ನೆಲಮಂಗಲದಲ್ಲಿ ಬಿಎಲ್‌ಒಗಳ ಕಳ್ಳಾಟ ಬಯಲು: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು ಎಸ್‌ಐಆರ್ ಪತ್ರ ವಿತರಣೆ! – Kannada News | SIR Irregularities: BLOs Conduct SIR Campaign Inside Nelamangala Mosque

ನೆಲಮಂಗಲ, ಜುಲೈ 04: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬಿಎಲ್‌ಒಗಳ ಮತ್ತೊಂದು ಕಳ್ಳಾಟ ಬಯಲಾಗಿದೆ. ನಿಯಮದಂತೆ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ ಅಧಿಕಾರಿಗಳು, ನೆಲಮಂಗಲ ನಗರದ ಮಸೀದಿಯೊಂದರಲ್ಲಿ ಕುಳಿತಲ್ಲೇ ಪರಿಷ್ಕರಣೆ ನಡೆಸಿದ್ದಾರೆ. ಮಸೀದಿಗೆ ಸಾರ್ವಜನಿಕರು ಹಾಗೂ ಮಹಿಳೆಯರನ್ನು ಕರೆಸಿಕೊಂಡ ಬಿಎಲ್‌ಒಗಳು, ಅಲ್ಲಿಯೇ ಅವರಿಂದ ಮಾಹಿತಿ ಪಡೆದು ಎಸ್‌ಐಆರ್ ಪತ್ರಗಳನ್ನು ವಿತರಿಸುತ್ತಿರುವುದು ಬೆಳಕಿಗೆ ಬಂದಿದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ, ಒಂದೇ ಸೂರಿನಡಿ ಜನರನ್ನು ಗುಂಪುಗೂಡಿಸಿ ನಿಯಮ ಉಲ್ಲಂಘಿಸುತ್ತಿರುವ ಅಧಿಕಾರಿಗಳ ನಡೆಗೆ…

Read More

ಹೊಸ ವರ್ಷಕ್ಕೆ ಜಮ್ಮು-ಕಾಶ್ಮೀರದಲ್ಲಿ ಕಟ್ಟೆಚ್ಚರ, 100ಕ್ಕೂ ಹೆಚ್ಚು ಉಗ್ರರು ಒಳನುಸುಳಲು ಸಂಚು – Kannada News | High Alert in Jammu and Kashmir Ahead of New Year Celebrations

ಶ್ರೀನಗರ, ಡಿಸೆಂಬರ್ 31: ಹೊಸ ವರ್ಷ(New Year)ವನ್ನು ಬರಮಾಡಿಕೊಳ್ಳಲು ಕೆಲವೇ ಕೆಲವು ಗಂಟೆಗಳು ಬಾಕಿ ಉಳಿದಿವೆ. ಜಮ್ಮು ಮತ್ತು ಕಾಶ್ಮೀರದ 740 ಕಿಲೋಮೀಟರ್ ಉದ್ದದ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಎಚ್ಚರಿಕೆ ನೀಡಲಾಗಿದೆ. ಗಡಿಯುದ್ದಕ್ಕೂ 60 ಲಾಂಚ್‌ಪ್ಯಾಡ್‌ಗಳಿಂದ ಕಾರ್ಯನಿರ್ವಹಿಸುತ್ತಿರುವ 100 ಕ್ಕೂ ಹೆಚ್ಚು ಭಯೋತ್ಪಾದಕರು ಹೊಸ ವರ್ಷದ ದಿನದಂದು ಒಳನುಸುಳಲು ಪ್ರಯತ್ನಿಸಬಹುದು ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಈ ಗುಪ್ತಚರ ಮಾಹಿತಿಯ ನಂತರ, ಭಾರತೀಯ ಸೇನೆಯನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ಸರಿಸುಮಾರು 13,000 ಅಡಿಗಳಷ್ಟು ದೂರದಲ್ಲಿ…

Read More

ತೂಫಾನ್ ಸೆಂಚುರಿ… ವೈಭವ್ ಸೂರ್ಯವಂಶಿ ತಮ್ಮನ ಆರ್ಭಟ ಶುರು! – Kannada News | Vaibhav Sooryavanshi’s Brother Aashirwad Smashes Century

ಪ್ರತಿಭೆ ಎಂಬುದು ರಕ್ತದಲ್ಲೇ ಹರಿದುಬರುತ್ತದೆ ಎಂಬುದಕ್ಕೆ ಸೂರ್ಯವಂಶಿ ಕುಟುಂಬವೇ ಸಾಕ್ಷಿ. ಅಣ್ಣ ವೈಭವ್ ಸೂರ್ಯವಂಶಿ ಐಪಿಎಲ್‌ನಲ್ಲಿ ಆರೆಂಜ್ ಕ್ಯಾಪ್ ಗೆದ್ದು ಭಾರತ ತಂಡಕ್ಕೆ ಆಯ್ಕೆಯಾಗಿದ್ದರೆ, ಅತ್ತ 10 ವರ್ಷದ ತಮ್ಮ ಆಶೀರ್ವಾದ್ ಸೂರ್ಯವಂಶಿ ಬ್ಯಾಟ್ ಹಿಡಿದು ಅಬ್ಬರಿಸಲಾರಂಭಿಸಿದ್ದಾನೆ. ಅದು ಸಹ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. 87 ಎಸೆತಗಳಲ್ಲಿ 103 ರನ್! ಬಿಹಾರದ ಸಮಷ್ಟಿಪುರದ ‘ಕ್ರಿಕೆಟ್ ಅಕಾಡೆಮಿ ತಾಜ್‌ಪುರ್’ ತಂಡದ ಪರ ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿದ ಬಲಗೈ ಬ್ಯಾಟರ್ ಆಶೀರ್ವಾದ್ ಸೂರ್ಯವಂಶಿ ,…

Read More

ಚೇಸಿಂಗ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ನ್ಯೂಝಿಲೆಂಡ್

ಮಹಿಳಾ ಏಕದಿನ ಅಂತರಾಷ್ಟ್ರೀಯ (ODI) ಕ್ರಿಕೆಟ್ ಇತಿಹಾಸದಲ್ಲಿ ನ್ಯೂಝಿಲೆಂಡ್ ತಂಡ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ವೆಲ್ಲಿಂಗ್ಟನ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ಮಹಿಳಾ ತಂಡವು 347 ರನ್‌ಗಳ ಬೃಹತ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟುವ ಮೂಲಕ ಈ ವಿಶ್ವ ದಾಖಲೆ ಬರೆದಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಮೊದಲು ಬ್ಯಾಟ್ ಮಾಡಿ 6 ವಿಕೆಟ್ ನಷ್ಟಕ್ಕೆ 346 ರನ್‌ಗಳ ಸವಾಲಿನ ಮೊತ್ತವನ್ನು ಪೇರಿಸಿತ್ತು. ಇದನ್ನು ಬೆನ್ನಟ್ಟಿದ ನ್ಯೂಝಿಲೆಂಡ್ ತಂಡವು ಕೇವಲ…

Read More

ಹೊಸ ವರ್ಷಕ್ಕೆ ಹೊಸ ರೂಲ್ಸ್​: ಫ್ರಿಡ್ಜ್, ಟಿವಿ ಖರೀದಿಸುವ ಮುನ್ನ ಸ್ಟಾರ್ ಲೇಬಲ್ ಕಡ್ಡಾಯವಾಗಿ​​ ಗಮನಿಸಲೇಬೇಕು – Kannada News | New Energy Star Rules: Appliances Must Have Labeling for Electricity Conservation

ಹೊಸ ವರ್ಷಕ್ಕೆ ಹೊಸ ಹೊಸ ರೂಲ್ಸ್​​​ಗಳನ್ನು ತರಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಸಾಮಾನ್ಯರು ಪಾಲಿಸಲೇಬೇಕಾದ ಕೆಲವೊಂದು ನಿಯಮಗಳನ್ನು ತರಲು ಮುಂದಾಗಿದೆ. ಇದೀಗ ವಿದ್ಯುತ್ ಬಳಕೆಯನ್ನು ಕಡಿಮೆ ಮಾಡುವ ಸರ್ಕಾರದ ಪ್ರಯತ್ನದ ಭಾಗವಾಗಿ, ರೆಫ್ರಿಜರೇಟರ್‌ಗಳು, ಟೆಲಿವಿಷನ್‌ಗಳು, ಎಲ್‌ಪಿಜಿ ಗ್ಯಾಸ್ ಸ್ಟೌವ್‌ಗಳು, ಕೂಲಿಂಗ್ ಟವರ್‌ಗಳು ಸೇರಿದಂತೆ ಹೆಚ್ಚು ವಿದ್ಯುತ್​​ ಉಪಯೋಗವಾಗುವ ಉಪಕರಣಗಳಿಗೆ ಜನವರಿ 1 ರಿಂದ ಅಂದರೆ ನೆನ್ನೆಯಿಂದ ಇಂಧನ ದಕ್ಷತೆಯ ಸ್ಟಾರ್-ಲೇಬಲಿಂಗ್ (energy star labeling) ಕಡ್ಡಾಯವಾಗಲಿದೆ. ಪಿಟಿಐ ವರದಿ ಪ್ರಕಾರ, ಇಂಧನ ದಕ್ಷತೆ ಬ್ಯೂರೋ (ಬಿಇಇ)…

Read More

ವಿರಾಟ್ ಕೊಹ್ಲಿ ಟೆಸ್ಟ್​ ನಿವೃತ್ತಿಗೆ ಒಂದು ವರ್ಷ; ಕಂಬ್ಯಾಕ್ ಅಸಾಧ್ಯ – Kannada News | Virat Kohli Test Legacy: One Year Since His Absence; Unlikely Comeback and Records

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿ ಇಂದಿಗೆ (ಮೇ 12) ಸರಿಯಾಗಿ ಒಂದು ವರ್ಷ ಕಳೆದಿದೆ. ಆಧುನಿಕ ಕ್ರಿಕೆಟ್‌ನ ‘ರನ್ ಮಷೀನ್’ ಎಂದೇ ಖ್ಯಾತರಾಗಿದ್ದ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತಕ್ಕೆ ಹೊಸ ಆಕ್ರಮಣಕಾರಿ ಗುಣವನ್ನು ತಂದುಕೊಟ್ಟವರು. ಈ ದಿನವನ್ನು ಎಲ್ಲರೂ ನೆನಪಿಸಿಕೊಳ್ಳಿತ್ತಿದ್ದಾರೆ. ವಿರಾಟ್ ಕೊಹ್ಲಿ ಕೇವಲ ಒಬ್ಬ ಬ್ಯಾಟರ್ ಆಗಿ ಮಾತ್ರವಲ್ಲದೆ, ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕನಾಗಿಯೂ ಗುರುತಿಸಿಕೊಂಡಿದ್ದಾರೆ. ಒಟ್ಟು 123 ಪಂದ್ಯಗಳನ್ನು ಆಡಿರೋ ಅವರು, 9,230 ರನ್​ ಬಾರಿಸಿದ್ದಾರೆ. ಬ್ಯಾಟಿಂಗ್ ಸರಾಸರಿ 49.15…

Read More

ಕರ್ನಾಟಕದಲ್ಲಿ ಹೇಗಿದೆ ‘ಧುರಂಧರ್ 2’ ಹವಾ? ಗಳಿಕೆ ಎಷ್ಟು?

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಇಂದು (ಮಾರ್ಚ್ 19) ಬಿಡುಗಡೆ ಆಗಿದೆ. ‘ಧುರಂಧರ್ 2’ ಸಿನಿಮಾ ಭಾರತದಾದ್ಯಂತ ಭಾರಿ ನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ. ಕರ್ನಾಟಕದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಆಗಿದೆ. ಅದರಲ್ಲೂ ನಿನ್ನೆಯೇ (ಮಾರ್ಚ್ 18) ಪೇಯ್ಡ್ ಪ್ರೀಮಿಯರ್ ಶೋಗಳು ಸಹ ಪ್ರದರ್ಶನಗೊಂಡಿದ್ದು, ದುಬಾರಿ ಬೆಲೆಗೆ ಟಿಕೆಟ್​​ಗಳನ್ನು ಸಹ ಮಾರಾಟ ಮಾಡಲಾಗಿತ್ತು. ಹಾಗಿದ್ದರೂ ಸಹ ಬಹುತೇಕ ಶೋಗಳು ಹೌಸ್​​ಫುಲ್ ಆಗಿದ್ದು, ಬೆಂಗಳೂರಿನಲ್ಲಿ ಭರ್ಜರಿ ಕಲೆಕ್ಷನ್ ಅನ್ನೇ ಸಿನಿಮಾ…

Read More

2008ರ ಆರ್ಥಿಕ ಹಿಂಜರಿತದಂತೆ ಕಾಡಲಿದೆಯೇ ಕೃತಕ ಬುದ್ಧಿಮತ್ತೆ?: ಜಾಗತಿಕ ಎಐ ಹೂಡಿಕೆಯ ಕುರಿತು ಆತಂಕ ವ್ಯಕ್ತಪಡಿಸಿದ ಪ್ರೊ. ಅಶ್ವತ್ ದಾಮೋದರನ್ – Kannada News | Prof. Damodaran: AI Market Crash Risk from Debt, Unlike Dot Com Bubble

ನ್ಯೂಯಾರ್ಕ್, ಜೂ.20: 2000ರಲ್ಲಿ ಸಂಭವಿಸಿದ ಜಾಗತಿಕ ಇಂಟರ್ನೆಟ್ ಕ್ರಾಂತಿಯ (Dot-com Bubble) ಕುಸಿತಕ್ಕೂ ಮತ್ತು ಪ್ರಸ್ತುತ ಜಗತ್ತನ್ನು ಆಳುತ್ತಿರುವ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಹೂಡಿಕೆಯ ಅತಿಯಾದ ಉತ್ಸಾಹಕ್ಕೂ ದೊಡ್ಡ ವ್ಯತ್ಯಾಸವಿದೆ. ಇತಿಹಾಸವನ್ನು ಗಮನಿಸಿದರೆ ಎಐ ಮಾರುಕಟ್ಟೆಯೂ ಒಂದು ದಿನ ಕುಸಿತ (Bust) ಕಾಣುವುದು ಖಚಿತ. ಆದರೆ, ಆ ಕುಸಿತದ ತೀವ್ರತೆ ಇಡೀ ಸಮಾಜಕ್ಕೆ ದೊಡ್ಡ ಮಟ್ಟದ ಆರ್ಥಿಕ ಪೆಟ್ಟು ನೀಡಲಿದೆ ಎಂದು ಖ್ಯಾತ ವ್ಯಾಲ್ಯೂಯೇಷನ್ ತಜ್ಞ ಪ್ರೊ. ಅಶ್ವತ್ ದಾಮೋದರನ್ ಎಚ್ಚರಿಸಿದ್ದಾರೆ. ಡಾಟ್-ಕಾಮ್ ಉಲ್ಬಣದ ಸಮಯದಲ್ಲಿ…

Read More

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್ – Kannada News | Instagram Love Ends in Street Attack: Bengaluru Man Assaults Woman, Arrested

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್ ಬೆಂಗಳೂರು, ಡಿಸೆಂಬರ್ 24: ಇನ್ಸ್ಟಾಗ್ರಾಮ್ ಸಿಕ್ಕ ಯುವಕನೊಬ್ಬ ಪ್ರೀತಿ ವಿಚಾರವಾಗಿ ನಡು ರಸ್ತೆಯಲ್ಲೇ ಯುವತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿ.ಜಿ ಬಳಿ ಕಾರಿನಲ್ಲಿ ಬಂದ ಯುವಕ, ಯುವತಿಗೆ ಹಲವು ಬಾರಿ ಥಳಿಸಿದ್ದು, ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ ಯುವಕ…

Read More

ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್: ಓಡಿ ಬನ್ನಿ ಎಂದ ಕಂಡಕ್ಟರ್ – Kannada News | Kundapura Shivamogga Bus Catches Fire at Hulikal Ghat; All 20+ Passengers Safe

ಶಿವಮೊಗ್ಗ ಫೆ.28: ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಇಡೀ ಬಸ್ ಸಂಪೂರ್ಣ ಭಸ್ಮವಾಗಿರುವ ಘಟನೆ ಹುಲಿಕಲ್ ಬಾಳೆಬರೇ ಘಾಟಿಯ ಫಾಲ್ಸ್ ಸಮೀಪ ಇಂದು ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸಮಯಪ್ರಜ್ಞೆಯಿಂದ ಕೆಳಗಿಳಿದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ಜನಪ್ರಿಯ ದುರ್ಗಾಂಬಾ ಖಾಸಗಿ ಬಸ್. ಘಾಟ್ ರಸ್ತೆಯ ಫಾಲ್ಸ್ ಹತ್ತಿರ ಮುಖ್ಯ ರಸ್ತೆಯಲ್ಲಿ ವಿಪರೀತ ತಿರುವುಗಳಿರುವ ಜಾಗದಲ್ಲಿ ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚಲಿಸುತ್ತಿದ್ದ ಬಸ್ಸಿನ…

Read More