Headlines

ಸಚಿನ್​ರ ವಿಶ್ವ ದಾಖಲೆ ಮುರಿಯಲು ರೂಟ್ ಇನ್ನೆಷ್ಟು ರನ್ ಕಲೆಹಾಕಬೇಕು? – Kannada News | How many runs does Joe Root need to break Sachin Tendulkar’s world record?

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿರುವ ಟೆಸ್ಟ್​ ಕ್ರಿಕೆಟ್​ನ ಸಾರ್ವಕಾಲಿಕ ದಾಖಲೆಯೊಂದು ಶೀಘ್ರದಲ್ಲೇ ಪತನಗೊಳ್ಳುವ ಮುನ್ಸೂಚನೆ ಸಿಗುತ್ತಿದೆ. ಇಂಗ್ಲೆಂಡ್ ತಂಡದ ಅನುಭವಿ ಬ್ಯಾಟರ್ ಜೋ ರೂಟ್, ಸಚಿನ್ ಅವರ ‘ಅತಿ ಹೆಚ್ಚು ಟೆಸ್ಟ್ ರನ್’ಗಳ ಬೃಹತ್ ವಿಶ್ವ ದಾಖಲೆಯನ್ನು ಅಳಿಸಿ ಹಾಕುವತ್ತ ಹೆಜ್ಜೆಯನ್ನಿಟ್ಟಿದ್ದಾರೆ. (PC: Gettyimages) Source link

Read More

Daily Devotional: ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ? – Kannada News | Why Criticising the Dead is Inauspicious: A Devotional Perspective

ಹಿಂದೂ ಧರ್ಮ ಮತ್ತು ಸನಾತನ ಸಂಸ್ಕೃತಿಯಲ್ಲಿ ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಎಂಬುದು ಒಂದು ಪ್ರಮುಖ ನಂಬಿಕೆಯಾಗಿದೆ. ಹಿರಿಯರು ಸಹ ಈ ಮಾತನ್ನು ಹೇಳುತ್ತಾರೆ. ಸತ್ತವರ ಸದ್ಗುಣಗಳು ಮತ್ತು ಅವರು ಮಾಡಿದ ಉತ್ತಮ ಕಾರ್ಯಗಳ ಬಗ್ಗೆ ಮಾತನಾಡುವುದು ಶುಭಕರ. ಆದರೆ, ಅವರ ಬಗ್ಗೆ ಟೀಕೆ ಅಥವಾ ನಕಾರಾತ್ಮಕ ಮಾತುಗಳನ್ನು ಆಡುವುದು ಶಾಸ್ತ್ರೋಕ್ತವಾಗಿ ಅಶುಭ ಎಂದು ಪರಿಗಣಿಸಲಾಗುತ್ತದೆ. ಮನುಸ್ಮೃತಿಯ ಪ್ರಕಾರ, ಮೃತ ವ್ಯಕ್ತಿಗಳು ಭೌತಿಕವಾಗಿ ಇಲ್ಲದಿದ್ದರೂ, ಅವರ ಬಗ್ಗೆ ಮಾತನಾಡುವುದು ಅಥವಾ ಅವರನ್ನು ನೆನಪಿಸಿಕೊಳ್ಳುವುದು ನಮ್ಮ ಮನಸ್ಸು ಮತ್ತು…

Read More

ಅಮೆರಿಕವನ್ನು ನಂಬುವುದಿಲ್ಲ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಭಾರತಕ್ಕೆ ಸಾಧ್ಯ; ಇರಾನ್​ ವಿದೇಶಾಂಗ ಸಚಿವ ಅರಘ್ಚಿ – Kannada News | We Dont have trust in Americans India can play bigger role for peace in West Asia Iran FM Araghchi says

Iran Ministrer Araghchi With Indian Minister S JaishankarImage Credit source: PTI ನವದೆಹಲಿ, ಮೇ 15: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ನಿಯಂತ್ರಿಸಲು ಭಾರತಕ್ಕೆ ಸಾಧ್ಯವಿದೆ ಎಂದು ಇರಾನ್​ನ (Iran War) ವಿದೇಶಾಂಗ ಸಚಿವ ಅಭಿಪ್ರಾಯಪಟ್ಟಿದ್ದಾರೆ. ಭಾರತಕ್ಕೆ ಎಲ್ಲೆಡೆ ಬಹಳ ಉತ್ತಮ ಹೆಸರಿದೆ. ಹೀಗಾಗಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲಿ ಭಾರತ ಬಹಳ ಪ್ರಮುಖ ಪಾತ್ರ ವಹಿಸಲು ಸಾಧ್ಯವಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ. ಬ್ರಿಕ್ಸ್ ಸಭೆಗಾಗಿ ನವದೆಹಲಿಗೆ…

Read More

T20 World Cup 2026: ‘ಭಾರತದ ಬ್ಯಾಟಿಂಗ್‌ ನೋಡಿ ಹೆದರಿದ್ದೀರಿ’; ಪಾಕ್ ತಂಡದ ಮಾನ ಹರಾಜು – Kannada News | 2026 T20 World Cup: Pakistan threatens boycott; Srikkanth slams fear of India’s batting

ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್​ಗೆ (T20 World Cup 2026) ಕೆಲವೇ ದಿನಗಳು ಬಾಕಿ ಉಳಿದಿವೆ. ಆದರೆ ಈ ಟೂರ್ನಿ ಆರಂಭಕ್ಕೂ ಮುನ್ನವೇ ವಿವಾದಗಳು ಹುಟ್ಟಿಕೊಂಡಿವೆ. ಭದ್ರತಾ ಕಾರಣಗಳನ್ನು ನೀಡಿ ಬಾಂಗ್ಲಾದೇಶ ಪಂದ್ಯಾವಳಿಯಿಂದ ಹಿಂದೆ ಸರಿದರೆ ಅದರ ಬದಲಿಗೆ ಸ್ಕಾಟ್ಲೆಂಡ್​ಗೆ ಆಡುವ ಅವಕಾಶ ಸಿಕ್ಕಿದೆ. ಇತ್ತ ಬಾಂಗ್ಲಾದೇಶವನ್ನು ಹೊರಗಿಟ್ಟಿದ್ದಕ್ಕೆ ಕೆರಳಿರುವ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಹಿಂದೆ ಸರಿಯುವ ಮಾತನಾಡುತ್ತಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಪಿಸಿಬಿ ಅಧ್ಯಕ್ಷ ಮೊಹ್ಸಿನ್…

Read More

ಪವನ್ ಕಲ್ಯಾಣ್ ಅನುಪಸ್ಥಿತಿಯಲ್ಲಿ ಪ್ರಚಾರದ ಜವಾಬ್ದಾರಿ ಹೊತ್ತ ಶ್ರೀಲೀಲಾ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಅದೇ ದಿನ ಬಿಡುಗಡೆ ಆಗಲಿದ್ದು, ದೊಡ್ಡ ಪ್ರತಿಸ್ಪರ್ಧೆಯನ್ನು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಒಡ್ಡಿದೆ. ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಸಿನಿಮಾದ ನಾಯಕ ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿಯಾಗಿದ್ದು, ಪ್ರಚಾರಗಳಲ್ಲಿ ಪಾಲ್ಗೊಳ್ಳುವಷ್ಟು ಸಮಯ ಅವರಿಗಿಲ್ಲ. ಆಡಳಿತದ ದೃಷ್ಟಿಯಿಂದ ಅದು ಉಚಿತವೂ ಅಲ್ಲ. ಆದರೆ ಪವನ್ ಕಲ್ಯಾಣ್ ಗೈರು…

Read More

ವಾಹನ ಸವಾರರೇ ಗಮನಿಸಿ: ಬೆಂಗಳೂರಿನಲ್ಲಿ ಮತ್ತೆ ಶುರುವಾಗುತ್ತಿದೆ ಟೋಯಿಂಗ್! ದಂಡದ ಮೊತ್ತ ಎಷ್ಟು ಗೊತ್ತೇ?

ಬೆಂಗಳೂರು, ಮಾರ್ಚ್ 24: ಬೆಂಗಳೂರು (Bangalore) ನಗರದ ವಾಹನ ಸವಾರರು ಇನ್ನು ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡಿ ಹೋಗುವಾಗ ಬಹಳ ಎಚ್ಚರಿಕೆಯಿಂದ ಇರಬೇಕಾಗಲಿದೆ. 2022ರಲ್ಲಿ ನಿಲ್ಲಿಸಲಾಗಿದ್ದ ಟೋಯಿಂಗ್ ವ್ಯವಸ್ಥೆಯನ್ನು ಇದೀಗ ಮತ್ತೆ ಆರಂಭಿಸಲು ಬೆಂಗಳೂರು ಟ್ರಫಿಕ್ ಪೊಲೀಸರು ನಿರ್ಧರಿಸಿದ್ದಾರೆ. ಮಾರ್ಚ್ 25 ರಿಂದಲೇ ಬೆಂಗಳೂರಿನಲ್ಲಿ ಟೋಯಿಂಗ್ ಪ್ರಕ್ರಿಯೆ ಪುನರಾರಂಭವಾಗುವ ಸಾಧ್ಯತೆ ಇದೆ. ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕ್ ಮಾಡುತ್ತಿರುವ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಪ್ರತಿ ಪಾಲಿಕೆ ವ್ಯಾಪ್ತಿಗೆ…

Read More

ಜೀ5ನಲ್ಲಿ ಪ್ರಸಾರ ಕಾಣಲಿದೆ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ; ಇಲ್ಲಿದೆ ಮಾಹಿತಿ

ನಿರ್ದೇಶಕ ಪ್ರೇಮ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕಾಂಬಿನೇಷನ್‌ನ ಬಹುನಿರೀಕ್ಷಿತ ‘KD-ದಿ ಡೆವಿಲ್’ (KD Movie) ಸಿನಿಮಾ ಥಿಯೇಟರ್​​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ. ಈಗ ಸಿನಿಮಾ ಡಿಜಿಟಲ್ ಪರದೆಯ ಮೇಲೆ ಅಬ್ಬರಿಸಲು ಸಜ್ಜಾಗಿದೆ. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿದ್ದ ಈ ಚಿತ್ರ ಜೂನ್ 5 ರಂದು ಜೀ5 ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಅಧಿಕೃತವಾಗಿ ಸ್ಟ್ರೀಮಿಂಗ್ ಆರಂಭಿಸಲಿದೆ. ವಿಶೇಷವೆಂದರೆ, ಕನ್ನಡದ ಜೊತೆಗೆ ದಕ್ಷಿಣ ಭಾರತದ ಪ್ರಮುಖ ಭಾಷೆಗಳಾದ ತೆಲುಗು, ತಮಿಳು ಹಾಗೂ ಮಲಯಾಳಂನಲ್ಲೂ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ನಿರ್ದೇಶಕ ಪ್ರೇಮ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 13ರ ದಿನಭವಿಷ್ಯ – Kannada News | Janmasankhye 1 Predictions: Career Growth, Old Investments and Family Peace Today

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 13ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನೀವು ಹಾಕಿದ ಯೋಜನೆಗಳಿಗಿಂತ ಅನಿರೀಕ್ಷಿತವಾಗಿ ಎದುರಾಗುವ ಸವಾಲುಗಳೇ ನಿಮಗೆ ಹೆಚ್ಚಿನ ಲಾಭ ತಂದುಕೊಡಲಿವೆ. ಕಚೇರಿಯಲ್ಲಿ ಕೇವಲ ನಿಮ್ಮ ಕೆಲಸದ ಮೇಲೆ ಗಮನಹರಿಸದೆ, ಸಹೋದ್ಯೋಗಿಗಳ ಸಮಸ್ಯೆಗಳಿಗೂ ಸ್ಪಂದಿಸುವುದು ನಿಮ್ಮ ವ್ಯಕ್ತಿತ್ವವನ್ನು ಎತ್ತಿ ಹಿಡಿಯಲಿದೆ. ಆರ್ಥಿಕವಾಗಿ ಈ ದಿನ…

Read More

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ನಟ ವಜ್ರಾಂಗ್ ಮಾತು – Kannada News | Actor Vajrang talks about Vijay’s popularity in Tamil Nadu

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ವಿಧಾನಸಭೆ ಚುನಾವಣೆ ಗೆದ್ದಿದ್ದು, ಇದೀಗ ಮುಖ್ಯ ಮಂತ್ರಿ ಆಗಲಿದ್ದಾರೆ. ವಿಜಯ್ ಅವರು ಚುನಾವಣಾ ಕಣಕ್ಕೆ ಇಳಿಯುವ ಮೊದಲು ‘ಜನ ನಾಯಗನ್’ ಸಿನಿಮಾನಲ್ಲಿ ನಟಿಸಿದ್ದರು. ಆ ಸಿನಿಮಾನಲ್ಲಿ ವಿಜಯ್ ಜೊತೆಗೆ ಕನ್ನಡದ ನಟ ವಜ್ರಾಂಗ್ ಸಹ ಪಾತ್ರವೊಂದರಲ್ಲಿ ನಟಿಸಿದ್ದರು. ವಿಜಯ್ ಅವರೊಟ್ಟಿಗೆ ಸುಮಾರು 21 ದಿನಗಳ ಕಾಲ ವಜ್ರಾಂಗ್ ಶೂಟಿಂಗ್​​ನಲ್ಲಿದ್ದರು. ಈ ವೇಳೆ ಸಾಕಷ್ಟು ಬಾರಿ ವಿಜಯ್ ಅವರೊಟ್ಟಿಗೆ ಸಂವಾದ ಮಾಡಿದ್ದಾಗಿ ಹೇಳಿರುವ ವಜ್ರಾಂಗ್, ಶೂಟಿಂಗ್ ಸೆಟ್​​ನಲ್ಲಿ…

Read More

ಬೆಂಗಳೂರು: ಪಿಂಕ್ ಲೈನ್ ಮೆಟ್ರೋಗೆ ಬಂತು ನಾಲ್ಕನೇ ರೈಲು, ಮೇನಲ್ಲಿ ಸಂಚಾರ ನಿರೀಕ್ಷೆ

ಬೆಂಗಳೂರು, ಮಾರ್ಚ್ 16: ನಮ್ಮ ಮೆಟ್ರೋ (Namma Metro) ವಿಸ್ತರಣೆಗೆ ಮತ್ತೊಂದು ಹೆಜ್ಜೆ ಇಟ್ಟಿರುವ ಬಿಎಂಆರ್​ಸಿಎಲ್ (BMRCL) ಮೇ ತಿಂಗಳಲ್ಲಿ ಪಿಂಕ್ ಲೈನ್‌ನಲ್ಲಿ ಕಾರ್ಯಾಚರಣೆ ಶುರು ಮಾಡಲು ಸಿದ್ಧತೆ ಶುರುಮಾಡಿದೆ. ಪಿಂಕ್ ಲೈನ್‌ ಮೆಟ್ರೋಗಾಗಿ ನಾಲ್ಕನೇ ರೈಲು ಭಾನುವಾರ ಬಂದಿಳಿದಿದೆ. ಆರು ಕೋಚ್‌ಗಳಿರುವ ಈ ಹೊಸ ರೈಲು ಸೆಟ್‌ ಅನ್ನು ಮಾರ್ಚ್‌ 13ರಂದು ಬಿಇಎಂಎಲ್ ಸಂಸ್ಥೆಯ ನ್ಯೂ ತಿಪ್ಪಸಂದ್ರ ಘಟಕದಿಂದ ಬನ್ನೇರುಘಟ್ಟ ರಸ್ತೆಯಲ್ಲಿರುವ ಕೊತ್ತನೂರು ಡಿಪೋಗೆ ತರಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ಈ ರೈಲನ್ನು ಪ್ರಸ್ತುತ…

Read More