ಅಜಯ್ ದೇವಗನ್ ಅವರ ಹೆಜ್ಜೆಗಳನ್ನು ಅನುಸರಿಸುತ್ತಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಪ್ರಸ್ತುತ ಯುಗ್ ದೇವಗನ್ ಜಿಮ್‌ನಲ್ಲಿ ಕಸರತ್ತು ಮಾಡುತ್ತಿರುವ ವಿಡಿಯೋವೊಂದು…

Read More

World Refugee Day 2026: ಜೂನ್‌ 20 ರಂದು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ – Kannada News | World Refugee Day 2026: Know the history and significance of World Refugee Day

ವಿಶ್ವ ನಿರಾಶ್ರಿತರ ದಿನImage Credit source: Pinterest ಯುದ್ಧ, ಆರ್ಥಿಕ ಬಿಕ್ಕಟ್ಟು, ರಾಜಕೀಯ ಗಲಭೆ, ಪ್ರಾಕೃತಿಕ ವಿಕೋಪ ಹಾಗೂ ಹಿಂಸಾಚಾರ ಹೀಗೆ ನಾನಾ ಕಾರಣಗಳಿಂದ ಊರು, ದೇಶ ಬಿಟ್ಟು ಹೋಗುವವರೇ ಹೆಚ್ಚು. ಹೀಗೆ ಊರು ಬಿಟ್ಟು ಬೇರೆ ಕಡೆಗೆ ಹೋದವರು ಬದುಕು ಕಟ್ಟಿಕೊಳ್ಳಲು ಒದ್ದಾಡುತ್ತಿದ್ದಾರೆ. ಅವರ ಬದುಕು ದಿನನಿತ್ಯ ಹೋರಾಟವಾಗಿದೆ. ಹೀಗಾಗಿ ಅಂತಹವರಿಗೆ ಮೂಲಸೌಕರ್ಯ ಹಾಗೂ ನಿರಾಶ್ರಿತರ ಸಮಸ್ಯೆಗಳನ್ನು ಆಲಿಸಲು, ಪುನರ್‌ವಸತಿಯ ಬಗ್ಗೆ ಜಾಗೃತಿ ಮೂಡಿಸಲು ಜೂನ್ 20 ರಂದು ವಿಶ್ವ ನಿರಾಶ್ರಿತರ ದಿನವನ್ನು (World Refugee…

Read More

Somnath Swabhiman Parv: ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ – Kannada News | PM Narendra Modi receives a rousing welcome after he arrives at Somnath Temple

ಸೋಮನಾಥ, ಜನವರಿ 10: ಗುಜರಾತಿನ ಐತಿಹಾಸಿಕ ಸೋಮನಾಥ ದೇವಾಲಯದಲ್ಲಿ (Somnath Temple) ನಡೆಯುತ್ತಿರುವ ಪ್ರಮುಖ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮವಾದ ಸೋಮನಾಥ ಸ್ವಾಭಿಮಾನ್ ಪರ್ವದಲ್ಲಿ (Somnath Swabhiman Parv) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಗುಜರಾತ್‌ನ ಸೋಮನಾಥಕ್ಕೆ ಆಗಮಿಸಿದರು. ಈ ವೇಳೆ ದಾರಿಯುದ್ದಕ್ಕೂ ಸಾರ್ವಜನಿಕರು ಕೇಸರಿ ಬಾವುಟಗಳನ್ನು ಹಿಡಿದು, “ಮೋದಿ, ಮೋದಿ” ಎಂದು ಘೋಷಣೆ ಕೂಗುತ್ತಾ ಅದ್ದೂರಿಯಾಗಿ ಸ್ವಾಗತ ಕೋರಿದರು. ಜನವರಿ 8ರಿಂದ 11ರವರೆಗೆ ಆಯೋಜಿಸಲಾಗುತ್ತಿರುವ ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಭಾಗವಹಿಸಲು…

Read More

ಗೃಹ ಸಚಿವ ಪರಮೇಶ್ವರ​ ಒಡೆತನದ ಕಾಲೇಜು ಸೇರಿ, RTO ಕಚೇರಿಗಳಿಗೆ ಬಾಂಬ್​​ ಬೆದರಿಕೆ

ಬೆಂಗಳೂರು, ಮಾರ್ಚ್​​ 27: ಗೃಹಸಚಿವ ಡಾ. ಜಿ. ಪರಮೇಶ್ವರ್​​ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜು ಸೇರಿ ಕೋಲಾರ ಮತ್ತು ಬೆಂಗಳೂರಿನ ವಿವಿಧ ಆರ್​​ಟಿಒ ಕಚೇರಿಗಳಿಗೆ ದುಷ್ಕರ್ಮಿಗಳು ಬಾಂಬ್​​ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ಇಮೇಲ್​​ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ನಮ್ಮ ಸಹೋದರ ಡಾ.ಅಬ್ದುಲ್​ಗೆ ಅವಮಾನಮಾಡಿರುವ ಹಿನ್ನೆಲೆ 15 ಸಿಲಿಂಡರ್ ತುಂಬಿರುವ ಐಇಡಿ ಪ್ಲಾಂಟ್ ಮಾಡಿದ್ದೇವೆ. ಇಸ್ಲಾಮಿಕ್ ಪ್ರಾರ್ಥನಾ ಸಮಯ ಮಧ್ಯಾಹ್ನ 2…

Read More

ಷೇರುಬಜಾರು ಕಂಬ್ಯಾಕ್; ನಿನ್ನೆ ಕುಸಿದಿದ್ದ ಮಾರುಕಟ್ಟೆ ಇವತ್ತು ಚೇತರಿಸಿಕೊಳ್ಳಲು ಏನು ಕಾರಣ? – Kannada News | Indian stock market recovers from yesterday’s fall, know reasons for this fall and rise

ನವದೆಹಲಿ, ಜೂನ್ 24: ನಿನ್ನೆ ಸಖತ್ ಹಿನ್ನಡೆ ಕಂಡಿದ್ದ ಭಾರತದ ಷೇರು ಮಾರುಕಟ್ಟೆ (Stock Market) ಇವತ್ತು ಬುಧವಾರ ರಿಬೌಂಡ್ ಆಗಿದೆ. ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಉತ್ತಮವಾಗಿ ಚೇತರಿಸಿಕೊಂಡಿವೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಶೇ. 1.04ರಷ್ಟು (790.54 ಅಂಕ) ಹೆಚ್ಚಳಗೊಂಡು 76,991 ಮಟ್ಟ ಮುಟ್ಟಿದೆ. ಇನ್ನು, ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ-50 ಸೂಚ್ಯಂಕವು 197.55 ಅಂಕಗಳಷ್ಟು ಚೇತರಿಸಿ, 24,021.65 ಮಟ್ಟ ದಾಟಿದೆ. ನಿನ್ನೆ ಮಂಗಳವಾರ ಸೆನ್ಸೆಕ್ಸ್ 892, ಮತ್ತು ನಿಫ್ಟಿ ಸೂಚ್ಯಂಕ 278 ಅಂಕಗಳನ್ನು…

Read More

ಪ್ರತ್ಯೇಕ ಅಪಘಾತ: ಮೂರು ವಷರ್ದ ಬಾಲಕಿ ಸೇರಿ ಇಬ್ಬರು ಸಾವು, 12 ಮಕ್ಕಳಿಗೆ ಗಾಯ

ಕೋಲಾರ/ಮಂಡ್ಯ, ಮಾರ್ಚ್​​ 27: ಮಂಡ್ಯ, ಕೋಲಾರ ಮತ್ತು ರಾಮನಗರದಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂರು ವರ್ಷದ ಬಾಲಕಿ ಸೇರಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಒಟ್ಟು 12 ಮಕ್ಕಳಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಕೆರೆ ಕಟ್ಟೆ ಬಳಿ ಟೆಂಪೋ ಡಿಕ್ಕಿಯಾಗಿ ಬೈಕ್​​ನಲ್ಲಿದ್ದ ಮೂರು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಕ್ರುತ್ಯಾರೆಡ್ಡಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಬೆಂಗಳೂರಿಗೆ ತರಕಾರಿ ತಲುಪಿಸುವ ತರಾತುರಿಯಲ್ಲಿ ಟೆಂಪೋ ಚಾಲಕನ ಅತಿ ವೇಗದ ಚಾಲನೆಯೇ…

Read More

ಬಳ್ಳಾರಿ ಉದ್ವಿಗ್ನ: ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ – Kannada News | Ballari Tension Escalates: Video Reveals Severity of Clash Outside Janardhan Reddy’s Residence

ಬಳ್ಳಾರಿ, ಜನವರಿ 2: ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಸಂಬಂಧ ಬ್ಯಾನರ್ ಅಳವಡಿಕೆ ವೇಳೆ ಶುರುವಾದ ಘರ್ಷಣೆ ಕಾಂಗ್ರೆಸ್ ಕಾರ್ಯಕರ್ತನ ಬಲಿತೆಗೆದುಕೊಂಡಿದೆ. ಜನವರಿ 3ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಕಟ್ಟುತ್ತಿದ್ದಾಗ ಎರಡು ಗುಂಪುಗಳ ನಡುವೆ ಗಲಾಟೆ ಸಂಭವಿಸಿದೆ. ಈ ಘರ್ಷಣೆಯು ಕಲ್ಲು ತೂರಾಟ, ದೊಣ್ಣೆಗಳ ಬಳಕೆ ಮತ್ತು ಖಾರದ ಪುಡಿ ಎರಚಾಟ ಸೇರಿದಂತೆ ತೀವ್ರ ಸ್ವರೂಪ ಪಡೆದುಕೊಂಡಿತ್ತು ಎಂಬುದು ಘಟನಾ ಸ್ಥಳದ ವಿಡಿಯೋದಿಂದ ತಿಳಿದುಬಂದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ…

Read More

ಪಶ್ಚಿಮ ಬಂಗಾಳ: 4,800 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು, ಗಡಿ ಭದ್ರತೆ ನಮ್ಮ ಆದ್ಯತೆ ಎಂದ ಸಿಎಂ ಸುವೇಂದು – Kannada News

ಕೋಲ್ಕತ್ತಾ, ಜೂನ್ 08: ಬಾಂಗ್ಲಾದೇಶದ 4,800 ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ(Suvendu Adhikari) ಹೇಳಿದ್ದಾರೆ. ಭಾರತ-ಬಾಂಗ್ಲಾದೇಶದ ಗಡಿಯಲ್ಲಿ ಸುರಕ್ಷಿತಗೊಳಿಸುವುದು ಮತ್ತು ಅಕ್ರಮ ವಲಸೆಯನ್ನು ತಡೆಗಟ್ಟುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆ ಎಂದು ಹೇಳಿದ್ದಾರೆ. ಬಿಜೆಪಿಯ ವಿಶೇಷ ತರಬೇತಿ ಶಿಬಿರದ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಗಡಿ ಜಿಲ್ಲೆಗಳ ವಸತಿ ಕೇಂದ್ರಗಳಿಂದ ಈಗಾಗಲೇ ಸುಮಾರು 4,800 ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ಯಶಸ್ವಿಯಾಗಿ ಗಡೀಪಾರು ಮಾಡಲಾಗಿದ್ದು, ಇನ್ನುಳಿದ 836 ಜನರ…

Read More

ದ್ವೇಷದ ಮಧ್ಯೆಯೂ ದಾಖಲೆ ಬರೆದ ರಶ್ಮಿಕಾ-ವಿಜಯ್ ವಿವಾಹ – Kannada News | Rashmika Vijay Deverakonda Wedding: Instagram Record Shattered, Fan Love Triumphs

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಒಂದು ವರ್ಗದ ಜನರು ರಶ್ಮಿಕಾನ ಟೀಕಿಸಲು ಆರಂಭಿಸಿದರು. ರಶ್ಮಿಕಾ ಅವರು ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ರದ್ದು ಮಾಡಿಕೊಂಡಿದ್ದನ್ನು ನೆನಪಿಸಿಕೊಂಡು ತಕರಾರು ತೆಗೆದಿದ್ದರು. ದ್ವೇಷದ ಸಂದೇಶಗಳನ್ನು ಹಬ್ಬಿಸಿದ್ದರು. ಇದರ ಮಧ್ಯೆಯೂ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಇನ್​​ಸ್ಟಾಗ್ರಾಮ್ ಪೋಸ್ಟ್ ಹೊಸ ದಾಖಲೆಯನ್ನೇ ಬರೆದಿದೆ. ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ವಿವಾಹ ಉದಯಪುರದಲ್ಲಿ ಅದ್ದೂರಿಯಾಗಿ ನಡೆಯಿತು. ರಾಜರ…

Read More